Breaking News

ಕುಸಿಯುತ್ತಿದ್ದ 4 ಅಂತಸ್ತಿನ ಕಟ್ಟಡ ಬಿಬಿಎಂಪಿಯಿಂದ ನೆಲಸಮ

ಭಾರೀ ಮಳೆಯಿಂದಾಗಿ ಕುಸಿಯುತ್ತಿದ್ದ 4 ಅಂತಸ್ತಿನ ಮನೆಯನ್ನು ಬಿಬಿಎಂಪಿ ಅಧಿಕಾರಿಗಳೇ ಸ್ವತಃ ಧರೆಗುರುಳಿಸಿದ ಘಟನೆ ಬೆಂಗಳೂರಿನ ಕಮಲಾನಗರದ ವೃಷಭಾವತಿ ವಾರ್ಡ್ ನಲ್ಲಿ ನಡೆದಿದೆ. ಮಹಾಲಕ್ಷ್ಮಿ‌ಪುರಂ‌ ವಿಧಾನಸಭಾ‌ ಕ್ಷೇತ್ರದ ವೃಷಭವತಿ ವಾರ್ಡ್ ನ ಎನ್ ಜಿ.ಓ ಬಡಾವಣೆಯಲ್ಲಿ ರಾತ್ರಿಯಿಂದಲೇ ಮಮನೆಯ ತಳಭಾಗ ಕುಸಿಯಲು ಆರಂಭಿಸಿತ್ತು. ಮನೆ ಕುಸಿಯುತ್ತಿದ್ದಂತೆ ಮನೆಯಲ್ಲಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆಸಿ ಯಾವುದೇ ಪ್ರಾಣಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಬೆಂಗಳೂರಿನಲ್ಲಿ ಸತತವಾಗಿ ಮನೆ ಕುಸಿತ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ …

Read More »

ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ಸ್ಥಗಿತ​ ಆಗಲ್ಲ- ಸಿಎಂ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗಿರೋದ್ರ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ವಿದ್ಯುತ್ ಉತ್ಪಾದನೆ, ಕಲ್ಲಿದ್ದಲು ಬೇಡಿಕೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ 98 ಸಾವಿರದ 863 ಮೆಟ್ರಿಕ್​ ಟನ್ ಕಲ್ಲಿದ್ದಲಿನ ಸ್ಟಾಕ್ ಇದ್ದು, ಯಾವುದೇ ರೀತಿಯ ಪವರ್ ಕಟ್ಟ ಆಗಲ್ಲ ಎಂದಿದ್ದಾರೆ. ಇನ್ನು ಇದೇ ವೇಳೆ ನಿರಂತರ ಮಳೆಯಿಂದ ಬೆಳೆಹಾನಿ ಹಾಗೂ ಪ್ರಾಣಹಾನಿ ಬಗ್ಗೆಯೂ ಪ್ರತಿಕ್ರಿಯಿಸಿರುವ ಸಿಎಂ, ಮಳೆಯಿಂದ 21 ಜನ ಮೃತಪಟ್ಟಿದ್ದು, …

Read More »

‘ತಂಪು ಪಾನಿ ಪ್ರಿಯರು’ ಓದಲೇಬೇಕಾದ ಸ್ಟೋರಿ.. ಸ್ವಲ್ಪ ಯಾಮಾರಿದ್ರೂ ಆರೋಗ್ಯಕ್ಕೆ ಬರುತ್ತೆ ಕುತ್ತು ಹುಷಾರ್..!

ಬೆಂಗಳೂರು: ತಂಪು ಪಾನಿ (cold drinks) ಪ್ರಿಯರೇ ಹುಷಾರ್​.. ನೀವು ತಂಪು ಪಾನೀಯಗಳ ಪ್ರಿಯರಾಗಿದ್ದರೆ ನೀವು ಈ ಸ್ಟೋರಿ ಓದಲೇ ಬೇಕು. ಇತ್ತೀಚೆಗೆ ಮಾರುಕಟ್ಟೆಯಲ್ಲಿ ಹಲವಾರು ಕಂಪನಿಯ ಕಲರ್​ ಕಲರ್​ ತಂಪು ಪಾನೀಯಗಳು ದಿನಕ್ಕೊಂದು ಹೆಸರಿನಲ್ಲಿ ಲಗ್ಗೆ ಇಡುತ್ತೀವೆ. ಆದರೆ ಸದ್ಯ ಈ ಪಾನೀಯಗಳ ಅಸಲಿ ದಂಧೆ ಬಯಲಾಗುತ್ತಿದ್ದು ನಗರದಲ್ಲಿ ಬಳಕೆಯ ಸಮಯ (Expiry Date) ಮುಗಿದ ಪಾನೀಯಗಳನ್ನು ಪುನಃ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಹೌದು ಪ್ರಸಿದ್ಧ …

