ಬೆಳಗಾವಿಯಲ್ಲಿ ಶಿವಕಾಲಿನ ಸಮರ ಕಲೆಗಳ ತರಬೇತಿ… ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ ಬೆಳಗಾವಿಯ ಸವ್ಯಸಾಚಿ ಗುರುಕುಲಂ, ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದೂಸ್ತಾನ್ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಶಿವಕಾಲೀನ ಸಮರ ಕಲೆಗಳು ಮತ್ತು ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ಸಾಹಭರಿತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನದ ಪ್ರದೇಶದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿ 10 ರಿಂದ 60 …
Read More »ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ…:ಕಾರಜೋಳ
ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ… ಇದೊಂದು ಅವೈಜ್ಞಾನಿಕ ವರದಿ; ಹಲವಾರು ನ್ಯೂನ್ಯತೆಗಳಿಂದ ಕೂಡಿದೆ; ಸಂಸದ ಗೋವಿಂದ್ ಕಾರಜೋಳ ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ. ಅದರಲ್ಲಿ ಹಲವಾರು ನ್ಯೂನ್ಯತೆಗಳಿದ್ದು, ಸಂಪುಟ ಸಭೆಯಲ್ಲಿ ಕೆಲವು ಸಮುದಾಯದ ಶಾಸಕರು ತಕರಾರು ಮಾಡಿದ್ದಾರೆ ಸಂಸದ ಗೋವಿಂದ್ ಕಾರಜೋಳ ಹೇಳಿದರು. ಮುಧೋಳದಲ್ಲಿ ಮಾಧ್ಯಮಗಳೊಂದಿಗೆ ಒಳ ಮೀಸಲಾತಿ ಜಾರಿ ವಿಚಾರವಾಗಿ ಮಾತನಾಡಿದ ಅವರು, ಇದು ಕೇವಲ ವೋಟ್ ಬ್ಯಾಂಕ್ ರಾಜಕಾರಣಿಕ್ಕಾಗಿ …
Read More »ಪಾಕಿಸ್ತಾನದಲ್ಲಿ ಮಿಲಿಟರಿ ಚುನಾಯಿತ ಸರ್ಕಾರದ್ದೆ ಮಾತು ಕೇಳಲ್ಲ ಎಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಪಾಕಿಸ್ತಾನದಲ್ಲಿ ಮಿಲಿಟರಿ ಸರಕಾರದ ಮಾತು ಕೇಳಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿನ್ನೆ ಪಾಕಿಸ್ತಾನದ ಅಲ್ಲಿನ ಡಿಎಂಜಿ ಕರೆ ಮಾಡಿ ಕದನ ವಿರಾಮ ಮಾಡಿದ್ರು. ನಂತರ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ.ಪಾಕಿಸ್ತಾನದಲ್ಲಿ ಮಿಲಿಟರಿ ಚುನಾಯಿತ ಸರ್ಕಾರದ್ದೆ ಮಾತು ಕೇಳಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು. ಪಾಕಿಸ್ತಾನ ದೇಶ ಭಯೋತ್ಪಾದನೆಯನ್ನ ಪೋಷಿಸುತ್ತಾ ಇರ್ತಾರೆ. ನಮ್ಮ ಡಿಫನ್ಸ್ ಫೋರ್ಸ್ ಹಾಗೂ ಚೀಫ್ ಗಳಿಗೆ ಮುಕ್ತ …
Read More »ಯೂತ್ ಫಾರ್ ಸೇವಾ ಸಂಸ್ಥೆಯಿಂದ ಸೇವಾ ಸಂಭ್ರಮ ಕಾರ್ಯಕ್ರಮ….. ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಣೆ…
ಬೆಳಗಾವಿ : ಯೂತ್ ಫಾರ್ ಸೇವಾ ಸಂಸ್ಥೆಯಿಂದ ಸೇವಾ ಸಂಭ್ರಮ ಕಾರ್ಯಕ್ರಮ….. ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಣೆ… ಬೆಳಗಾವಿಯ ಯೂತ್ ಫಾರ್ ಸೇವಾ ಸಂಸ್ಥೆಯಿಂದ ಭಾನುವಾರ ಸೇವಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿ ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಸೇನಾಧಿಕಾರಿ ಕರ್ನಲ್ ದೀಪಕ್ ಕುಮಾರ ಗುರಂಗ್ ಅವರು ಮಾತನಾಡಿ, ಇತೀಚಿನ ದಿನಗಳಲ್ಲಿ ಯುವಕರಲ್ಲಿ ಸೇವಾ ಮನೋಭಾವನೆ ಕಡಿಮೆಯಾಗುತ್ತಿದೆ. ಆದರೆ ಯೂತ್ ಫಾರ್ ಸೇವಾ ಸಂಸ್ಥೆಯು …
Read More »30 ಪ್ರಯಾಣಿಕರ ಪ್ರಾಣ ಉಳಿಸಿದ KSRTC ಬಸ್ ಚಾಲಕ
ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಟೈರ್ ಸ್ಫೋಟಗೊಂಡು, ನಿಯಂತ್ರಣ ತಪ್ಪಿ ರಸ್ತೆಯ ತಡೆಗೋಡೆಗೆ ಗುದ್ದಿದ ಘಟನೆ ಮೆಣಸಿಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಘಟನೆ ನಡೆದಿದೆ. ಸೂಲಿಕುಂಟೆ-ದೊಡ್ಡಬಳ್ಳಾಪುರ ಮಾರ್ಗದ ಬಸ್ ದೊಡ್ಡಬಳ್ಳಾಪುರ ನಗರಕ್ಕೆ ಬರುವ ವೇಳೆ ಬಸ್ನ ಟೈರ್ ಸ್ಪೋಟಗೊಂಡಿದೆ. ಈ ವೇಳೆ ಚಾಲಕ ಮುನಿಶ್ಯಾಮಪ್ಪ ಸಮಯಪ್ರಜ್ಞೆಯಿಂದ ತಕ್ಷಣವೇ ಬಸ್ಸನ್ನು ತಡೆಗೋಡೆಯ ಕಡೆಗೆ …
