ಕಂಪ್ಲಿ : ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯನ್ನು ನೇರವಾಗಿ ಸಂಪರ್ಕಿಸುತ್ತಿದ್ದ ಕಂಪ್ಲಿಯ ಸೇತುವೆ ಮುಳುಗಡೆಯಾಗಿದ್ದು, ಉಭಯ ಜಿಲ್ಲೆಗಳ ಮಧ್ಯೆ ನೇರ ರಸ್ತೆ ಸಂಚಾರ ಸ್ಥಗಿತವಾಗಿದೆ. ಕಂಪ್ಲಿಯ ಸೇತುವೆ ಮೇಲೆ ಯಾವುದೇ ಸಂಚಾರಕ್ಕೆ ಅವಕಾಶವಿಲ್ಲದಂತೆ ಪೊಲೀಸರು ಪಹರೆ ಕಾಯುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಗೆ ಕೇವಲ ಎರಡು ಅಡಿ ಮಾತ್ರ ಬಾಕಿ ಉಳಿದಿದೆ. ಪ್ರವಾಹದ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸೇತುವೆ ಮೇಲೆ …
Read More »ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು, ನ.21- ಸಹೋದರ ಲಖನ್ ಜಾರಕಿಹೊಳಿಗೆ ಮೇಲ್ಮನೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸಿಎಂ ಭೇಟಿ ಮಾಡಿ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಇಂದು ಬೆಳಗ್ಗೆ ಸಿಎಂ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು , ಕುತೂಹಲ ಕೆರಳಿಸಿತು. ಈ ಹಿಂದೆ ಲಖನ್ ಜಾರಕಿಹೊಳಿಗೆ ಅವಕಾಶ ಕೊಡುವ ಆಶ್ವಾಸನೆ ನೀಡಿದ್ದ …
Read More »ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ
K.P.CC ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ, ಅಲ್ಲಿನ ಜನರ ಅಹವಾಲು ಆಲಿಸುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಕೆಲ ದಿನಗಳ ಹಿಂದೆ ದಕ್ಷಿಣ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆ ಆಲಿಸಿದ್ದ ಅವರು, ಭಾನುವಾರ ಪುನಃ ಕ್ಷೇತ್ರದಲ್ಲಿ ಸಂಚರಿಸಿ ಅಹವಾಲು ಆಲಿಸಿದರು. ಸತೀಶ್ ಜಾರಕಿಹೊಳಿ ಅವರ ಈ ನಡೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ …
Read More »ಬಿಜೆಪಿ ಒಂದೇ ಟಿಕೆಟ್ ನೀಡುವ ನಿರ್ಧಾರದಿಂದ ಹಿಂದೆ ಸರಿಯುವ ಲಕ್ಷಣ ಕಾಣುತ್ತಿಲ್ಲ., ಪಕ್ಷೇತರರಾಗಿ ಲಖನ್ ಜಾರಕಿಹೊಳಿ ನಿಲ್ಲಿಸುವುದಾಗಿ ಪರೋಕ್ಷ ಎಚ್ಚರಿಕೆ
ಬೆಳಗಾವಿ – ವಿಧಾನಪರಿಷತ್ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ 2 ಸ್ಥಾನಗಳಿಗಾಗಿ ಡಿ.10ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. ಬಿಜೆಪಿಯಿಂದ ಹಾಲಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಸ್ಪರ್ಧಿಸಲಿದ್ದಾರೆ. ಬಿಜೆಪಿಯಲ್ಲಿರುವ ಜಾರಕಿಹೊಳಿ ಸಹೋದರರು ಲಖನ್ ಜಾರಕಿಹೊಳಿ ಅವರಿಗೆ ಬಿಜೆಪಿಯ ಎರಡನೇ ಟಿಕೆಟ್ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಒಂದೊಮ್ಮೆ ಬಿಜೆಪಿ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರರಾಗಿ ನಿಲ್ಲಿಸುವುದಾಗಿ ಪರೋಕ್ಷ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. …
Read More »ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ,ನಾನು ನೀಡಿದ್ದ ಭರವಸೆಯನ್ನು ಶೀಘ್ರವೇ ಈಡೇರಿಸುವೆ. :B.S.Y.
ಚಿಕ್ಕೋಡಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಕೆಲಸ ಮಾಡುತ್ತಿವೆ. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಟ್ಟು ರಚನಾತ್ಮಕ ಸಲಹೆಗಳನ್ನು ನೀಡಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯ ಚಿಕ್ಕೋಡಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡಿದ್ದೇವೆ. ಭಾಗಶ: ಹಾನಿಯಾದವರಿಗೆ 50 ಸಾವಿರ ಕೊಟ್ಟಿದ್ದೇವೆ. ಈವರೆಗೂ ದೇಶದ ಯಾವ ಸರ್ಕಾರ ಕೂಡ ಇಂತಹ ಕಾರ್ಯ ಕೈಗೊಂಡಿಲ್ಲ. ನಮ್ಮದು ಜನಪರ ಸರ್ಕಾರವಾಗಿದೆ ಎಂದು ಹೇಳಿದರು. ಪರಿಷತ್ ಚುನಾವಣೆಯಲ್ಲಿ …
Read More »ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಕಣಕ್ಕಿಳಿದರೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೊದಲ ಪ್ರಾಶಸ್ತ್ಯದ ಮತದಲ್ಲಿ ಗೆಲ್ಲುವುದು ಕಷ್ಟ?
ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ 2 ಸ್ಥಾನಗಳ ಚುನಾವಣೆಗೆ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಹಾಗೂ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಸ್ಪರ್ಧಿಸುತ್ತಿದ್ದು, ಪಕ್ಷೇತರರಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದರೂ ಇನ್ನೂ ಖಚಿತವಾಗಿಲ್ಲ. ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಎರಡೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಂದು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಕಣಕ್ಕಿಳಿಯುವುದು ನಿಜವಾದರೆ ಅವರೂ ಅಂದೇ ನಾಮಪತ್ರ ಸಲ್ಲಿಸುವರು. …
Read More »ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್
ಮುಗಿಲ್ಪೇಟೆ’ ಸಿನಿಮಾದಲ್ಲಿ ಮನುರಂಜನ್ ಮತ್ತು ಸಾಧುಕೋಕಿಲ ನಡುವಿನ ದೃಶ್ಯಗಳು ರವಿಚಂದ್ರನ್ ಅವರ ಗಮನ ಸೆಳೆದಿವೆ. ಆ ಬಗ್ಗೆ ಅವರು ಮಾತನಾಡಿದ್ದಾರೆ.ಮನುರಂಜನ್ ರವಿಚಂದ್ರನ್ ನಟನೆಯ ‘ಮುಗಿಲ್ಪೇಟೆ’ ಚಿತ್ರ ಬಿಡುಗಡೆ ಆಗಿದೆ. ಪ್ರೇಕ್ಷಕರು ಈ ಸಿನಿಮಾ ನೋಡಿ ಇಷ್ಟಪಟ್ಟಿದ್ದಾರೆ. ಅದೇ ರೀತಿ, ‘ಕ್ರೇಜಿ ಸ್ಟಾರ್’ ರವಿಚಂದ್ರನ್ ಅವರು ಕೂಡ ‘ಮುಗಿಲ್ಪೇಟೆ’ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮನುರಂಜನ್ ಮತ್ತು ಸಾಧುಕೋಕಿಲ ನಡುವಿನ ದೃಶ್ಯಗಳು ರವಿಚಂದ್ರನ್ ಅವರ ಗಮನ ಸೆಳೆದಿವೆ. ಆ ಬಗ್ಗೆ ಅವರು …
Read More »ವಡಗಾಂವ ನೇಕಾರ ಸಮಾಜದ ಮೂವರು ಆತ್ಮಹತ್ಯೆ: ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಕನ್ನಡ ಸಾಹಿತ್ಯ ಚುನಾವಣೆ ಗೋಕಾಕದಲ್ಲಿ ರಂಗೇರಿದೆ.. ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ, ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ ..! ಬೆಳಗಾವಿ: ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜ ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು. ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ …
Read More »ರಮೇಶ್ ಜಾರಕಿಹೊಳಿ ವಿವೇಕ್ ರಾವ್ ಪಾಟೀಲ ಸಾಥ,ಸಾಥ್, ಹೆಬ್ಬಾಳ್ಕರ್ ಸಹೋದರನಿಗೆ ಖೆಡ್ಡಾ ತೊಡಲು ಸಿದ್ದ ವಾಯ್ತಾ ಸಾಹುಕಾರ ಪ್ಲಾನ…?
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿನ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಈ ವಿಚಾರವಾಗಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಜಿ ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು.ವಿವೇಕರಾವ್ ಪಾಟೀಲ ಶೀಘ್ರದಲ್ಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚಿಗೆ ವಿವೇಕರಾವ್ ಪಾಟೀಲ ಅವರನ್ನು ಭೇಟಿಯಾಗಿ ಸುಧೀರ್ಘ ಸಮಾಲೋಚನೆ ನಡೆಸಿದ ರಮೇಶ್ ಜಾರಕಿಹೊಳಿ ವಿವೇಕರಾವ್ ಪಾಟೀಲ ಅವರನ್ನು ಮನವೊಲಿಸುವಲ್ಲಿ …
Read More »ಪ್ರಾಶಸ್ತ್ಯದ ಮತವನ್ನು ತಮ್ಮನಿಗೆ ಹಾಕಲು ಮನವಿ :ಸಾಹುಕಾರ್ ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಜಕೀಯ (Belagavi Politics) ಅಂದ್ರೆನೆ ಬೇರೆ. ಯಾವುದೇ ವಿಚಾರ ಬಂದ್ರು ಅಲ್ಲಿ ಜಾರಕಿಹೊಳಿ ಕುಟುಂಬದ ಸದಸ್ಯರು (Jarkiholi Family Members) ಇದ್ದೆ ಇರ್ತಾರೆ. ಈಗಾಗಲೇ ಜಾರಕಿಹೊಳಿ ಕುಟುಂಬದ ರಮೇಶ್, ಸತೀಶ್, ಹಾಗೂ ಬಾಲಚಂದ್ರ ಜಾರಕಿಹೊಳಿ ಮೂವರು ಸಹೋದರರು ರಾಜಕೀಯ ಕ್ಷೇತ್ರದಲ್ಲಿ ಇದ್ದು, ಜಿಲ್ಲೆ ಹಾಗೂ ರಾಜ್ಯದಲ್ಲಿ ನಾಯಕತ್ವವನ್ನ ಹೊಂದಿದ್ದಾರೆ. ಇನ್ನೋರ್ವ ಸಹೋದರ ಲಖನ ಜಾರಕಿಹೊಳಿಯನ್ನು (Lakhan Jarkiholi) ರಾಜಕೀಯಕ್ಕೆ ತರಲು ಸಾಹುಕಾರ್ ರಮೇಶ್ ಜಾರಕಿಹೊಳಿ (Ramesh …
Read More »