ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆಯನ್ನು ಇಂದು ಹಮ್ಮಿಕೊಂಡು, ಮುಂಬರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದವರು ಹಾಗೂ ಸಂಗಮ ಶುಗರ್ಸ್ ಅಧ್ಯಕ್ಷರಾದ ಶ್ರೀ ರಾಜೇಂದ್ರ ಪಾಟೀಲ ಅವರನ್ನು, ಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಘೋಷಿಸಲಾಯಿತು. ಈ …
Read More »ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಮಾಡುವವರಿಗೆ ರಾಜ್ಯ ಪೊಲೀಸರ ಎಚ್ಚರಿಕೆ
ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಿಂದ ಸಂದೇಶ ನೀಡಿರುವ ಪೊಲೀಸರು, ಇನ್ನುಮುಂದೆ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಅಥವಾ ಕಾಮೆಂಟ್ …
Read More »ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು
ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು ಹೃದಯಸ್ಪರ್ಶಿ ಸತ್ಕಾರದಲ್ಲಿ, ಕಪ್ಲೇಶ್ವರ ಚೌಕ್ ಗಣೇಶೋತ್ಸವ ಮಂಡಳಿಯ ಸಹಯೋಗದೊಂದಿಗೆ, ಶಾಂತೈ ವೃದ್ಧಾಶ್ರಮವು ಇಂದು ಸ್ಥಳೀಯ ಸುಮಾರು 50 ಹಿರಿಯರನ್ನು ಸನ್ಮಾನಿಸಿತು. ಈ ಕಾರ್ಯಕ್ರಮವು ಭಕ್ತಿ ಮತ್ತು ಗೌರವದಿಂದ ಗುರುತಿಸಲ್ಪಟ್ಟಿತು, ಪ್ರತಿಯೊಬ್ಬ ಹಿರಿಯರಿಗೂ ಅವರ ದೈನಂದಿನ ಆರೋಗ್ಯ ಅಗತ್ಯಗಳನ್ನು ಪೂರೈಸಲು ಶಾಲು, ಹೂವುಗಳು ಮತ್ತು ವಿಶೇಷ ಔಷಧಿ ಪೆಟ್ಟಿಗೆಯನ್ನು ನೀಡಿ ಸನ್ಮಾನಿಸಲಾಯಿತು. ಕಪಿಲ್ ಭೋಸಲೆ, ಪಪ್ಪು ಲಗಾಡೆ, ದೀಪಕ್ ಜಾಧವ್, …
Read More »ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.
ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ. – ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ವಾಹನಗಳಿಗೆ ದಂಡದಲ್ಲಿ 50% ರಿಯಾಯಿತಿ ನೀಡಲಾಗಿದ್ದು, ಧಾರವಾಡ ತಾಲ್ಲೂಕಿನ ನರೇಂದ್ರ ಗ್ರಾಮದ ವ್ಯಕ್ತಿಯೊಬ್ಬ ಬರೊಬ್ಬರಿ 9,000 ರೂಪಾಯಿ ದಂಡ ಪಾವತಿ ಮಾಡಿಕೊಂಡು ಬಿಟ್ಟುಸಿರು ಬಿಟ್ಟಿದ್ದಾರೆ. ವೈ- ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ನ ಸಂಚಾರಿ ವಿಭಾಗದಿಂದ ಸಂಚಾರಿ …
Read More »ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ
ಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮಲ್ಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 2018ರಿಂದ ಇಲ್ಲಿಯವರೆಗೂ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ. ಈಗಾಗಲೇ ಲೋಕಾಯುಕ್ತದಲ್ಲಿ ದೂರು ದಾಖಲಾಗಿ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಕಳೆದ ಮೂರು ವರ್ಷದಲ್ಲಿ ಮಲ್ಲಪ್ರಭಾ …
Read More »ಹುಕ್ಕೇರಿ : ಆರೋಗ್ಯಕರ ಆಹಾರ ಸೇವನೆಯಿಂದ ಸಂತೋಷದ ಜೀವನ ನಡೆಸ ಬಹುದು – ನ್ಯಾಯಾಧೀಶ ರಾಜಣ್ಣಾ.
