ಇನ್ನು ಅದೆಷ್ಟು ಸಂಕಟ ನೀಡುತ್ತೋ ಈ ವೈರಸ್ ಗೊತ್ತಿಲ್ಲ. ಇದೆ ವರ್ಷ 2 ತಿಂಗಳ ಹಿಂದೆ, ದೇಶ ತಲ್ಲಣಿಸಿ ಹೋಗಿತ್ತು. ಕಾರಣ 2ನೇ ಅಲೆ. ಅದು ಮೊದಲ ಅಲೆ ರೀತಿ ಹೀಗೆ ಬಂದು ಹಾಗೆ ಹೋಗ್ಲೆ ಇಲ್ಲ. ಬಂದು ತನ್ನ ಬತ್ತಳಿಕೆಗೆ ಅದೆಷ್ಟೋ ಜನರನ್ನು ತನ್ನ ಜೊತೆ ಕರೆದೊಯ್ತು. ಈಗ ಮತ್ತೆ ಇದೆ ವೈರಸ್ ಹೊಸ ಸದ್ದು ಮಾಡ್ತಾ ಇದೆ. ಒಬ್ಬನಿಂದ ಎಷ್ಟು ಜನರಿಗೆ ಈ ವೈರಸ್ ಹರಡುತ್ತೆ ಅನ್ನೋ …
Read More »ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಉಗ್ರರ ದಾಳಿ; ಕನ್ನಡಿಗ ಸೇರಿ ಇಬ್ಬರು ಯೋಧರು ಹುತಾತ್ಮ
ಕಲಬುರಗಿ: ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ ಪರಿಣಾಮ ರಾಜ್ಯದ ಓರ್ವ ಸೈನಿಕ ಸೇರಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ತ್ರಿಪುರದ ಧಲೈ ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಗೆ ನಮ್ಮ ಸೈನಿಕರಿಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದ ಯೋಧ ರಾಜಕುಮಾರ ಎಂ ಮಾವಿನ್ ಹುತಾತ್ಮ ಯೋಧ. ಯೋಧ ಸಾವನ್ನಪ್ಪಿರುವ ಮಾಹಿತಿ ತಿಳಿಯುತ್ತಿದ್ದಂತೆ ಚಿಂಚನಸೂರು ಗ್ರಾಮ ನೀರವ ಮೌನಕ್ಕೆ ಜಾರಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು …
Read More »ಡಾ||ವಿಜಯಸಂಕೇಶ್ವರ ಅವರ ಸಾಧನೆ ಆಧರಿಸಿದ ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ.
ಹುಬ್ಬಳ್ಳಿ – ಆದರ್ಶ ಉದ್ಯಮಿ, ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ. ವಿಜಯ ಸಂಕೇಶ್ವರ ಅವರ ಜಾವನ ಮತ್ತು ಸಾಧನೆ ಕುರಿತು ಚಲನಚಿತ್ರವೊಂದು ಸಿದ್ಧವಾಗುತ್ತಿದೆ. ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ವಿಜಯ ಸಂಕೇಶ್ವರರ ಪುತ್ರರಾದ ಆನಂದ ಸಂಕೇಶ್ವರ ಅವರು ಇದೀಗ ವಿ ಆರ್ ಎಲ್ ಮೀಡಿಯಾ ಸಂಸ್ಥೆಯ …
Read More »ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ.
