ಹುಬ್ಬಳ್ಳಿ : ಜಾತಿ ಗಣತಿ ವಿಚಾರದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಜಾತಿ ಗಣತಿ ವರದಿಯನ್ನು ಹಿಂದುಳಿದ ಆಯೋಗ ಕೂಡ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜಾತಿ ಗಣತಿ ವಿಚಾರ ನ್ಯಾಯಾಲಯದ ಅಂಗಳದಲ್ಲಿದ್ದು, ಇತ್ಯರ್ಥಕ್ಕೆ ಕಾಲಾವಕಾಶವಿದೆ. ಈ ಕುರಿತು ವಿರೋಧ ಪಕ್ಷದವರಷ್ಟೇ ಅಲ್ಲ. ಯಾರೂ ಬೇಕಾದರೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬಹುದು ಎಂದು ಹೇಳಿದ್ದಾರೆ. ಗುಂಡು ಹಾಕಿದರೂ ಸಾರ್ವಜನಿಕ ಗಣೇಶ …
Read More »ಫೇಸ್ಬುಕ್ನಲ್ಲಿ ಪರಿಚಯವಾದ ಮಹಿಳೆಯಿಂದ ವಿಡಿಯೋ ಕಾಲ್‌ನಲ್ಲಿ ಅಸಭ್ಯ ವರ್ತನೆ, ಹಣಕ್ಕಾಗಿ ಬೆದರಿಕೆ: ಬಿಜೆಪಿ ಮುಖಂಡನಿಂದ ದೂರು
ಬೆಂಗಳೂರು: ಬಿಜೆಪಿ ಮುಖಂಡ, ಡಾ.ಅಂಬೇಡ್ಕರ್ ಫೌಂಡೇಷನ್ ನಿರ್ದೇಶಕ ಚಿ.ನಾ.ರಾಮು ತಮಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಒಡ್ಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿ ಫೋನ್ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಫೇಸ್‌ಬುಕ್ ಮೆಸೆಂಜರ್ ಮೂಲಕ ಪರಿಚಯವಾಗಿದ್ದ ಮಹಿಳೆ ಮೊಬೈಲ್ ನಂಬರ್ ಪಡೆದು ವಿಡಿಯೋ ಕಾಲ್ ಮಾಡಿದ್ದಳು. ವಿಡಿಯೋ ಕಾಲ್‌ನಲ್ಲಿ ಅಸಭ್ಯವಾಗಿ ವರ್ತಿಸಿದ್ದಳು. ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಒಡ್ಡುತ್ತಿದ್ದಾನೆ. ‘ಯುವತಿಯೊಂದಿಗೆ ನಗ್ನವಾಗಿರುವ ವಿಡಿಯೋ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿ ಮುಂದಿನ ನಡೆ ಏನು?
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ (Vinay Kulkarni) ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಇದೀಗ ಜಾಮೀನು ಮೇಲೆ ಬಿಡುಗಡೆ ಆಗಿದ್ದಾರೆ. ಆದರೆ ಅವರು ಧಾರವಾಡ ಜಿಲ್ಲೆಗೆ ಹೋಗುವಂತಿಲ್ಲ ಅಂತಾ ಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಅವರು ಬೆಂಗಳೂರಿನಲ್ಲಿಯೇ ಇರಬೇಕು ಅನ್ನುವುದು ಕೂಡ ನ್ಯಾಯಾಲಯದ ಆದೇಶದಲ್ಲಿ ಸ್ಪಷ್ಟವಾಗಿದೆ. ಹಾಗಾದರೆ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ ಎಲ್ಲಿಗೆ ಹೋದರು ಎನ್ನುವುದು ಇದೀಗ ಕುತೂಹಲ ಮೂಡಿಸಿದೆ. …
Read More »ನಿನ್ನೆ ಡಿಕೆ ಶಿವಕುಮಾರ್ ಭೇಟಿ ನಂತರ ದೆಹಲಿಗೆ ಹಾರಿದ್ದ ಜಮೀರ್ ಇಂದು ಮಧ್ಯಾಹ್ನ 4 ಗಂಟೆ ವಿಮಾನದಲ್ಲಿ ವಾಪಸ್ ಆಗಲಿದ್ದಾರೆ.
