ಕಾರವಾರ: ಕಾಡು ಪ್ರಾಣಿಗಳ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭಟ್ಕಳ (Bhatkal) ತಾಲೂಕಿನ ಹುರುಳಿಸಾಲದ ಮನೆ ಒಂದರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 21 ಕೆಜಿ ಜಿಂಕೆ ಮಾಂಸ, ಜಿಂಕೆ (Deer) ಕೊಬ್ಬು ಹಾಗೂ ಎರಡು ಏರ್‌ಗನ್‌ಗಳು ಪತ್ತೆಯಾಗಿವೆ. ಜಾಫರ್ ಬ್ರಹ್ಮವರ್ ಎಂಬಾತ ಕಾಡಿನಲ್ಲಿ ಪ್ರಾಣಿಯನ್ನು ಹತ್ಯೆ ಮಾಡಿ, ಮಾಂಸವನ್ನು ಮನೆಯ ಪಕ್ಕದಲ್ಲೇ ಬೇರ್ಪಡಿಸಿ ಉಳಿದ ಅವಶೇಷಗಳನ್ನು ಪಾಳುಬಿದ್ದ ಬಾವಿಗೆ ಎಸೆದಿದ್ದ. ದಾಳಿ …
Read More »ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ ನಾಯಕರು ದೂರಿದ್ದಾರೆ. ಮಸೀದಿ ಕಡೆಯಿಂದ ಕಲ್ಲು ಬಂದಿದೆ.ನಮ್ಮ ಕಾರ್ಯಕರ್ತರ ಜೊತೆಗೆ ಬೆಳಗಾವಿ ಎಸ್‌ಪಿ, ಪೊಲೀಸರ ಮೇಲೂ ಕಲ್ಲು ಬಿದ್ದಿದೆ ಎಂದು ಹಿಂದೂ ಮುಖಂಡರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಕಲ್ಲು ತೂರಿದ ಬೆನ್ನಲ್ಲೇ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. …
Read More »AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ
ನವದೆಹಲಿ: ಕೃತಕ ಜಾಣ್ಮೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಕರ್ನಾಟಕವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವುದನ್ನು ಇಂಡಿಯಾ AI Impact ಶೃಂಗಸಭೆಯಲ್ಲಿ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಾಗತಿಕ ದಿಗ್ಗಜರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಜಾಗತಿಕ ಉದ್ಯಮ ದಿಗ್ಗಜರು, ಸಂಶೋಧಕರು ಮತ್ತು ನವೋದ್ಯಮ ಸ್ಥಾಪಕರ ಜೊತೆಗೆ ಸಚಿವರು ವ್ಯಾಪಕ ಸಮಾಲೋಚನೆ ನಡೆಸಿದರು. ಶೃಂಗಸಭೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೃತಕ ಜಾಣ್ಮೆ …
Read More »ಯಾರಿಗೂ ಅನ್ಯಾಯವಾಗದು ಅಪಪ್ರಚಾರಕ್ಕೆ ಕಿವಿಗೊಡಬೇಡಿ
ಬೆಳಗಾವಿ: ‘ಬಿಡಿಸಿಸಿ ಬ್ಯಾಂಕ್ ಗ್ರಾಹಕರು ಅಪಪ್ರಚಾರಕ್ಕೆ ಕಿವಿಕೊಡಬೇಡಿ. ಬ್ಯಾಂಕನ್ನು ಚೆನ್ನಾಗಿ ನಡೆಸುತ್ತೇವೆ. ಯಾವ ರೈತರಿಗೂ, ಗ್ರಾಹಕರಿಗೂ ಅನ್ಯಾಯ ಆಗಲು ಬಿಡುವುದಿಲ್ಲ’ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಿಪಿಇಡಿ ಮೈದಾನದಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಕೊಡಲು ಉದ್ದೇಶಿಸಿರುವ ಹೊಸ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬ್ಯಾಂಕಿನ ಮೇಲೆ ಗ್ರಾಹಕರು ವಿಶ್ವಾಸ ಇಟ್ಟುಕೊಂಡು ಹೋಗಬೇಕು. ಸಚಿವ ಸತೀಶ್ ಜಾರಕಿಹೊಳಿ ಹಾಗೂ …
Read More »ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ : ಪ್ರಧಾನಿ ಮೋದಿ
ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು ಆಡಳಿತ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಜನ ದಿನ ಹಿನ್ನಲೆಯಲ್ಲಿ ಮೋದಿ ಅವರು ಸರಣೆ ಮಾಡಿ ವಂದಿಸಿದ್ದಾರೆ. ಫೆ 19, 1630 ರಂದು ಜನಿಸಿದ ಅವರು 17 ನೇ ಶತಮಾನದಲ್ಲಿ ಮತ್ತೆ ಹಿಂದೂ ಸಾಮ್ರಾಜ ್ಯ ಸ್ಥಾಪಿಸಿದರು.ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು, …
