ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಇಂದು ನಿನ್ನೆಯದಲ್ಲ. ಹಲವು ವರ್ಷಗಳಿಂದ ಈ ಸುದ್ದಿ ಓಡಾಡುತ್ತಲೇ ಇದೆ. ಆದರೆ, ಯಾವ ವಿಚಾರವೂ ಅಧಿಕೃತ ಆಗಿರಲಿಲ್ಲ.ಚಿತ್ರರಂಗಕ್ಕೂ ರಾಜಕೀಯಕ್ಕೂ ಎಲ್ಲಿಲ್ಲದ ನಂಟು. ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಉದಾಹರಣೆ ಇದೆ. ಅದೇ ರೀತಿ, ಹಲವು ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ …
Read More »ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್ಡೌನ್..!
ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್(Omicron Variant)ಹಾವಳಿ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಮೂಲಕ ಟಫ್ ರೂಲ್ಸ್ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಶುಕ್ರವಾರ(ಜ.6)ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿಗಳು ನಿಲ್ಲಲಿವೆ. …
Read More »ಲಾಕ್ ಆಗುವುದು ಫಿಕ್ಸ್: ಲಾಕ್ ಡೌನ್ ಮಾಡುವಂತೆ ಸಿಎಂಗೆ ತಜ್ಞರ ಸಲಹೆ
ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ ಶೇ. 2.36 ರಷ್ಟಿದೆ. ಹೀಗಾಗಿ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಮಾಡುವಂತೆ ತಜ್ಞರು …
Read More »320 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗ್ತಿದೆ ಸಂಸ್ಕೃತ ವಿಶ್ವವಿದ್ಯಾನಿಲಯ
ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನೂರು ಎಕರೆ ವಿಸ್ತಾರದಲ್ಲಿ ತಲೆ ಎತ್ತಲಿದೆ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸುತ್ತಾರೆ. ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಈ ವಿವಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ವೇದ, ವಿಜ್ಞಾನ, ಗಣಿತ ಹಾಗೂ ವಿಜ್ಞಾನ ತಂತ್ರಜ್ಞಾನಕ್ಕೆ ಸಂಸ್ಕೃತ ಭಾಷೆಯ ಕೊಡುಗೆ ಅನನ್ಯ. ಇದರ ಕುರಿತು ಜಗತ್ತಿನ ವಿವಿಧ ಮೂಲೆಗಳಿಂದ ಅಧ್ಯಯನ ಮಾಡಲು ಭಾರತಕ್ಕೆ ಸಾವಿರಾರು ವಿದ್ಯಾರ್ಥಿಗಳು …
Read More »ಅಕ್ರಮ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಧ್ಯಕ್ಷ ಹಾಗೂ ಬೆಂಬಲಿತ ಸದಸ್ಯರು ಹಲ್ಲೆ
