ದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ (19 ಕೆಜಿಯ ಸಿಲಿಂಡರ್) ಬೆಲೆಯನ್ನು 105 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆ.ಜಿಯ ಸಿಲಿಂಡರ್ ಬೆಲೆ 2,012 ರೂ. ಆಗಿರಲಿದೆ. 5 ಕೆಜಿ ಸಿಲಿಂಡರ್ ಬೆಲೆ 27 ರೂ.ನಷ್ಟು ಏರಿಕೆಯಾಗಿದೆ. ಹಾಗಾಗಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಇರಲಿದೆ. ಆದರೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಿಲ್ಲ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ …
Read More »ಮಹಾಶಿವರಾತ್ರಿ ಪೂಜೆಯ ವಿಧಾನ:
ಮಹಾಶಿವರಾತ್ರಿಯು ಅತ್ಯಂತ ಪ್ರಮುಖವಾದ ಹಬ್ಬವಾಗಿದೆ. ಶಿವರಾತ್ರಿಯನ್ನು ಶಿವ-ಪಾರ್ವತಿಯ ವಿವಾಹದ ಹಬ್ಬ ಎಂದೂ ಹೇಳಲಾಗುತ್ತದೆ. ಶಿವ-ಪಾರ್ವತಿಯ ವಿಶೇಷ ಆಶೀರ್ವಾದ ಪಡೆಯಲು ಈ ದಿನವನ್ನು ಬಹಳ ವಿಶೇಷ ಎಂದು ಪರಿಗಣಿಸಲಾಗಿದೆ. ಈ ದಿನದಂದು ಭಗವಾನ್ ಶಿವನನ್ನು ಸಂಪೂರ್ಣ ಭಕ್ತಿ ಮತ್ತು ವಿಧಿವಿಧಾನಗಳಿಂದ ಪೂಜಿಸಿದರೆ, ಭೋಲೇನಾಥನು ಸಂತೋಷ, ಸಂಪತ್ತು, ಆರೋಗ್ಯ ಎಲ್ಲವನ್ನೂ ನೀಡುತ್ತಾನೆ. ಅದೇ ಸಮಯದಲ್ಲಿ, ಭಕ್ತರ ಸಕಲ ಆಸೆಗಳನ್ನು ಸಹ ಪೂರೈಸಲಾಗುತ್ತದೆ. ಮಂಗಳವಾರ, ಮಾರ್ಚ್ 1, 2022 ರಂದು, ಮಹಾಶಿವರಾತ್ರಿಯ ದಿನದಂದು, ಶಿವನನ್ನು …
Read More »ಮಹಾಶಿವರಾತ್ರಿಯಂದು ಶಿವನ ಆರಾಧನೆಯಲ್ಲಿ ಈ ತಪ್ಪುಗಳನ್ನು ಮಾಡಬೇಡಿ
ಭಗವಾನ್ ಶಿವನು ತನ್ನ ಭಕ್ತರಿಂದ ಬಹಳ ಬೇಗನೆ ಸಂತುಷ್ಟನಾಗುತ್ತಾನೆ, ಆದ್ದರಿಂದ ಅವನನ್ನು ಭೋಲೆನಾಥ್ ಎಂದೂ ಕರೆಯುತ್ತಾರೆ. ಶಿವನ ಕೃಪೆ ಇದ್ದರೆ ಜೀವನದಲ್ಲಿ ಎಲ್ಲ ರೀತಿಯ ಸುಖ ಸಿಗುತ್ತದೆ. ಮತ್ತೊಂದೆಡೆ, ಶಿವನ ಅಸಮಾಧಾನವು ಜೀವನವನ್ನು ಸಂಕಷ್ಟದ ಹಾದಿಗೆ ದೂಡುತ್ತದೆ. ಆದುದರಿಂದ ಶಿವನ ಪೂಜೆಯಲ್ಲಿ ಯಾವುದೇ ತಪ್ಪನ್ನು ಮಾಡಬಾರದು. ಮಹಾಶಿವರಾತ್ರಿಯ ದಿನದಂದು ಭಗವಾನ್ ಶಿವನನ್ನು ಪೂಜಿಸುವಾಗ, ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಇದರಿಂದ ಪೂಜೆಯ ಸಂಪೂರ್ಣ ಫಲವನ್ನು ಪಡೆಯಬಹುದಾಗಿದೆ. ಶಿವನ ಪೂಜೆಯಲ್ಲಿ ಈ …
Read More »ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಇಂದು (ಮಾರ್ಚ್ 1) ವಿಶೇಷ ದಿನ.
