Breaking News

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಹುಬ್ಬಳ್ಳಿ: ಪರ್ಯಾಯ ಆದಾಯ ಮೂಲವಾಗಿ ಆರಂಭಿಸಿರುವ ಸಾರಿಗೆ ಸಂಸ್ಥೆಯ “ನಮ್ಮ ಕಾರ್ಗೋ’ ಸೇವೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಟ್ರ್ರ್ಯಾಕಿಂಗ್‌ ವ್ಯವಸ್ಥೆ ಇರುವುದರಿಂದ ವಿಶ್ವಾಸಾರ್ಹತೆ ಮೂಡಿಸಿದೆ. ಪ್ರತಿ ತಿಂಗಳು ಆದಾಯದ ಪ್ರಮಾಣ ಹೆಚ್ಚುತ್ತಿದ್ದರೂ ಸದ್ಯ ಪ್ರಮುಖ ಸ್ಥಳಗಳಿಗೆ ಮಾತ್ರ ಈ ಸೌಲಭ್ಯವಿದೆ. ನಾಲ್ಕು ಸಂಸ್ಥೆಗಳ ಅತೀ ದೊಡ್ಡ ಸಾರಿಗೆ ಜಾಲಕ್ಕೆ ಹೋಲಿಸಿದರೆ ನಿರೀಕ್ಷಿತ ಆದಾಯವೇನಲ್ಲ. ಕೋವಿಡ್‌ ಲಾಕ್‌ಡೌನ್‌, ನೌಕರರ ಮುಷ್ಕರ, ಡೀಸೆಲ್‌ ದರ, ಬಿಡಿ ಭಾಗಗಳ ಏರಿಕೆ, ಸರ್ಕಾರಗಳಿಂದ ಬಾರದ ಬಾಕಿ …

Read More »

ಸಿದ್ದರಾಮಯ್ಯನವರೇ ನೀವೂ ಸೀರೆ ಉಟ್ಟುಕೊಳ್ಳಲು ಹಾನಗಲ್‌ ಕ್ಷೇತ್ರಕ್ಕೆ ಬಂದ್ರಾ? ಎಂದ ಸಂಸದ ಶಿವಕುಮಾರ ಉದಾಸಿ

ಹಾವೇರಿ: ‘ವಿರಾಟನಗರ’ ಎನಿಸಿರುವ ಹಾನಗಲ್‌ ಪಟ್ಟಣದ ಜನರು ಮೂರು ಲೋಕದ ಗಂಡು ಅರ್ಜುನನಿಗೇ ಸೀರೆ ಉಡಿಸಿದ್ದರು. ಸಿದ್ದರಾಮಯ್ಯನವರೇ ನೀವೂ ಸೀರೆ ಉಟ್ಟುಕೊಳ್ಳಲು ಹಾನಗಲ್‌ ಕ್ಷೇತ್ರಕ್ಕೆ ಬಂದ್ರಾ? ಎಂದು ಸಂಸದ ಶಿವಕುಮಾರ ಉದಾಸಿ ವ್ಯಂಗ್ಯವಾಡಿದರು. ಹಾನಗಲ್‌ ಪಟ್ಟಣದಲ್ಲಿ ಭಾನುವಾರ ಬಿಜೆಪಿ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ಹಾನಗಲ್‌ ಕ್ಷೇತ್ರದ ಜನರು ಜಾಣರಿದ್ದಾರೆ. ಅವರಿಗೆ ಯಾರನ್ನು ಮನೆಗೆ ಕಳುಹಿಸಬೇಕು, ಯಾರನ್ನು ವಿಧಾನಸೌಧಕ್ಕೆ ಕಳುಹಿಸಬೇಕು ಎಂದು ಚೆನ್ನಾಗಿ ಗೊತ್ತಿದೆ. ಕಡ್ಡಿನಾ ಗುಡ್ಡ ಮಾಡೋದೂ, …

Read More »

ಮತಾಂತರಕ್ಕೆ ಪ್ರಚೋದನೆ ಆರೋಪ: ಸೋಮು ಅವರಾಧಿ ವಿರುದ್ಧ ಎಫ್‌ಐಆರ್‌

ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸುತಗಟ್ಟಿಯ ಸೋಮು ಅವರಾಧಿಯನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ರಸ್ತೆ ಹಾಗೂ ಬಿಆರ್‌ಟಿಎಸ್‌ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಆರೋಪಿಯನ್ನು ಬಂಧಿಸುವಂತೆ ಕಾರ್ಯಕರ್ತರು ಸಂಜೆಯಿಂದಲೂ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ಮಾಡುತ್ತಿದ್ದರು. ಸಂಜೆ ಆರು ಗಂಟೆಯ ಒಳಗೆ ಬಂಧನವಾಗದಿದ್ದರೆ ರಸ್ತೆ ಬಂದ್‌ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ರಸ್ತೆ …

Read More »

