Breaking News

ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ

ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ …

Read More »

ಒಂದೇ ರಾತ್ರಿಯಲ್ಲಿ ಮಾಯಾ ಬಜಾರ್ ಥರ ಅಭಿವೃದ್ಧಿ ಮಾಡಲು ಆಗಲ್ಲ.:ಕೆ.ಎನ್ ರಾಜಣ್ಣ

ಹಾವೇರಿ: “ಒಂದೇ ರಾತ್ರಿಯಲ್ಲಿ ಮಾಯಾ ಬಜಾರ್ ಥರ ಅಭಿವೃದ್ಧಿ ಮಾಡಲು ಆಗಲ್ಲ. ಇದು ಹಂತ ಹಂತವಾಗಿ ಹಣಕಾಸಿನ ಲಭ್ಯತೆ ಆಧರಿಸಿ ಮಾಡಬೇಕಾಗುತ್ತದೆ. ಎಲ್ಲ ಸಮಾಜಗಳನ್ನು ಸಮತೋಲನ ಮಾಡುವ ಬಜೆಟ್ ಇದು. ಯಾವುದೇ ಭಾಗಕ್ಕೆ ಅನ್ಯಾಯವಾಗದಂತೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ” ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೆಳಸ್ಥರದ ಸಮಾಜಗಳಿಗೆ ಒತ್ತು ನೀಡಿದ್ದಾರೆ. ಎಸ್‌ಸಿಪಿ, ಟಿಎಸ್‌ಪಿ ಕಾಯಿದೆ ನಮ್ಮದೇ, ದೇಶದಲ್ಲಿ …

Read More »

ಪ್ರಧಾನ ಮಂತ್ರಿ ಭಾರತೀಯ ಜನೌಔಷಧಿ ಕೇಂದ್ರ ಯೋಜನೆಯ 11ನೇ ವರ್ಷಾಚರಣೆ

  ಜನೌಷಧಿ ಕೇಂದ್ರಗಳು ಜನಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ ; ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಗೋಕಾಕ: ಕೇಂದ್ರ ಸರ್ಕಾರದ ಜನ ಔಷಧಿ ಕೇಂದ್ರಗಳು ಜನ ಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮಾ-07 ರಂದು ಪ್ರಧಾನ ಮಂತ್ರಿ ಭಾರತೀಯ ಜನ್ ಔಷಧಿ ಕೇಂದ್ರ ಯೋಜನೆಯ 11ನೇ ವರ್ಷಾಚರಣೆಯ ನಿಮಿತ್ಯ ಗೋಕಾಕ ನಗರದ ಸಾರ್ವಜನಿಕ ತಾಲೂಕಾ ಆಸ್ಪತ್ರೆಯ ಹತ್ತಿರ …

Read More »

ಪ್ರಭಾಕರ ಕೋರೆ ಅವರಿಂದ ಪ್ರತಿಭಟನಾ ರೈತರಿಗೆ ಬೆದರಿಕೆ !!!?

ಪ್ರಭಾಕರ ಕೋರೆ ಅವರಿಂದ ಪ್ರತಿಭಟನಾ ರೈತರಿಗೆ ಬೆದರಿಕೆ !!!? ಶಿವಶಕ್ತಿ ಶುಗರ ಪ್ಯಾಕ್ಟರಿ ಮಾಲೀಕ ಪ್ರಭಾಕರ ಕೋರೆ ಅವರು ಪ್ರತಿಭಟನಾ ರೈತರ ಮೇಲೆ ಬೆದರಿಕೆ ಹಾಕಿದ ವಿಡಿಯೋ ಒಂದು ಲಭ್ಯವಾಗಿದೆ ರಾಯಬಾಗ ತಾಲೂಕಿನ ಯಡ್ರಾವ ಸೌದತ್ತಿ ಶುಗರ್ ಪ್ಯಾಕ್ಟರಿ ಮುಂದೆ ಪ್ರತಿಭಟಸಿದ ರೈತರ ಮೇಲೆ ಪ್ರಭಾಕರ ಕೋರೆ ಜೀವ ತೆಗೆಯುವ ಎಚ್ಚರಿಕೆ ಪ್ಯಾಕ್ಟರಿ ದೊಡ್ಡ ಪ್ರಮಾಣದಲ್ಲಿ ನಡೆಸಬೇಕು ಎನ್ನುವ ಒಂದು ಕಾರ್ಯಕ್ರಮದಲ್ಲಿ ವಿರೋಧ ವ್ಯಕ್ತ ಪಡಿಸಿದ ಸುತ್ತಮುತ್ತಲಿನ ರೈತರು ಜಮೀನಿನಲ್ಲಿ …

Read More »

ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಕೊಲ್ಲೂರು- ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರಾಂತ ದೇವಸ್ಥಾನಗಳಿವೆ. ಪ್ರತಿ …

Read More »

ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿಸಲು ಮಹಿಳೆಯರೇ ಜಾಗೃತರಾಗಬೇಕು…

  ಸಮಸಮಾನ ನಿರ್ಮಿಸಲು ಮಹಿಳೆಯರೇ ಶ್ರಮಿಸಬೇಕು; ಡಾ. ಸೋನಾಲಿ ಸರ್ನೋಬತ್ ಮಹಿಳೆಯರು ಅಬಲೆಯಲ್ಲ ಸಬಲೆ. ಸಮಾಜದಲ್ಲಿ ಉಂಟಾಗುತ್ತಿರುವ ಗಂಡು ಹೆಣ್ಣಿನ ಕೊರತೆಯನ್ನು ನೀಗಿಸಲು ಪ್ರತಿಯೊಬ್ಬರು ಜಾಗೃತರಾಗಿ ಹೆಣ್ಣು ಮಗುವಿನ ಸಂಖ್ಯೆಗಳನ್ನು ಕಡಿಮೆಗೊಳಿಸದಂತೆ ಡಾ. ಸೋನಾಲಿ ಸರ್ನೋಬತ್ ಹೇಳಿದರು. ಇಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಸಂಘ ಮಹಿಳಾ ಘಟಕದ ಉದ್ಘಾಟನೆ ಮತ್ತು ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷೆ ಸುನೀತಾ ಪಟ್ಟಣಶೆಟ್ಟಿ ಮತ್ತು ಗೌರವಾಧ್ಯಕ್ಷೆ …

Read More »

ಸವದತ್ತಿಗೆ ಆಗಮಿಸಿದ ನನ್ನನ್ನು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ , ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕರಾದ ಶ್ರೀ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ, ಜಿಲ್ಲೆಯ ಪಕ್ಷದ ವಿವಿಧ ನಾಯಕರೊಂದಿಗೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು.

ಸವದತ್ತಿ ರೇಣುಕಾ ಯಲ್ಲಮ್ಮ ದೇವಿಯ ದರ್ಶನಕ್ಕಾಗಿ ಇಂದು ಶ್ರೀ ಕ್ಷೇತ್ರ ಸವದತ್ತಿಗೆ ಆಗಮಿಸಿದ ನನ್ನನ್ನು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ , ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕರಾದ ಶ್ರೀ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ, ಜಿಲ್ಲೆಯ ಪಕ್ಷದ ವಿವಿಧ ನಾಯಕರೊಂದಿಗೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು. ಶ್ರೀ ದೇವಿಯ ಕೃಪೆಯೊಂದಿಗೆ ಅವಳ ದರ್ಶನ ಭಾಗ್ಯಕ್ಕೆ ಈ ಪಾವನ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ ವಾಯ್ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …

Read More »

ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಆನಂದ್ ಸಿಂಗ್ ಸೇರಿದಂತೆ ಗೋವಾ ಮಾಜಿ ಸಚಿವ ಖುಲಾಸೆ

ಬೆಂಗಳೂರು, (ಮಾರ್ಚ್​ 07): ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಪ್ರಕರಣದ  ಆರೋಪಿಗಳಾದ ಮಾಜಿ ಸಚಿವ ಆನಂದ್ ಸಿಂಗ್​ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇಂದು (ಮಾರ್ಚ್​ 07) ಆರೋಪಿಗಳಾದ ಆನಂದ್ ಸಿಂಗ್ ಹಾಗೂ ಗೋವಾ ಮಾಜಿ ಸಚಿವ ರೋಹನ್ ಕೌಂಟೆ ಸೇರಿದಂತೆ 16 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ …

Read More »

33 ಸೆಕೆಂಡ್​​ನಲ್ಲಿ ಕಾರಿನಲ್ಲಿದ್ದ 33 ಲಕ್ಷ ಹಣ ದೋಚಿಕೊಂಡ ಖದೀಮರು

ಹಾವೇರಿ, ಮಾರ್ಚ್​ 07: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಳ್ಳತನ (robbery) ಪ್ರಕರಣಗಳು ಹೆಚ್ಚಾಗುತ್ತಿವೆ. ಬೈಕ್, ಮಾಂಗಲ್ಯ ಸರ ಸೇರಿದಂತೆ ಮನೆಗಳ್ಳತನಕ್ಕೆ ಸಾಕಷ್ಟು ಯತ್ನಗಳು ನಡೆದಿದೆ. ಆದರೆ ಹಾಡಹಗಲೇ 33 ಸೆಕೆಂಡ್​ನಲ್ಲಿ 33 ಲಕ್ಷ ರೂ. ಹಣವನ್ನು ಖತರ್ನಾಕ್ ಕಳ್ಳರು ಎಗರಿಸಿರುವಂತಹ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ. ಸದ್ಯ ಕಳ್ಳರ ಕೃತ್ಯಕ್ಕೆ ಹಾವೇರಿಯ (Havari) ಜನರು ಅಕ್ಷರಶಃ ಬೆಚ್ಚಿಬಿದಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನ ಗಾಜು ಒಡೆದು ಕಳ್ಳತನ ಮನೆ ಮುಂದೆ ನಿಲ್ಲಿಸಿದ್ದ …

Read More »