Breaking News

ಇದು ಮುಸ್ಲಿಮರ ಬಜೆಟ್‌:ಬಿಜೆಪಿ ನಾಯಕರ ಕಿಡಿ

ಬೆಂಗಳೂರು: “ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ” ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ್ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮಂಡನೆ ಬಳಿಕ ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ, ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು …

Read More »

ಜನ ಮತ್ತು ಅಭಿವೃದ್ದಿ ವಿರೋಧಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾಲದ ಶೂಲಕ್ಕೆ ದೂಡಿದ ಬಜೆಟ್‌ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್‌ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ …

Read More »

ಬಜೆಟ್​ನಲ್ಲಿಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದೇನು?:

ಬಜೆಟ್​ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?: ಬೆಳಗಾವಿ ನಗರದಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡಲು ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಬೆಳಗಾವಿ, ಮೈಸೂರು, ಮಂಗಳೂರು-ಉಡುಪಿ-ಮಣಿಪಾಲ್, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಗಳಲ್ಲಿ ನವೋದ್ಯಮ ಪರಿಸರ ವ್ಯವಸ್ಥೆ ಅಭಿವೃದ್ಧಿ. ಜಾಗತಿಕ ಸಾಮರ್ಥ್ಯ ಕೇಂದ್ರಗಳ (GCC) ವಲಯದಲ್ಲಿ ಕರ್ನಾಟಕದ ನಾಯಕತ್ವವನ್ನು ಮತ್ತಷ್ಟು ಬಲಪಡಿಸಲು, ಕಿಯೋನಿಕ್ಸ್ ಮೂಲಕ ಗ್ಲೋಬಲ್ ಇನ್ನೋವೇಶನ್ ಡಿಸ್ಟ್ರಿಕ್ಟ್ ಅನ್ನು ಮೈಸೂರು, ಬೆಳಗಾವಿ, ಧಾರವಾಡ ಮತ್ತು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗುವುದು. ಕಿಯೋನಿಕ್ಸ್ …

Read More »

ಸರ್ವಸ್ಪರ್ಶಿ‌ ಬಜೆಜ್‌ ಯಾವುದೇ ಕ್ಷೇತ್ರವನ್ನೂ ಕಡೆಗಣಿಸದೇ ಸಮಗ್ರ ಅಭಿವೃದ್ಧಿಗಾಗಿ ಒತ್ತು ನೀಡಿದ್ದಾರೆ

ಸರ್ವವ್ಯಾಪಿ, ಸರ್ವಸ್ಪರ್ಶಿ‌ ಬಜೆಜ್‌ : ರಾಹುಲ್‌ ಜಾರಕಿಹೊಳಿ ಬೆಳಗಾವಿ: ರಾಜ್ಯದ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಬಜೆಟ್ ಮಂಡಿಸಿದ್ದಾರೆ. ಸರ್ವವ್ಯಾಪಿ, ಸರ್ವಸ್ಪರ್ಶಿ‌ ಬಜೆಜ್‌ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್‌ ಜಾರಕಿಹೊಳಿ ಹೇಳಿದರು. ಈ ಕುರಿತು ಪ್ರಕಟಣೆ ತಿಳಿಸಿದ ಅವರು, ಇದು ಜನಪರ ಬಜೆಟ್, ಎಲ್ಲಾ ವರ್ಗಕ್ಕೂ ಅನುಕೂಲವಾಗಲಿದೆ. ಎಲ್ಲಾ ಸಮುದಾಯಕ್ಕೆ ಹಾಗೂ ಕೃಷಿ , ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಒತ್ತು ನೀಡಿದ್ದಾರೆ. …

Read More »

ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್‌ : ಸಂಸದೆ ಪ್ರಿಯಂಕಾ ಜಾರಕಿಹೊಳಿ

ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್‌ : ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವಲಯಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ಹಣ ಉಚಿತ ಕಾರ್ಯಕ್ರಮಗಳಿಗೆ ಹೋಗುತ್ತದೆ. ಉಳಿದಿದ್ದರಲ್ಲಿಯೇ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬಜೆಟ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾನ್ಯವಾಗಿ ಇದೊಂದು ಒಳ್ಳೆಯ ಬಜೆಟ್. ಬೆಳಗಾವಿ …

Read More »

