ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ಆಟೊ ಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಭಾರೀ ಮಳೆ : ಹೈ ಅಲರ್ಟ್ ಸೆಪ್ಟೆಂಬರ್ 1 ರಿಂದ ಜಿಲ್ಲೆಯಲ್ಲಿ ಆಟೊ ಗಳಿಗೆ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಆಟೋ ಚಾಲಕ, ಮಾಲೀಕರು ತಮ್ಮ ಆಟೊಗಳಿಗೆ ಅನುಮತಿ ಇರುವ ಫ್ಲಾಗ್ ಮೀಟರ್ ಗಳನ್ನು ಅಳವಡಿಸಿಕೊಂಡು ದರಕ್ಕೆ …
Read More »ರಾಜಧಾನಿಯಲ್ಲಿ ಮುಂದಿನ ಆಗಸ್ಟ್ 3೦ ರ ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ
ಬೆಂಗಳೂರು: ನಗರದಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು (ಆಗಸ್ಟ್ 17) ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ …
Read More »ಅಪ್ಪನ ಆಸೆ ಬೆನ್ನೆಲುಬಾಗಿ ನಿಂತ ಪುನೀತ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು : ಜೀವನದಲ್ಲಿ ಶಿಕ್ಷಣಕ್ಕಿಂತಲೂ ಜ್ಙಾನ ಮುಖ್ಯ, ಪುನೀತ್ ರಾಜಕುಮಾರ ವಿದ್ಯಾಭ್ಯಾಸ ಕಡಿಮೆ ಇದ್ದರೂ ಅವರ ಜ್ಞಾನ ಸಂಪತ್ತು ಹಿರಿದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜಕುಮಾರ ಅಕಾಡಮಿಯ ಎಜುಕೇಶನ್ ಆಪ್ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು ಮನುಷ್ಯ ಕೇವಲ ಭೌಧಿಕ ವಿದ್ಯಾಭ್ಯಾಸ ಪಡೆಯುವುದು ಮುಖ್ಯವಲ್ಲ ಅದರ ಜೊತೆಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವುದು ಅಷ್ಟೇ ಮುಖ್ಯ ಎಂದು ತಿಳಿಸಿದರು. ಪುನೀತ್ ಶಾಲಾಭ್ಯಾಸದಲ್ಲಿ ಕಡಿಮೆ ಕಲೆತರೂ , ಲೋಕಜ್ಞಾನವನ್ನು ಪಡೆದುಕೊಂಡಿದ್ದಾರೆ. …
Read More »ಮನೆ ಮನೆ ಆರೋಗ್ಯ ಸಮೀಕ್ಷೆಗೆ ಸಚಿವ ಅಶೋಕ್ ಚಾಲನೆ: ಆರೋಗ್ಯ ಪರಿಶೀಲನೆಗೆ ಇನ್ಮುಂದೆ ಮನೆ ಬಾಗಿಲಿಗೇ ಬರುತ್ತಾರೆ ವೈದ್ಯರು!
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿಯೊಂದಿಗೆ ದೇಶದಲ್ಲೇ ಮೊದಲ ಬಾರಿಗೆ ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಸೋಮವಾರ ಕಂದಾಯ ಸಚಿವ ಆರ್. ಅಶೋಕ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೋನಾ ನಿಯಂತ್ರಣ ಸಂಬಂಧ ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ 29 ಲಕ್ಷ ಮನೆಗಳಿಗೂ ಭೇಟಿ …
Read More »ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಚಾಲನೆ
ಬೆಂಗಳೂರು : ಬಿಬಿಎಂಪಿ ಹಮ್ಮಿಕೊಂಡಿರುವ ‘ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಗೋವಿಂದರಾಜ ನಗರದ ಕಾವೇರಿಪುರ ವಾರ್ಡ್ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಶ್ರೀ ವಿ ಸೋಮಣ್ಣ ಅವರು, ಈ ಕಾರ್ಯಕ್ರಮದಡಿಯಲ್ಲಿ ವೈದ್ಯರು ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಅಲ್ಲದೇ, ಕೋವಿಡ್ ಸೋಂಕಿನ ನಿಯಂತ್ರಣದ ಬಗ್ಗೆ ಸಲಹೆ ನೀಡಲಿದ್ದಾರೆ. ಪ್ರತಿ …