Read More »

ಡಿಕೆಎಸ್​ ಎಂದೂ ಪರ್ಸಂಟೇಜ್ ರಾಜಕಾರಣಿ ಅಲ್ಲ- ಉಗ್ರಪ್ಪ ಯೂಟರ್ನ್​

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ್ಸಂಟೇಜ್ ರಾಜಕಾರಣಿ ಅಲ್ಲ ಅನ್ನೋ ಮೂಲಕ ಮಾಜಿ ಸಂಸದ ವಿಎಸ್​ ಉಗ್ರಪ್ಪ ಯೂಟರ್ನ್​ ಹೊಡೆದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚರ್ಚೆಯೊಂದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ನಡುವೆ ನಡೆದ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್​, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಮಾಜಿ ಸಂಸದ ವಿಎಸ್ …

Read More »

ಎಲ್ಲರಿಗೂ ಒಂದು ಟಂಗ್ ಇರಬೇಕು, ಎರಡು ನಾಲಿಗೆ ಇರಬಾರದು ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು

ಕಲಬುರಗಿ: ಎಲ್ಲರಿಗೂ ಒಂದು ಟಂಗ್ ಇರಬೇಕು, ಎರಡು ನಾಲಿಗೆ ಇರಬಾರದು ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹೆದರಿಸೋರನ್ನ ನೋಡಿದ್ದೇನೆ ಕುಮಾರಸ್ವಾಮಿ ಆರೋಪಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮಗಳ ಜೊತೆ ಖಾರವಾಗಿ ಮಾತನಾಡಿದ ಸಿದ್ದರಾಮಯ್ಯ.. ಮೊದಲು ಯಡಿಯೂರಪ್ಪ ಆಪರೇಷನ್ ಕಮಲ ಮಾಡಿದ್ರು ಎಂದು ಹೇಳಿದ್ರು. ಈಗ ನನ್ನ ಹೆಸರು ಹೇಳ್ತಿದ್ದಾರೆ. ನನ್ನ ವಿರುದ್ಧ ಜನರನ್ನ ಎತ್ತಿಕಟ್ಟೋದಕ್ಕೆ, ಮೈಸೂರು ಜನರನ್ನ ಎತ್ತಿಕಟ್ಟೋಕೆ ಹೀಗೆ ಮಾತಾಡ್ತಿದ್ದಾರೆ …

Read More »

ಡಿಕೆಶಿ ಅವರೇ ನೀವು ಕುಡುಕರೇ? ಕಾಂಗ್ರೆಸ್ ಕಚೇರಿಯಲ್ಲೇ ಎದ್ದಿರುವ ಅನುಮಾನ ಬಗೆಹರಿಸಿ.’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಕುರಿತು ಕಾಂಗ್ರೆಸ್​ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಇಬ್ಬರೂ ಒಟ್ಟಿಗೆ ಮಾತನಾಡಿರುವ ಸಂಭಾಷಣೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಸ್ವಪಕ್ಷದವರಿಂದಲೇ ಡಿಕೆಶಿ ಡೀಲ್​ ರಹಸ್ಯ ಬಯಲಾಗಿದ್ದು, ಡಿಕೆಶಿಗೆ ಬಿಜೆಪಿ ತಿರುಗೇಟು ಕೊಟ್ಟಿದೆ. #ಭ್ರಷ್ಟಾಧ್ಯಕ್ಷ ಎಂದು ಹ್ಯಾಷ್​ಟ್ಯಾಗ್​ ಮಾಡಿ ಸರಣಿ ಟ್ವೀಟ್​ ಮಾಡಿರುವ ಕರ್ನಾಟಕ ಬಿಜೆಪಿ, ‘ಮುಖ್ಯಮಂತ್ರಿಯಾಗುವ @DKShivakumar ಅವರ ಕನಸಿಗೆ @INCKarnataka ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ. ನಿಮ್ಮ ಅಧ್ಯಕ್ಷ ಗಿರಿಯ …