ಚಹಾದಲ್ಲಿ ನಿದ್ರೆ ಮಾತ್ರೆ ಕೊಟ್ಟು ಗಾಡಿಯಲ್ಲಿದ 30ಲಕ್ಷ ಮೌಲ್ಯದ ಟೈರ್ ಎಗರಿಸಿದ ಕಿರಾತಕರು ಅಂದರ

ಚಿಕ್ಕೋಡಿ:ಚೆನ್ನೈ ನಿಂದ ಮುಂಬೈಗೆ ಬರುತ್ತಿದ ಲಾರಿಯ ಚಾಲಕನಿಗೆ ಚಹಾದಲ್ಲಿ ನಿದ್ರೆ ಮಾತ್ರೆ ಬೆರೆಸಿ ಅವನಿಗೆ ಮತ್ತು ಬರುವ ಹಾಗೆ ಮಾಡಿ ಲಾರಿಯಲ್ಲಿದ 30 ಲಕ್ಷ ಮೌಲ್ಯದ ಟೈರ್ ಗಳನ್ನ ಎಗರಿಸಿದ ಕಿರಾತಕರು ಇವಾಗ ಚಿಕ್ಕೋಡಿ ಪೊಲೀಸರ ಅತಿಥಿ ಗಳಾಗಿದ್ದಾರೆ, ಹೌದು ಹೈವೇ ನಲ್ಲಿ ಇಂಥ ಕರಾಮತ್ ಮಾಡುವುದೇ ಈ ಖದೀಮರ ಕೆಲಸ 10ನೆಯ ತಾರೀಖಿನ ದಿನ ಲಾರಿ ಚಾಲಕನಿಗೆ ನಿದ್ರೆ ಮತ್ತೆ ಬೆರೆಸಿ ಕುಡಿಸಿ ಗಾಡಿಯನ್ನ ಅನ್ಲೋಡ್ ಮಾಡಿದ್ದಾರೆ.ಅದೇರೀತಿ ಈ …

Read More »

CM ಮಾಸ್ಟರ್ ಪ್ಲಾನ್; ಓಲೇಕಾರ ನಿವಾಸಕ್ಕೆ ಬೊಮ್ಮಾಯಿ ಭೇಟಿ

ಹಾವೇರಿ: ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲ ಬೇಕಾಗಿರುವ ಅಗ್ನಿ ಪರೀಕ್ಷೆಯನ್ನು ಎದುರಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಉಪಚುನಾವಣೆ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿದ್ದು, ಶಾಸಕ ನೆಹರು ಓಲೇಕಾರ ನಿವಾಸಕ್ಕೆ ಭೇಟಿ ನೀಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಹಾವೇರಿ ನಗರದ ವೈಭವ ಲಕ್ಷ್ಮೀ ಪಾರ್ಕ್ ನಲ್ಲಿರೋ ಶಾಸಕ ಓಲೇಕಾರ ನಿವಾಸಕ್ಕೆ ಸಿಎಂ ಭೇಟಿ ನೀಡಿದ್ದು, ಹಾನಗಲ್ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಮತ್ತು ಓಲೇಕಾರ‌ ನಡುವಿನ‌ ಮುನಿಸು …

Read More »

ಬಿಜೆಪಿ ಭಸ್ಮಾಸುರ ಆದರೆ, ಮಮತಾ ಬ್ಯಾನರ್ಜಿ ದುರ್ಗೆ ಇದ್ದಂತೆ’- ಹೀಗಂದಿದ್ಯಾರು?

ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ದುರ್ಗೆ ಹಾಗೂ ಬಿಜೆಪಿ ಸರ್ಕಾರ ಭಸ್ಮಾಸುರ ಇದ್ದಂತೆ. ಕರಾವಳಿ ರಾಜ್ಯದಿಂದ ಭಸ್ಮಾಸುರನ ನಿರ್ಮೂಲನೆ ಮಾಡುವುದು ಖಚಿತ ಅಂತ ಗೋವಾ ಫಾರ್ವರ್ಡ್ ಪಾರ್ಟಿ ನಾಯಕ ಕಿರಣ್‌ ಖಂಡೋಲ್ಕರ್‌ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿರ್ಮೂಲನೆ ಮಾಡಲು ಪಶ್ಚಿಮ ಬಂಗಾಳದಿಂದ ದುರ್ಗೆಯನ್ನು ಕರೆತರುವುದು ಅನಿವಾರ್ಯವಾಗಿದೆ. ಮುಂದಿನ ಚುನಾವಣೆಯಲ್ಲಿ ಟಿಎಂಸಿ ಜೊತೆಗೆ ಮೈತ್ರಿ ಹೊಂದುವ ಬಗ್ಗೆ ಮಾತುಕತೆ ನಡೆದಿದೆ ಅಂತ ಅವರು ಹೇಳಿದರು. ಈ ಮಾತಿಗೆ ಸಿಎಂ ಪ್ರಮೋದ್‌ …

Read More »

ಸಿಎಂ ಆದ್ಮೇಲೆ 7 ಬಾರಿ ದೆಹಲಿ ಪ್ರವಾಸ; ಬೆಂಗಳೂರು ಸಮಸ್ಯೆ ಮರೆತೇ ಬಿಟ್ರಾ ಬೊಮ್ಮಾಯಿ..?

