Breaking News

ನಶೆ ಏರಿದವರ ಏಟಿನ ದಾಳಿಗೆ ಇಬ್ಬರು ನಿರ್ಮಾಣ ಹಂತದ ಅಪಾರ್ಟ್​​ಮೆಂಟ್ ಮೂರನೇ ಮಹಡಿಯಲ್ಲಿ, ಮತ್ತೊಬ್ಬ ಅಪಾರ್ಟ್​​ಮೆಂಟ್ ಪಕ್ಕದ ಖಾಲಿ ಜಾಗದಲ್ಲಿ ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.

ಅನೇಕಲ್, ಮಾರ್ಚ್ 16: ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಸರ್ಜಾಪುರ (Sarjapur) ಬಾಗಲೂರು ರಸ್ತೆಯ ಪೋರ್ ವಾಲ್ಸ್ ಅವೆನ್ಯೂ ಹೆಸರಿನ ನಿರ್ಮಾಣ ಹಂತದ ಅಪಾರ್ಟ್​​ಮೆಂಟ್​ನಲ್ಲಿ ಮೂವರ ಬರ್ಬರ ಹತ್ಯೆಯಾಗಿದೆ. ಬಿಹಾರ (Bihar) ಮೂಲದ ಅನ್ಸು (19), ರಾಧೆಶ್ಯಾಮ್ (20), ದೀಪು (22), ಮೃತಪಟ್ಟರು. ಹೋಳಿ ಹಬ್ಬದ ಅಂಗವಾಗಿ ಬಿಹಾರ ಮೂಲದ ಕಟ್ಟಡ ಕಾರ್ಮಿಕರಿಗೆ ರಜೆ ನೀಡಲಾಗಿತ್ತು. ಇದೇ ಖುಷಿಯಲ್ಲಿ, ದೊಡ್ಡ ಕನ್ನಲ್ಲಿ ಬಳಿಅಪಾರ್ಟ್​​ಮೆಂಟ್​ನಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದ ತಮ್ಮದೇ ಊರಿನವರನ್ನು ಆರೋಪಿ ಸೋನಾ …

Read More »

ಅನಾಥಾಶ್ರಮದಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥ

ಮಂಡ್ಯ, ಮಾರ್ಚ್ 16: ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ (Food Poisoning) ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ (13) ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ. ಉದ್ಯಮಿಯೊಬ್ಬರು ಶುಕ್ರವಾರ ಹೋಳಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಊಟ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಉಳಿದ ಊಟವನ್ನು ಟಿ.ಕಾಗೇಪುರ ಗ್ರಾಮದ ಬಳಿ ಇರುವ ಅನಾಥಾಶ್ರಮಕ್ಕೆ ನೀಡಲಾಗಿತ್ತು. ಅನಾಥಾಶ್ರಮದ …

Read More »

ರನ್ಯಾ ರಾವ್ ಚಿನ್ನ ಅಕ್ರಮ ಸಾಗಾಟ ಪ್ರಕರಣ ಸಂಬಂಧ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು, ಮಾರ್ಚ್ 16: ನಟಿ ರನ್ಯಾ ರಾವ್ (Ranya Rao) ವಿದೇಶಗಳಿಂದ ಚಿನ್ನ ಅಕ್ರಮ ಸಾಗಾಟ (Gold Smuggling) ಮಾಡಿರುವ ವಿಚಸರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ವಾಗ್ದಾಳಿ ನಡೆಸಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುವೆ. ಈಗ ಆ ಬಗ್ಗೆ ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಇದು ಸದನದ …

Read More »

ಭಿಕ್ಷಾಟನೆ ಹಣದಲ್ಲಿ ಪಾಲು ಕೊಡದ್ದಕ್ಕೆ ಜೊತೆಗಾರ್ತಿಯನ್ನೇ ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ!

ಕಲಬುರಗಿ, ಮಾರ್ಚ್ 16: ಕಲಬುರಗಿ (Kalaburagi) ನಗರದಲ್ಲಿ ಭಯಾನಕ ಮತ್ತು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ದೃಶ್ಯ ನಡೆದಿದೆ. ಮಂಗಳಮುಖಿಯೊಬ್ಬರನ್ನು (Transgender) ಆಕೆಯ ಸಹವರ್ತಿಗಳೇ ಬೆತ್ತಲೆಗೊಳಿಸಿ ಹಲ್ಲೆ ಮಾಡಿ ಕ್ರೌರ್ಯ ಮೆರೆದಿದ್ದಾರೆ. ಶಿವಾನಿ, ಭವಾನಿ, ಮಾಲಾ, ಶಿಲಾ ಎಂಬ ಮಂಗಳಮುಖಿಯರು ಸೇರಿಕೊಂಡು ಅಂಕಿತಾ ಚವ್ಹಾಣ ಎಂಬ ಮತ್ತೊಬ್ಬ ಮಂಗಳ ಮುಖಿಯ ಮೇಲೆ ಕ್ರೌರ್ಯ ಮೆರೆದಿದ್ದಾರೆ. ತಮ್ಮ ಜೊತೆಯಲ್ಲೇ ನಿತ್ಯವೂ ಭಿಕ್ಷಾಟನೆ ಮಾಡುತ್ತಿದ್ದ ಅಂಕಿತಾ ಎಂಬವರ ಮೇಲೆ ಹಾಡಹಗಲೇ ಏಕಾಕಿ ಹಲ್ಲೆ ಮಾಡಿದ್ದಾರೆ. ಮನಸೋಇಚ್ಛೆ ಥಳಿಸಿರುವ ಆರು ಜನ …

