ಬೆಂಗಳೂರು: ಪೆಗಾಸಸ್ ಗೂಡಚಾರಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲೂ ಈ ಸಾಫ್ಟ್ ವೇರ್ ಬಳಸಿ ಪ್ರತಿಪಕ್ಷಗಳ ನಾಯಕರ ಆಪ್ತರ ಫೋನ್ ಕದ್ದಾಲಿಕೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿಯವರ ಆಪ್ತರು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಬೇಹುಗಾರಿಕೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ …
Read More »ವೀರಶೈವ ಸಮುದಾಯದವರಿಗೇ ಸಿಎಂ ಹುದ್ದೆ ನೀಡಬೇಕು; ಹೋರಾಟದ ಎಚ್ಚರಿಕೆ ನೀಡಿದ ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ವಿವಿಧ ಸ್ವಾಮೀಜಿಗಳು ಬ್ಯಾಟಿಂಗ್ ಬೀಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರಿನ ಕೊಳದ ಮಠದ ಡಾ.ಶಾಂತವೀರ ಶ್ರೀಗಳು, ಯಡಿಯೂರಪ್ಪ ಬದಲಾವಣೆ ವಿಚಾರ ಕುರಿತು ಊಹಾಪೋಹ ಕೇಳಿ ಬರುತ್ತಿದೆ. ರಾಜ್ಯಕೀಯ ಅನ್ನೋದು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ವೀರಶೈವ ಲಿಂಗಾಯತ ಜನಾಂಗದವರು ಐವತ್ತಕ್ಕು ಹೆಚ್ಚು ಜನ ಸ್ಥಾನದಲ್ಲಿದ್ದಾರೆ. ಸಮುದಾಯವನ್ನು ಕಡೆಗಣಿಸುವ ಕೆಲಸ ಆಗಬಾರದು ಅಂತ ಹೇಳಿದರು. ನಾಯಕತ್ವ ಬದಲಾವಣೆ ಮಾಡುವುದಾದರೆ …
Read More »ಹೊಲಕ್ಕೆ ಹೋಗಿದ್ದ ಮಹಿಳೆ ಶವವಾಗಿ ಪತ್ತೆ, ರುಂಡ, ಕೈ ಕಾಲು ನಾಪತ್ತೆ; ಬಾಗಲಕೋಟೆಯಲ್ಲಿ ನರಬಲಿ ಶಂಕೆ
ಬಾಗಲಕೋಟೆ: ಮೇವು ತರಲೆಂದು ಹೊಲಕ್ಕೆ ಹೋದ ವೇಳೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ (Dead Body) ಪತ್ತೆಯಾದ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಮುಧೋಳ ತಾಲೂಕಿನ ಶಿರೋಳ ಬಳಿ ನಡೆದಿದೆ. ಜುಲೈ 16ರಂದು ಮೇವು ತರಲು ಹೊಲಕ್ಕೆ ಹೋಗಿದ್ದ ಮಹಿಳೆ (Women) ಮನೆಗೆ ವಾಪಾಸ್ಸಾಗಿರಲಿಲ್ಲ. ಇದೀಗ ನಾಪತ್ತೆಯಾಗಿದ್ದ ಮಹಿಳೆಯ ದೇಹ ರುಂಡ, ಕೈಕಾಲು ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ (Death) ಸುತ್ತ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮೃತ ಮಹಿಳೆಯನ್ನು ರಮೀಜಾ ಅಲಾಸ …
Read More »ಬಾಂಗ್ಲಾ ಯುವತಿ ಅತ್ಯಾಚಾರ ಆರೋಪಿಗಳಿಂದ ವಿದೇಶಗಳಿಗೆ ಮಹಿಳೆಯರ ಸಾಗಾಟ
ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಯುವತಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯಲ್ಲಿ ಪೋಲೀಸರಿಗೆ ಇವರು ಇತರ ದೆಶಗಳಿಗೆ ಮಹಿಳೆಯರ ಸಾಗಾಟ ಮಾಡುತ್ತಿರುವ ಮಾಹಿತಿ ತಿಳಿದು ಬಂದಿದೆ. ಬಾಂಗ್ಲಾದೇಶ ದಿಂದ ಸಮುದ್ರದ ಮೂಲಕ ಚೆನ್ನೈ ತಲುಪಿಸಿ, ಅಲ್ಲಿಂದ ಕರ್ನಾಟಕ, ಕೇರಳ, ತಮಿಳು, ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಇಲ್ಲಿನ ಯುವಕ – ಯುವತಿಯನ್ನು ಬಳಸಿಕೊಳ್ಳುವುದು ಒಂದು ಕಡೆಯಾದ್ರೆ, ಮತ್ತೊಂದು ಕಡೆ ಇದೇ ಯುವತಿಯನ್ನು ಕೆಲ ಕಿಂಗ್ ಪಿನ್ …
Read More »ನಾಳೆಯಿಂದ ಆ.15ರವರೆಗೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
ನವದೆಹಲಿ: ಭಾರತದ ಪುರಾತತ್ವ ಸಮೀಕ್ಷೆಯ ಆದೇಶದ ಪ್ರಕಾರ ಜುಲೈ 21 ರಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಾಮಾನ್ಯವಾಗಿ, ಸ್ವಾತಂತ್ರ್ಯ ದಿನಾಚರಣೆಗೂ ಒಂದು ವಾರ ಮೊದಲೇ ಕೋಟೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘2021ರ ಜುಲೈ 21ರ ಬೆಳಿಗ್ಗೆಯಿಂದ 2021ರ ಆಗಸ್ಟ್ 15 ರಿಂದ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಯೊಳಗೆ ಯಾವುದೇ ಪ್ರವೇಶವಿರಬಾರದು’ ಎಂದು ಭಾರತದ …
