Breaking News

ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಭರ್ಜರಿ ʼಬಂಪರ್‌ʼ ಕೊಡುಗೆ

ಅದಾಗಲೇ ಘೋಷಿಸಿರುವ ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಕೇಂದ್ರ ಸರ್ಕಾರದ ಆಯ್ದ ನೌಕರರು ದೀಪಾವಳಿಗೆ ಬಂಪರ್‌ ಬೋನಸ್ ಪಡೆಯಲಿದ್ದಾರೆ. ಭಾರತೀಯ ರೈಲ್ವೇ ತನ್ನ ನೌಕರರಿಗೆ ಭರ್ಜರಿ ಬೋನಸ್ ನೀಡಲು ನಿರ್ಧರಿಸಿದೆ. ರೈಲ್ವೇ ನೌಕರರಿಗೆ ಹಬ್ಬದ ಬೋನಸ್ ಎಂದು 78 ದಿನಗಳ ವೇತನವನ್ನು ಬೋನಸ್‌ ರೂಪದಲ್ಲಿ ನೀಡುವುದಾಗಿ ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ಅನುರಾಗ್ ಠಾಕೂರ್‌ ಸಂಸತ್ತಿನಲ್ಲಿ ಘೋಷಿಸಿದ್ದರು. ದಸರಾಗೂ ಮುನ್ನ ರೈಲ್ವೇಯ 11.56 ಲಕ್ಷಕ್ಕೂ ಹೆಚ್ಚಿನ ಗೆಜ಼ೆಟೇತರ ನೌಕರರ ಖಾತೆಗಳಿಗೆ …

Read More »

ಕನ್ನಡದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ!

ಬೆಂಗಳೂರು: ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಚಂದನವನದ ಹಲವಾರು ಸ್ಟಾರ್​ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಸತ್ಯಜಿತ್ ಅವರ​ ಆರೋಗ್ಯ ಪರಿಸ್ಥಿತಿ ಗಂಭೀರವಾಗಿ ಕಳೆದ ಸೋಮವಾರ …

Read More »

ದ್ಯುತ್ ಉತ್ಪಾದನೆ ಘಟಕಗಳಲ್ಲಿ ಕಲ್ಲಿದ್ದಲು ಕೊರತೆಗೆ ಕಾರಣ ತೆರೆದಿಟ್ಟ ವಿದ್ಯುತ್ ಸಚಿವಾಲಯ

ಭಾರತದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಬಿಕ್ಕಟ್ಟು ಉದ್ಭವಿಸಲು ಕಾರಣಗಳೇನು ಎಂಬ ಬಗ್ಗೆ ವಿದ್ಯುತ್ ಸಚಿವಾಲಯದಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಬಗ್ಗೆ ವಿವರಗಳು ಇಲ್ಲಿವೆ. ಆರ್ಥಿಕತೆಯ ಚೇತರಿಕೆಯಿಂದಾಗಿ ವಿಪರೀತ ಹೆಚ್ಚಾದ ವಿದ್ಯುತ್ ಬೇಡಿಕೆ, ಸೆಪ್ಟೆಂಬರ್‌ ತಿಂಗಳಿನಲ್ಲಿ ಕಲ್ಲಿದ್ದಲು ಗಣಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಕಲ್ಲಿದ್ದಲು ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಆಮದು ಮಾಡಿಕೊಂಡ ಕಲ್ಲಿದ್ದಲು ಬೆಲೆಯಲ್ಲಿನ ಹೆಚ್ಚಳವು ಸಹ ದೇಶೀಯ ಕಲ್ಲಿದ್ದಲಿನ ಮೇಲೆ ಅವಲಂಬಿತವಾಗಿದೆ, ವಿದ್ಯುತ್ …

Read More »

