Breaking News

ಮುನ್ಯಾಳ -ರಂಗಾಪೂರ ಸಮುದಾಯ ಭವನ ನಿರ್ಮಾಣಕ್ಕೆ ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದಾನ ಮತ್ತು ಧರ್ಮಗಳಿಂದ ನಡೆಯುವ ’ಸಾಹುಕಾರ್’ ಎಂದು ಈ ನಾಡಿನಲ್ಲಿ ಗುರುತಿಸಿಕೊಂಡಿರುವ ಅಪರೂಪದ ರಾಜಕಾರಣಿಯಾಗಿದ್ದಾರೆ ಎಂದು ಶ್ರೀಶೈಲ್ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಶ್ಲಾಘನೆ ವ್ಯಕ್ತಪಡಿಸಿದರು. ಭಾನುವಾರ ಸಂಜೆ ಮೂಡಲಗಿ ತಾಲ್ಲೂಕಿನ ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ ಮಠದ ಹಣಮಂತ ದೇವರ ಮಂದಿರ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಗುರುಬಸವರಾಜ ಅಜ್ಜನವರ ಸರ್ಕಲ್‌ದ ಉದ್ಘಾಟನಾ ಸಮಾರಂಭ ಹಾಗೂ ಧರ್ಮಸಭೆಯ …

Read More »

ಬೆಳಗಾವಿ, ಉತ್ತರ ಕನ್ನಡ, ವಿಜಯಪುರ, ಗದಗ, ಧಾರವಾಡ ಸೇರಿದಂತೆ 7 ಜಿಲ್ಲೆಗಳಿಗೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದ ಉತ್ಸವವಾಗಿ ಸರ್ಕಾರ ಘೋಷಿಸಿದ ಬೆನ್ನಲ್ಲೇ ಇದೀಗ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ.   ಬೆಳಗಾವಿ, ಉತ್ತರ ಕನ್ನಡ, ವಿಜಯಪುರ, ಗದಗ, ಧಾರವಾಡ ಸೇರಿದಂತೆ 7 ಜಿಲ್ಲೆಗಳಿಗೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ …

Read More »

ನವದೆಹಲಿ : ಅಕ್ಷರ ಸಂತ ಹರೇಕಳ ಹಾಜಬ್ಬ ಅವ್ರಿಗೆ ದೇಶದ ನಾಲ್ಕನೇ ಅತೀ ದೊಡ್ಡ ನಾಗರಿಕ ಪುರಸ್ಕಾರವಾದ ‘ಪದ್ಮಶ್ರೀ’ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯ್ತು.

ನವದೆಹಲಿ : ಅಕ್ಷರ ಸಂತ ಹರೇಕಳ ಹಾಜಬ್ಬ ಅವ್ರಿಗೆ ದೇಶದ ನಾಲ್ಕನೇ ಅತೀ ದೊಡ್ಡ ನಾಗರಿಕ ಪುರಸ್ಕಾರವಾದ ‘ಪದ್ಮಶ್ರೀ’ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯ್ತು. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವ್ರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ರು. ಈ ಸಮಾರಂಭದಲ್ಲಿ ಎಂದಿನಂತೆ ಸರಳ ಉಡುಗೆಯಲ್ಲಿಯೇ ಗಮನ ಸೆಳೆದ ಹಾಜಬ್ಬ, ಬರೀಗಾಲಿನಲ್ಲಿ ಬಂದು ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿ ಗಮನ ಸೇಳೆದ್ರು. ಇನ್ನಿವ್ರ ಸರಳ, ಸಜ್ಜನಿಕೆಗೆ …

Read More »

ಡಿಸೆಂಬರ್ 13ರಿಂದ 23ರ ವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಾಧ್ಯತೆ ಇದೆ: ಬಸವರಾಜ ಹೊರಟ್ಟಿ

