ಬೆಂಗಳೂರು: ನಟ ವಿಶಾಲ್ ಅವರ ನಿರ್ಧಾರದಿಂದ ಒಬ್ಬ ತಂದೆಯಾಗಿ ಹೆಮ್ಮೆ ಆಗ್ತಿದೆ. ಮಗನ ಕಾರ್ಯಕ್ಕೆ ನಾನು ನೆರವು ನೀಡ್ತೀನಿ.. ಪುನೀತ್ ದೂರ ಆಗಿರುವುದು ನನಗೆ ವೈಯಕ್ತಿಕ ನಷ್ಟ ಎಂದು ವಿಶಾಲ್ ತಂದೆ ಜಿ.ಕೆ ರೆಡ್ಡಿ ಹೇಳಿದ್ದಾರೆ. ಮಾತನಾಡಿದ ಜಿ.ಕೆ ರೆಡ್ಡಿ, ಪುನೀತ್ರನ್ನು ಭೇಟಿಯಾದಾಗ 80 ವರ್ಷ ಆದ್ರು ನೀವು ಇಷ್ಟು ಫಿಟ್ ಆಗಿದ್ದೀರಿ, ನಿಮ್ಮ ಸಿಕ್ರೇಟ್ ಏನು ಅಂತ ಕೇಳಿದ್ರು. ಆಗ ನಾನು ಹೇಳಿದ್ದೆ, ನೀವು ಕೂಡ ವರ್ಕೌಟ್ ಮಾಡೋವಾಗ …
Read More »ಕನ್ನಡಿಗ ಶ್ರೀ ಸುಹಾಸ ಲಾಲಿನಕೆರೆ ಯತಿರಾಜ, ಹಾಗೂಅಶೋಕ ಚಂದರಗಿ ಅವರನ್ನು ಸನ್ಮಾನಿಸಿದ: ಸಭಾಪತಿ ಶ್ರೀ ಬಸವರಾಜ ಹೊರಟ್ಟಿ
ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯ ವಿಧಾನ ಮಂಡಲದ ವತಿಯಿಂದ ಆಚರಿಸಲಾದ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಇಂದು ಮುಂಜಾನೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಶ್ರೀ ಅಶೋಕ ಚಂದರಗಿ ಹಾಗೂ ಟೋಕಿಯೊ ಓಲಂಪಿಕ್ಸನ ಕೋಚ್ ಹಾಗೂ ಉತ್ತರ ಪ್ರದೇಶದ ನೊಯಿಡಾ ಜಿಲ್ಲಾಧಿಕಾರಿಯಾದ ಕನ್ನಡಿಗ ಶ್ರೀ ಸುಹಾಸ ಲಾಲಿನಕೆರೆ ಯತಿರಾಜ ಅವರನ್ನು ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಹಾಗೂ ವಿಧಾನ ಸಭಾಧ್ಯಕ್ಷ ಶ್ರೀ ವಿಶ್ವೇಶ್ವರ …
Read More »ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ : ರಾಜ್ಯಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟರ್ ನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. …
Read More »ಮನೆ ಬಾಗಿಲಿಗೇ ಸರ್ಕಾರದ ಸೇವೆಗಳಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ನಾಗರಿಕರ ಮನೆ ಬಾಗಿಲಿಗೇ ಸರ್ಕಾರದ ಸೇವೆಗಳಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಇಂದು ಬೆಂಗಳೂರು ಮಹಾನಗರದ 27 ವಿಧಾನಸಭಾ ಕ್ಷೇತ್ರಗಳ 198 ವಾರ್ಡ್ ಗಳಲ್ಲಿ ಜನಸೇವಕ ಯೋಜನೆಗೆ ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಜನಸೇವಕ ಯೋಜನೆಯಲ್ಲಿ ಸರ್ಕಾರದ ಯಾವುದೇ ಯೋಜನೆಗಳ ಬಗ್ಗೆ ಕುಂದುಕೊರತೆ ದಾಖಲೆ, ವೆಬ್ ಪೋರ್ಟಲ್/ಮೊಬೈಲ್ …
Read More »ಬಡವಾಯಿತು ಚಂದನವನ, ರಾಜಕುಮಾರ್ ನಿಲ್ಲದ ಅರಮನೆ ..