Read More »ಮುಷ್ಕರ ನಡುವೆಯೂ ಸಾರಿಗೆ ನಿಗಮಗಳ ಬಸ್ ಸೇವೆ ಯಥಾಸ್ಥಿತಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಬಸ್ ಸಂಚಾರ ಎಂದಿನಂತೆ ಮುಂದುವರೆದಿದ್ದು, ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ನೇತೃತ್ವದಲ್ಲಿ ಬೆಂಗಳೂರು ಚಲೋ ಮುಷ್ಕರ ನಡೆಸುವುದಾಗಿ …
Read More »“ಮಾರ್ಚ್ 11 ರಿಂದ 15 ವರೆಗೆ ನಿಪ್ಪಾಣಿಯಲ್ಲಿ ಅದ್ದೂರಿ ಕೃಷಿ ಉತ್ಸವ”
ನಿಪ್ಪಾಣಿ: ನಗರದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅವರಣರದಲ್ಲಿ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೋಸಾಯಿಟಿ ಲಿ.,ಯಕ್ಸಂಬಾ (ಮಲ್ಟಿ – ಸ್ಟೇಟ್) ಹಾಗೂ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿಯಮಿತ.,(ಬಹು -ರಾಜ್ಯ) ಸಂಯುಕ್ತಾಶ್ರಯದಲ್ಲಿ ಮಾರ್ಚ 11 ರಿಂದ 15 ವರೆಗೆ 5 ದಿನಗಳ ಕಾಲ ನಡೆಯಲಿರುವ ಬೃಹತ್ “ಕೃಷಿ ಉತ್ಸವ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ,ಸಲಹೆ ಸೂಚನೆಗಳನ್ನು ನೀಡಿದರು. …
Read More »ಲೈಂಗಿಕ ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಾದರೂ ಅನುದಾನ ಕೊಡಬೇಕು
ಬೆಳಗಾವಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುಂಚೆ ಲೈಂಗಿಕ ಅಲ್ಪಸಂಖ್ಯಾತರಿಗೆ 200 ಕೋಟಿ ರೂ. ಮೀಸಲಿಡುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ತನ್ನ ಮಾತು ಉಳಿಸಿಕೊಳ್ಳುತ್ತಿಲ್ಲ. ಈ ಸಲದ ಬಜೆಟ್‌ನಲ್ಲಾದರೂ ಅನುದಾನ ಕೊಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿಯ ರಾಜ್ಯ ಸಮಿತಿ ಸದಸ್ಯೆ ಐನಾ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ …
Read More »ಬೆಳಗಾವಿಯ ಬಿಮ್ಸ ಆಸ್ಪತ್ರೆಯ ಶುಶ್ರೂಷಕರ ಮೇಲಿನ ಹಲ್ಲೆ ಖಂಡಿಸಿ ಸ್ಪಾಫ್ ನರ್ಸ್‌ಗಳ ಪ್ರತಿಭಟಿಸಿದ
ಬೆಳಗಾವಿ : ಜಿಲ್ಲಾ ಆಸ್ಪತ್ರೆ ಶುಶ್ರೂಷಕರೊಬ್ಬರ ಮೇಲೆ ರೋಗಿಯ ಸಂಬಂಧಿಗಳು ಹಲ್ಲೆ ಮಾಡಿದ್ದಾರೆನ್ನಲಾದ ಘಟನೆ ಖಂಡಿಸಿ ಇಲ್ಲಿನ ಬಿಮ್ಸ್ ಆಸ್ಪತ್ರೆಯ ಶುಶ್ರೂಷಕರು ಬುಧವಾರ ಕೆಲಹೊತ್ತು ತಮ್ಮ ಸೇವೆ ಸ್ಥಗಿತಗೊಳಿಸಿ ತುರ್ತು ನಿಗಾ ಘಟಕದ ಎದುರು ಪ್ರತಿಭಿಟಿಸಿದರು. ಮಂಗಳವಾರ ಸಂಜೆ ತನ್ನ ವಾರ್ಡ್ ಬಿಟ್ಟು ಬೇರೊಂದು ವಾರ್ಡ್‌ಗೆ ಬಂದಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ಪ್ರಶ್ನಿಸಿದ್ದ ಸ್ಪಾಫ್ ನರ್ಸ್ ಬಸವರಾಜ ಕಬಾಡಗಿ, ಮಹಿಳೆಯ ಕೈ ಹಿಡಿದು ವಾರ್ಡ್‌ಗೆ ಹೋಗುವಂತೆ ಹೇಳಿದ್ದರಂತೆ. ಇದೇ ವಿಷಯಕ್ಕೆ …
Read More »ಹೂವು ಮಾರುಕಟ್ಟೆ ವಿವಾದ ಅಂತ್ಯ
ಬೆಳಗಾವಿ : ಎಪಿಎಂಸಿ ಕಾಯ್ದೆಯಡಿ ಅನುಮತಿ ಇರುವಲ್ಲಿ ಮಾತ್ರವೇ ಹೂವಿನ ಹೊಲಸೇಲ್ ಮಾರುಕಟ್ಟೆ ಮಾಡಲು ಅವಕಾಶವಿದ್ದು, ಅನುಮತಿ ಇಲ್ಲದೆಡೆ ಎಲ್ಲೇ ಮಾರುಕಟ್ಟೆ ಮಾಡಿದರೂ ಅದು ಮಾನ್ಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ನಗರದಲ್ಲಿ ದಂಡು ಮಂಡಳಿಯಿಂದಲೂ ಹೂವಿನ ಮಾರುಕಟ್ಟೆ ಆರಂಭಿಸಲು ಮುಂದಾಗಿದ್ದರಿಂದ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿರುವ ಹಿನ್ನೆಲೆ ಬುಧವಾರ ವ್ಯಾಪಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದಂಡುಮಂಡಳಿ ವ್ಯಾಪ್ತಿಯಲ್ಲಿ ಕಳೆದ ವಾರ ಖಾಸಗಿ ಹೂವಿನ …
Read More »
Laxmi News 24×7