Read More »ಮಹಿಳೆಗೆ ಅಶ್ಲೀಲ ಉತ್ತರ ಕೊಟ್ಟ ಮೈಸೂರು ಮಹಾನಗರ ಪಾಲಿಕೆ ಜೋನಲ್ ಅಧಿಕಾರಿಗೆ ಕಚೇರಿಯಲ್ಲೇ ಧರ್ಮದೇಟು: ವಿಡಿಯೋ ವೈರಲ್
ಮೈಸೂರು: ಆಶ್ರಯ ಮನೆಗಾಗಿ ವಾಸ ದೃಢೀಕರಣ ಪತ್ರ ಕೇಳಿದ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ (Mysuru City Corporation) ಜೋನಲ್ ಅಧಿಕಾರಿಗೆ ಮಹಿಳೆಯರು ಧರ್ಮದೇಟು ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜೋನಲ್ ಅಧಿಕಾರಿ ವಿಷಕಂಠೇಗೌಡ ಎನ್ನುವವರು ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಆರೋಪ ಎದುರಿಸುತ್ತಿದ್ದು, ಅವರ ವರ್ತನೆಯಿಂದ (Misbehave) ಕುಪಿತರಾದ ಮಹಿಳೆಯರು ಶಾರದಾದೇವಿ ನಗರದ ವಲಯ ಕಚೇರಿಗೆ ನುಗ್ಗಿ ಥಳಿಸಿದ ವಿಡಿಯೋ ಇದೀಗ ವೈರಲ್ (Viral Video) …
Read More »ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಮನೆ: ಗಂಡ ಸಜೀವ ದಹನ, ಪತ್ನಿ ಸ್ಥಿತಿ ಗಂಭೀರ
ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆಯೊಂದು ಹೊತ್ತಿ ಉರಿದಿದ್ದು, ಮಲಗಿದ್ದಲ್ಲೇ ವ್ಯಕ್ತಿಯೊಬ್ಬ ಸಜೀವ ದಹನ ಆಗಿದ್ದಾರೆ. ಪ್ರಕಾಶ್ (55) ಮೃತ ದುರ್ದೈವಿ. ಇವರ ಪತ್ನಿ ಗಂಭೀರ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕಾಶ್ ಮನೆಯಲ್ಲೇ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಬೆಳಗಿನ ಜಾವ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನಿದ್ರೆ ಮಾಡುತ್ತಿದ್ದ ಪ್ರಕಾಶ್ ಅಲ್ಲೇ ಸುಟ್ಟುಕರಕಲಾಗಿದ್ದಾರೆ. ಕಿರಾಣಿ ಅಂಗಡಿಯಲ್ಲಿದ್ದ ಸಾಮಗ್ರಿ ಸಂಪೂರ್ಣ ಸುಟ್ಟು ಬೂದಿಯಾಗಿದೆ. …
Read More »ಮಳೆಗೆ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ದಾರುಣ ಸಾವು
ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ಮೂಲದ ಕಾವ್ಯ (19) ಹಾಗೂ ವೇಣುಗೋಪಾಲ್ (22) ಮೃತರು. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿದ್ದ ಮನೆ ಮೇಲೆ ಕುಸಿದಿದ್ದು, ಘಟನೆಯಲ್ಲಿ ಸಂಪ್ರಥ್ (22) ಎಂಬ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ …
Read More »ಬುಧವಾರ ಬೆಳಿಗ್ಗೆ ದೇಶದ ಹಲವೆಡೆ ಲಘು ಭೂಕಂಪ
ನವದೆಹಲಿ: ಬುಧವಾರ ಬೆಳಗಿನ ಜಾವ ದೇಶದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ರಾಜಸ್ಥಾನದ ಬಿಕಾನೆರ್‌ನಲ್ಲಿ 5.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವುದು ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ವೀಕ್ಷಣಾ ಕೇಂದ್ರದ (ಎನ್‌ಸಿಎಸ್) ಪ್ರಕಾರ, ಬಿಕಾನೆರ್‌ನಲ್ಲಿ ಬೆಳಗಿನ ಜಾವ 5:24ಕ್ಕೆ ಭೂಕಂಪ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಸಾವು-ನೋವು ಅಥವಾ ಆಸ್ತಿ-ಪಾಸ್ತಿಗೆ ಹಾನಿಯಾಗಿಲ್ಲ. ಮೇಘಾಲಯದ ಪಶ್ಚಿಮ ಗಾರೊ ಹಿಲ್ಸ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಕ್ರಮವಾಗಿ ಬೆಳಗಿನ ಜಾವ 2:10 ಮತ್ತು …
Read More »ರಾಜ್ಯದ 27 ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ
ಬೆಂಗಳೂರು – ರಾಜ್ಯದ 27 ವಲಯ ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಜುಲೈ 22ರ ವರೆಗೆ ವರ್ಗಾವಣೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ವಲಯಾರಣ್ಯಾಧಿಕಾರಿಗಳ ವರ್ಗಾವಣೆ ವಿವರ ಇಲ್ಲಿದೆ –
Read More »