Breaking News

ಅವಾಚ್ಯ ಪದ ಬಳಕೆ ಮಾಡಿದ್ದು ಬಿ ಕೆ ಹರಿ ಪ್ರಸಾದ್‌ ವಿರುದ್ದ ಮಾತ್ರ ಎಂದ ಈಶ್ವರಪ್ಪ

ಶಿವಮೊಗ್ಗ: ಪ್ರಪಂಚದಲ್ಲಿ ಜನಾನುರಾಗಿ ನಾಯಕರಲ್ಲಿ ಪ್ರಧಾನಿ ಮೋದಿ ಸಹ ಒಬ್ಬರು. ಪ್ರಪಂಚವೇ ಮೋದಿ ಅವರನ್ನ ಒಪ್ಪಿಕೊಳ್ಳುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸುಲಭ್ ಶೌಚಾಲಯಕ್ಕೆ ಮೋದಿ ಹೆಸರಿಡಿ ಎಂದು ಹೇಳುತ್ತಾರೆ. ಹೀಗಾಗಿಯೇ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದು. ಈಡೀ ಕಾಂಗ್ರೆಸ್ ನಾಯಕರ ವಿರುದ್ಧ ಬಳಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದರು. ನಗರದಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದ ಗೌರವಾನ್ವಿತ ಪ್ರಧಾನಿ …

Read More »

ನೂತನ ಗುಜರಿ ನೀತಿಯು ಆಟೊಮೊಬೈಲ್ ವಲಯಕ್ಕೆ ಹೊಸ ಅನನ್ಯತೆಯನ್ನು ನೀಡಲಿದೆ: ಪ್ರಧಾನಿ ಮೋದಿ

ರಾಷ್ಟ್ರೀಯ ವಾಹನ ಗುಜರಿ ನೀತಿಗೆ ಶುಕ್ರವಾರ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು,ಈ ಉಪಕ್ರಮವು ಆವರ್ತ ಆರ್ಥಿಕತೆಯನ್ನು ಉತ್ತೇಜಿಸಲಿದೆ ಮತ್ತು ಆರ್ಥಿಕ ಅಭಿವೃದ್ಧಿ ಪ್ರಕ್ರಿಯೆಯನ್ನು ಹೆಚ್ಚು ಸುಸ್ಥಿರಗೊಳಿಸಲಿದೆ ಹಾಗೂ ಪರಿಸರ ಸ್ನೇಹಿಯಾಗಿಸಲಿದೆ ಮತ್ತು ಆಟೊಮೊಬೈಲ್ ವಲಯಕ್ಕೆ ಹೊಸ ಅನನ್ಯತೆಯನ್ನು ನೀಡಲಿದೆ ಎಂದು ಹೇಳಿದರು. ಇಲ್ಲಿ ಆಯೋಜಿಸಲಾದ ಹೂಡಿಕೆದಾರರ ಸಮಾವೇಶದಲ್ಲಿ ವರ್ಚುವಲ್ ಭಾಷಣವನ್ನು ಮಾಡಿದ ಮೋದಿ,ನೂತನ ನೀತಿಯು ಹಳೆಯ ಮತ್ತು ಅನರ್ಹ ವಾಹನಗಳ ಪುನರ್ಬಳಕೆಯ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು. ಬಳಕೆಗೆ …

Read More »

ರೋಗಗ್ರಸ್ಥ ನಿಗಮಗಳನ್ನು ಲಾಭದತ್ತ ಕೊಂಡೊಯ್ಯಲು ಸಚಿವ ಮುರುಗೇಶ್‌ ನಿರಾಣಿ ಯೋಜನೆ

ಬೆಂಗಳೂರು: ರೋಗಗ್ರಸ್ಥ ನಿಗಮಗಳಲ್ಲಿ ಬಂಡವಾಳವನ್ನು ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ ಲಾಭದತ್ತ ಕೊಂಡೊಯ್ಯಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಡಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಸಿಮೆಂಟ್ ಕಾರ್ಪೋರೇಷನ್, ಮೈಶುಗರ್, ಮೈಸೂರು ಪೇಪರ್ ಮಿಲ್ಸ್ ಸೇರಿದಂತೆ ಹಲವಾರು ನಿಗಮಗಳು ಮತ್ತು ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ತಾವು ಎರಡು ದಿನಗಳ ಹಿಂದೆ ದೆಹಲಿಗೆ …

Read More »

ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿ ಮತ್ತೆ ರಾಜಮನೆತನದ ವಶಕ್ಕೆ

ಬೆಂಗಳೂರು- ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ಕೈ ಚೆಲ್ಲಿದೆ. ಮೈಸೂರಿನ ಸರ್ವೆ ನಂಬರ್ 4 ರ ಭೂಮಿ ಸ್ವಾಮ್ಯತೆಯ ಬಿ ಖರಾಬ್ ನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ ಮೂಲಕ ಮೈಸೂರು ರಾಜ ಮನೆತನ ಸೇರಿದಂತೆ ಅಲ್ಲಿನ ಭೂ ಮಾಲೀಕರು ಕಾನೂನು ಹೋರಾಟದಲ್ಲಿ ಜಯ ಗಳಿಸಿದ್ದಾರೆ. ಮೈಸೂರಿನ ಸರ್ವೆ ನಂಬರ್ 4 ಮಾತ್ರವಲ್ಲದೆ, ಚೌಡಳ್ಳಿ ಸರ್ವೆ …

