Breaking News

ನಿಜವಾದ ಹೇಡಿಗಳು ಯಾರು ? ರೈತರೋ ?ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ ? ಕಾಂಗ್ರೆಸ್ ತಿರುಗೇಟು

ಬೆಂಗಳೂರು: ನಿಜವಾದ ಹೇಡಿಗಳು ಯಾರು ? ರೈತರೋ ?ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ ? ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರಕಾರವೋ? ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಅವರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ನಿಜವಾದ ಹೇಡಿಗಳು ಯಾರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ಕೇಳದವರೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ …

Read More »

ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನ:H.D.K.

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »

ವಿವಾದಕ್ಕೀಡಾದ ಬಿ.ಸಿ.ಪಾಟೀಲ ಹೇಳಿಕೆ. ಕ್ಷಮೆ ಕೇಳಲ್ಲ ಎಂದ. ಪಾಟೀಲ………..

ಬೆಂಗಳೂರು: ವಿವಾದಕ್ಕೀಡಾದ ತಮ್ಮ ಹೇಳಿಕೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ, ಧೈರ್ಯ ತುಂಬಿದ್ದೇನೆ, ಕ್ಷಮೆ ಕೇಳಲ್ಲ ಎಂದು ಹೇಳಿದ್ದಾರೆ.ನಾನು ಕ್ಷಮೆ ಕೇಳೋ ಪ್ರಶ್ನೆಯೇ ಇಲ್ಲ. ನಾನು ಏನ್ ಹೇಳಿದ್ದೇನೋ ಅದನ್ನ ಪೂರ್ಣವಾಗಿ ಕೇಳಿ ಅಂದಿದ್ದಾರೆ. ಕೆ.ಆರ್.ಪೇಟೆಯ ಲಕ್ಷ್ಮಿ ದೇವಿ ಅನ್ನೋವರು 6 ಎಕರೆ ಜಾಗದಲ್ಲಿ ಮಿಶ್ರಬೆಳೆ ಬೆಳೆದು ಯಶಸ್ವಿಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಂತರ ಶವಕ್ಕೆ, ಫೋಟೋಗೆ ಹಾರ ಹಾಕೋದಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಹೇಳಿ ತಮ್ಮ ಹೇಳಿಕೆಯನ್ನ …

Read More »

ಒಬ್ಬಳು ಸಾಕಾಗಲ್ಲ ಇಬ್ಬರು ಬೇಕಂತೆ.. ಕೊಲೆ ಮಾಡಿ ಪರಾರಿ ಯಾದ ಭೂಪ…

ಚಿಕ್ಕಬಳ್ಳಾಪುರ: ಪತ್ನಿಯನ್ನ ಕೊಂದು ಪತಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಮಲಾಪುರ ಗ್ರಾಮದಲ್ಲಿ ನಡೆದಿದೆ. 26 ವರ್ಷದ ಮಮತಾ ಪತಿ ಕುಮಾರ್ ನಿಂದ ಕೊಲೆಯಾದ ಪತ್ನಿ. ಆರು ವರ್ಷಗಳ ಹಿಂದೆ ಕುಮಾರ್ ಮತ್ತು ಮಮತಾ ಮದುವೆ ಕುಟುಂಬಸ್ಥರ ಸಮ್ಮುಖದಲ್ಲಿ ನಡೆದಿತ್ತು. ದಂಪತಿಗೆ ಮುದ್ದಾದ ಎರಡು ಮಕ್ಕಳಿವೆ. ರಾತ್ರಿ ಚೆನ್ನಾಗಿದ್ದ ಮಮತಾ ಬೆಳಗ್ಗೆ ಆಗುವಷ್ಟರಲ್ಲಿ ಹೆಣವಾಗಿದ್ದಾಳೆ. ಬೆಳಗ್ಗೆ ಮಮತಾ ಪೋಷಕರಿಗೆ ಏನಾಯ್ತು ಅಂತ ಗೊತ್ತಿಲ್ಲ ಎಂದು ಹೇಳಿ …

Read More »

ಬಿ.ಸಿ. ಪಾಟೀಲ್‍ರಿಂದ ರೈತ ಸಮುದಾಯಕ್ಕೆ ಅವಮಾನ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »

ಕರವೇಗೆ ‘ಕಳ್ಳರ ರಕ್ಷಣಾ ವೇದಿಕೆ’ ಎಂದ ಶಾಸಕ ಬಸನಗೌಡ ಪಾಟೀಲ್

ವಿಜಯಪುರ: ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕರವೇ ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ಡಿ. 5 ರ ಕರ್ನಾಟಕ ಬಂದ್ ವಿರೋಧಿಸಿ ನಡೆದ ನಾನಾ ಸಂಘಟನೆಗಳು ಮತ್ತು ಸಮಾಜಗಳ ಸಭೆಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ …

Read More »

ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು

ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …

Read More »

ಗೋಕಾಕ ತಾಲ್ಲೂಕಿನ ಶಿಂಡಿಕುರಬೇಟ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಇಂದು ಶಿಂಡಿಕುರಬೇಟನಲ್ಲಿ ಸಂತ ಶೇಷ್ಟ ಕನಕದಾಸರ ಜಯಂತಿಯನ್ನು ರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಶಿಂದಿಕುರಬೇಟ ಕನಕದಾಸರ ಜಯಂತ್ಯುತ್ಸವ ಆಚರಣೆ ಈ ಸಂದರ್ಭ ದಲ್ಲಿ ಕರವೇ ಗಜ ಸೇನೆಯ ತಾಲೂಕಾ ಅಧ್ಯಕ್ಷ ರಾಜು ಸಿದ್ದಪ್ಪ ನಿಲಜಗಿ ಗ್ರಾಮ ಘಟಕದ ಅಧ್ಯಕ್ಷ ಭೀರಪ್ಪ ಜೋತೆನ್ನವರ ಮಲ್ಲಿಕಾರ್ಜುನ ಗುಜನಟ್ಟಿ ಆನಂದ ಪತ್ತಾರ ಕಾಡೇಶ ತೇಳಗೇರಿ ಮಾರ್ಕಂಡೇಯ ಮಹಿಮಗೋಳ ಸಂಗೀತಾ ಕದಂ ಹಣಮಂತ ಮಾನೆ ಬಾಳಪ್ಪಾ ಮಾಯನ್ನವರ ವಿಠ್ಠಲ ಕಾಶಪ್ಪಗೋಳ ಅಜೀತ ಪೂಜಾರಿ ಲಗಮಣ್ಣಾ …

Read More »

ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ

ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ.ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ ಸಿಬ್ಬಂದಿ, ಪ್ರತಿ ವಿಭಾಗದಲ್ಲಿ ಡಿ ಗ್ರೂಪ್ ನೌಕರರು ಇದ್ದಾರೆ. ಈಗಾಗಲೇ ಪ್ರತಿದಿನ ವಿಧಾನಸೌಧದ ಪ್ರತಿ ಕಚೇರಿ ಹಾಗೂ ಕಾರಿಡಾರ್ ಗಳನ್ನು ಸ್ವಚ್ಛಗೊಳಿಸಲಾಗುತ್ತೆ. ಇವೆಲ್ಲ ಇದ್ದರೂ ವಿಧಾನಸೌಧ ಕ್ಲೀನ್ ಮಾಡಲು ಹೊಸ ಟೆಂಡರ್ ಕರೆಯಲಾಗಿದೆ. ವಿಧಾನಸೌಧದಲ್ಲಿರುವ ಕಚೇರಿಗಳನ್ನು ಆಯಾ ಇಲಾಖೆಯಲ್ಲಿನ ಡಿ ಗ್ರೂಪ್ ನೌಕರರು …

Read More »

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು.

ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಅವರು ಸಾಯುವಾಗ ತನ್ನ ಕುಟುಂಬದ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆಯಲ್ಲಿ ಮಾತಾನಾಡಿದ ಅವರು ರೈತರ ಆತ್ಮಹತ್ಯೆಗೆ ನೀರಾವರಿ ಕಾರಣವಲ್ಲ, ಮಂಡ್ಯದಲ್ಲಿ ನೀರಾವರಿ ಸೌಲಭ್ಯವಿದ್ದರೂ ಅತೀ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರದಲ್ಲಿ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ ಎಂದರು. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿಗಳು ಮಾಡುವ ಕೆಲಸ. ಯಾರು …

Read More »