ಬೆಳಗಾವಿ :- ಗ್ರಾಮ ಪಂಚಾಯತಿ ಅಕ್ರಮ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಧ್ಯಕ್ಷ ಹಾಗೂ ಬೆಂಬಲಿತ ಸದಸ್ಯರು ಹಲ್ಲೆ ನಡೆಸಿರುವ ಘಟನೆ ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ನಡೆದಿದೆ. ಸಂಗಪ್ಪ ಗೂಡಗಾರ್ ಎಂಬ ವ್ಯಕ್ತಿಯ ಮೇಲೆ ಹೂಲಿ ಗ್ರಾಮ ಪಂಚಾಯತಿ ಅಧ್ಯಕ್ಷ ವಿರೂಪಾಕ್ಷ ತೊರಗಲ್ ಹಾಗೂ ಆತನ ಬೆಂಬಲಿತ ಸದಸ್ಯರು ಹಲ್ಲೆ ನಡೆಸಿದ್ದಾರೆ. 2020-21ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ಗ್ರಾ.ಪಂ ಅಧ್ಯಕ್ಷ ವಿರೂಪಾಕ್ಷ ತೊರಗಲ್, ಪಿಡಿಒ ಫಕ್ಕಿರವ್ವ ಹನಸಿ …
Read More »ಹೊಸ ವರ್ಷಾರಂಭದಲ್ಲೇ ಸಿಹಿ ಸುದ್ದಿಯೊಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ ಅನುಶ್ರೀ
ಬೆಂಗಳೂರು: ಆಂಕರ್ ಅನುಶ್ರೀ ಕೇವಲ ಕಿರುತೆರೆ ಮಾತ್ರವಲ್ಲ, ಹಿರಿತೆರೆಯಲ್ಲೂ ಈಗಾಗಲೇ ಅಭಿನಯಿಸಿ ಸೈ ಎನಿಸಿಕೊಂಡವರು. ಇದೀಗ ಹೊಸ ವರ್ಷಾರಂಭದಲ್ಲೇ ಸಿಹಿ ಸುದ್ದಿಯೊಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಅನುಶ್ರೀ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದು, ಇದರ ಸ್ಪ್ರಿಪ್ಟ್ ಪೂಜೆ ನೆರವೇರಿದೆ. ಈ ಸಂತೋಷದ ವಿಚಾರ ಹಂಚಿಕೊಂಡಿರುವ ಅನುಶ್ರೀ ಸದ್ಯದಲ್ಲೇ ಚಿತ್ರದ ಟೈಟಲ್ ಘೋಷಣೆಯಾಗಲಿದೆ ಎಂದಿದ್ದಾರೆ. ಲೋಹಿತ್ ಎಚ್ ಪ್ರೊಡಕ್ಷನ್ಸ್ ಮತ್ತು ಎಸ್‌ಎಂಪಿ ಪ್ರೊಡಕ್ಷನ್ಸ್ ಅರ್ಪಿಸಿ ಪಾರ್ಥಿಬನ್ ನಿರ್ಮಿಸುತ್ತಿರುವ ಪ್ರಭಾಕರ್ ನಿರ್ದೇಶನದ ಹಾರರ್ ಕಥಾ ಹಂದರದ …
Read More »ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಮಾಸ್ಟರ್ ಪ್ಲ್ಯಾನ್ : ನೋಡಲ್ ಅಧಿಕಾರಿಗಳಾಗಿ ʼIAS, IPS ಅಧಿಕಾರಿʼಗಳ ನೇಮಕ
ಬೆಂಗಳೂರು : ಬೆಂಗಳೂರಲ್ಲಿ ಅಧಿಕಾರಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ನೋಡಲ್ ಅಧಿಕಾರಿಗಳಾಗಿ ಐಎಎಸ್, ಐಪಿಎಸ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ಅದ್ರಂತೆ, ಏರ್‌ಪೋರ್ಟ್ ಕೋವಿಡ್ ಉಸ್ತುವಾರಿಯನ್ನ ಸಿ.ಶಿಖಾ ಅವ್ರಿಗೆ ನೀಡಲಾಗಿದ್ದು, ಖಾಸಗಿ ವೈದ್ಯ ಸಂಸ್ಥೆಯಲ್ಲಿ ಹಾಸಿಗೆ ಮೀಸಲು ಉಸ್ತುವಾರಿಗಳನ್ನ ನೇಮಿಸಲಾಗಿದೆ. ಇನ್ನು ಬೆಂಗಳೂರು ಪೂರ್ವ ವಲಯಕ್ಕೆ-1ಕ್ಕೆ ಇಬ್ಬರನ್ನ ನೇಮಕಾತಿ ಮಾಡಲಾಗಿದ್ದು,ಕ್ಯಾ.ಮಣಿವಣ್ಣನ್ ಮತ್ತು ಅಲೋಕ್ ಕುಮಾರ್ ನೇಮಕ ಮಾಡಲಾಗಿದೆ. ಇನ್ನು ಬೆಂಗಳೂರು ಪೂರ್ವ ವಲಯ-2ಕ್ಕೆ ಇಬ್ಬರ …
Read More »ಗಣಿ ಮಾಲೀಕರ ಅಸೊಸಿಯೇಷನ್ ಚೇರ್ಮನ್ ಕಾರಿಗೆ ಕಲ್ಲು ತೂರಿದ ದುಷ್ಕರ್ಮಿ