ನಿನ್ನೆ ಡಿಕೆ ಶಿವಕುಮಾರ್ ಭೇಟಿ ನಂತರ ದೆಹಲಿಗೆ ಹಾರಿದ್ದ ಜಮೀರ್ ಇಂದು ಮಧ್ಯಾಹ್ನ 4 ಗಂಟೆ ವಿಮಾನದಲ್ಲಿ ವಾಪಸ್ ಆಗಲಿದ್ದಾರೆ. ಬೆಂಗಳೂರು: ಇಂದು ಸಂಜೆ ನಾನು ಬೆಂಗಳೂರಿಗೆ ವಾಪಸಾಗುತ್ತೇನೆ ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ನಾನು ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ದೆಹಲಿಯಲ್ಲಿ ಯಾವ ವಕೀಲರನ್ನೂ ಭೇಟಿಯಾಗಿಲ್ಲ. ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದೇನೆ. ಶನಿವಾರ, ಭಾನುವಾರ ಯಾವ ED ಕಚೇರಿ ತೆರೆದಿರುತ್ತೆ ಹೇಳಿ. …
Read More »ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರ ಶವ ಪತ್ತೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಕೂಕಿನ ಕೋಳಿಗುಡ್ಡ ಗ್ರಾಮದ ಬಳಿ ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಗೋಕಾಕ್—ಅಥಣಿ ರಾಜ್ಯ ಹೆದ್ದಾರಿ 31 ರ ಹತ್ತಿರ ಇರುವ ಕಬ್ಬಿನ ಗದ್ದೆಯಲ್ಲಿ ಸುಮಾರು 35 ವರ್ಷದ ಮಹಿಳೆ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ತಂದ್ದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹಾರೂಗೇರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಮಹಿಳೆ ಯಾರು ಎಂದು ಗುರುತು ಪತ್ತೆಯಾಗಿಲ್ಲ. …
Read More »ಮೈಸೂರು ದಸರಾಗೆ ಭರ್ಜರಿ ತಯಾರಿ.. ನಾಡ ಹಬ್ಬಕ್ಕೆ ಮೆರಗು ನೀಡಲು ಗಜಪಡೆ ರೆಡಿ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗಜಪಡೆ ಆಯ್ಕೆಯ ಕಸರತ್ತಿನಲ್ಲಿ ತೊಡಗಿದೆ. 4 ಆನೆ, ಕ್ಯಾಂಪ್‌ಗಳಿಗೆ ತೆರಳಿ 11 ಗಂಡಾನೆ, 3 ಹೆಣ್ಣಾನೆಯುಳ್ಳ ತಾತ್ಕಾಲಿಕ ಪಟ್ಟಿ ರೆಡಿಯಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಸಾಲಿನ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಇಂದಿನಿಂದ ಆರಂಭಿಸಿದೆ. ಮೈಸೂರು ವನ್ಯಜೀವಿ ಭಾಗದ ಡಿಸಿಎಫ್ ಡಾ. ವಿ.ಕರಿಕಾಳನ್, ಪಶುವೈದ್ಯರಾದ ಡಾ.ರಮೇಶ್, ಡಾ.ಚಿಟ್ಟಿಯಪ್ಪ ಹಾಗೂ …
Read More »ಜಿಮ್ನಲ್ಲಿ ಒಟ್ಟಿಗೇ ವರ್ಕೌಟ್ ಮಾಡಿದ ರಶ್ಮಿಕಾ ಮಂದಣ್ಣ, ದೇವರಕೊಂಡ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೋಡಿ ಟಾಲಿವುಡ್ ಅಂಗಳದಲ್ಲಿ ಈಗಾಗಲೇ ಸಖತ್ ಫೇರ್ ಎನಿಸಿಕೊಂಡಿದೆ. ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ಸಿನಿಮಾಗಳ ಬಳಿಕ ಈ ಜೋಡಿ ಸಿನಿ ಪ್ರೇಕ್ಷಕರ ಹೃದಯವನ್ನ ಗೆದ್ದಿತ್ತು. ಇನ್ನು ಇಬ್ಬರ ಸಂಬಂಧದ ಬಗ್ಗೆ ಅಂತೆ ಕಂತೆಗಳು ಆಗಾಗ ಕೇಳೆ ಬರುತ್ತಲೇ ಇರುತ್ತೆ. ಸದ್ಯ ಇಬ್ಬರು ಈಗ ಒಟ್ಟಿಗೆ ಸಿನಿಮಾ ಮಾಡದೆ ಇದ್ದರೂ ಕೂಡ ವಿಜಯ್, ರಶ್ಮಿಕಾ ಅಗಾಗ ಭೇಟಿಯಾಗಿ ಸದಾ ಸುದ್ದಿಯಾಗುತ್ತಾರೆ. ಇದೀಗ ರಶ್ಮಿಕಾ …
Read More »ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ.. ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಭಕ್ತಿಯ ಝೇಂಕಾರ
ರಾಯಚೂರು: ಕಲಿಯುಗದ ಕಾಮಧೇನು.. ಬೇಡಿದ ವರ ಕರುಣಿಸೋ.. ತುಂಗಾ ತೀರದಿ ನೆಲೆಸಿದ ಪ್ರಭು, ಶ್ರೀ ರಾಘವೇಂದ್ರ ಸ್ವಾಮಿಗಳು. ಸದಾ ಭಕ್ತಿಯ ಝೇಂಕಾರ ತುಂಬಿ ತುಳುಕೋ ರಾಯರ ಸನ್ನಿಧಿಯಲ್ಲಿ ನಿನ್ನೆಯಿಂದ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೀತಾ ಇದೆ. ಸ್ವಾಮಿಯ ಭಕ್ತಗಣ ತುಂಗೆಯಲ್ಲಿ ಮಿಂದೆದ್ದು ರಾಯರ ದರ್ಶನ ಪಡೆದು ಪುನೀತರಾದ್ರು. ರಾಯರ ಆವರಣದಲ್ಲಿ ಬಣ್ಣ ಬಣ್ಣದ ದೀಪಗಳಿಂದ ಅಲಂಕಾರ.. ವಿವಿಧ ವಾದ್ಯಗಳಿಂದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಭಕ್ತಿಯ ಝೇಂಕಾರ.. ತುಂಗಾ …
Read More »ತಾಲಿಬಾನ್ ಜೊತೆಗೆ ಪಾಕ್ ISI ಮುಖ್ಯಸ್ಥನ ಕಳ್ಳಾಟ.. ಅಫ್ಘಾನ್ ಅರಾಜಕತೆಯ ಹಿಂದೆ ಪಾಕ್ ಕೈವಾಡ?
