ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.

ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ       ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …

Read More »

ಸಿದ್ದರಾಮಯ್ಯ ಸಗಣಿಎತ್ತಿದ್ದರಿಂದ ಏನೂ ಆಗೋದಿಲ್ಲಗೋವನ್ನು ಆರಾಧನೆ ಮಾಡಬೇಕು:ಕಟೀಲ್

ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸಗಣಿ ಎತ್ತಿದ್ದೇನೆ ಅಂತಾ ಹೇಳ್ತಾರೆ. ಸಗಣಿ ಎತ್ತಿದ್ದರಿಂದ ಏನೂ ಆಗೋದಿಲ್ಲ. ಗೋವನ್ನು ಆರಾಧನೆ ಮಾಡಬೇಕು. ಸಗಣಿ ಎತ್ತಿ ನಾಟಕ ಮಾಡೋದ್ರಿಂದ ಪ್ರಯೋಜನ ಇಲ್ಲ. ಕಾಂಗ್ರೆಸ್ ರೈತರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಹಿನ್ನೆಲೆಯಲ್ಲಿ ಕಟೀಲ್ ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೂಪೂಜೆ ಮಾಡಿದ್ದಾರೆ. ಈ ವೇಳೆ ಮಧ್ಯಮದವರೊಂದಿಗೆ ಮಾತನಾಡಿದ …

Read More »

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ

ಬೆಂಗಳೂರು, ಡಿ.10- ಕನ್ನಡ ಚಿತ್ರೋದ್ಯಮ ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯುವಂತಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಿಸಿದರು. ನಗರದ ಶಿವಾನಂದ ವೃತ್ತದ ಬಳಿ ಇರುವ ಗಾಂಧಿ ಭವನದ ಎದುರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಬಹಳಷ್ಟು ಒಳ್ಳೆಯ ಚಿತ್ರಗಳು ಬಂದಿವೆ. ಇನ್ನಷ್ಟು ಅತ್ಯುತ್ತಮ ಕನ್ನಡ ಚಲನಚಿತ್ರಗಳು ಬಂದು ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲಿ ಎಂದು ಹಾರೈಸಿದರು. …

Read More »

ಕಲ್ಯಾಣ,ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಪಾದಯಾತ್ರೆ

ಮಾನವ ಅಧಿಕಾರ ದಿನಾಚರಣೆ ನಿಮಿತ್ತ ಮಾನವ ಅಧಿಕಾರ ಲೋಕ ಕಲ್ಯಾಣ,ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಪಾದಯಾತ್ರೆ ಮಾನವ ಅಧಿಕಾರ ಲೋಕ ಕಲ್ಯಾಣ ಮತ್ತು ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಮಾನವ ಅಧಿಕಾರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. : ವಿಶ್ವ ಸಂಸ್ಥೆಯ ಮಾರ್ಗದರ್ಶನದಲ್ಲಿ ಪ್ರತಿವರ್ಷ ಡಿಸೆಂಬರ್ 10ರಂದು ವಿಶ್ವ ಮಾನವ ಅಧಿಕಾರ ದಿನ ಆಚರಿಸಲಾಗುತ್ತದೆ. 1948ರಿಂದ ಆಚರಿಸುತ್ತ ಬರಲಾಗಿರುವ ಈ ದಿನವನ್ನು ಈ …

Read More »

ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ

ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭವನ್ನು ಗಣೇಶಪುರ ರಸ್ತೆ ಸ್ಕೂಲ್ ಆಫ್ ಕಲ್ಚರ್‍ನಲ್ಲಿ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಚನ್ನಮ್ಮ ಸರ್ಕಲ್‍ನಿಂದ ಕಾಲೇಜು ರಸ್ತೆ ಮಾರ್ಗವಾಗಿ ಗೋಗಟೆ ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು …

Read More »

ಪಶ್ವಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಕೋಲ್ಕತ್ತಾ,ಡಿ.10-ಪಶ್ವಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಬಂಗಾಳದ ದಕ್ಷಿಣ 24 ಪರಗಣ ಪ್ರದೇಶಕ್ಕೆ ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡುವ ಕಾರ್ಯಕ್ರಮವಿತ್ತು. ಹೀಗಾಗಿ ನಡ್ಡಾ ಭಾಷಣ ಮಾಡುವ ಪ್ರದೇಶದಲ್ಲಿ ಕೇಸರಿ ಬಾವುಟಗಳನ್ನು ಹಾರಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಟಿಎಂಸಿ ಕಾರ್ಯಕರ್ತರು ಬಾವುಟಗಳನ್ನು ಹರಿದುಹಾಕಿ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಬಂಗಾಳದಲ್ಲಿ ಜಂಗಲ್ ರಾಜ್ …

Read More »