ಬೆಳಗಾವಿ – ಡಿಸೆಂಬರ್ 13ರಿಂದ 23ರ ವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎನ್ನುವ ಸುಳಿವನ್ನು ವಿಧಾನಪರಿಷತ್ತಿನ ಸಭಾಪತಿ  ಬಸವರಾಜ ಹೊರಟ್ಟಿ ನೀಡಿದ್ದಾರೆ. ಸುವರ್ಣವಿಧಾನಸೌಧದಲ್ಲಿ ಸಿದ್ಧತೆಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.  ವಿಧಾನಮಂಡಳ ಚಳಿಗಾಲದ ಅಧಿವೇಶನ 2018 ರ ನಂತರ ಬೆಳಗಾವಿಯಲ್ಲಿ ನಡೆದಿರಲಿಲ್ಲ. ಈ ಬಾರಿ ವಿಧಾನಮಂಡಳದ ಕಲಾಪಗಳ ನೇರಪ್ರಸಾರ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪೂರ್ವಸಿದ್ಧತೆ ಸಭೆ ನಡೆಸಲಾಯಿತು ಎಂದು ಅವರು ತಿಳಿಸಿದ್ದಾರೆ. ಹೊರಟ್ಟಿ …

Read More »

ಆಟೋ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಆಟೋ ಪ್ರಯಾಣಿಕರಿಗೆ ಶಾಕ್ ಎದುರಾಗಿದೆ. ಕನಿಷ್ಠ ದರ 25 ರೂಪಾಯಿಂದ 30 ರೂ.ಗೆ ಏರಿಕೆಯಾಗಿದೆ. ನಂತರ ಪ್ರತಿ ಕಿಲೋಮೀಟರ್​ಗೆ 15 ರೂ.ಗೆ ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಕಿಲೋಮೀಟರ್​ಗೆ 13 ರುಪಾಯಿ ಇದ್ದು. ಅದನ್ನು 15 ರುಪಾಯಿ ಏರಿಕೆ ಮಾಡಲಾಗಿದೆ. ಡಿಸೆಂಬರ್ 1 ರಿಂದ ಹೊಸ ದರ ಅನ್ವಯವಾಗುತ್ತದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ 5 ರೂಪಾಯಿ ಬಾಡಿಗೆ ಹಣ ನಿಗದಿಪಡಿಸಲಾಗಿದ್ದು, 50 …

Read More »

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಸರ್ಕಾರ ಸೂಚಿಸಿದೆ. ಆದರೆ ಬೆಲೆ ಏರಿಕೆ ಬಿಸಿ ಶಾಲೆಗಳಲ್ಲಿ ಮಕ್ಕಳ ಬಿಸಿಯೂಟಕ್ಕೂ ತಟ್ಟಿದ್ದು, ಸರ್ಕಾರ ನಿಗದಿ ಪಡಿಸಿರುವ ಹಣದಲ್ಲಿ ಮಕ್ಕಳಿಗೆ ರುಚಿರುಚಿಯಾದ ಅಡುಗೆ ಮಾಡುವುದು ಕಷ್ಟವಾಗಿದೆ. ಮಕ್ಕಳಿಗೆ ಅನ್ನ, ಸಾಂಬಾರ್, ಬಿಸಿಬೇಳೆ ಬಾತ್, ಉಪ್ಪಿಟ್ಟು, ಪಲಾವ್ ಸೇರಿದಂತೆ ವಿವಿಧ ಖಾದ್ಯಗಳನ್ನ ತಯಾರಿಸಬೇಕು. ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ. ಮಕ್ಕಳ ವಯಸ್ಸಿನ ಆಧಾರದ …

Read More »

ಬೆಳಗಾವಿ ಸಿಇಎನ್ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಳಗಾವಿ: ಕಳೆದೊಂದು ವರ್ಷದ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗಿವೆ. ಇದನ್ನು ಗಮನಿಸಿ ಅಲರ್ಟ್ ಆದ ಸಿಇಎನ್ ಪೊಲೀಸರು ಆನ್​ಲೈನ್​ ವಂಚಕರ ವಿರುದ್ಧ ಗೋಲ್ಡ್ ಅವರ್ ಅಸ್ತ್ರ ಪ್ರಯೋಗ ಮಾಡಿದ್ದರು. ಸೈಬರ್ ವಂಚನೆಯಲ್ಲಿ ಬ್ಯಾಂಕ್ ಖಾತೆಯಿಂದ ಹಣ ಕಳೆದುಕೊಂಡವರಿಗೆ 2 ಕೋಟಿ 33 ಲಕ್ಷ ರೂಪಾಯಿ ಫ್ರೀಜ್ ಮಾಡಿದ್ದಾರೆ. ಆ ಮೂಲಕ ನೊಂದವರಿಗೆ ಹಣ ಮರು ಸಂದಾಯ ಕಾರ್ಯವನ್ನು ಬೆಳಗಾವಿ ಸಿಇಎನ್ ಪೊಲೀಸರ ತಂಡ ಮಾಡುತ್ತಿರುವುದು ಸಾರ್ವಜನಿಕರ …

