Breaking News

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡ್ತೀರಾ..? ‘ಇನ್ಮುಂದೆ ನಿಮ್ಮ ಆಟ ನಡೆಯಲ್ಲ’ ಹುಷಾರ್..!

ಇಷ್ಟು ದಿನ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ, ಫೈನ್ ಕಟ್ಟದೆ ರಾಜಾರೋಷವಾಗಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಮಾಸ್ಟರ್ ಸ್ಟ್ರೋಕ್ ಕೊಡಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಮನೆಗೆ ನೋಟಿಸ್ ನೀಡುವ ಆನ್​​ಲೈನ್ ವ್ಯವಸ್ಥೆ ಕಲ್ಪಿಸಿದ್ದ ಸಂಚಾರಿ ಪೊಲೀಸ್ ಇಲಾಖೆ, ಈಗ ತನ್ನ ವರಸೆ ಬದಲಾಯಿಸಿದೆ.   ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸ್ ಕೈಲೀ ತಗ್ಲಾಂಡೋರಲ್ಲಿ, ಸ್ವಯಂಪ್ರೇರಿತವಾಗಿ ಫೈನ್ ಕಟ್ಟೋರು ವಿರಳ ಸಂಖ್ಯೆಯ ಸವಾರರು ಮಾತ್ರ. ಆದ್ರೆ, ಇನ್ಮುಂದೆ ಇಂತಹ ವಾಹನ …

Read More »

ನೀವು ಸಿಧು ಹೃದಯ ಕತ್ತರಿಸಿ ನೋಡಿ ರಕ್ತ ಬರುತ್ತೆ, ಪಂಜಾಬ್​​ ಬರುತ್ತೆ.. ರಾಹುಲ್​​ ಗಾಂಧಿ ​​

ಎಐಸಿಸಿ ವರಿಷ್ಠ ರಾಹುಲ್​​ ಗಾಂಧಿಯವರು ಪಂಜಾಬ್​​​​ ಕಾಂಗ್ರೆಸ್ ಸಿಎಂ​​ ಅಭ್ಯರ್ಥಿಯನ್ನಾಗಿ ಚರಣ್​​ಜೀತ್ ಸಿಂಗ್ ಚನ್ನಿಯವರನ್ನು ಘೋಷಿಸಿದ್ದಾರೆ. ಈ ಮೂಲಕ ರಾಹುಲ್​ ಗಾಂಧಿಯವರು ಈ ಬಾರಿ ಸಿಎಂ ಆಗಬೇಕು ಎಂದಿದ್ದ ಪಂಜಾಬ್​​​ ಕಾಂಗ್ರೆಸ್​ ಅಧ್ಯಕ್ಷ ನವಜೋತ್​​ ಸಿಂಗ್​ ಸಿಧು ಅವರಿಗೆ ಶಾಕ್​​ ನೀಡಿದ್ದಾರೆ. ಇನ್ನು, ಸಿಎಂ ಅಭ್ಯರ್ಥಿ ಅನೌನ್ಸ್​ ಮಾಡಿದ ಬಳಿಕ ಮಾತಾಡಿದ ರಾಹುಲ್​ ಗಾಂಧಿಯವರು, ಪಂಜಾಬ್​ ಕಾಂಗ್ರೆಸ್​​ನಲ್ಲಿ ನಾಯಕರಿಗೇನು ಕೊರತೆ ಇಲ್ಲ ಎಂದಿದ್ದರು. ಚನ್ನಿ, ನವಜೋತ್​ ಸಿಂಗ್​​​ ಸಿಧು ಕೂಡ …

Read More »

ಉದ್ಯಾನವನದಲ್ಲಿದ್ದ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!

ಬೆಂಗಳೂರು: ನಗರದ ಲುಂಬಿನಿ ಗಾರ್ಡನ್​​ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಕಳ್ಳರು ಕದ್ದೊಯ್ದಿದ್ದಾರೆ. ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Read More »

ಭೀಕರವಾಗಿ ಮರಕ್ಕೆ ಗುದ್ದಿದ ಕಾರು; ಐದು ವರ್ಷದ ಮಗು ಸೇರಿ ಮೂರು ಸಾವು

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಂದಾಪುರ ಮೂಲದ ಧೃತಿ (5), ಗೀತಾ(32), ಶಾರದಾ (60) ಮೃತ ದುರ್ದೈವಿಗಳು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಹೊಸದುರ್ಗ ಪೊಲೀಸ್ …

Read More »