Read More »

ಕೆಜಿಎಫ್​ನಲ್ಲಿವೆ ಸಾಕಷ್ಟು ಚಿನ್ನದ ನಿಕ್ಷೇಪಗಳು! ಸಂಶೋಧನೆಗಳಿಂದ ತಿಳಿದುಬಂತು ಅಚ್ಚರಿಯ ಅಂಶ

ಕೋಲಾರ, ಮಾರ್ಚ್ 16: ಅದು 24 ವರ್ಷಗಳ ಹಿಂದೆ, ಅಂದರೆ 2001 ಮಾರ್ಚ್​ 1 ರಲ್ಲಿ ನಷ್ಟದ ನೆಪವೊಡ್ಡಿ ಕೇಂದ್ರ ಸರ್ಕಾರ ಕೋಲಾರ (Kolar) ಚಿನ್ನದ ಗಣಿಗೆ (Gold Mine) ಬೀಗ ಹಾಕಿತ್ತು. ಆದರೆ ಚಿನ್ನದ ಗಣಿಗೆ ಬೀಗ ಹಾಕುವ ಸಂದರ್ಭದಲ್ಲಿ ಚಿನ್ನದ ಗಣಿ ಕಾರ್ಮಿಕರ ವೇತನ ಬಾಕಿ, ನಿವೃತ್ತಿ ವೇತನ ಸೇರಿ 58 ಕೋಟಿ ರೂಪಾಯಿ ಬಾಕಿ ಇತ್ತು. ಹೀಗಿರುವಾಗಲೇ ಬೀದಿಗೆ ಬಿದ್ದ ಹಲವಾರು ಕಾರ್ಮಿಕ ಸಂಘಟನೆಗಳು ತಮಗಾದ ಅನ್ಯಾಯವನ್ನು ಪ್ರಶ್ನಿಸಿ ನ್ಯಾಯಾಲಯದ …

Read More »

ಸ್ನೇಹಿತರಿಂದಲೇ ಗೆಳೆಯನ ಬರ್ಬರ ಹತ್ಯೆ: ತಲೆ ಮೇಲೆ ಕಲ್ಲೆತ್ತಿ ಹಾಕುವ ಭಯಾನಕ ದೃಶ್ಯ ಸೆರೆ

ಕಲಬುರಗಿ, ಮಾರ್ಚ್​ 16: ಆತ ಎಂದಿನಂತೆ ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ. ರಾತ್ರಿ ಹತ್ತು ಗಂಟೆಗೆ ಆತನ ತಂದೆ ಕರೆ ಮಾಡಿ ಎಲ್ಲಿದ್ದಿಯಾ, ಎಷ್ಟೋತ್ತಿಗೆ ಮನೆಗೆ ಬರ್ತಿಯಾ ಅಂತಾ ವಿಚಾರಿಸಿದ್ದಾರೆ. ಸ್ನೇಹಿತರ (friends) ಜೊತೆ ಹೊರಗಡೆ ಇದ್ದೇನೆ. ಆದಷ್ಟು ಬೇಗ ಬರ್ತೆನೆ ಅಂತಾ‌ ಹೇಳಿದ್ದಾ. ಆದರೆ ತಡರಾತ್ರಿಯಾದರೂ ಮಗ ಮನೆಗೆ ವಾಪಸ್ ಬಂದಿರಲಿಲ್ಲ. ಮಗನ‌ ಬರುವಿಕೆಯ ದಾರಿ ಕಾಯ್ತಿದ್ದ ಹೆತ್ತವರು ಬಳಿಕ ನಿದ್ದೆಗೆ ಜಾರಿದ್ದಾರೆ. ಬೆಳಗಾಗುವಷ್ಟರಲ್ಲಿ ಮನೆಯಿಂದ ಐವತ್ತು ಅಡಿ ದೂರದಲ್ಲೆ ಮಗನನ್ನು ಬರ್ಬರವಾಗಿ …

Read More »