Read More »

ಡಿಮ್ಹಾನ್ಸ್‌ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್

ಧಾರವಾಡ: ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದೆ. ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಿಲ್ಲ. ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗೈರು ಹಾಜರಾಗಿದ್ದಾರೆ. ಕ್ಯಾಬಿನೆಟ್ ಮೀಟಿಂಗ್‌ಗೆ ಹಾಜರಾಗಲು ತೆರಳಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ …

Read More »

ದೀಪಾವಳಿ ಲಕ್ಷ್ಮೀ ಪೂಜೆ ಮುಗಿಯುತ್ತಿದ್ದಂತೆ ಚಿನ್ನಾಭರಣ ಅಂಗಡಿಗಳ ಮೇಲೆ ಆದಾಯ ತೆರಿಗೆ ದಾಳಿ

ಬೆಳಗಾವಿ: ದೀಪಾವಳಿ ಲಕ್ಷ್ಮೀ ಪೂಜೆ ಮುಗಿಯುತ್ತಿದ್ದಂತೆ  ಬೆಳಗಾವಿ ಜಿಲ್ಲೆಯಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು IT ದಾಳಿ ನಡೆಸಿದ್ದಾರೆ. ಬೆಳಗಾವಿಯ ಖಡೇಬಜಾರ್‌ನಲ್ಲಿರುವ ಪ್ರತಿಷ್ಠಿತ ಪೋತದಾರ್​ ಜ್ಯುವೆಲ್ಲರ್ಸ್ ಅಂಗಡಿ ಮೇಲೆ ದಾಳಿ ನಡೆದಿದೆ. ಮಾಲೀಕ ಅನಿಲ್ ಪೋತದಾರ್ ನಿವಾಸದ ಮೇಲೂ ಐಟಿ ದಾಳಿ ನಡೆದಿದೆ. ಬೆಳಗಾವಿಯ ಜಾಧವ್ ನಗರದಲ್ಲಿನ ಅನಿಲ್ ಮನೆಯಲ್ಲಿ ಶೋಧ ನಡೆದಿದೆ. ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಕಾರ್ಯ ಮುಂದುವರಿದಿದೆ. ಅನಿಲ್ ಪೋತದಾರ …

Read More »

ಇಂದಿನಿಂದ ಶಾಲೆಗಳಲ್ಲಿ ಮತ್ತೆ ಚಿಣ್ಣರ ಚಿಲಿಪಿಲಿ ಶುರು

ಬೆಂಗಳೂರು: ಎರಡು ವರ್ಷಗಳ ನಂತರ ಇಂದು ಪುಟಾಣಿಗಳು ಶಾಲೆಗೆ ತೆರಳುತ್ತಿದ್ದಾರೆ. ಮನೆಯನ್ನೇ ಶಾಲೆಯನ್ನಾಗಿಸಿಕೊಂಡಿದ್ದ ಚಿಣ್ಣರಿಗೆ ಈಗ ಶಾಲೆಗೆ ಹೋಗೋ ಕಾಲ ಬಂದಿದೆ. ಇಂದಿನಿಂದ ಅಂಗನವಾಡಿ(Anganwadi), LKG, UKG ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಲಿದ್ದಾರೆ. ಹೀಗಾಗಿ ಮಕ್ಕಳನ್ನು ಸ್ವಾಗತಿಸುವುದಕ್ಕೆ ಶಾಲೆಗಳು ಸಜ್ಜಾಗಿವೆ. ಚಿಣ್ಣರನ್ನು ವೆಲ್ ಕಮ್ ಮಾಡಲು ಶಾಲೆಯ ಆವರಣವನ್ನ ಹೂವು ಬಲೂನ್ಗಳಿಂದ ಶೃಂಗರ ಮಾಡಲಾಗಿದೆ. ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ವೆಲ್ ಕಮ್ ಮಾಡಲು ಶಾಲೆಗಳ …

Read More »