ಗೋವಾದಲ್ಲಿ ಚಾರ್ಟರ್ ವಿಮಾನಗಳು ಆರಂಭ: ಉತ್ತಮ ಪ್ರವಾಸಿ ಋತು ನಿರೀಕ್ಷೆ

ಪಣಜಿ: ಗೋವಾಕ್ಕೆ ಚಾರ್ಟರ್ ವಿಮಾನಗಳು ಆರಂಭಗೊಳ್ಳುವ ಮೂಲಕ ಗೋವಾ ಪ್ರಸಕ್ತ ವರ್ಷ ಉತ್ತಮ ಪ್ರವಾಸಿ ಋತುವನ್ನು ಹೊಂದಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ರಾಜ್ಯದಲ್ಲಿ ಎಲ್ಲಾ ಪ್ರವಾಸೋದ್ಯಮ ಸಂಬಂಧಿತ ವ್ಯವಹಾರಗಳ ಸುರಕ್ಷತೆಗಾಗಿ ಕೋವಿಡ್ ಸಂಬಂಧಿತ ಎಲ್ಲಾ ಪ್ರೊಟೊಕಾಲ್‍ಗಳನ್ನು ಅನುಸರಿಸಬೇಕು. ಬೀಚ್‍ಗಳಲ್ಲಿ ಬಾರ್ ಮತ್ತು ರೆಸ್ಟೊರೆಂಟ್ ಮಾಲೀಕರು ಸರಕಾರದ ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸಬೇಕು ಮತ್ತು ಅವರು ತಮ್ಮ ವ್ಯಾಪಾರವನ್ನು ಪುನರಾರಂಭಿಸಬೇಕು ಎಂದು ಮುಖ್ಯಮಂತ್ರಿ ಸಾವಂತ್ …

Read More »

ಪ್ರತಿಭೆಗಳ ಬಳಕೆಗೆ ಪೂರಕ ವಾತಾವರಣ ಸೃಷ್ಟಿಗೆ ಸರಕಾರ ಸಿದ್ದವಿದೆ: ಸಿಎಂ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಪ್ರತಿಭೆ ಇದೆ, ಆದರೆ ಅವಕಾಶದ ಕೊರತೆ ಇದೆ. ಪ್ರತಿಭೆ ವಲಸೆ ತಡೆ, ಇದರ ಸಮರ್ಪಕ ಬಳಕೆಗೆ ಎಲ್ಲ ರೀತಿಯ ನೆರವು, ಪ್ರೋತ್ಸಾಹಕ್ಕೆ ಸರಕಾರ ಸಿದ್ದವಿದೆ. ಈ ನಿಟ್ಟಿನಲ್ಲಿ ಉದ್ಯಮ ವಲಯವೂ ಮುಂದೆ ಬರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಿಯಾಂಡ್ ಬೆಂಗಳೂರು ಇನ್ನೋವೇಶನ್ ಮತ್ತು ಇಂಪ್ಯಾಕ್ಟ್ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಮಾತನಾಡಿದ ಅವರು, ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಪ್ರತಿಭೆ ಬೇರೆ ಕಡೆ ವಲಸೆ ಹೋಗುತ್ತಿದೆ. …

Read More »

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ

ಮೈಸೂರು: ನಾನು ರಾಷ್ಟ್ರರಾಜಕಾರಣಕ್ಕೆ ಹೋಗದೆ ರಾಜ್ಯ ರಾಜಕಾರಣದಲ್ಲಿಯೇ ಉಳಿಯುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರರಾಜಕಾರಣಕ್ಕೆ ತೆರಳುತ್ತೇನೆ ಎನ್ನುವುದು ಉಹಾಪೋಹದ ಸುದ್ದಿಯಾಗಿದೆ. ಈ ವಿಚಾರದಲ್ಲಿ ಎಐಸಿಸಿ ನಾಯಕಿ ಸೋನಿಯಾಗಾಂಧಿಯವರೂ ನನ್ನ ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ. ಮುಂದೆಯೂ …

Read More »

ಸಿಂದಗಿ ಉಪಚುನಾವಣೆ, ಬಿಜೆಪಿ ಗೆಲುವಿಗೆ ಪ್ಲಾನ್: ಲಕ್ಷ್ಮಣ ಸವದಿ

ವಿಜಯಪುರ: ಸಿಂದಗಿ ಉಪ ಚುನಾವಣೆಯಲ್ಲಿ 20 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ಲಾನ್ ಹಾಕಿಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಜಿಲ್ಲೆಯ ಸಿಂದಗಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣಾ ಪ್ರಚಾರಕ್ಕೆ 7 ತಂಡಗಳನ್ನು ರೆಡಿ ಮಾಡಲಾಗಿದೆ. ನಿರೀಕ್ಷೆಗಿಂತ ಹೆಚ್ಚಿನ ಮತಗಳು ಬಿಜೆಪಿಗೆ ಬರಲಿವೆ ಎಂದರು. ಈ ನಿಟ್ಟಿನಲ್ಲಿ ಈಗಾಗಲೇ …

Read More »

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ಚಪ್ಪಲಿ ಬಿಡೋ ಜಾಗದಲ್ಲಿ ಬಿಡೋಣವೆಂದ ಕೆ.ಎಸ್​. ಈಶ್ವರಪ್ಪ..!