ದಾಖಲೆಯ ಬಜೆಟ್ ಮಂಡನೆ ಬಳಿಕ ಸಿಎಂಗೆ ಹಸ್ತಲಾಘವ ಮಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿತ್ತೀಯ ಶಿಸ್ತನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಬಜೆಟ್​ ಮಂಡಿಸಿದ್ದಾರೆ. ತವರಾದ ಮೈಸೂರು ಜಿಲ್ಲೆ ಸೇರಿದಂತೆ, ಎಲ್ಲಾ ಜಿಲ್ಲೆಗಳಿಗೆ ಆದ್ಯತೆ ನೀಡುವ ಪ್ರಯತ್ನ ಮಾಡಿದ್ದಾರೆ. ಇಂದಿನ ತಮ್ಮ ದಾಖಲೆಯ ಬಜೆಟ್​ನಲ್ಲಿ ಹಲವು ಹೊಸ ಯೋಜನೆಗಳನ್ನು ಸಹ ಪ್ರಕಟಿಸಿದ್ದಾರೆ. 2025-26ನೇ ಸಾಲಿನ ಬಜೆಟ್‌ನಲ್ಲಿ, ರಾಜ್ಯದ 31 ಜಿಲ್ಲೆಗಳಿಗೂ ನ್ಯಾಯ ವದಗಿಸುವ ಯತ್ನ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ರಾಜ್ಯದ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ …

Read More »

ಎಲ್ಲಾ ವಲಯಗಳಿಗೆ ನ್ಯಾಯ ದೊರಕುವ ಜನಪರ ಬಜೆಟ್

ಎಲ್ಲಾ ವಲಯಗಳಿಗೆ ನ್ಯಾಯ ದೊರಕುವ ಜನಪರ ಬಜೆಟ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಲ್ಲ ವಲಯಗಳನ್ನು ಒಗ್ಗೂಡಿಸಿ, ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಜನಪರ ಬಜೆಟ್ ಮಂಡಿಸಿದ್ದಾರೆ. ಉಚಿತ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಮೀಸಲಾಗಿರುವುದರಿಂದ, ಉಳಿದ ಭಾಗದಲ್ಲಿ ಸಮತೋಲನ ಕಾಯ್ದುಕೊಂಡು ಎಲ್ಲ ವರ್ಗಗಳಿಗೂ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಒಳಗೊಂಡ ಬೆಳಗಾವಿ ಜಿಲ್ಲೆಯ ಅಭಿವೃದ್ದಿಗೆ ವಿಶೇಷ ಒತ್ತು: ನೀರಾವರಿ ಮತ್ತು ಜಲ ಸಂರಕ್ಷಣೆ ಯೋಜನೆಗಳಿಗೆ ವಿಶೇಷ ಅನುದಾನ …

Read More »

ಶ್ರೀ ಮಹಾಲಕ್ಷ್ಮೀ ದೇವಿಯ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ, ವಾಸ್ತುಶಾಂತಿ,

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಅತ್ತಿಹಾಳ‌ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿಯ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ, ವಾಸ್ತುಶಾಂತಿ, ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದೆ. ಈ ವೇಳೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಭೇಟಿಯನ್ನು ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿದ.

Read More »

೧೬ನೇ ಬಜೆಟ್ ಸಮತೋಲನದಿಂದ ಕೂಡಿದ್ದು, ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ: ಚನ್ನರಾಜ್ ಹಟ್ಟಿಹೊಳಿ

ಸಮತೋಲನದಿಂದ ಕೂಡಿರುವ ಬಜೆಟ್: ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ* ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿದ ದಾಖಲೆಯ ೧೬ನೇ ಬಜೆಟ್ ಸಮತೋಲನದಿಂದ ಕೂಡಿದ್ದು, ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ. ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಎಲ್ಲ ಕ್ಷೇತ್ರಗಳನ್ನೂ ಸಮನಾಗಿ ನೋಡಲಾಗಿದೆ. ಇದೊಂದು ಅಪರೂಪದ ಬಜೆಟ್ ಆಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ …

Read More »

ಶಿವಶ್ರೀ ಕೈಹಿಡಿದ ಸಂಸದ ತೇಜಸ್ವಿ

ಬೆಂಗಳೂರು: ಬಿಜೆಪಿ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಮತ್ತು ಪ್ರಸಿದ್ಧ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಅವರ ವಿವಾಹ ಅದ್ಧೂರಿಯಾಗಿ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಗುರುವಾರ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಜೋಡಿ ಸಪ್ತಪದಿ ತುಳಿಯಿತು. ಇಂದು ಬೆಳಗ್ಗೆ 10.45ರ ತುಲಾ ಲಗ್ನದಲ್ಲಿ ಶಿವಶ್ರಿ ಅವರ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯ ಧಾರಣೆ ಮಾಡುವ ಮೂಲಕ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು.ವಿಜೃಂಭಣೆಯ ಮದುವೆ ಸಮಾರಂಭಕ್ಕೆ …

Read More »