Breaking News

ಎರಡು ದಿನದಲ್ಲಿ ಮೂರು ಸರಣಿ ಸರಗಳ್ಳತನ

ನೆಲಮಂಗಲ : ಹೊಲದಲ್ಲಿ ಹಸು ಮೇಯಿಸುತ್ತಿದ್ದ ವೃದ್ಧೆಯ ಬಳಿ ಬಂದ ಐನಾತಿಯೋರ್ವ, ಮಗುವಿಗೆ ಹಸುವಿನ ತುಪ್ಪ ಬೇಕೆಂದು ಮಾತನಾಡಿಸುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿ ವೃದ್ಧೆಯ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಹಿಂದಿನ ದಿನ ಇದೇ ಸರಗಳ್ಳ ಮತ್ತೊಬ್ಬ ವೃದ್ಧೆಗೆ ಚಾಕು ತೋರಿಸಿ ಹೆದರಿಸಿ ಚಿನ್ನದ ಸರವ ಕಿತ್ಕೊಂಡ್ ಪರಾರಿಯಾಗಿದ್ದು, ಇಂದು ಪೊಲೀಸರ ಅತಿಥಿಯಾಗಿದ್ದಾನೆ. ತ್ಯಾಮಗೊಂಡ್ಲು ಮತ್ತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮೂರು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನನ್ನು ತ್ಯಾಮಗೊಂಡ್ಲು ಪೊಲೀಸರು …

Read More »

ಮನೆಗೆ ಬಿಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಹಠಯೋಗಿ ಲೋಕೇಶ್ವರ ಸ್ವಾಮೀಜಿ ಬಂಧನ

ಚಿಕ್ಕೋಡಿ: ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಹೇಳಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೇಕಳಿ‌ ಗ್ರಾಮದ ಸ್ವಯಂ ಘೋಷಿತ ಮಠಾಧೀಶನಾದ ಹಠಯೋಗಿ ಲೋಕೇಶ್ವರ ಎಂಬ ಸ್ವಾಮೀಜಿಯನ್ನ ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಎಸ್​​​​ಪಿ ನೀಡಿದ ವಿವರಣೆ ಹೀಗಿದೆ: ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಯಂಘೋಷಿತ ಸ್ವಾಮೀಜಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಮೂಡಲಗಿ …

Read More »

ಅಕ್ರಮವಾಗಿ ಆಸ್ತಿ ಮಾರಾಟ ಮಾಡುವವರಿಗೆ ಬ್ರೇಕ್!: ದಸ್ತಾವೇಜು ನೋಂದಣಿಗೆ ಆಧಾರ್ ಕಡ್ಡಾಯ, ದೃಢೀಕರಣ ಮಾಡುವ ವಿವರ ಹೀಗಿದೆ

ಬೆಂಗಳೂರು : ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾರ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾ‌ರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಖಚಿತಪಡಿಸಿಕೊಳ್ಳಿ: ರಿಜಿಸ್ಟ್ರೇಷನ್‌ಗೆ ಹೋಗುವ ಮುನ್ನ ಆಧಾರ್​ಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಅಪ್‌ಡೇಟ್, ಹೆಸರು ಹೊಂದಾಣಿಕೆ ಆಗಿದೆಯಾ? ಎಂಬುದನ್ನು ಖಚಿತ ಪಡಿಸಿಕೊಳ್ಳುವುದು ಸೂಕ್ತ. ಇಲ್ಲದಿದ್ದರೆ, ಅಪ್‌ಡೇಟ್ ಮಾಡಿಕೊಂಡು ಸಬ್‌ರಿಜಿಸ್ಟ್ರಾ‌ರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ …

Read More »

5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಕೋಡಿಮಠದ ಶ್ರೀ

5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಭೂಕಂಪ ಮತೀಯ ಗಲಭೆಗಳು ಹೆಚ್ಚಾಗಿ, ಕೆಲ ದೇಶಗಳು ಅಳಿಸಿ ಹೋಗಲಿವೆ…; ಬೆಳಗಾವಿಯಲ್ಲಿ ಭವಿಷ್ಯ ನೂಡಿದ ಕೋಡಿಮಠದ ಶ್ರೀ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ ಎಂದು ಕೋಡಿಮಠದ ಶ್ರೀಗಳು ಬೆಳಗಾವಿಯಲ್ಲಿ ಭವಿಷ್ಯ ನುಡಿದ್ದಾರೆ. ಇಂದು ಬೆಳಗಾವಿಯಲ್ಲಿ ಕೋಡಿಮಠದ ಶ್ರೀಗಳು ಮತ್ತೇ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಕೋವಿಡ್ ಕುರಿತು ಮತ್ತೆ ಸ್ಪೋಟಕ‌ …

Read More »

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೋರೋನಾ…ಬೆಳಗಾವಿಯಲ್ಲಿಯೂ ಒಂದು ಪಾಜಿಟ್ಹಿವ್…. ಆದರೂ ಗಡಿ ಪ್ರವೇಶದಲ್ಲಿ ಚೆಕ್’ಪೋಸ್ಟ್ ನಿರ್ಮಿಸದೇ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ!!!