ಕಳೆದ ವಾರವಷ್ಟೇ ದೆಹಲಿ ಯಾತ್ರೆ ಮಾಡಿದ್ದ ಸಿಎಂ ಮತ್ತೆ ಮುಂದಿನ ವಾರ ಡೆಲ್ಲಿಗೆ ಹೋಗೋ ಪ್ಲ್ಯಾನ್ ಹಾಕೊಂಡಿದ್ದಾರೆ. ಸವಾಲುಗಳಿವೆ ಕೇಂದ್ರದ ಜೊತೆ ಉತ್ತಮ ಸಂಬಂಧ ಇರ್ಬೇಕು, ಅದಕ್ಕಾಗಿ ಹೋಗಿ ಬರ್ಲಿ. ಆದ್ರೆ ಪದೇ ಪದೇ ರಾಷ್ಟ್ರ ರಾಜಧಾನಿಗೆ ಹೋಗೋ ಸಿಎಂ ಇತ್ತ ರಾಜ್ಯ ರಾಜಧಾನಿ ಪ್ರವಾಸ ಮಾಡದೇ ಬೆಂಗಳೂರನ್ನ ನಿರ್ಲಕ್ಷಿಸಿದ್ರೆ ಹೇಗೆ? ಹೀಗೊಂದು ಪ್ರಶ್ನೆ ಇದೀಗ ಹುಟ್ಕೊಂಡಿದೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿ ಅಸಮಾಧಾನ ಭುಗಿಲೇಳಬಾರದು. ದೆಹಲಿ ನಾಯಕರಿಗೆ ಕಾಲಕಾಲಕ್ಕೆ …

Read More »

ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್​ಗೆ ಬಂದ್ರು ಸಿಎಂ ಬೊಮ್ಮಾಯಿ..!

ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್​​ ಆರಂಭಿಸಿದ್ದಾರೆ. ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು …

Read More »

ಮುದ್ದೆಯಲ್ಲಿ ವಿಷ ಹಾಕಿದ ಬಾಲಕಿ – ತಂದೆ, ತಾಯಿ ಸೇರಿ ನಾಲ್ವರ ಹತ್ಯೆ

ಚಿತ್ರದುರ್ಗ: 17 ವರ್ಷದ ಬಾಲಕಿಯೊಬ್ಬಳು ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದು ಇಡೀ ಕುಟುಂಬಕ್ಕೆ ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆಗೈದಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು ಈ ಘಟನೆ ನಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‍ಎಸ್‍ಎಲ್) ವರದಿ ಮೂಲಕ ಮುದ್ದೆಯಲ್ಲಿ ವಿಷ ಬೆರಸಿರುವ ಸತ್ಯ ಬಯಲಾಗಿದೆ.   ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದ ಬಾಲಕಿ, ಹೆತ್ತವರು, …

Read More »

ಸಲಗ ಚಿತ್ರವಿಮರ್ಶೆ: ರೌಡಿಸಂ ಲೋಕದ ‘ವಸ್ತುನಿಷ್ಠ ರಗಡ್’ ಅನಾವರಣ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವೃತ್ತಿ ಜೀವನಕ್ಕೆ ಬಹುದೊಡ್ಡ ಬ್ರೇಕ್ ಕೊಟ್ಟ ‘ಓಂ’ ಸಿನಿಮಾದಲ್ಲಿ ನಾಯಕ ಅನಿರೀಕ್ಷಿತವಾಗಿ ಮಚ್ಚು ಹಿಡಿದಿರುತ್ತಾನೆ. ಸಲಗದಲ್ಲಿ, ಪ್ರತೀಕಾರಕ್ಕಾಗಿ ಲಾಂಗ್ ಹಿಡಿಯುತ್ತಾನೆ. ದುನಿಯಾ ವಿಜಯ್ ಆಲಿಯಾಸ್ ವಿಜಯ್ ಕುಮಾರ್ ನಿರ್ದೇಶಿಸಿ, ನಟಿಸಿರುವ ಸಲಗ ಚಿತ್ರದ ಒನ್ ಲೈನ್ ಕಥೆಯಿದು. ‘ವರ್ಲ್ಡ್ ಯಾವ ಕಲರ್ ನಲ್ಲಿದ್ದರೇನು, ಅಂಡರ್ ವರ್ಲ್ಡ್ ಮಾತ್ರ ರೆಡ್ ಕಲರ್’ ಎನ್ನುವ ಡೈಲಾಗುಗಳು ಟೀಸರ್ ನಲ್ಲಿವೆ. ಸಲಗ ‘ಎ’ ಸರ್ಟಿಫಿಕೇಟ್ ಸಿನಿಮಾ. ಹಾಗಾಗಿ, ಚಿತ್ರದಲ್ಲಿ …

Read More »