ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಗಸ್ಟ್ 2020ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ʼನಿಂದ ನಿವೃತ್ತರಾಗಿರಬಹುದು. ಆದ್ರೆ, ಇದು ಕ್ರಿಕೆಟಿಗನ ಜನಪ್ರಿಯತೆ, ಅಭಿಮಾನಿಗಳು, ಅನುಯಾಯಿಗಳ ಮೇಲೆ ಪರಿಣಾಮ ಬೀರಿಲ್ಲ. ಹಾಗಾಗಿನೇ ಇವ್ರು ಇನ್ನೂ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿ ಉಳಿದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಅನ್ನು ಮುನ್ನಡೆಸುತ್ತಿರುವ ಧೋನಿ, ಜಾಹೀರಾತುಗಳು ಮತ್ತು ಪ್ರೋಮೋಗಳನ್ನ ಒಳಗೊಂಡ ಲೀಗ್ʼನ ಫೇಸ್ ಆಗಿದ್ದಾರೆ. ಇನ್ನು ವಿಶ್ವದಾದ್ಯಂತ ಲೀಗ್ʼನ ಬೆಳವಣಿಗೆ ಮತ್ತು …
Read More »ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ?
ಬೆಂಗಳೂರು, ಆ.28: ಸಂಭಾವ್ಯ ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಶನಿವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ಪೀಠವೂ, ಸೋಂಕು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ. ರಾಜ್ಯ ವ್ಯಾಪ್ತಿಯಲ್ಲಿ ಸಂಭಾವ್ಯ ಕೋವಿಡ್ ಮೂರನೆ ಅಲೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳೇನು. …
Read More »ಕಾಂಗ್ರೆಸ್ ನ 60 ವರ್ಷದ ಆಡಳಿತ ದೇಶಕ್ಕೆ ಶಾಪವಾಗಿತ್ತು; ‘ಕೈ’ ನಾಯಕರಿಗೆ ಸಚಿವ ಶ್ರೀರಾಮುಲು ತಿರುಗೇಟು
ಗದಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷದ ಆಡಳಿತ ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನತೆಗೆ ಶಾಪವಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಶಾಪವಾಗಿತ್ತು. ಆ ಶಾಪದಿಂದ ಮುಕ್ತಿ ದೊರೆತು ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದಿದೆ. ರಾಜ್ಯದಲ್ಲಿ …
Read More »ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಸಚಿವ ಈಶ್ವರಪ್ಪ ಭೇಟಿ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿನೋಬ ನಗರದಲ್ಲಿನ ನಿವಾಸಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಚರ್ಚಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿ ತವರು ಜಿಲ್ಲೆಗೆ ಬಂದಿರುವ ಯಡಿಯೂರಪ್ಪ ಅವರ ಜತೆ ಉಪಾಹಾರ ಸೇವಿಸುತ್ತಾ ಅರ್ಧ ತಾಸು ಮಾತುಕತೆ ನಡೆಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ತಮ್ಮ ಗಮನಕ್ಕೆ ತಾರದೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನೇರವಾಗಿ ಹಣ ಬಿಡುಗಡೆ ಮಾಡಿದ್ದಾರೆ ಎಂದು …
Read More »BSY ಅಧಿಕಾರ ತ್ಯಾಗ ಮಾಡುವಾಗ ಕಣ್ಣೀರಿಟ್ಟಿದ್ದೇಕೆ ಗೊತ್ತಾ..?
ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಅಂದು ರಾಜೀನಾಮೆ ಘೋಷಣೆ ವೇಳೆ ಗದ್ಗದಿತರಾಗಿ ಕಣ್ಣೀರಿಟ್ಟರು ಇದಕ್ಕೆ ಕಾರಣವೇನು ಎಂಬುದು ನಮಗೆ ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕೋವಿಡ್ ಸಂದರ್ಭದಲ್ಲಿ, ಆಕ್ಸಿಜನ್, ಬೆಡ್ ನಿರ್ವಹಣೆಗಳ ವಿಚಾರದಲ್ಲಿ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ಹಗರಣ ನಡೆದಿದೆ. ಕೋವಿಡ್ ನಿಂದ ಸಂಕಷ್ಟಕ್ಕೀಡಾದ ಜನ ಆಸ್ಪತ್ರೆ, ಆಂಬುಲೆನ್ಸ್ ಗಳಿಗಾಗಿ ಬೀದಿ ಬೀದಿಗಳಲ್ಲಿ ಕ್ಯೂ ನಿಂತಿದ್ದಾರೆ. ಭಾರಿ ಪ್ರಮಾಣದ ಭ್ರಷ್ಟಾಚಾರ …
Read More »ಹಿಂದಿನಿಂದ ಬಂದು ಯುವತಿಗೆ ಮುತ್ತಿಟ್ಟು ಓಡಿದ ಯುವಕ:
ಬೆಂಗಳೂರು ಹಾಡಹಗಲೇ ನಾಲ್ವರು ಪುಂಡರ ಜೊತೆ ಬಂದಿದ್ದ ಓರ್ವ ಯುವಕ 16 ವರ್ಷದ ಅಪ್ರಾಪ್ತೆಗೆ ಮುತ್ತಿಟ್ಟಿದ್ದಾನೆ. ಬೆಂಗಳೂರಿನ ದೊಡ್ಡಬಿದರುಕಲ್ಲು ಬಳಿ ಶನಿವಾರ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಅಪ್ರಾಪ್ತೆ ಕಿರುಚಾಡ್ತಿದ್ದಂತೆ ಯುವಕ ಮುತ್ತು ಕೊಟ್ಟು ಪರಾರಿಯಾಗಿದ್ದಾನೆ. ಮುತ್ತು ನೀಡಿದ್ದು ಅಲ್ಲದೇ ಸೋಮವಾರ ಒಬ್ಬಳೇ ಸಿಗು ಎಂದು ವಾರ್ನಿಂಗ್ ನೀಡಿದ್ದಾನೆ. ಈ ಎಲ್ಲ ಘಟನೆಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪ್ರಾಪ್ತೆ ದೊಡ್ಡಮ್ಮನ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದು, …
Read More »ಮೈಸೂರು ಗ್ಯಾಂಗ್ರೇಪ್ ಪ್ರಕರಣ: ಭಯಾನಕವಾಗಿದೆ ಆರೋಪಿಗಳ ಹಿನ್ನೆಲೆ, ದುಷ್ಕೃತ್ಯವೇ ಇವರ ಫುಲ್ ಟೈಂ ಕೆಲ್ಸ!