Read More »

ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶ

ವಿಜಯಪುರ: ಸಾರ್ವಜನಿಕ ಗಣೇಶೋತ್ಸವ ನಿಷೇಧಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಬ್ಯಾನ್ ಮಾಡಿದ್ದರೆ ಓಕೆ. ಆದರೆ ಈ ಬ್ಯಾನ್ ಕೇವಲ ಗಣೇಶ ಚತುರ್ಥಿಗಷ್ಟೇ ಸೀಮಿತವಾದ್ರೆ ಸರಿಯಲ್ಲ. ಅದನ್ನ ನಾನು ವಿರೋಧ ಮಾಡ್ತೇನೆ ಎಂದು  ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ 3 ನೇ ಅಲೆ ಪಕ್ಕಾ ಇದೆ ಅಂತಾ ವರದಿ ಇದೆ. ನಾವು …

Read More »

ಯುರೋಪ್‍ನಲ್ಲಿ ಕಂಗನಾ ಹಾಟ್ ಪೋಸ್

ಮುಂಬೈ: ಸದಾ ಒಂದಲ್ಲ ಒಂದು ವಿವಾದದ ಮೂಲಕ ಸದ್ದು ಮಾಡುವ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಬಾರಿ ಫೋಟೋವೊಂದಕ್ಕೆ ಪೋಸ್ ನೀಡುವ ಮೂಲಕ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಫೋಟೋ ಯುವಕರ ಎದೆಬಡಿತ ಏರಿಸುವಂತಿದೆ ಎಂದೇ ಹೆಳಬಹುದು. ಧಾಕಡ್ ಚಿತ್ರೀಕರಣಕ್ಕಾಗಿ ಯುರೋಪ್‍ನಲ್ಲಿರುವ ಕಂಗನಾ ಶೂಟಿಂಗ್ ಮುಗಿಸಿ ಇದೀಗ ಕೂಲ್ ಆಗಿ ಚಿತ್ರತಂಡದೊಂದಿಗೆ ಪಾರ್ಟಿ ಮಾಡುತ್ತಿದ್ದಾರೆ. ಈ ಮಧ್ಯೆ ಫೋಟೋವೊಂದನ್ನು …

Read More »

ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ ಭಾರತ ಮಾತೆ ಉಳಿಸಿಕೊಳ್ಳಬಹುದು: ಸಿಟಿ ರವಿಗೆ ಎಚ್​ಡಿಕೆ ತಿರುಗೇಟು

ರಾಮನಗರ: ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ, ಭಾರತ ಮಾತೆಯನ್ನು ಉಳಿಸಿಕೊಳ್ಳಬಹುದು ಎನ್ನುವ ಮೂಲಕ ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಕೆದಾಟು ವಿಚಾರವಾಗಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಯ …

Read More »

ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ, ಇತರರಿಗೂ ಕರೆ ಕೊಡುತ್ತೇನೆ: ಸಿಎಂ ಬೊಮ್ಮಾಯಿ

ಉಡುಪಿ: ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ. ಇತ್ತೀಚೆಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಿಮ್ಮಿಂದ ಇನ್ನೊಂದು …

Read More »

ರಾಹುಲ್ ಇನ್ ಸ್ಟಾಗ್ರಾಂ ಖಾತೆಯೂ ಬ್ಲಾಕ್..? ಕ್ರಮ ಕೈಗೊಳ್ಳುವಂತೆ ಫೇಸ್ ಬುಕ್ ಗೆ NCPCR ಪತ್ರ

ನವ ದೆಹಲಿ : ಟ್ವೀಟರ್ ಖಾತೆಯ ಬ್ಲಾಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಿಗೆ, ನ್ಯಾಶನಲ್ ಕಮಿಷನ್ ಫಾರ್ ಪ್ರೊಟೆಕ್ಶನ್ ಆಫ್ ಚೈಲ್ಡ್ ರೈಟ್ಸ್ (ಎನ್ ಸಿ ಪಿ ಸಿ ಆರ್) ಫೇಸ್ ಬುಕ್ ಸಂಸ್ಥೆ ರಾಹುಲ್ ಗಾಂಧಿ ಅವರ ಿನ್ ಸ್ಟಾಗ್ರಾಂ ಖಾತೆಯನ್ನು ಬ್ಲಾಕ್ ಮಾಡುವಂತೆ ಒತ್ತಾಯಿಸಿದೆ. ಆಗಸ್ಟ್ 4 ರಂದು ಎನ್ ಸಿ ಪಿ ಸಿ ಆರ್, ದೆಹಲಿಯ ದಲಿತ ಅಪ್ರಾಪ್ತೆಯ …

Read More »

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಮತ್ತೆ ಸತ್ಯಾಗ್ರಹ : ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಹುಬ್ಬಳ್ಳಿ : ರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರೊಳಗೆ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಅಕ್ಟೋಬರ್ 1 ರಿಂದ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮುದಾಯಕ್ಕೆ ಸೆಪ್ಟೆಂಬರ್ 15 ರೊಳಗೆ ಪ್ರವರ್ಗ 2ಎ ಮೀಸಲಾತಿ ನೀಡಲು ಕೈಗೊಳ್ಳುವುದಾಗಿ ಆಗಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಇದೀಗ …

Read More »