Read More »ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ ಸೌಲಭ್ಯ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ಆರೋಗ್ಯ ಸಂಜೀವಿನಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ಯೋಜನೆ ಜಾರಿಗೆ ತರಲಾಗುತ್ತಿದೆ. ನಿಯಮಗಳನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ದೇಶಕರಿಗೆ ಸರ್ಕಾರ ಆದೇಶಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳು, ಅನುದಾನ ಪಡೆಯುವ ಆರೋಗ್ಯ ಸಂಸ್ಥೆ ಮತ್ತು ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು, ಆಯುಷ್ ಇಲಾಖೆಗೆ …
Read More »ಮಹಿಳೆಯರಿಗೆ ಗುಡ್ ನ್ಯೂಸ್: 30 ಸಾವಿರ ರೂ. ಪ್ರೋತ್ಸಾಹಧನಕ್ಕೆ ವಿವಿಧ ಯೋಜನೆಯಡಿ ಅರ್ಜಿ
ಬೀದರ: 2021-22ನೇ ಸಾಲಿನ ಚೇತನಾ, ಧನಶ್ರೀ, ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಪ್ರೋತ್ಸಾಹಧನ ಪಡೆಯಲು ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚೇತನಾ ಯೋಜನೆ ಚೇತನಾ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಧನಶ್ರೀ ಯೋಜನೆ ಧನಶ್ರೀ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಅದೇ ರೀತಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು …
Read More »ಬಾಲಕಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ
ಕೊಚ್ಚಿ: ತಂದೆಯ ಜತೆಗೆ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ತೆರಳಲು ಅಪ್ರಾಪ್ತ ವಯಸ್ಕ ಬಾಲಕಿಗೆ ಕೇರಳ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ. ಕಳೆದ ವರ್ಷ ಇದೇ ಮಾದರಿಯ ಪ್ರಕರಣದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿ ಇದೇ ತೆರನಾದ ತೀರ್ಪು ನೀಡಿತ್ತು. ಜತೆಗೆ ಕೇರಳ ಸರಕಾರ ಲಸಿಕೆ ಪಡೆದವರ ಜತೆಗೆ ದೇಗುಲಗಳಿಗೆ ಭೇಟಿ ನೀಡಬಹುದು ಎಂಬ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯ ಪ್ರವೇಶಕ್ಕೆ ಅನುಮತಿ ನೀಡಿದೆ. ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ ನೀಡಬೇಕು …
Read More »ಚಿಕ್ಕಮಗಳೂರು: ಪುರುಷರನ್ನು ಸೆಳೆದು ವಿಡಿಯೋ ಮಾಡ್ತಿದ್ದ 6 ಮಹಿಳೆಯರು ಸೇರಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್
ಚಿಕ್ಕಮಗಳೂರು: ಹನಿಟ್ರ್ಯಾಪ್ ನಡೆಸುತ್ತಿದ್ದ 6 ಮಹಿಳೆಯರು ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಪುರುಷರನ್ನು ಸೆಳೆದು ಮಹಿಳೆಯರು ವಿಡಿಯೋ ಚಿತ್ರೀಕರಿಸುತ್ತಿದ್ದರು. ನಂತರ ಪುರುಷರು ಪೊಲೀಸರ ಸೋಗಿನಲ್ಲಿ ಭೇಟಿ ನೀಡಿ ನಾವು ಕೇಳಿದಷ್ಟು ಹಣ ಕೊಟ್ಟರೆ ದಾಖಲಿಸುವುದಿಲ್ಲ. ಕೊಡದಿದ್ದರೆ ಕೇಸ್ ದಾಖಲಿಸುವುದಾಗಿ ಹೇಳಿ ಹಣ ಪಡೆದು ಬಿಟ್ಟು ಕಳಿಸುವ ನಾಟಕವಾಡುತ್ತಿದ್ದರು. ನಂತರ ಕರೆ ಮಾಡಿ ಹಣ ನೀಡುವಂತೆ ಒತ್ತಡ ಹೇರುತ್ತಿದ್ದರು. ಹಣ ಕೊಡದಿದ್ದರೆ …
Read More »ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ
ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಕ್ಕಳ ಆರೋಗ್ಯತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿ, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ …
Read More »