ಬೆಂಗಳೂರು : ಕಳೆದ ಶುಕ್ರವಾರದಂದು ಹೃದಯಾಘಾತಕ್ಕೆ ಒಳಗಾಗಿ ನಟ ಪುನೀತ್ ರಾಜ್ ಕುಮಾರ್ ( Actor Puneet Rajkumar ) ವಿಧಿವಶರಾಗಿದ್ದಾರೆ. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು, ಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರಿನ ಕಂಠೀರವ ಸ್ಟುಡೀಯೋದಲ್ಲಿ ನೆರವೇರಿಸಲಾಗಿದೆ. ಚಂದನವನದ ರಾಜಕುಮಾರನನ್ನು ಕಳೆದುಕೊಂಡ ಇಡೀ ಕರುನಾಡು ( karnataka ) ಕಂಬನಿಯಲ್ಲಿ ಮುಳುಗಿದೆ. ಪುನೀತ್ ಅಂತ್ಯಸಂಸ್ಕಾರ ನಡೆದರೂ ಕೂಡ ಪುನೀತ್ ( Puneetha rajkumar) ಸಾವನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಸದ್ಯ ರಾಜಕುಮಾರನ ನಿವಾಸದಲ್ಲಿ ಪುನೀತ್ ಫೋಟೋ ವೈರಲ್ ಆಗಿದೆ. ಹೌದು, ದೊಡ್ಮನೆ ಕುಡಿ ನಟ ಪುನೀತ್ ರಾಜ್ಕುಮಾರ್ ಅವರು ಸದಾಶಿವ ನಗರದ ( sadashiva nagara) …
Read More »ರಾಜ್ಯದಲ್ಲಿ ನಾಳೆಯಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರ್ಣ ಶಾಲೆಗಳು ಆರಂಭ
ಬೆಂಗಳೂರು : ರಾಜ್ಯದಲ್ಲಿ ನವೆಂಬರ್ 2 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಾಥಮಿಕ ಶಾಲೆಗಳು (Primary Schools) ಪೂರ್ಣ ಅವಧಿ ತರಗತಿಗಳು ಆರಂಭವಾಗಲಿವೆ. ರಾಜ್ಯಯ ಸರ್ಕಾರವು ಅ.25 ರಿಂದ 1 ರಿಂದ 5 ನೇ ತರಗತಿಗಳನ್ನು ಆರಂಭಿಸಿತ್ತು. ಆದರೆ ಅರ್ಧ ದಿನ ಮಾತ್ರ ತರಗತಿಗಳು ನಡೆಸಲು ಸೂಚಿಸಿತ್ತು. ನವೆಂಬರ್ 2 ರ ಮಂಗಳವಾರದಿಂದ ಪಾರ್ಥಮಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿವೆ. ಇದಕ್ಕೆ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ರಾಜ್ಯದಲ್ಲಿ …
Read More »ಕಾಡಿನಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿರಸಿ ಗ್ರಾಮೀಣ ಪೊಲೀಸ್ ಠಾಣಾವ್ಯಾಪ್ತಿಯ ಗೌಡಳ್ಳಿ ಗ್ರಾಮದ ಉರ್ದು ಶಾಲೆಯ ಹಿಂಭಾಗದ ಕಾಡಿನಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಮುತ್ತಲಿಬ್ ತಂದೆ ಅಬ್ದುಲ್ ರೆಹಮಾನ್ ಸಾಕಿನ್ ಗೌಡಳ್ಳಿ ಈತನನ್ನು ಭಾನುವಾರ ಬೆಳಿಗ್ಗೆ ಬಂಧಿಸಿದ್ದು , ಈತನು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಅಪರಾಧ (ಕ್ರಮಾಂಕ 105/2021, ಕಲಂ 4,12(1) ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ 2020, ಕಲಂ 149 ಐಪಿಸಿ) …
Read More »ಎಲ್ ಪಿಜಿ ಸಿಲಿಂಡರ್ ದರ 265 ರೂ.ಏರಿಕೆ
ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ. 19 ಕೆಜಿಯ ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ. 19 ಕೆಜಿಯ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಳವಾಗಿದೆ. ಆದರೆ 14 …
Read More »ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಸರಕಾರ ಬದ್ಧ : ಸಚಿವ ಗೋವಿಂದ ಕಾರಜೋಳ 66 ನೇ ಕರ್ನಾಟಕ ರಾಜ್ಯೋತ್ಸವ : ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ
ಬೆಳಗಾವಿ : ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಜಲಸಂಪನ್ಮೂಲ (ಬೃಹತ್ ಮತ್ತು ಮಧ್ಯಮ) ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು ರಾಷ್ಟ್ರಧ್ವಜಾರೊಃಣ ನೆರವೇರಿಸಿದರು. ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. …
Read More »ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಪುನೀತ್ ರಾಜ್ ಕುಮಾರ್ ನೇತ್ರದಾನದ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾರಾಯಣ ನೇತ್ರಾಲಯದ ವೈದ್ಯರು ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಅಳವಡಿಸಿದ್ದರು, ಇಂದು ಮತ್ತೊಬ್ಬರಿಗೆ ಒಂದು ಕಣ್ಣನ್ನು ಅಳವಡಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Read More »