ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ರೋಹಿತ್ ಶರ್ಮಾ (Rohit Sharma) ಇನ್ನು ಮುಂದೆ ಏಕದಿನ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಐಪಿಎಲ್‌ನಲ್ಲಿ (IPL 2025) ಮುಂಬೈ ಇಂಡಿಯನ್ಸ್ ಪರ ಕಳೆದ ಕೆಲವು ಪಂದ್ಯಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ …
Read More »ಸದ್ಯದಲ್ಲೇ ರಾಮ ಮಂದಿರ ನಿರ್ಮಾಣ ಪೂರ್ಣ; ಜೂನ್ 5ರಂದು ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆ
ಅಯೋಧ್ಯೆ, ಮೇ 21: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮ ಮಂದಿರದ (Ram Temple) ನಿರ್ಮಾಣ ಕಾರ್ಯ ಜೂನ್ 5ರೊಳಗೆ ಪೂರ್ಣಗೊಳ್ಳಲಿದ್ದು, ಜೂನ್ 3ರಿಂದ ಪ್ರಾರಂಭವಾಗುವ ಸಮಾರಂಭದಲ್ಲಿ ‘ರಾಮ ದರ್ಬಾರ್’ನ ಪವಿತ್ರೀಕರಣ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ದರ್ಬಾರ್‌ನ ‘ಪ್ರಾಣ ಪ್ರತಿಷ್ಠೆ’ ಜೂನ್ 3ರಿಂದ 5ರವರೆಗೆ ನಡೆಯಲಿದೆ. ಜೂನ್ 5ರಂದು ನಡೆಯಲಿರುವ ಪವಿತ್ರೀಕರಣ ಸಮಾರಂಭಕ್ಕೆ ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಮಿಶ್ರಾ …
Read More »ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ
ಬೆಂಗಳೂರು, ಮೇ 21: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ …
Read More »ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಮೇ 21: ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ (Rajakaluve) ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ (ಮೇ. 21) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ …
Read More »ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ : ಮಾಜಿ ಸಚಿವ ಶ್ರೀರಾಮುಲು
ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ : ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ 2 ವರ್ಷ ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ. ಕುರ್ಚಿ ಅಲ್ಲಾಡು ಸಂದರ್ಭದಲ್ಲಿ ಈ ರೀತಿ ಸಮಾವೇಶ ಮಾಡ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣ ಸುಳ್ಳುಗಳಿಂದ ಕೂಡಿತ್ತು. ಸಾಧನಾ ಸಮಾವೇಶ ಹಳೆ ರೇಡಿಯೋದಂತೆ ಅದೇ ಗಾನಾ ಬಜಾನಾ ಮಾಡಿದ್ದಾರೆ …
Read More »ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ.
ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ. ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡ ಮಾರುತದಿಂದ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ಹವಾಮಾನ ಇಲಾಖೆ ಮುಖ್ಯಸ್ಥ ಡಾ.ಜೆ.ಎ.ಹೊಸಮಠ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಹಿತಿ ನೀಡಿರುವ ಅವರು, ಕೇಂದ್ರ ಹವಾಮಾನ ಇಲಾಖೆ ಈ ಬಗ್ಗೆ ಆಗಲೇ ಸೂಚನೆ ಕೊಟ್ಟಿದೆ. ಈಗಾಗಲೇ ಬಿರುಸಿನ ಮಳೆ ಆರಂಭವಾಗಿದೆ. ಮೇ.21 ಕ್ಕೆ ಚಂಡ ಮಾರುತ ಬರಲಿದೆ. ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ …
Read More »ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಜಿ.ಪಂ-ತಾ.ಪಂ ಗಳಲ್ಲಿ ಹೆಣ್ಣು ಮಕ್ಕಳಿಗೆ ಶೇ.50 ರಷ್ಟು ಸ್ಥಾನ ರಾಜೀವ್ ಗಾಂಧಿ ಚಿಂತನೆ; ಡಿಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯನ್ನು ರಾಜಧಾನಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿತ್ತು. ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ …
Read More »ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ….
ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ…. 50 ವರ್ಷಗಳಿಂದ ಬಾಡದ ಹೂ…… ಭಕ್ತಾದಿಗಳಲ್ಲಿ ಮೂಡಿದ ವಿಸ್ಮಯ…… ಸಾಮಾನ್ಯವಾಗಿ ಹೂವುಗಳು ಎರಡು ಅಥವಾ ಮೂರು ದಿನಗಳಲ್ಲಿ ಬಾಡಿ ಹೋಗುವುದನ್ನು ನಾವು ನೋಡಿದ್ದೇವೆ. ಆದರೆ ಸುಮಾರು ಐವತ್ತು ವರ್ಷಗಳ ಹಿಂದಿನ ಹೂವು ಬಾಡದಿರುವುದನ್ನು ಕಂಡು ಗ್ರಾಮಸ್ಥರು ಅಚ್ಚರಿ ಪಡುವಂತಾಗಿದೆ. ಹೌದು ಇಂತಹ ವಿಸ್ಮಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವರ ದೇವಸ್ಥಾನದಲ್ಲಿ ಕಂಡು ಬಂದಿದೆ. ಬಹಳ ಹಳೆಯದಾಗಿರುವ ದೇವಸ್ಥಾನವನ್ನು …
Read More »ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ
ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಗೋಕಾಕ ಪಟ್ಟಣದಲ್ಲಿ ಶಾಸಕ ರಮೇಶ ಜಾರಕಿಹೋಳಿ ನಿರ್ದಶನದಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಶಾಸಕ ಅವರ ನೇತೃತ್ವದಲ್ಲಿ ಸಂಗೋಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭಾರತಾಂಬೆಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.
Read More »16ನೇ ರಾಷ್ಟ್ರೀಯ ಸಿನಿಯರ್ ದೇಹದಾರ್ಢ್ಯ ಸ್ಪರ್ಧೆ ಯಶಸ್ವಿಗೆ ಸಹಕಾರ….
16ನೇ ರಾಷ್ಟ್ರೀಯ ಸಿನಿಯರ್ ದೇಹದಾರ್ಢ್ಯ ಸ್ಪರ್ಧೆ ಯಶಸ್ವಿಗೆ ಸಹಕಾರ…. ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರನ್ನು ಸತ್ಕರಿಸಿದ ದೇಹದಾರ್ಢ್ಯಪಟುಗಳ ಸಂಘಟನೆ ಮತ್ತು ರೋಟರಿ ಕ್ಲಬ್ ಬೆಳಗಾವಿ ಜಿಲ್ಹಾ ದೇಹದಾರ್ಢ್ಯಪಟುಗಳ ಸಂಘಟನೆ ಮತ್ತು ರೋಟರಿ ಕ್ಲಬ್ ಆಫ್ ಬೆಲಗಾಮ್’ನ ವತಿಯಿಂದ ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರನ್ನು ಸನ್ಮಾನಿಸಲಾಯಿತು. ಬೆಳಗಾವಿಯಲ್ಲಿ ರೋಟರಿ ಅನ್ನೋತ್ಸವದ ವೇಳೆ ಇಂಡಿಯನ್ ಬಾಡಿ ಬಿಲ್ಡಿಂಗ್ ಫೆಡರೇಶನ್ , ಕರ್ನಾಟಕ ಸ್ಫೋರ್ಟ್ಸ್ ಅಥಾರಿಟಿಯಿಂದ ಮಾನ್ಯತೆ ಪಡೆದ ಕರ್ನಾಟಕ ಅಸೋಸಿಯೇಷನ್ …
Read More »
Laxmi News 24×7