ನವದೆಹಲಿ: ಅಫ್ಘಾನಿಸ್ತಾನದಲ್ಲಿ ಅರಾಜಕತೆ ಸೃಷ್ಟಿಯಾಗಿ ಇಂದಿಗೆ ಒಂದು ವಾರವಾಗ್ತಿದೆ. ಒಡಲಾಳದಲ್ಲಿ ಸಾಕಷ್ಟು ನೋವು, ಹತಾಶೆ, ವಿಕೃತಿಯ ಹುದುಗಿಸಿಕೊಂಡಿರುವ ಆ ದೇಶದಲ್ಲೀಗ ನರರಾಕ್ಷಸರದ್ದೇ ಪಾರುಪತ್ಯ.. ಆದ್ರೆ, ಇವೆಲ್ಲಾ ಅಮಾನವೀಯತೆಯ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡ ಇದೆ ಅಂತಾ ಹೇಳಲಾಗ್ತಿತ್ತು.. ಬಟ್ ಈಗ ಅದು ಕನ್ಫರ್ಮ್ ಆಗಿದೆ. ತಾಲಿಬಾನ್ ಉಗ್ರರ ಅಟ್ಟಹಾಸಕ್ಕೆ ಬೆಟ್ಟ ಗುಡ್ಡಗಳ ದೇಶ ಅಫ್ಘಾನಿಸ್ತಾನ ತತ್ತರಿಸಿ ಹೋಗ್ತಿದೆ. ಇವತ್ತಿಗೆ ಸರಿಯಾಗಿ ಒಂದು ವಾರದ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದ ಅಫ್ಘಾನಿಸ್ತಾನವನ್ನು …
Read More »ದೆಹಲಿಗೆ ಹೋದ್ರೂ ಸಿಗದ ‘ಆನಂದ’; ಇನ್ನೂ 3 ದಿನ ಆನಂದ್ ಸಿಂಗ್ ಮೌನ..!
ಬೆಂಗಳೂರು: ದೇವರ ಪೂಜೆ, ರಾಜಕೀಯ ವೈರಾಗ್ಯ, ಸಿಎಂ ಸಂಧಾನ, ದೆಹಲಿ ಭೇಟಿ.. ಇಷ್ಟೆಲ್ಲಾ ಸರ್ಕಸ್ ನಡೆದ್ರೂ ಆನಂದ್ ಸಿಂಗ್ಗೆ ಮಾತ್ರ ಆನಂದವಾಗಿರೋ ಖಾತೆ ಇನ್ನೂ ಸಿಕ್ಕಿಲ್ಲ. ಹೀಗಾಗಿ ಆನಂದ್ ಸಿಂಗ್ ನಡೆ ಏನಾಗಿರಬಹುದು ಅನ್ನೋ ಆತಂಕ ಸಿಎಂಗೆ ಕಾಡ್ತಿದೆ. ಇದೇ ಕಾರಣಕ್ಕೆ ಸಿಎಂ ಬೊಮ್ಮಾಯಿ, ಆನಂದ್ ಸಿಂಗ್ಗೆ 3 ದಿನ ಸುಮ್ಮನಿರುವಂತೆ ಸೂಚಿಸಿದ್ದಾರೆ. ಹಾಗಾದ್ರೆ 3 ದಿನದ ನಂತ್ರ ಏನಾಗುತ್ತೆ ಅನ್ನೋದೇ ಸದ್ಯದ ಕುತೂಹಲ. ದೆಹಲಿಗೆ ಹೋದ್ರೂ ಆನಂದ್ ಸಿಂಗ್ಗೆ …
Read More »