Breaking News

ಮೊಟ್ಟೆ ಡೀಲ್ ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್​ ಪಡೆಯಲು ಮುಂದಾಗಿದ್ದ ಶಶಿಕಲಾ ಜೊಲ್ಲೆ!

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್​​ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ. ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್​ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು.  ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್​ ಸಿಎಂ …

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ. ಬೆಳಗಾವಿ ಪರಿಸ್ಥಿತಿ ಹೇಗಿದೆ..?

ಬೆಳಗಾವಿ: ಜಿಲ್ಲೆಯಲ್ಲಿ ಪ್ರಮುಖ ನದಿ ಹಳ್ಳಕೊಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆ ಒಟ್ಟು 5 ತಾಲೂಕುಗಳ 51 ಗ್ರಾಮಗಳು ಜಲಾವೃತವಾಗಿವೆ.. ಮನೆ ಕಳೆದುಕೊಂಡು ನಿರಾಶ್ರಿತರಾದವರಿಗಾಗಿ 26 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದ್ದು 2,000 ಜನರಿಗೆ ಆಶ್ರಯ ನೀಡಲಾಗಿದೆ. 5,065ಜನರು, 1,011 ಜಾನುವಾರುಗಳ ರಕ್ಷಣೆ ಮಾಡಲಾಗಿದೆ..     ಬೆಳಗಾವಿ ಪರಿಸ್ಥಿತಿ ಹೇಗಿದೆ..? – ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ರಸ್ತೆ ಸೇರಿ 47 ಕಡೆ ರಸ್ತೆ ಸಂಚಾರ ಸ್ಥಗಿತ – 36 ಸೇತುವೆಗಳು ಮುಳುಗಡೆ …

Read More »

ಗೋಕಾಕ ಫಾಲ್ಸ್‌ ವೀಕ್ಷಣೆಗೆ ಜನಸಾಗರ

ಗೋಕಾಕ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಘಟಪ್ರಭೆ ತುಂಬಿ ಹರಿಯುತ್ತಿದ್ದು, ಗೋಕಾಕ ಜಲಪಾತ ವೀಕ್ಷಣೆಗೆ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಘಟಪ್ರಭಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ ಘಟಪ್ರಭೆ ಧುಮ್ಮಿಕ್ಕಿ ಹರಿಯುತ್ತಿದ್ದು, ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ರವಿವಾರ ಹಾಗೂ ಶನಿವಾರ ಗೋಕಾಕ ಜಲಪಾತ ಹಾಗೂ ಜಿಲ್ಲೆಯ ಹಲವು ಪ್ರವಾಸಿ ತಾಣಗಳ ವೀಕ್ಷಣೆಗೆ ಜಿಲ್ಲಾಡಳಿತ ಬ್ರೇಕ್‌ ಹಾಕಿದ್ದು, ಇನ್ನುಳಿದ ದಿನಗಳಲ್ಲಿ ಹೆಚ್ಚಿನ …

Read More »

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮತ್ತೇ ಪ್ರವಾಹ ಸಂಕಟ ಪ್ರಾರಂಭ

ಮಹಾಲಿಂಗಪುರ: ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಿರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಹಾಗೂ ಹಿಡಕಲ್ ಜಲಾಶಯದಿಂದಲೂ ಘಟಪ್ರಭಾ ನದಿಗೆ ನೀರು ಬಿಟ್ಟಿರುವ ಕಾರಣ ಘಟಪ್ರಭಾ ನದಿಯು ಉಕ್ಕಿಹರಿಯುತ್ತಿರುವ ಕಾರಣ ಶುಕ್ರವಾರ ಸಮೀಪದ ಢವಳೇಶ್ವರ, ನಂದಗಾಂವ, ಮಿರ್ಜಿ ಸೇರಿ ಮೂರು ಸೇತುವೆಗಳು ಜಲಾವೃತವಾಗಿವೆ. ಶುಕ್ರವಾರ ಸಂಜೆಯ ಮಾಹಿತಿಯಂತೆ ಘಟಪ್ರಭಾ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಶುಕ್ರವಾರ ಸಂಜೆ ಗೋಕಾಕ-ಲೋಳಸೂರ ಸೇತುವೆಯು …

Read More »