ಹುಕ್ಕೇರಿ : ಆರೋಗ್ಯಕರ ಆಹಾರ ಸೇವನೆಯಿಂದ ಸಂತೋಷದ ಜೀವನ ನಡೆಸ ಬಹುದು – ನ್ಯಾಯಾಧೀಶ ರಾಜಣ್ಣಾ. ಆರೋಗ್ಯಕರ ಆಹಾರದಿಂದ ಸಂತೋಷದ ಜೀವನ ನಡೆಸಬಹುದು ಎಂದು ಹುಕ್ಕೇರಿ ಹಿರಿಯ ನ್ಯಾಯಾಧೀಶ ರಾಜಣ್ಣ ಸಂಕಣ್ಣವರ ಹೇಳಿದರು. ಇಂದು ಹುಕ್ಕೇರಿ ನಗರದಲ್ಲಿ ವಿಶ್ವ ಪೌಷ್ಟಿಕ ಆಹಾರ ದಿನಾಚಾರಣೆ ಅಂಗವಾಗಿ ಕಾನೂನು ಸೇವಾ ಸಮಿತಿ ,ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ …
Read More »ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.
ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ. – ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭಾನುವಾರ ತಡ ಸಂಜೆ ಧಾರವಾಡ ನಗರದ ಐದಕ್ಕೂ ಹೆಚ್ಚು ಸಾರ್ವಜನಿಕ ಗಣೇಶನ ದರ್ಶನ ಪಡೆದುಕೊಂಡು, ವಿಶೇಷ ಪೂಜೆ ಸಲ್ಲಿಸಿ ವಿಘ್ನ ನಿವಾರಕನ ಕೃಪೆಗೆ ಪಾತ್ರರಾದರು. ವೈ- ಧಾರವಾಡದ ಟಿಕಾರೆ ರೋಡ್ ಗಣಪತಿ, ಸುಭಾಸ್ ರಸ್ತೆ, ಹೆಬ್ಬಳ್ಳಿ ಅಗಸಿ …
Read More »ಶೆಟ್ಟಿ ಗಲ್ಲಿ ಗಣೇಶೋತ್ಸವ ಮಂಡಳದಿಂದ ಮಹಾಪ್ರಸಾದ ಶ್ರೀ ಸತ್ಯನಾರಾಯಣಸ್ವಾಮಿಯ ದರ್ಶನ ಪಡೆದ ಭಕ್ತರು
ಶೆಟ್ಟಿ ಗಲ್ಲಿ ಗಣೇಶೋತ್ಸವ ಮಂಡಳದಿಂದ ಮಹಾಪ್ರಸಾದ ಶ್ರೀ ಸತ್ಯನಾರಾಯಣಸ್ವಾಮಿಯ ದರ್ಶನ ಪಡೆದ ಭಕ್ತರು ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳ ಶೆಟ್ಟಿ ಗಲ್ಲಿ ಇಂದು 5ನೇ ದಿನ ಶ್ರೀ ಸತ್ಯನಾರಾಯಣ ಪೂಜೆ ಮಹಾಪ್ರಸಾದದ ಆಯೋಜನೆ ಮಾಡಿದ ಮಂಡಳ ಸಾವಿರಾರು ಜನರು ಪಡೆದು ಲಾಭ ಬೆಳಗಾವಿಯ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ವತಿಯಿಂದ ಮಹಾಪ್ರಸಾದವನ್ನು ಆಯೋಜಿಸಲಾಗಿತ್ತು. ಬೆಳಗಾವಿ ಮಹಾನಗರದ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾದ …
Read More »ರಾಷ್ಟ್ರಪತಿಗಳ ಮೈಸೂರು ಪ್ರವಾಸ: ಚಾಮುಂಡೇಶ್ವರಿ ದರ್ಶನ, ಅರಮನೆಗೆ ಭೇಟಿ
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರದಿಂದ (ಸೆ.1) ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೊತೆಗೆ ಆಯಿಷ್ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಗಳ ಸ್ವಾಗತಕ್ಕೆ ನಗರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯಲ್ಲಿ ಸೆ.1 ರಂದು ನಡೆಯಲಿರುವ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ …
Read More »ಕುಕ್ಕೆ ದೇವಳದಲ್ಲಿ ಅದ್ಧೂರಿಯಾಗಿ ನೆರವೇರಿದ ಹೊಸ್ತಾರೋಗಣೆ
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ನಾಗಾರಾಧನೆಯ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯವು ವಿವಿಧ ವೈಧಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಭಾನುವಾರ ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃತ ಮಹಾಭಿಷೇಕವನ್ನು ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ನೆರವೇರಿಸಿದರು. ತೆನೆ ಮೆರವಣಿಗೆ: ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ಸೀತಾರಾಮ …
Read More »