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಗಳಾಗಿದ್ದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್, ಎನ್.ಆರ್.ಸಂತೋಷ್ ಅವರ ಹುದ್ದೆ ರದ್ದುಪಡಿಸಲಾಗಿದೆ. ಅಲ್ಲದೇ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಯಡಿಯೂರಪ್ಪ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ, ಮಾಧ್ಯಮ ಸಲಹೆಗಾರ ಎನ್.ಭೃಂಗೇಶ್, ಸಿಎಂ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್, ಮಾಧ್ಯಮ ಸಂಯೋಜಕ ಜಿ.ಎಸ್.ಸುನೀಲ್, ಸಿಎಂ ನೀತಿ ನಿರೂಪಣೆ ಕಾರ್ಯತಂತ್ರ ಸಲಹೆಗಾರ ಪ್ರಶಾಂತ್ ಸೇರಿದಂತೆ …
Read More »ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ,ಹೆಸರು…
ಬೆಂಗಳೂರು: ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್. ಅಂಗಾರ, ರಾಮದಾಸ್, ಮುರುಗೇಶ್ ನಿರಾಣಿ, ರಾಜುಗೌಡ, ಶಂಕರಗೌಡ ಪಾಟೀಲ್ ಮುನೇನಕೊಪ್ಪ, ಅಪ್ಪಚ್ಚುರಂಜನ್, ದತ್ತಾತ್ರೇಯ ಪಾಟೀಲ್, ಹಾಲಪ್ಪ ಆಚಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಬಿ.ಸಿ. ಪಾಟೀಲ್, ಸುಧಾಕರ್, ಆನಂದ ಸಿಂಗ್, ಕೆ.ಸಿ. ನಾರಾಯಣಗೌಡ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ …
Read More »ಮಂತ್ರಿಗಿರಿಗೆ ಮುಹೂರ್ತ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮವಾಗಿದ್ದು, ಬುಧವಾರ ಅಪರಾಹ್ನ 2.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈಗಾಗಲೇ ನೂತನ ಸಚಿವರಾಗುವ ಶಾಸಕರಿಗೆ ಮಾಹಿತಿ ರವಾನೆಯಾಗಿದೆ ಎನ್ನಲಾಗುತ್ತಿದೆ. 20ರಿಂದ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಅಳೆದು ತೂಗಿ …
Read More »ಮಕ್ಕಳಿಗೆ ದಿನಾಲೂ ಪಾಠ – ಕೊಪ್ಪಳದ ಯುವಕರ ಶಿಕ್ಷಣ ಪ್ರೇಮ
ಕೊಪ್ಪಳ: ಕೊರೊನಾದಿಂದಾಗಿ ಶಾಲೆಗಳು ಬಂದ್ ಆಗಿವೆ. ಹೀಗಾಗಿ ಓಣಿಯಲ್ಲಿ ಆಟವಾಡುತ್ತಾ ಕಾಲಹರಣ ಮಾಡುವ ಮಕ್ಕಳಿಗೆ ನಿರಂತರ ಶಿಕ್ಷಣ ನೀಡುತ್ತಿರುವ ಕೊಪ್ಪಳ ಯುವಕರಿಬ್ಬರು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಕೊರನಾದಿಂದಾಗಿ ಪ್ರಾಥಮಿಕ ಶಾಲೆಗಳಂತೂ ಆರಂಭವಾಗಿಲ್ಲ. ಪ್ರೌಢ ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ನೀಡುತ್ತಿದ್ದಾರೆ. ಈ ವರ್ಷ ಒಂದನೆಯ ತರಗತಿಯಿಂದಲೇ ಆನ್‍ಲೈನ್ ಶಿಕ್ಷಣ ನೀಡಲು ಮುಂದಾಗಿದ್ದಾರೆ. ಆದರೆ ಬಡವರ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು ಸಾಧ್ಯವಿಲ್ಲ, ಶಾಲೆಯಿಂದ ದೂರವಾದ ಮಕ್ಕಳು …
Read More »ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣವಚನ- ಯಾರಿಗೆ ಮಂತ್ರಿಗಿರಿ?
ಬೆಂಗಳೂರು: ಅಂತೂ ಇಂತೂ ಸಂಪುಟ ಯೋಗ ಕೂಡಿ ಬಂದಿದ್ದು, ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನೂತನ ಸಚಿವರ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮುಖ್ಯಕಾರ್ಯದರ್ಶಿಯಿಂದ ಶಿಷ್ಟಾಚಾರ ವಿಭಾಗಕ್ಕೆ ಸಹ …
Read More »ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಧನಸಹಾಯ ಒದಗಿಸಿದ ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ನೇಪಾಳದಲ್ಲಿ ಅಗಸ್ಟ್ 10 ರಂದು ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಹಾಗೂ ತಪಸಿ ಗ್ರಾಮದ ಮಲ್ಲಪ್ಪ ನಾಯಕ ಎಂಬ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ ಸಹಾಯ ಒದಗಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ …
Read More »2021-22ನೇ ಸಾಲಿನ ಪದವಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ
ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು …
Read More »