ಪುನೀತ್ ರಾಜ್ಕುಮಾರ್ (Puneeth Rajkumar) ಅಭಿಮಾನಿಗಳಿಗೆ ಇಂದು (ಮಾರ್ಚ್ 1) ವಿಶೇಷ ದಿನ. ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್’ನ (James Movie) ಲಿರಿಕಲ್ ಸಾಂಗ್, ‘ಟ್ರೇಡ್ಮಾರ್ಕ್..’ (Trademark Song) ಬೆಳಗ್ಗೆ 11:11ಕ್ಕೆ ರಿಲೀಸ್ ಆಗುತ್ತಿದೆ. ಈ ವಿಚಾರವನ್ನು ಈ ಮೊದಲು ಚಿತ್ರತಂಡ ಘೋಷಣೆ ಮಾಡಿತ್ತು. ಹೀಗಾಗಿ, ಅಭಿಮಾನಿಗಳು ಈ ಸಾಂಗ್ ಕೇಳೋಕೆ ಕಾದು ಕೂತಿದ್ದಾರೆ. ಈಗಾಗಲೇಟೀಸರ್ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಚಿತ್ರದ ಹಾಡು ಹೇಗಿರಲಿದೆ ಎಂಬುದನ್ನು ನೋಡೋಕೆ …
Read More »ಪುನೀತ್ ಹೆಸರಿನ ‘ವಿದ್ಯಾರ್ಥಿ ಉಪಗ್ರಹ ಉಡಾವಣೆ’ ಯೋಜನೆಗೆ ಅಶ್ವತ್ಥನಾರಾಯಣ ಚಾಲನೆ
ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಿನ್ನೆಲೆಯಲ್ಲಿ ಸುಮಾರು ₹ 1.90 ಕೋಟಿ ವೆಚ್ಚದ ‘ವಿದ್ಯಾರ್ಥಿ ಉಪಗ್ರಹ ಉಡಾವಣೆ’ ಯೋಜನೆಗೆ ಉನ್ನತ ಶಿಕ್ಷಣ, ಐಟಿಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವಿದ್ಯಾರ್ಥಿ ಉಪಗ್ರಹಕ್ಕೆ ನಟ ಪುನೀತ್ ರಾಜಕುಮಾರ್ ಹೆಸರಿಡಲಾಗಿದೆ. ಮಲ್ಲೇಶ್ವರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಸಂದರ್ಭದಲ್ಲಿ ಸಚಿವರು ಈ ವಿನೂತನ ಪರಿಕಲ್ಪನೆಯ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ …
Read More »ಉಕ್ರೇನ್‍ನಲ್ಲಿಯೇ ಉಳಿದುಕೊಂಡಿರುವ ವಿದ್ಯಾರ್ಥಿಗಳ ಬಗ್ಗೆ ಸಮೀಕ್ಷೆ ಮಾಡಲಾಗುತ್ತಿದೆ: ಕೋಟಾ ಶ್ರೀನಿವಾಸ್
ಮಡಿಕೇರಿ: ಉಕ್ರೇನ್‍ನಲ್ಲಿ ಕರ್ನಾಟಕದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂಜಾಗ್ರತೆ ವಹಿಸಿದೆ. ಅಲ್ಲದೆ ನಮ್ಮ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದಲೂ ಒಬ್ಬರು ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.ಮಡಿಕೇರಿಯಲ್ಲಿ ಅಂತ್ಯೋದಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ಸಿಲುಕಿರುವ ನಾಗರಿಕರ ಜೊತೆಗೆ ನಿನ್ನೆಯೇ ರಾಜ್ಯದ 12 ವಿದ್ಯಾರ್ಥಿಗಳನ್ನು ಕರೆತರಲಾಗಿದೆ. ಸಂಪರ್ಕದ ಕೊರತೆ ಮತ್ತು ಏನು ಆಗುವುದಿಲ್ಲ ಎಂಬ …
Read More »ಏಳು ಗಂಟೆಯಲ್ಲಿ 28 ಟನ್ ಕಬ್ಬು ಲೋಡ್ ಮಾಡಿದ ಯುವಕ!