ಪಿಯುಸಿ ಬಳಿಕ ಸೃಜನಶೀಲ ಅವಕಾಶ : ದೃಶ್ಯಕಲಾ ಕ್ಷೇತ್ರದಲ್ಲಿನ ವಿಪುಲ ಅವಕಾಶಗಳು

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮುಂದೇನು? ಎಂಬುದು ಹೆತ್ತವರಿಗೆ ದೊಡ್ಡ ಸವಾಲು.ಆದರೆ ಹೆತ್ತವರು ಹಾಗೂ ವಿದ್ಯಾರ್ಥಿಗಳು ಸೃಜನಶೀಲವಾದ ಪ್ರಾಯೋಗಿಕ ಶಿಕ್ಷಣದ ಆಯ್ಕೆ ಮಾಡಿದಲ್ಲಿ ಸ್ವಾವಲಂಬಿ ಬದುಕು, ನಿರಂತರ ಜೀವನೋತ್ಸಾಹದ ಶಿಕ್ಷಣ, ಅಂಕಗಳ ಪ್ರಾಧಾನ್ಯದಿಂದ ಹೊರತಾದ, ಸಾಂಪ್ರದಾಯಿಕ ಶಿಕ್ಷಣದ ಸಮಾಜದ ನಡುವೆ ವೈಯಕ್ತಿಕವಾಗಿ ಸಾಧಿಸುವ, ಗುರುತಿಸಿಕೊಳ್ಳುವ ಸೃಜನಾತ್ಮಕವಾದ ಜೀವನ ರೂಪಿಸಿಕೊಳ್ಳುವಲ್ಲಿ ದೇಶಾತೀತ, ಭಾಷಾತೀತ ಚಿತ್ರಕಲಾ ಶಿಕ್ಷಣ ಭರವಸೆಯನ್ನು ಮೂಡಿಸಬಲ್ಲದು. ಬೇರೆ ಎಲ್ಲ ಕೋರ್ಸ್‌ಗಳಲ್ಲಿ ಇಂತಿಷ್ಟೇ ಅಂಕಗಳು ಹಾಗೂ ಇಂತಹ ದರ್ಜೆ ಗಳಿಸಲೇಬೇಕಾದುದು ಅನಿವಾರ್ಯವಾಗಿದ್ದರೆ …

Read More »

ಮಳೆಗೆ ಬೆಚ್ಚಿದ ರಾಜ್ಯ : ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ವರ್ಷಧಾರೆ, 6 ಸಾವು

ಬೆಂಗಳೂರು/ಮುಂಬಯಿ : ಮಹಾರಾಷ್ಟ್ರ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕೇರಿ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಮಳೆಯಿಂದಾಗಿ ಶುಕ್ರವಾರ ಕರ್ನಾಟಕದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಮಗಳೂರು, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಹೊನ್ನಾವರ, ಶಿರಸಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಅಂಕೋಲಾದ ಶಿರೂರಿನಲ್ಲಿ ಇಬ್ಬರು ಯುವಕರು ದೋಣಿ ಮಗುಚಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಕೃಷ್ಣಾ, ಘಟಪ್ರಭಾ, …

Read More »

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು, ಜು. 23: ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ. 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸಂಬಂಧಿಸಿದ ಸಚಿವರುಗಳಿಗೆ ದೂವರಾಣಿ ಕರೆ ಮಾಡಿ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರು ನಗರ ಪ್ರದಕ್ಷಿಣೆ …

Read More »

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ದ ಸುಳ್ಳು ಸುದ್ದಿ ಪ್ರಸಾರಿಸದಂತೆ ಟಿವಿ 5 ಚಾನೆಲ್‌ ಗೆ ನ್ಯಾಯಾಲಯ ಆದೇಶ

ಆನೇಕಲ್‌ ; ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಯಾವುದೇ ಆಧಾರರಹಿತ ಸುದ್ದಿ ಪ್ರಸಾರ ಮಾಡದಂತೆ ಟಿವಿ 5 ಕನ್ನಡಕ್ಕೆ ಆನೇಕಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಸುದ್ದಿ ವಾಹಿನಿ ಟಿವಿ 5 ಮುಂದಿನ ಆದೇಶದವರೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಯಾವುದೇ ಚಾರಿತ್ರ್ಯವಧೆ ಅಥವಾ ಮಾನಹಾನಿಕರ ವರದಿಯನ್ನು ತಮ್ಮ ಸುದ್ದಿಸರಣಿಯಲ್ಲಿ ಅಥವಾ ʼಆರ್ ವೀ ಸ್ಟುಪಿಡ್ʼ ಕಾರ್ಯಕ್ರಮದಲ್ಲಿ ಪ್ರಸಾರ ಮಾಡದಂತೆ ಆನೇಕಲ್‌ ನ ನ್ಯಾಯಾಲಯವೊಂದು ಇತ್ತೀಚೆಗೆ …

Read More »

ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ …

Read More »

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ

ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ …

Read More »