ಸುವರ್ಣ ವಿಧಾನಸೌಧದ ಎದುರು ಅನ್ನದಾತರ  ಪ್ರತಿಭಟನೆ

ಬೆಳಗಾವಿ : ಕೃಷಿ ಮಸೂದೆ ತಿದ್ದುಪಡಿ ಖಂಡಿಸಿ ದೆಹಲಿ, ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ, ಗುರುವಾರ ಸುವರ್ಣ ವಿಧಾನಸೌಧದ ಎದುರು ಅನ್ನದಾತರು  ಪ್ರತಿಭಟನೆ ನಡೆಸಿದರು. ಕೃಷಿ ಮಸೂದೆ ತಿದ್ದುಪಡಿ ವಾಪಸ್ ಪಡೆಯುವಂತೆ ರೈತರು  ಹೋರಾಟ ನಡೆಸುತ್ತಿದೆ. ಆದರೆ  ಕೇಂದ್ರ ಹಾಗೂ ರಾಜ್ಯ ಸರ್ಕಾರ  ರೈತರಿಗೆ ಸ್ಪಂಧಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತ ಪಡಿಸಿದರು. ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಧರಣಿ ಕುಳಿತು, ಪ್ರತಿಭಟನೆ ನಡೆಸಿದರು. ‘ ಕೇಂದ್ರ ಸರ್ಕಾರ ರೈತರ ಬಾಳಲ್ಲಿ …

Read More »

ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ:H.D.K.

ಬೆಂಗಳೂರು:  ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದು,  ಭೂ ಸುಧಾರಣೆ ಕಾಯ್ದೆ ವಿಚಾರವಾಗಿ  ಅನಗತ್ಯ ಹೋರಾಟ ಮಾಡುತ್ತಿರುವ ಕೆಲ ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ …

Read More »

ಜೆಟ್ ಏರ್‌ವೇಸ್ ಮುಂದಿನ ವರ್ಷ 2021ರ ಬೇಸಿಗೆ ವೇಳೆಗೆ ಮತ್ತೆ ತನ್ನ ಹಾರಾಟವನ್ನು ಆರಂಭಿಸಲಿದೆ.

ನವದೆಹಲಿ, ಡಿ.10- ಆರ್ಥಿಕ ಸಂಕಷ್ಟದಿಂದ ನಿಂತು ಹೋಗಿದ್ದ ಜೆಟ್ ಏರ್‌ವೇಸ್ ಮುಂದಿನ ವರ್ಷ 2021ರ ಬೇಸಿಗೆ ವೇಳೆಗೆ ಮತ್ತೆ ತನ್ನ ಹಾರಾಟವನ್ನು ಆರಂಭಿಸಲಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ಕಾರ್ಯಚರಣೆಯನ್ನು ಆರಂಭಿಸುವ ಕುರಿತು ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಟ್ ಏರ್‌ವೇಸ್ ಮಾಲೀಕತ್ವ ವಹಿಸಿಕೊಂಡಿರುವ ಜಲನ್‍ಕಾಲ್‍ರಾಕ್ ಒಕ್ಕೂಟ (ಎನ್‍ಎಲ್‍ಸಿಟಿ) ಘೋಷಿಸಿದೆ. ಕಳೆದು ಹೋಗಿರುವ ನಮ್ಮ ಐತಿಹಾಸಿಕ ಸ್ಥಾನವನ್ನು ಮರುಪಡೆಯಲು ಮತ್ತು ವಿಮಾನಯಾನ ಉದ್ಯಮಕ್ಕೆ ಹೊಸ ಮಾನದಂಡಗಳನ್ನು ಸ್ಥಾಪಿಸಿ ಅತ್ಯುತ್ತಮ ಸೇವೆಯನ್ನು ನೀಡುವ …

Read More »

ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡೋದು”

ಬೆಂಗಳೂರು,ಡಿ.10- ರಾಜ್ಯದ ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಕಲಾಪ ಬಹಿಷ್ಕಾರ ಮಾಡಿದರೆ ಇವರೇ ಇವರ ಮುಖದ ಮೇಲೆ ಉಗುಳಿಕೊಂಡಂತೆ ಎಂದು ಟೀಕೆ ಮಾಡಿರುವ ಅವರು, ಕಾಂಗ್ರೆಸ್ ನವರು ಬೆದರಿಕೆ ಹಾಕ್ತಾರೇನು? ಒಂದು ಸಲ ಪಶ್ಚಾತ್ತಾಪದ ಧ್ವನಿಯಲ್ಲಿ ಮಾತಾನಾಡುತ್ತಾರೆ. ಮತ್ತೊಂದು ಸಲ ಗೋ ಹತ್ಯೆ ನಿಷೇಧ ಕಾಯ್ದೆ ವಿರೋಧಿಸುತ್ತಾರೆ. ಕಾಂಗ್ರೆಸ್‍ನವರಿಗೆ ಒಂದು ನಿರ್ದಿಷ್ಟ …

Read More »