ಲಕ್ನೋ, ಜನವರಿ 03: ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ. ಬಿಜೆಪಿ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಟೈಮ್ಸ್ ನೌ ನವಭಾರತ್ ನಡೆಸಿದ VETO ಸಮೀಕ್ಷೆಯಲ್ಲಿ ಒಟ್ಟು 403 ಸೀಟುಗಳ ಪೈಕಿ 230-249 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ. 2017 ಹಾಗೂ 2022ರ ಚುನಾವಣೆಯನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಪಕ್ಷ 2017 2022 ನಿರೀಕ್ಷೆ ಬಿಜೆಪಿ 325 230-249 ಎಸ್‌ಪಿ …
Read More »ಬೆಂಗಳೂರು-ಧಾರವಾಡ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲಿನ ಸಂಚಾರ ರದ್ದು
ಬೆಂಗಳೂರು, ಜ.3: ಕೆಎಸ್‍ಆರ್ ಬೆಂಗಳೂರು-ಧಾರವಾಡ ಸೂಪರ್‍ಫಾಸ್ಟ್ ಇಂಟರ್‍ಸಿಟಿ ಎಕ್ಸ್‍ಪ್ರೆಸ್ ರೈಲಿನ ಸಂಚಾರವನ್ನು ಬೆಂಗಳೂರಿನಿಂದ ಜನವರಿ 8, 11, 17 ಮತ್ತು 22ರಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದೇ ರೈಲನ್ನು ಧಾರವಾಡದಿಂದ ಜನವರಿ 4, 9, 12, 18 ಮತ್ತು 23ರಂದು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಕಚೇರಿಯ ಪ್ರಕಟಣೆ ಹೊರಡಿಸಿದೆ. ಹೊಸಪೇಟೆ ಕೆಎಸ್‍ಆರ್ ಬೆಂಗಳೂರು ಪ್ಯಾಸೆಂಜರ್ ವಿಶೇಷ ಎಕ್ಸ್‍ಪ್ರೆಸ್ ರೈಲಿನ ಸಂಚಾರವನ್ನು ಜನವರಿ 11ರಂದು, …
Read More »ಮಹಿಳೆಯರಿಂದು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಲು ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ದೊಡ್ಡದು: ಶಾಸಕ ಅನಿಲ ಬೆನಕೆ
ಬೆಳಗಾವಿ: ಇಂದು ಮಹಿಳೆಗೆ ಪುರುಷ ಸಮಾನ ಅವಕಾಶಗಳು ದೊರೆಯುತ್ತಿವೆ ಎಂದರೆ ಅದಕ್ಕೆ ಕಾರಣ ಅಂದು ಸಮಾನತೆಯ ಹಕ್ಕಿಗೆ ಕಾರಣವಾಗಿ ಕ್ರಾಂತಿಕಾರಿ ಮಹಿಳೆಯಾಗಿ ಹೊರಹೊಮ್ಮಿದ್ದ ಸಾವಿತ್ರಿಬಾಯಿ ಪುಲೆ ಅವರಂಥ ಶ್ರಮವೇ ಕಾರಣ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೇಳಿದರು. ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ 191 ನೇ ಜಯಂತಿ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ …
Read More »ಸಂಕ್ರಾಂತಿ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ: ಯತ್ನಾಳ್ ಗುಡುಗು
ವಿಜಯಪುರ: ಈಗಾಗಲೇ ಹೇಳಿದಂತೆ ಸಂಕ್ರಾಂತಿ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದ್ದು, ಜ.20 ರೊಳಗೆ ಸಚಿವ ಸ್ಥಾನದ ಅವಕಾಶ ವಂಚಿತ ಎಲ್ಲ ಜಿಲ್ಲೆಗಳಿಗೂ ಆದ್ಯತೆ ಸಿಗಲಿದೆ. ಈ ತಿಂಗಳ 8 ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಭೈಟಕ್‍ನಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರಾಚನೆ ಸಂದರ್ಭದಲ್ಲಿ ಪಕ್ಷದ ಸರ್ಕಾರಕ್ಕೆ …
Read More »ಮತ್ತೆ ರಾಜಕೀಯಕ್ಕೆ ಬರತಾರ ಗಾಲಿ ಜನಾರ್ದನ ರೆಡ್ಡಿ?