Read More »ನಾಪತ್ತೆಯಾಗಿದ್ದ ಖ್ಯಾತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ
ಮಂಡ್ಯ: ನಾಪತ್ತೆಯಾಗಿದ್ದ ಖ್ಯಾತ ಕೃಷಿ ವಿಜ್ಞಾನಿ, ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದ ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 7ರಂದು ಮನೆಯಿಂದ ನಾಪತ್ತೆಯಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. …
Read More »ಧಾರವಾಡ ಹೊರವಯಲದ ಕೋಟುರು ಕ್ರಾಸ ಹತ್ತಿರದ ರಾ.ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿ, ಚಾಲಕನಿಗೆ ಗಾಯ…. ಗಾಯಾಳು ಚಾಲಕನನ್ನು ರಕ್ಷಿಸಿದ ಸ್ಥಳೀಯರು
ಧಾರವಾಡ ಹೊರವಯಲದ ಕೋಟುರು ಕ್ರಾಸ ಹತ್ತಿರದ ರಾ.ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿ, ಚಾಲಕನಿಗೆ ಗಾಯ…. ಗಾಯಾಳು ಚಾಲಕನನ್ನು ರಕ್ಷಿಸಿದ ಸ್ಥಳೀಯರು ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಪಲ್ಟಿಯಾದ ಪರಿಣಾಮ ಚಾಕನಿಗೆ ಗಾಯವಾಗಿರುವ ಘಟನೆ ಇಂದು ಮಧ್ಯಾಹ್ನ ಧಾರವಾಡ ಹೊರವಲಯದ ಕೋಟುರು ಕ್ರಾಸ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧಾರವಾಡದಿಂದ ಬೆಳಗಾವಿಗೆ ಕಂಟೇನರ್ ವಾಹನ ತೆರಳುತಿತ್ತು, ಈ ವೇಳೆ ಚಾಲಕನ ನಿಯಂತ್ರ ತಪ್ಪಿ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ …
Read More »ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು
ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಿ : ಅಧಿಕಾರಿಗಳಿಗೆ ಖಡಕ್ ಆಗಿ ಸೂಚಿಸಿದ ಸಿಎಂ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು: ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: …
Read More »ಬೆಳಗಾವಿಗೆ ರಜೆಗೆ ಬಂದಿದ್ದ ಐಶ್ವರ್ಯಾ ಆತ್ಮಹತ್ಯೆ… ರಾಹುಲ್ ಕರೆ ತಪಾಸಿಸಿ ಎಂದ ಐಶ್ವರ್ಯಾ ತಂದೆ
ಬೆಳಗಾವಿಗೆ ರಜೆಗೆ ಬಂದಿದ್ದ ಐಶ್ವರ್ಯಾ ಆತ್ಮಹತ್ಯೆ… ರಾಹುಲ್ ಕರೆ ತಪಾಸಿಸಿ ಎಂದ ಐಶ್ವರ್ಯಾ ತಂದೆ ನಿಪ್ಪಾಣಿ ತಾಲೂಕಿನ ರಾಹುಲ್ ಐಶ್ವರ್ಯಗೆ ಫೋನ್ ಕರೆ ಮಾಡಿದ್ದಕ್ಕೆ ಐಶ್ವರ್ಯ ಎಂಬ ಯುವತಿ ಬೆಳಗಾವಿ ನಗರದ ಹೊರ ವಲಯದಲ್ಲಿರುವ ಹೊನಗಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಐಶ್ವರ್ಯ ತಂದೆ ಶಿವಾಜಿ ಆರೋಪಿಸಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಶಾಲೆ ರಜೆ ಇದ್ದ ಕಾರಣ ನನ್ನ ಸಹೋದರಿಯ ಮನವಿಗೆ ಐಶ್ವರ್ಯಳನ್ನು ಕಳುಹಿಸಿದ್ದೆ. ಆದರೆ ಐಶ್ವರ್ಯ ಗೆ ನಿಪ್ಪಾಣಿಯ …
Read More »ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣಗೊಳಿಸಲಿ…
ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣಗೊಳಿಸಲಿ… ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲಿ; ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋತ್ ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣದೊಂದಿಗೆ ದೇಶದ ಅಭಿವೃದ್ಧಿಗೆ ಕೊಡುಗೆಯನ್ನು ನೀಡಬೇಕೆಂದು ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋತ್ ಹೇಳಿದರು. ಮಂಗಳೂರಿನ ಬಂಗ್ರ ಕೂಳೂರು ಗೋಲ್ಡನ್ ಫಿಂಚ್ ಸಿಟಿಯಲ್ಲಿ ಇಂದು ನವೋದಯ ಸ್ವ-ಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಮತ್ತು ಉಪ ಮುಖ್ಯ ಮಂತ್ರಿ ಡಿಕೆ. ಶಿವ ಕುಮಾರ್ ಹಾಗೂ ಸ್ಪೀಕರ್ …
Read More »
Laxmi News 24×7