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೋರೋನಾ…ಬೆಳಗಾವಿಯಲ್ಲಿಯೂ ಒಂದು ಪಾಜಿಟ್ಹಿವ್…. ಆದರೂ ಗಡಿ ಪ್ರವೇಶದಲ್ಲಿ ಚೆಕ್’ಪೋಸ್ಟ್ ನಿರ್ಮಿಸದೇ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ!!! ಮಹಾರಾಷ್ಟ್ರದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಅಲ್ಲದೇ ಬೆಳಗಾವಿಯಲ್ಲಿಯೂ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಆದರೇ, ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಅಲ್ಲದೇ ಬೆಳಗಾವಿಯಲ್ಲಿಯೂ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಆದರೇ, ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ …

Read More »

ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ

ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ ಬಸವಣ್ಣ ಒಂದು ಸಮುದಾಯಕ್ಕಾಗಿ ಹೋರಾಡಿದವರಲ್ಲ: ಇಡೀ ಸಮಾಜದ ಕೊಳೆ ತೊಳೆಯಲು ಹೋರಾಡಿದವರು: ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ: ಸಿ.ಎಂ ಭರವಸೆ ಬಸವಣ್ಣ ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವಖ್ಯಾತಿಯ ಆರ್ಥಿಕ ತಜ್ಞ: ಮೈಸೂರು: ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು …

Read More »

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಹೇಳಿಕೆ ಚಿಕ್ಕಮಗಳೂರು: ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ …

Read More »

ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ

ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …

Read More »

ಅರಿಹಂತ ಆಸ್ಪತ್ರೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಮಕ್ಕಳಿಗೆ ಚಿಕಿತ್ಸೆ:

ಚಿಕ್ಕಮಕ್ಕಳ ಹೃದ್ರೋಗ ತಜ್ಞವೈದ್ಯ ಡಾ. ಗೋವಿಂದ ಔರಾದ್ಕರ್ ಅವರು ಅರಿಹಂತ್ ಆಸ್ಪತ್ರೆಯಲ್ಲಿ ಲಭ್ಯ ಚಿಕ್ಕಮಕ್ಕಳ ಹೃದ್ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಪರಿಣಿತಿ ಹೊಂದಿರುವ ಡಾ. ಗೋವಿಂದ ಔರಾದಕರ ಅವರು ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ ಲಭ್ಯವಿರುವದರಿಂದ ಈ ಭಾಗದ ಚಿಕ್ಕಮಕ್ಕಳ ಹೃದ್ರೋಗ ಕ್ಕೆ ಒಳ್ಳೆಯ ಚಿಕಿತ್ಸೆ ಲಭಿಸಲಿದೆ. ಅತ್ಯಂತ ಕೌಶಲ್ಯಯುತ ಸಮಾರ್ಪಣಾ ಭಾವದೊಂದಿಗೆ ಸೇವೆ ಸಲ್ಲಿಸುವ ಡಾ. ಗೋವಿಂದ ಔರಾದ್ಕರ ಅವರು ತಮ್ಮ ಅಲ್ಪ ವೈದ್ಯಕೀಯ ಸೇವಾಜೀವನದಲ್ಲೇ ಮಕ್ಕಳ ಹೃದಯ ರೋಗ …

Read More »

ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು,…… ಜಾಗೃತಿ ಕಾರ್ಯಕ್ರಮದಲ್ಲಿ ಎಚ್ಚರಿಕೆ ನೀಡಿದ ಎಎಸ್ಐ ಶಂಕರ್ ಶಿಂಧೆ

ಬೆಳಗಾವಿ : ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು,…… ಜಾಗೃತಿ ಕಾರ್ಯಕ್ರಮದಲ್ಲಿ ಎಚ್ಚರಿಕೆ ನೀಡಿದ ಎಎಸ್ಐ ಶಂಕರ್ ಶಿಂಧೆ ಬೆಳಗಾವಿ; ನಗರದಲ್ಲಿ ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೈಬರ್ ಕ್ರೈಮ್ ಎಎಸ್ಐ ಶಂಕರ ಶಿಂಧೆ ಹೇಳಿದರು. ಶನಿವಾರ ರವಿವಾರಪೇಟನಲ್ಲಿ ಬಸವೇಶ್ವರ ಬ್ಯಾಂಕ್ ನ ಸಿಬ್ಬಂದಿಗಳಿಗೆ ಸೈಬರ್ ವಂಚನೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಬ್ಯಾಂಕ್ ನಲ್ಲಿ ರುವ ಸಿಬ್ಬಂದಿಗಳು ಯಾವಾಗಲೂ ಬಲವಾದ ಪಾಸ್‌ವರ್ಡ್ ಬಳಸಿ ಮತ್ತು …

Read More »