ಚಿಕ್ಕಮಗಳೂರು, ಅ.11- ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅಕ್ಷಯ್.ಎಂ.ಕೆ. ಆರೋಪಿ ಯನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗು ವುದು ಎಂದು ತಿಳಿಸಿದ್ದಾರೆ. 12 ವರ್ಷದ ಬಾಲಕಿಯು ಅಂಗಡಿಯಿಂದ ಸಾಮಗ್ರಿ ಖರೀದಿಸಿ ಮನೆಗೆ ತೆರಳುತ್ತಿದ್ದಾಗ ಮೀನು ವ್ಯಾಪಾರಿಯೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಬಲವಂತವಾಗಿ ತನ್ನ ಗೂq್ಸï ವಾಹನದಲ್ಲಿ ಕೂರಿಸಿಕೊಂಡು ಹೋಗಿ …
Read More »ಐಪಿಎಲ್ನಿಂದ RCB ಔಟ್
ಶಾರ್ಜಾ: ಬ್ಯಾಟಿಂಗ್ ನಲ್ಲಿ ಹೀನಾಯ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತು ಐಪಿಎಲ್ನಿಂದ ನಿರ್ಗಮಿಸಿದೆ. ಗೆಲ್ಲಲು 139 ರನ್ಗಳ ಸುಲಭದ ಗುರಿಯನ್ನು ಪಡೆದ ಕೋಲ್ಕತ್ತಾ 19.4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 139 ರನ್ ಹೊಡೆದು 4 ವಿಕೆಟ್ಗಳ ಜಯ ಸಾಧಿಸಿತು. ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ವಿಜೇತರಾದವರು ಶುಕ್ರವಾರ ಚೆನ್ನೈ ವಿರುದ್ಧ ಫೈನಲ್ …
Read More »3 ಕೋಟಿ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಭೂಮಿಪೂಜೆ: ಬಿ.ಶ್ರೀರಾಮುಲು
ಚಿತ್ರದುರ್ಗ: ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು 3 ಕೋಟಿ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಇಂದು ಭೂಮಿಪೂಜೆ ಮಾಡಿದ್ದಾರೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿ ಸೋಮವಾರ 3 ಕೋಟಿ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕುಸ್ಥಾಪನಾ ಸಮಾರಂಭ ನೆರೆವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ …
Read More »ಮದ್ವೆಯಾದ ಬಳಿಕ ಒಂಟಿಯಾಗಿ ಜೀವಿಸ್ತಿರೋದು ಅವರ ನಾಯಕ- ಸುಧಾಕರ್ಗೆ ನಿಂಬಾಳ್ಕರ್ ಟಾಂಗ್
ಬೆಳಗಾವಿ: ಮದುವೆಯಾದ ಬಳಿಕ ಒಂಟಿಯಾಗಿ ಜೀವಿಸುತ್ತಿರುವುದು ಅವರ ನಾಯಕ. ಒಂಟಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನಾದರೂ ಪ್ರತಿಕ್ರಿಯೆಗಳಿವೆಯಾ ಎಂದು ಸಚಿವ ಡಾ. ಕೆ ಸುಧಾಕರ್ ಅವರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದ್ದಾರೆ. ಆಧುನಿಕ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇಂತಹ ಪುರುಷರಿಗೆ ಆಪ್ತ ಸಮಾಲೋಚನೆಯ ಅವಶ್ಯವಿದೆ. ವಿಶ್ವ ಮಾನಸಿಕ ಆರೋಗ್ಯ ದಿನದಂದು …
Read More »ಬೆಂಗಳೂರಿನಲ್ಲಿ ಧಾರಕಾರ ಮಳೆ; ಜನಜೀವನ ಅಸ್ತವ್ಯಸ್ತ
ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಧಾರಕಾರ ಮಳೆಯಾಗುತ್ತಿದೆ. ಇಂದು ಕೂಡ ಸಂಜೆಯಿಂದಲೇ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ಏರಿಯಾಗಳಾದ ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಆರ್.ಆರ್ ನಗರ, ಕೊತ್ನೂರು ದಿಣ್ಣೆ, ಜಯನಗರ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. A flooded street in #Rajajinagar today noon after the #rains. Video by Muthu P @BBMPCOMM @BngWeather @nimmasuresh #BengaluruRains …
Read More »ವಿದ್ಯಾರ್ಥಿನಿಯರಿಗೆ ಮೊಬೈಲ್ ಕೊಡಿಸಿದ ಹೊನ್ನಾಳಿ ರೇಣುಕಾಚಾರ್ಯ
ದಾವಣಗೆರೆ: ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ತಮ್ಮ ಕ್ಷೇತ್ರದಲ್ಲಿ ಕೊರೊನಾ ವೈರಸ್ ನಿಂದ ಸಂಕಷ್ಟಕ್ಕೀಡಾದವರಿಗೆ ತನ್ನ ಕೈಲಾದ ಸಹಾಯ ಮಾಡುತ್ತಾ ಮಾನವೀಯತೆ ಮೆರೆಯುತ್ತಿದ್ದಾರೆ. ಇದೀಗ ಮತ್ತ್ತೊಮ್ಮೆ ಬಡ ವಿದ್ಯಾರ್ಥಿನಿಯರಿಗೆ ಮೊಬೈಲ್ ನೀಡುವ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಜನೋಪಕಾರಿ ಕೆಲಸಗಳಿಗೆ ತಾನು ಎಂದೆಂದಿಗೂ ಸಿದ್ಧ ಎನ್ನುವ ರೇಣುಕಾಚಾರ್ಯರು ಇತರ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಟಿ. ಗೋಪಗೊಂಡನಹಳ್ಳಿಯ ಬಿಂದು ಮತ್ತು ಸುಂಕದಕಟ್ಟೆ ಗ್ರಾಮದ ನರ್ಮದಾ ಎಂಬಿಬ್ಬರು ವಿದ್ಯಾರ್ಥಿಗಳು ಮೊಬೈಲ್ ಇಲ್ಲದೆ …
Read More »ಕೊಲೆ ಮಾಡಿದ್ದಕ್ಕೆ ಸುಳಿವು ಸಿಗಲ್ಲ ಅಂದುಕೊಂಡು ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ!; ಕೊನೆಗೂ ಆರೋಪ ಸಾಬೀತು..
ತಿರುವನಂತಪುರ: ಕೊಲೆಗಡುಕರು ಸುಳಿವೇ ಸಿಗದಂತೆ ಹತ್ಯೆ ಮಾಡಲು ನಾನಾ ಅಡ್ಡದಾರಿ ಕಂಡುಕೊಳ್ಳುತ್ತಾರೆ. ಅಂಥವರ ಪೈಕಿ ಇಲ್ಲೊಬ್ಬ ಕೊಲೆ ಮಾಡಿದ್ದು ಸುಲಭದಲ್ಲಿ ಗೊತ್ತಾಗಬಾರದು ಎಂಬ ಅಂದಾಜಿನಲ್ಲಿ ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ್ದಾನೆ. ಹೀಗೆ ಅತ್ಯಂತ ವಿಚಿತ್ರ ರೀತಿಯಲ್ಲಿ ಹೆಂಡತಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯ ಅಪರಾಧ ಕೊನೆಗೂ ಸಾಬೀತಾಗಿದ್ದು, ನ್ಯಾಯಾಲಯ ಬುಧವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಕೊಲ್ಲಮ್ನ ಹೆಚ್ಚುವರಿ ಸೆಷನ್ಸ್ ಕೋರ್ಟ್ ಈ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಸೂರಜ್ ಎಂಬಾತನೇ ಅಪರಾಧಿಯಾಗಿದ್ದು, …