ದಾವಣಗೆರೆ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಮರಳಿ ರಾಜಕೀಯಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಸಹೋದರ ಜನಾರ್ದನ ರೆಡ್ಡಿಯವರ ಮುಂದಿನ ರಾಜಕೀಯ ನಡೆಯ ಬಗ್ಗೆ ತಿಳಿಸದೆ ಜಾರಿಕೊಂಡರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿಯವರ ಕುರಿತು ಪಕ್ಷ ತೀರ್ಮಾನ ಮಾಡಬೇಕು. ಆಮೇಲೆ ಅವರು ತೀರ್ಮಾನಿಸಬೇಕು. ನಾನು ಅವರ ಬಳಿ ಏನೂ ಚರ್ಚೆ ಮಾಡಿಲ್ಲ ಎಂದರು. ಇನ್ನು ಸಚಿವ ಸ್ಥಾನದ …
Read More »ಬಿಜೆಪಿ ರಾಜ್ಯಾಧ್ಯಕ್ಷರ ಬಂಧನ
ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ ( Covid-19 Case ) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda ) ಅವರು, ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ( Telangana …
Read More »ಬಿಜೆಪಿ ಯವರು ಬರೀ ಸುಳ್ಳುಗಳನ್ನೇ ಹೇಳುತ್ತಾರೆ. ಅಶ್ವತ್ಥ ನಾರಾಯಣ ಏನು ಸಾಧನೆ ಮಾಡಿದ್ದಾರೆ ಎಂದು ತಿಳಿಸಲಿ
ಮೈಸೂರು: ರಾಮನಗರಕ್ಕೂ ಸಚಿವ ಅಶ್ವತ್ಥ ನಾರಾಯಣ ಅವರಿಗೂ ಏನು ಸಂಬಂಧ, ರಾಮನಗರ ಜಿಲ್ಲೆಗೆ ಇವರ ಕೊಡುಗೆ ಏನು ಎಂದು ಪಟ್ಟಿ ಬಿಡುಗಡೆ ಮಾಡಲು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿ ಅಶ್ವತ್ಥ ನಾರಾಯಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರಾಮನಗರದಲ್ಲಿ ಮುಖ್ಯಮಂತ್ರಿಗಳ ಎದುರೇ ಸಚಿವ ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ನಡೆದ ಗಲಾಟೆ ಸಂಬಂಧ ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮನಗರ ಜಿಲ್ಲೆಗೂ ಸಚಿವ ಅಶ್ವತ್ಥ ನಾರಾಯಣ …
Read More »ಪ್ರೇಕ್ಷಕರಿಗೆ 10 ಕೋಟಿ ರೂ. ವಾಪಸ್ ಕೊಡ್ಬೇಕು ಪ್ರೊಡ್ಯೂಸರ್: ಹಿಂಗಾದ್ರೆ… ಮುಂದೆ ಹೆಂಗೆ ಸ್ವಾಮಿ!
2022ರ ಹೊಸ್ತಿಲಲ್ಲೇ ಬಿಗ್ ಬಜೆಟ್(Big Budget) ಸಿನಿಮಾ ಜನವರಿ 7ರಂದು ‘ಆರ್ಆರ್ಆರ್'(RRR) ರಿಲೀಸ್ ಆಗಬೇಕಿತ್ತು. ಎಲ್ಲವೂ ಅಂದುಕೊಂಡತೆ ಆಗಿದ್ದರೆ, ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ‘ಆರ್ಆರ್ಆರ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಡೆಯಬೇಕಿತ್ತು. ಇನ್ನೇನು ಕೇವಲ 4 ದಿನದ ಬಳಿಕ ‘ಆರ್ಆರ್ಆರ್’ ಸಿನಿಮಾ ವಿಶ್ವಾದಾದ್ಯಂತ ಅದ್ಧೂರಿಯಾಗಿ ತೆರೆಕಾಣಬೇಕಿತ್ತು. ಆದರೆ, ಕೊರೋನಾ(Corona) ಅಬ್ಬರಕ್ಕೆ ಇದೀಗ ಎಲ್ಲವೂ ನಿಂತಲ್ಲೇ ನಿಂತಿದೆ. ‘ಆರ್ಆರ್ಆರ್’ ರಿಲೀಸ್ ದಿನಾಂಕ ಮುಂದೂಡಿಕೆಯಾಗಿದೆ. ಒಂದೂವರೆ ತಿಂಗಳ ಹಿಂದಿನಿಂದಲೇ ಚಿತ್ರತಂಡ ಅದ್ಧೂರಿಯಗಿ …
Read More »ಪಾನ್ ಕಾರ್ಡ್‌ದಾರರೇ ಎಚ್ಚರ.! ಈ ತಪ್ಪು ಮಾಡಿದರೆ ಬೀಳುತ್ತೆ 10,000 ರೂ. ದಂಡ
ಯಾವುದೇ ಹಣಕಾಸಿನ ವ್ಯವಹಾರ ಮಾಡಲು ಮುಖ್ಯವಾಗಿ ಬೇಕಾಗಿರುವ ದಾಖಲೆಯಾದ ಶಾಶ್ವತ ಖಾತೆ ಸಂಖ್ಯೆ (ಪಾನ್) ತೆರಿಗೆ ರಿಟರ್ನ್ಸ್ ಸಲ್ಲಿಸುವ ವೇಳೆಯೂ ಬೇಕಾಗುತ್ತದೆ. 10-ಅಂಕಿಯ ಈ ಸಂಖ್ಯೆಯನ್ನು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಕೊಡಮಾಡುತ್ತದೆ. ನಿಮ್ಮ ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವ ವೇಳೆ ನಿಮ್ಮ ಪಾನ್-ಆಧಾರ್ ಲಿಂಕಿಂಗ್ ಮಾಡಿರಬೇಕಾಗುತ್ತದೆ. ದಿನವೊಂದರಲ್ಲಿ 50,000 ರೂ. ಮೀರಿದ ಮೌಲ್ಯದ ಬ್ಯಾಂಕ್ ಡ್ರಾಪ್ಟ್‌ಗಳು, ಪಾವತಿ ಆದೇಶಗಳು ಅಥವಾ ಚೆಕ್‌ಗಳ ವಿಲೇವಾರಿ ಸಂದರ್ಭದಲ್ಲಿ ಆದಾಯ ತೆರಿಗೆ …
Read More »ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ, ಮಾಸಿಕ ವೇತನ ₹ 70,000, ಪದವೀಧರರು ಅರ್ಜಿ ಸಲ್ಲಿಸಿ
BOI Recruitment 2022: ಬ್ಯಾಂಕ್ ಆಫ್ ಇಂಡಿಯಾ(Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಸೆಕ್ಯುರಿಟಿ ಆಫೀಸರ್(Security Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರ(Banking Sector)ದಲ್ಲಿ ನೌಕರಿ ಮಾಡಬಯಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಡಿಸೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು. ಜನವರಿ 7, …
Read More »