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ರೇಪ್ ಪ್ರಕರಣದ ಐವರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಇನ್ನೊರ್ವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಈಗಾಗಲೇ ಹಾಜರುಪಡಿಸಿ 10 ದಿನಗಳ ಕಾಲ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆಯನ್ನು ಚುರುಕುಗೊಳಿಸಿದ್ದಾರೆ. ಬಂಧಿತರೆಲ್ಲರೂ ತಮಿಳುನಾಡಿನ ತಿರುಪ್ಪೂರ್ ಹಾಗೂ ಸೂಸೈಪುರಂ ಗ್ರಾಮದವರಾಗಿದ್ದು, ಆರೋಪಿಗಳನ್ನು ಭೂಪತಿ, ಜೋಸೆಫ್, ಮುರುಗೇಶನ್ ಮತ್ತು ಪ್ರಕಾಶ್ ಎಂದು …
Read More »ಶೌಚಾಲಯದಲ್ಲಿ ನೇಣಿಗೆ ಶರಣಾದ ಅತ್ಯಾಚಾರ ಆರೋಪಿ
ವಿಜಯಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿದ್ದ ಆರೋಪಿಯೋರ್ವ ಇದೀಗ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶೌಚಾಲಯದಲ್ಲಿಯೇ ತನ್ನ ಪ್ಯಾಂಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೋಷಕರ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ …
Read More »ಸಹೋದರನ ಮಗನೊಂದಿಗೆ ರಷ್ಯಾದಲ್ಲಿ ಚಿಲ್ ಮಾಡುತ್ತಿರುವ ಸಲ್ಮಾನ್
ರಷ್ಯಾದಲ್ಲಿ ಪ್ರಾಜೆಕ್ಟ್ ಒಂದರಲ್ಲಿ ಬ್ಯುಸಿಯಾಗಿರುವ ನಟ ಸಲ್ಮಾನ್ ಖಾನ್, ಅಲ್ಲಿನ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ತಮ್ಮ ಮುಂಬರುವ ‘ಟೈಗರ್ 3’ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಲು ಹೋಗಿದ್ದಾರೆ. ‘ಟೈಗರ್ ಜ಼ಿಂದಾ ಹೈ’ ಸೀರೀಸ್‌ನ ಈ ಚಿತ್ರದ ಕೆಲಸದ ಮೇಲೆ ಇಲ್ಲಿಗೆ ಬಂದಿರುವ 55 ವರ್ಷದ ನಟ ತಮ್ಮ ಸಹೋದರನ ಮಗ ನಿರ್ವಾನ್ ಖಾನ್ ಜೊತೆಗೆ ಔಟಿಂಗ್ ಹೋಗಿದ್ದಾರೆ. ಸೊಹೇಲ್ ಖಾನ್‌ನ ಪುತ್ರನೊಂದಿಗೆ ಹೀಗೆ ಅಡ್ಡಾಡುತ್ತಿರುವ ಚಿತ್ರವೊಂದನ್ನು ಶೇರ್ ಮಾಡಿಕೊಂಡ ಸಲ್ಮಾನ್ ಖಾನ್, ‘ಚಿಕ್ಕಪ್ಪ-ಮಗ’ …
Read More »ಯಾವುದೇ ರಾಜ್ಯಕ್ಕೆ ಹೋದರೂ ಒಂದೇ ವಾಹನ ನಂಬರ್ – ಈಗಿನ ವ್ಯವಸ್ಥೆ ಹೇಗಿದೆ? ಯಾರಿಗೆ ಸಿಗಲಿದೆ?
ನವದೆಹಲಿ: ಖಾಸಗಿ ವಾಹನ ಹೊಂದಿರುವ ವ್ಯಕ್ತಿಗಳು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವಾಸ್ತವ್ಯ ಬದಲಿಸಿದರೆ ವಾಹನದ ಮರು ನೋಂದಣಿ ಮಾಡುವುದು ದೊಡ್ಡ ಸಮಸ್ಯೆ. ಆದರೆ ಇನ್ನು ಮುಂದೆ ಈ ಸಮಸ್ಯೆ ಬರುವುದಿಲ್ಲ. ಈ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ‘ಬಿಎಚ್’ ಅಂದರೆ ಭಾರತ್ ಸೀರಿಸ್ ನಂಬರ್ ನೀಡಲು ಮುಂದಾಗಿದೆ. ಈ ಸಂಖ್ಯೆ ಹೇಗಿರಲಿದೆ? ಬಿಎಚ್ ಸೀರಿಸ್‍ನಡಿ ವಾಹನದ ಸಂಖ್ಯೆ YY BH #### XX ಮಾದರಿಯಲ್ಲಿ ಇರಲಿದೆ. YY ಅಂದರೆ …
Read More »