ಬೆಳಗಾವಿಯ ಗಣಿ ಮಾಲೀಕರು ಮತ್ತು ಮಿನರಲ್ ಟ್ರೇಡ್ಸ ಅಸೊಸಿಯೇಷನ್ ಚೇರ್ಮನ್ ಕಾರಿಗೆ ಕಲ್ಲು ಎಸೆದು ಓಡಿ ಹೋಗಿರುವ ಘಟನೆ ನಡೆದಿದೆ. ಹೌದು ಇಂದು ಬೆಳಿಗ್ಗೆ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು. ಮುಸುಕುಧಾರಿ ಓರ್ವ ಶಿವಾಜಿ ನಗರದ ಶಿವಾಜಿ ಗಾರ್ಡನ್ ಎದುರಿಗೆ ಇರುವ ಗಣಿ ಮಾಲೀಕರು ಮತ್ತು ಮಿನರಲ್ ಟ್ರೇಡ್ಸ ಅಸೊಸಿಯೇಷನ್ ಚೇರ್ಮನ್ ನಿತಿನ್ ಅವರ ನಿವಾಸದ ಮುಂದೆ ನಿಲ್ಲಿಸಿದ್ದ ಕಾರ್‍ಗೆ ಕಲ್ಲು ತೂರಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಮುಸಕುಧಾರಿ ವ್ಯಕ್ತಿ …
Read More »ವಿಶೇಷಚೇತನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಬೆಳಗಾವಿ ನಗರದಲ್ಲಿ ವಿಶೇಷಚೇತನರಿಗಾಗಿಯೇ ಬೃಹತ್ ಉದ್ಯೋಗ ಮೇಳ
ರಾಜ್ಯದಲ್ಲಿರುವ ಎಲ್ಲ ವಿಶೇಷಚೇತನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಬೆಳಗಾವಿ ನಗರದಲ್ಲಿ ವಿಶೇಷಚೇತನರಿಗಾಗಿಯೇ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಸಮರ್ಥನಂ ಸಂಸ್ಥೆ ಹಾಗೂ ಜೀತೂ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ 25ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ನೀಡಲು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವು. ಈ ವೇಳೆ ಬೆಳಗಾವಿ, ಬಾಗಲಕೋಟ, ಧಾರವಾಡ, ವಿಜಯಪುರ ಮೊದಲಾದ ಜಿಲ್ಲೆಗಳಿಂದ ವಿಶೇಷ ಚೇತನರು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದರು.ಇನ್ನು ಈ ಕಾರ್ಯಕ್ರಮ ಕುರಿತಂತೆ ಮಾತನಾಡಿದ …
Read More »ನಾನು ಶಾಸಕನಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳಿಂದ ನಮ್ಮೂರಿನ ಜನರು ನಮ್ಮಗೆ ಆಶಿವಾರ್ದ ಮಾಡಿದ್ದಾರೆ ಎಂದು ಶಾಸಕ ಗಣೇಶ ಹುಕ್ಕೇರಿ
ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ನಾನು ಶಾಸಕನಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳಿಂದ ನಮ್ಮೂರಿನ ಜನರು ನಮ್ಮಗೆ ಆಶಿವಾರ್ದ ಮಾಡಿದ್ದಾರೆ ಎಂದು ಶಾಸಕ ಗಣೇಶ ಹುಕ್ಕೇರಿ ತಿಳಿಸಿದರು… ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಳೆದ 40 ವರ್ಷ ರಾಜಕೀಯದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ನಾನು ಶಾಸಕನಾಗಿ ಯಕ್ಸಂಬಾ ಗ್ರಾಮದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಹಾಗೂ ಕಳೆದ ಅವಧಿಯಲ್ಲಿ ಬಿಜೆಪಿಯ ದುರಾಡಳಿತಕ್ಕೆ ಬೇಸತ್ತು …
Read More »