Read More »ಮನೆಗೆ ಕರೆದುಕೊಂಡು ಹೋದ ಯುವತಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದಿದ್ದಾಳೆ
ಬೆಂಗಳೂರು: ತರಕಾರಿ ಖರೀದಿಗೆ ಬಂದ ಟೆಕ್ಕಿಯನ್ನು ಪರಿಚಯ ಮಾಡಿಕೊಂಡು ಡೇಟಿಂಗ್ಗೆಂದು ಮನೆಗೆ ಕರೆದುಕೊಂಡು ಹೋದ ಯುವತಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದಿದ್ದಾಳೆ. ಎನ್ಎಸ್ ಪಾಳ್ಯದ ನೇಹಾ ಫಾತೀಮಾ(24) ಮತ್ತು ಈಕೆಯ ಇಬ್ಬರು ಸಹಚರರು ಬಂಧಿತರು. ಮತ್ತಿಬ್ಬರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆಬೀಸಲಾಗಿದೆ ಎಂದು ಆಗ್ನೇಯಾ ವಿಭಾಗ ಡಿಸಿಪಿ ಶ್ರೀನಾಥ್ ಜ್ಯೋಷಿ ತಿಳಿಸಿದ್ದಾರೆ. ಮುನೇಶ್ವರನಗರದ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದ 34 ವರ್ಷದ ಟೆಕ್ಕಿ, ಸೆ.29ರಂದು ತರಕಾರಿ ಖರೀದಿಗಾಗಿ ನೇಹಾಳ ಅಂಗಡಿಗೆ ಹೋಗಿದ್ದಾರೆ. ಜೋರು ಮಳೆ ಬಂದ …
Read More »ಸಿದ್ದರಾಮಯ್ಯಗೆ ರಾಜಕೀಯ ಪುಕ್ಕಲುತನ: ಎಚ್.ವಿಶ್ವನಾಥ್
ಮೈಸೂರು: ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ರಾಜಕೀಯ ಪುಕ್ಕಲುತನವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸೋಮವಾರ ಇಲ್ಲಿ ಲೇವಡಿ ಮಾಡಿದರು. ‘ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ನವದೆಹಲಿಗೆ ಕರೆಸಿಕೊಂಡು ಮಾತನಾಡಿದಾಗ; ರಾಷ್ಟ್ರ ರಾಜಕಾರಣಕ್ಕೆ ಬರುವೆ. ನನ್ನನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿ ಎಂದೇಳುವ ಧೈರ್ಯವನ್ನು ಸಿದ್ದರಾಮಯ್ಯ ಮಾಡಬೇಕಿತ್ತು’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು. ‘ಯಡಿಯೂರಪ್ಪ ಮುಖ್ಯಮಂತ್ರಿಯಿದ್ದಾಗ ನಿತ್ಯವೂ ಭ್ರಷ್ಟ ಎಂದು ವಾಗ್ದಾಳಿ ನಡೆಸುತ್ತಿದ್ದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ; …
Read More »ಸಮಾಜಸೇವೆ, ರಾಷ್ಟ್ರನಿರ್ಮಾಣವನ್ನು ಸಿದ್ದರಾಮಯ್ಯರಿಂದ ಕಲಿಯುವ ಅಗತ್ಯವಿಲ್ಲ: ಕ್ಯಾ.ಕಾರ್ಣಿಕ್
ಬೆಂಗಳೂರು: ನಾನು ಶಾಖೆಯಿಂದ ಹೊರ ಬಂದು ಸೈನ್ಯ ಸೇರಿದೆ. ಅದೇ ರೀತಿ ಶಾಖೆಯಿಂದ ಬಂದು ಹಲವರು ಬೇರೆ ಬೇರೆ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಸಮಾಜ ಸೇವೆ, ರಾಷ್ಟ್ರ ನಿರ್ಮಾಣವನ್ನು ಸಿದ್ದರಾಮಯ್ಯರಿಂದ ಕಲಿಯುವ ಅಗತ್ಯ ಇಲ್ಲ ಎಂದು ಮಾಜಿ ಪರಿಷತ್ ಸದಸ್ಯ, ಬಿಜೆಪಿ ನಾಯಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್ಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದರು. ನಾನು ಸೈನ್ಯದಲ್ಲಿ …
Read More »