ಚಿಕ್ಕೋಡಿ: ಯುವಕನೊಬ್ಬ ಕೇವಲ 7 ಗಂಟೆಯಲ್ಲಿ 02 ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 28 ಟನ್ ಕಬ್ಬು ಹೇರಿದ್ದಾನೆ. ಈತನ ಸಾಧನೆ ಕಂಡು ಚಿಕ್ಕೋಡಿ ಜನರು ಹುಬ್ಬೇರಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬರಮಖೋಡಿ ಗ್ರಾಮದ ಅನಿಲ್ ಕಾಬು ಜಾಧವ್ ಸಾಧನೆ ಮಾಡಿದ ಯುವಕ. ಆತನೊಬ್ಬನೇ ಕೇವಲ 7 ಗಂಟೆಯಲ್ಲಿ 02 ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 28 ಟನ್ ಕಬ್ಬು ಹೇರಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾನೆ. ಈ ಹಿಂದೆ ಇದೇ ಬರಮಖೋಡಿ ಗ್ರಾಮದ …
Read More »ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ
ಬೆಳಗಾವಿ: ಭಾರತದ ರಸ್ತೆ ಜಾಲವನ್ನು 2024ರ ವೇಳೆಗೆ ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇನೆ. ಪ್ರತಿಯೊಂದು ಅಭಿವೃದ್ಧಿಯು ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲವನ್ನು ಸದೃಢಗೊಳಿಸಲು ಸರಕಾರ ಬದ್ಧವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಭಾರತ ಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಯೋಜನೆಗಳನ್ನು …
Read More »ತಂದೆ ಕೊಲೆಗೈದವನನ್ನು ಕಲ್ಲು ಎತ್ತಾಕಿ ಕೊಂದ ಮಗ!
ಚಿಕ್ಕೋಡಿ(ಬೆಳಗಾವಿ): ತಂದೆಯ ಕೊಲೆ ಮಾಡಿರುವ ವೈಷಮ್ಯದಿಂದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಮಗ ಸೇಡು ತೀರಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ ನಡೆದಿದೆ. ವಿಠ್ಠಲ ಕಮತೆ(35) ಹಾಗೂ ಸುರೇಶ ಡಂಗೇರ್(30) ಕೊಲೆ ಮಾಡಿ ಪೊಲೀಸರ ಬಲೆಗೆ ಬಿದ್ದ ಆರೋಪಿಗಳು. ಶೌಕತ್ ನದಾಫ್(45) ಭೀಮಪ್ಪನ ಮಗ ವಿಠ್ಠಲನಿಂದ ಕೊಲೆಯಾದವನು. 10 ವರ್ಷದ ಹಿಂದೆ ಜೈಲಿನಲ್ಲಿದ್ದ ಬೆಂಡವಾಡ ಗ್ರಾಮದ ಭೀಮಪ್ಪ ಕಮತೆಯನ್ನು ಕೊಲೆ ಮಾಡಿರುವ …
Read More »ಡಿಕೆಶಿ, ಸಿದ್ದರಾಮಯ್ಯ ಸಿಎಂ ಆಗೋ ಕನಸಿನ ಲೋಕದಲ್ಲಿದ್ದಾರೆ: ಕೆ.ಎಸ್ ಈಶ್ವರಪ್ಪ
ರಾಯಚೂರು: ಹಿಜಬ್ ವಿವಾದದಿಂದ ಕಾಂಗ್ರೆಸ್‍ನವರು ಮುಸ್ಲಿಂ ಓಟು ಪಡೆಯುವ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಹಿಜಬ್ ಪರ ಮಾತನಾಡುತ್ತಾರೆ. ಅವರಲ್ಲೇ ಎರಡು ಗುಂಪು ಗಳಾಗಿವೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಿಎಂ ಆಗುವ ಕನಸಿನ ಲೋಕದಲ್ಲಿದ್ದಾರೆ ಅಂತ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ರಾಯಚೂರಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯು.ಟಿ.ಖಾದರ್ ಮತ್ತು ಕೆಲವು ಶಾಸಕರು ಹಿಜಬ್ ವಿವಾದದ …
Read More »
Laxmi News 24×7