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ

ಚಾಮರಾಜನಗರ, ಮಾರ್ಚ್​ 16: ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ (Wife) ಕಿರುಕುಳಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ  ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ಪತಿ. ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪರಶಿವಮೂರ್ತಿ ಮತ್ತು ಮಮತಾ ಮದುವೆಯಾಗಿದ್ದರು. ವೃತ್ತಿಯಲ್ಲಿ ಪರಶಿವಮೂರ್ತಿ …

Read More »

ಬೆಳಗಾವಿ: ೧೬-೩-೨೪ ಲಿಂಗಾಯತ ಸ೦ಘಟನೆ ವಚನ ಪಿತಾಮಹ ಡಾ.ಪ.ಗು.ಹಳಕಟ್ಟಿ ಭವನ ಬೆಳಗಾವಿ ಶರಣರ ಕಾಯಕ ದಾಸೋಹ ಸಂಸ್ಕೃತಿ ಲೋಕಕ್ಕೆ ಮಾದರಿ- ಸಾಹಿತಿ,ಬಸವರಾಜ ಕುಪ್ಪಸ ಗೌಡ್ರ

ಬೆಳಗಾವಿ: ೧೬-೩-೨೪ ಲಿಂಗಾಯತ ಸ೦ಘಟನೆ ವಚನ ಪಿತಾಮಹ ಡಾ.ಪ.ಗು.ಹಳಕಟ್ಟಿ ಭವನ ಬೆಳಗಾವಿ ಶರಣರ ಕಾಯಕ ದಾಸೋಹ ಸಂಸ್ಕೃತಿ ಲೋಕಕ್ಕೆ ಮಾದರಿ- ಸಾಹಿತಿ,ಬಸವರಾಜ ಕುಪ್ಪಸ ಗೌಡ್ರ ಶರಣರ ಕಾಯಕ, ದಾಸೋಹ, ಸಂಸ್ಕೃತಿ ಲೋಕಕ್ಕೆ ಮಾದರಿ   ಉಪನ್ಯಾಸಕ, ಸಾಹಿತಿ ಬಸವರಾಜ ಕುಪ್ಪಸಗೌಡ್ರ , ಪ್ರಾರಂಭದಲಿೢ ಸುರೇಶ ನರಗುಂದ ಪ್ರಾಥ೯ನೆ ನಡೆಸಿಕೊಟ್ಟರು ಶರಣ ಬಿಬ್ಬಿ ಬಾಚಯ್ಯ ನವರ ಕುರಿತು ಉಪನ್ಯಾಸ ನೀಡಿದ ಸಾಹಿತಿ ಬಸವರಾಜ ಕುಪ್ಪಸಗೌಡ್ರ, ಕಾಯಕ, ದಾಸೋಹ ಪ್ರಸಾದದ ಮಹತ್ವವನ್ನು 12ನೇ …

Read More »

75 ಕೋಟಿ ರೂಪಾಯಿಯ MDMA ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಮಂಗಳೂರು: ಮಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 75 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ರಾಜ್ಯ ಪೊಲೀಸ್ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದ ಮಾದಕ ವಸ್ತು ವಶಕ್ಕೆ ಪಡೆದ ಕಾರ್ಯಾಚರಣೆ ಇದಾಗಿದೆ. ಈ ಕಾರ್ಯಾಚರಣೆಯಲ್ಲಿ ದೇಶಾದ್ಯಂತ ಎಂಡಿಎಂಎ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಲಾಗಿದೆ. ಬೆಂಬಾ ಫೆಂಟಾ ಅಲಿಯಾಸ್ ಅಡೋನಿಸ್ (31) ಮತ್ತು ಅಬಿಗಾಲಿ ಅಡೋನಿಸ್ (30) ಬಂಧಿತರು.ಡ್ರಗ್ಸ್ ಫ್ರಿ ಮಂಗಳೂರು” ಮಾಡುವ …

Read More »

ಮೃತ ಯುವತಿಯ ಮನೆಗೆ ಸಂಸದ ಬಸವರಾಜ ಬೊಮ್ಮಾಯಿ ಭೇಟಿ

ಹಾವೇರಿ : ಇದೇ ತಿಂಗಳ 3 ರಂದು ಮೂವರು ಯುವಕರಿಂದ ಕೊಲೆಯಾದ ಯುವತಿ ಸ್ವಾತಿ ಮನೆಗೆ ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿದ್ದರು. ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದಲ್ಲಿರುವ ಸ್ವಾತಿ ಬ್ಯಾಡಗಿ ನಿವಾಸಕ್ಕೆ ಭೇಟಿ ನೀಡಿದ ಬೊಮ್ಮಾಯಿ ಅವರು ಸ್ವಾತಿ ತಾಯಿ ಮತ್ತು ಸಂಬಂಧಿಕರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು, ಸ್ವಾತಿ ಬ್ಯಾಡಗಿ ಹತ್ಯೆ ಆಘಾತ ಉಂಟು ಮಾಡಿದೆ. ಸ್ವಾತಿ ತಾಯಿ …

Read More »