ಬಾಗಲಕೋಟೆ: ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ಗ್ರಾಮದ ಅಭಿವೃದ್ದಿ ಕಡೆಗೆ ಗಮನ ಹರಿಸೋಣ ಎಂದು ಸಲಹೆ ನೀಡುವ ವೇಳೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಟ್ಟು ಬಿಡೋಣ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನಿನ್ನೆ (ಅ.8) ಬಾಗಲಕೋಟೆ ನವನಗರದ ಕಲಾಭವನದಲ್ಲಿ ನಡೆದ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳ ಕಾರ್ಯಾಗಾರದಲ್ಲಿ ಈಶ್ವರಪ್ಪ ಹೇಳಿಕೆ ನೀಡಿದರು. ನಾವುಗಳು ಗ್ರಾಮದ ಅಭಿವೃದ್ದಿ ಮಾಡುವವರು. …

Read More »

ಯಡಿಯೂರಪ್ಪ-ವಿಜಯೇಂದ್ರರಿಗೆ ಕಡಿವಾಣ ಹಾಕಲು ‘ದಾಳಿ’ ಅಸ್ತ್ರ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒತ್ತಡ ಮುಕ್ತವಾಗಿ ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಹಾದಿ ಸುಗಮ ಮಾಡುವುದು ಮತ್ತು ಸರ್ಕಾರದ ಮೇಲೆ ನಿಯಂತ್ರಣ ಸಾಧಿಸುವ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರ ಯತ್ನಕ್ಕೆ ಕಡಿವಾಣ ಹಾಕಲು ಅವರ ಆಪ್ತರ ಮೇಲೆ ಆದಾಯ ತೆರಿಗೆ(ಐ.ಟಿ) ಇಲಾಖೆ ದಾಳಿ ನಡೆದಿದೆ ಎಂಬ ವ್ಯಾಖ್ಯಾನ ಬಿಜೆಪಿ ವಲಯದಲ್ಲಿ ನಡೆದಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೇ ವಿಜಯೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು. ಐದಾರು ತಿಂಗಳಿನಿಂದ ಮಾಹಿತಿ …

Read More »

ಹೋದಲೆಲ್ಲಾ ಬೊಮ್ಮಾಯಿಗೆ ಜೋಡೆತ್ತುಗಳು ಸಾಥ್; ತೀವ್ರ ಚರ್ಚೆ ಹುಟ್ಟುಹಾಕಿದ ಆ ಇಬ್ಬರ ಉಪಸ್ಥಿತಿ..!

ಬೆಂಗಳೂರು: ಬಸವರಾಜ್​​​ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಇಲ್ಲಿಯವರೆಗೂ ಕಂದಾಯ ಸಚಿವ ಆರ್​​.ಅಶೋಕ್​​ ಮತ್ತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​​​​​​​​ ಅವರಲ್ಲಿ ಭಾರೀ ಬದಲಾವಣೆಯಾಗಿದೆ. ಸಿಎಂ ಬಸವರಾಜ್​​ ಬೊಮ್ಮಾಯಿ ಎಲ್ಲಿಗೆ ಹೋದರೆ ಅಲ್ಲಿಗೆ ಈ ಜೋಡೆತ್ತು ಹೋಗುತ್ತಿದೆ ಎಂದು ರಾಜಕೀಯ ವಲಯದಲ್ಲಿ ಜೋರು ಚರ್ಚೆ ಶುರುವಾಗಿದೆ. ಸಿಎಂ ಬಸವರಾಜ್​​ ಬೊಮ್ಮಾಯಿ ಹಿಂದೆ ಮುಂದೆಯೇ ಈ ಜೋಡೆತ್ತು ಓಡಾಡುತ್ತಿದೆ. ಆರ್​​. ಅಶೋಕ್​​ …

Read More »