Read More »

ಅವರದ್ದೇ ಪಕ್ಷದಿಂದ ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಬಹಿರಂಗ -ಸಿ.ಟಿ ರವಿ

ಬೆಂಗಳೂರು: ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ಆಡಿರುವ ಮಾತುಗಳು ರಾಜ್ಯ ಕಾಂಗ್ರೆಸ್​ನಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಹೇಳಿದ್ದಾರೆ. ಇದರ ಜೊತೆಗೆ ಡಿಕೆ ಶಿವಕುಮಾರ್, ಕುಡಿಯುವ ವಿಚಾರ ಸೇರಿದಂತೆ ಅನೇಕ ವಿಚಾರಗಳು ಹೊರ ಬಂದಿದೆ. ಈ ಕುರಿತು ಬಿಜೆಪಿ ನಾಯಕ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕುರಿತು ಟ್ವೀಟ್​ ಮಾಡಿ …

Read More »

BREAKING ಡಿಕೆಎಸ್ ಕಮೀಷನ್ ಗಿರಾಕಿ ಹೇಳಿಕೆ; ಸಲೀಂ ಉಚ್ಛಾಟನೆ; ಉಗ್ರಪ್ಪ ಅಮಾನತು..!

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಕಮೀಷನ್ ಗಿರಾಕಿ’ ಎಂಬ ಚರ್ಚೆ ರಾಜ್ಯ ಕಾಂಗ್ರೆಸ್​ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಅಲ್ಲದೇ ಸಂಸದ ಉಗ್ರಪ್ಪರನ್ನ ಪಕ್ಷದಿಂದ ಅಮಾನತು ಮಾಡಲಾಗಿದೆ. ಮಾಧ್ಯಮಗಳಲ್ಲಿ ಉಗ್ರಪ್ಪ ಮತ್ತು ಸಲೀಂ ನಡುವಿನ ಸಂಭಾಷಣೆ ವೈರಲ್​ ಆಗುತ್ತಿದ್ದಂತೆಯೇ ಕಾಂಗ್ರೆಸ್​ ಎಚ್ಚೆತ್ತುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ವಿರುದ್ಧವೇ ಮಾತನಾಡಿರೋದಕ್ಕೆ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ ಎಂದು …

Read More »

ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ: ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ- ಇಬ್ಬರು ಕಾಂಗ್ರೆಸ್ ನಾಯಕರ ಸ್ಫೊಟಕ ಮಾತು ವೈರಲ್.

ಬೆಂಗಳೂರು, ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರ ಬಗ್ಗೆ ಇಬ್ಬರು ಕಾಂಗ್ರೆಸ್ ನಾಯಕರ ಸ್ಪೋಟಕ ಮಾತು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಿಕೆ ಶಿವಕುಮಾರ್ ರದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್,ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ. ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿರುವ ಆಡಿಯೋ ವೈರಲ್ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ …

Read More »

ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಬಾಗಲಕೋಟೆ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಿಎಸ್ಎಪ್ ಯೋಧ ಮೃತಪಟ್ಟಿದ್ದಾರೆ. ಹುನಗುಂದ ತಾಲೂಕಿನ ಕೂಡಲಸಂಗಮದ ಮಹಾಂತೇಶ್ ಚೌಧರಿ ಮೃತ ಯೋಧ. ಮಹಾಂತೇಶ್ ಚೌಧರಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇಂದು (ಅ.13) ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದೆ.   ಸದ್ಯ ಯೋಧ ಮಹಾಂತೇಶ್ ಚೌಧರಿ ರಾಜಸ್ಥಾನದ ಚಾರ್ಲಿ ಬಟಾಲಿಯನ್ 161ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ …

Read More »