ವಸತಿ ಸಹಿತ ಉದ್ಯಮಶೀಲತಾ ತರಬೇತಿ ನೀಡಲು ಮುಂದಾದ ಸತೀಶ್‌ ಜಾರಕಿಹೊಳಿ

  ಬೆಳಗಾವಿ: ಸತೀಶ್ ಜಾರಕಿಹೊಳಿ ಫೌಂಡೇಷನ್ ನಿಂದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ಯೋಗ ಅರಸುತ್ತಿರುವ ಮತ್ತು ಸ್ವಯಂ ಉದ್ಯೋಗ ಮತ್ತು ಉದ್ದಿಮೆ ಸ್ಥಾಪಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಗೆ ಮೂರು ದಿನಗಳ ಕಾಲ ಉಚಿತ ವಸತಿ ಸಹಿತ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಇದೇ ಫೆ. 12 ರಿಂದ 14ರವರೆಗೆ ನಡೆಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಕುರಿತು, ಬ್ಯಾಂಕ್ ಗಳಲ್ಲಿ ಸಿಗುವ ಸಾಲ ಸೌಲಭ್ಯಗಳ ಬಗ್ಗೆ, ಮಾರುಕಟ್ಟೆ ಸಮೀಕ್ಷೆ, ಉದ್ದಿಮೆಯ …

Read More »

ರಾಜ್ಯ ಬಜೆಟ್ ಬಗ್ಗೆ ಸಂಸದರೊಂದಿಗೆ ಚರ್ಚಿಸಲು ದೆಹಲಿಗೆ ಹೋಗುತ್ತೇನೆ: ಬೊಮ್ಮಾಯಿ

ಬೆಂಗಳೂರು: ‘ಮುಂದಿನ ತಿಂಗಳು ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಹಲವು ಯೋಜನೆಗಳ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ರಾಜ್ಯದ ಸಂಸದರ ಜೊತೆ ಸಭೆ ನಡೆಸಲಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಭೇಟಿಗೆ ಸಮಯ ಕೋರಲಾಗಿದೆ. ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್‌ಟಿ, ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ’ ಎಂದರು. …

Read More »

ಉದ್ಯಮಿ ಅಪಹರಣ ಪ್ರಕರಣ: ಮತ್ತೆ ಮೂವರ ಬಂಧನ

ಬೆಳಗಾವಿ: ಕ್ರಿಪ್ಟೋಕರೆನ್ಸಿ ವ್ಯವಹಾರ ನಡೆಸುತ್ತಿದ್ದ ಹುಬ್ಬಳ್ಳಿಯ ಉದ್ಯಮಿ ಅಪಹರಣ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಯೂನೂಸ್ ಖಾಜಿಗಾಗಿ ಶೋಧಕಾರ್ಯ ಮುಂದುವರೆದಿದೆ. ಮಹಾರಾಷ್ಟ್ರದ ಸಾಂಗಲಿಯ ಶಹನವಾಜ್ ಚಮನಶೇಖ್, ಅಜ್ಜು ಚಮನಶೇಖ್, ಅಭಿಷೇಕ ಶೆಟ್ಟಿ ಬಂಧಿತರು. ಮಹಾರಾಷ್ಟ್ರದಲ್ಲಿ ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಮೂಲಕ ಉದ್ಯಮಿ ರವಿಕಿರಣ್ ಭಟ್ ಅಪಹರಣ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಬಿಟ್‌ಕಾಯಿನ್ ವ್ಯವಹಾರದಲ್ಲಿ ವಂಚನೆ ಹಿನ್ನೆಲೆಯಲ್ಲಿ …

Read More »

ಲತಾ ಮಂಗೇಶ್ಕರ್ ನಿಧನ: ಬಸವರಾಜ ಬೊಮ್ಮಾಯಿ ಸೇರಿದಂತೆ ನಾಡಿನ ಗಣ್ಯರಿಂದ ಸಂತಾಪ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ. ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಲತಾ ಮಂಗೇಶ್ಕರ್ ನಮ್ಮನ್ನಗಲಿದ್ದಾರೆ ಎಂಬ ಸುದ್ದಿ ಬಂದಿದೆ. ಭಾರತದ ಸಾರಸ್ವತ ಲೋಕದಲ್ಲಿ ಅವರು ಮಿನುಗುವ ತಾರೆ, ಅವರ ಹಾಡುಗಳು ಕೇವಲ ಸಿನಿಮಾಕ್ಕೆ ಸೀಮಿತವಾಗಿರಲಿಲ್ಲ, ಭಜನೆಗಳು, ದೇಶಭಕ್ತಿ ಗೀತೆಗಳು, ದೇವರ ಗೀತೆಗಳನ್ನು ಹಾಡಿದ್ದಾರೆ. ಯೇ …

Read More »

ಹಾಡುಹಕ್ಕಿ ಕೊನೆಯುಸಿರೆಳೆದಿದ್ದು, ಭಾರತೀಯ ಚಿತ್ರರಂಗ ಸೇರಿದಂತೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.

ಮುಂಬೈ, ಮಹಾರಾಷ್ಟ್ರ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲತಾ ಮಂಗೇಶ್ಕರ್​ ಅವರಿಗೆ 92 ವರ್ಷವಾಗಿತ್ತು. ಜನವರಿ 9ರಂದು ಕೋವಿಡ್​ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್​ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಕಾರಣ ಹಾಗೂ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದ …

Read More »

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ.

  ಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ …

Read More »