ಪ್ರಯಾಗ್ರಾಜ್, ಫೆಬ್ರವರಿ 24: ಮಹಾಕುಂಭಮೇಳಕ್ಕೆಂದು ವ್ಯಕ್ತಿಯೊಬ್ಬ ಪತ್ನಿಯನ್ನು ಕರೆದೊಯ್ದು, ಕೊಲೆ ಮಾಡಿ, ಮಕ್ಕಳ ಬಳಿ ನಿಮ್ಮ ಅಮ್ಮ ಕಳೆದುಹೋಗಿದ್ದಾಳೆ ಎಂದು ಕಥೆ ಕಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳ ಅಂತಿಮ ಘಟ್ಟಕ್ಕೆ ತಲುಪಿದೆ. ಶಿವರಾತ್ರಿಯಂದು ಕೊನೆಗೊಳ್ಳಲಿದ್ದು ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೆಹಲಿಯ ವ್ಯಕ್ತಿ ತನ್ನ ಪತ್ನಿಯೊಂದಿಗೆ ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ …
Read More »ಪ್ರಯಾಗ್ ರಾಜ ಕುಂಭಮೇಳಕ್ಕೆ ತೆರಳುವಾಗ;ಭೀಕರ ರಸ್ತೆ ಅಪಘಾತ ಗೋಕಾಕನ 6 ಜನ ಸ್ಥಳದಲ್ಲಿಯೇ ಸಾವು.
ಗೋಕಾಕ: ಮಧ್ಯಪ್ರದೇಶದ ಜಬಲ್ಪುರ ನಲ್ಲಿ ನಡೆದ ಅಪಘಾತ. ಜಬಲ್ಪುರ ಜಿಲ್ಲೆಯ ಖಿತೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಇಂದು ನಸುಕಿನ ಜಾವ 5 ಗಂಟೆಗೆ ನಡೆದ ಅಪಘಾತ. KA49M5054 ಸಂಖ್ಯೆಯ ತೂಫಾನ್ ವಾಹನ ಅಪಘಾತ. ಪ್ರಯಾಗರಾಜ್ ದಿಂದ ಜಬಲ್ಪುರಗೆ ತೆರಳುವಾಗ ನಡೆದ ಅಪಘಾತ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ದುರ್ಘಟನೆ. ಆರು ಜನ ಸ್ಥಳದಲ್ಲಿಯೇ ಸಾವು ಇಬ್ಬರ ಸ್ಥಿತಿ ಗಂಭೀರ. ಗಾಯಗೊಂಡ ಇಬ್ಬರೂ ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲು. …
Read More »82ನೇ ದಾಖಲೆಯ ಶತಕ; ಪಾಕ್ ವಿರುದ್ಧ ಗೆಲುವಿನ ಸೆಂಚುರಿ ಬಾರಿಸಿದ ವಿರಾಟ್
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ 5 ನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದಾರೆ. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ 82 ನೇ ಶತಕವಾಗಿದೆ. ಅದೇ ಸಮಯದಲ್ಲಿ, ಪಾಕಿಸ್ತಾನ ವಿರುದ್ಧ ಅವರು ನಾಲ್ಕನೇ ಬಾರಿಗೆ 100 ರನ್ಗಳ ಗಡಿ ದಾಟಿದ ಸಾಧನೆ ಮಾಡಿದ್ದಾರೆ. ರನ್ ಬರ.. ಕಳಪೆ ಫಾರ್ಮ್.. ನಿವೃತ್ತಿ ಘೋಷಿಸಿಸಿ… ಕಳೆದ ಕೆಲವು ದಿನಗಳಿಂದ ಕೊಹ್ಲಿ ವಿಚಾರದಲ್ಲಿ ಹಲವು …
Read More »ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆ
ಹುಬ್ಬಳ್ಳಿ, ಫೆಬ್ರವರಿ 23: ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ (Hubballi Railway Station) 4ನೇ ಪ್ಲಾಟ್ಫಾರ್ಮ್ನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ (Ganja) ಪತ್ತೆಯಾಗಿದೆ. ವಾರಸುದಾರರಿಲ್ಲದ ಬ್ಯಾಗ್ವೊಂದರಲ್ಲಿ 4 ಕೆಜಿ ಗಾಂಜಾ ಪತ್ತೆಯಾಗಿದ್ದು, ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದೆ. ಗಾಂಜಾ ತಂದಿದ್ದ ಅಪರಿಚಿತ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹುಬ್ಬಳ್ಳಿ ರೈಲ್ವೆ ಪೊಲೀಸ್ …
Read More »ಮಹಾರಾಷ್ಟ್ರದಲ್ಲಿ ಕನ್ನಡದ ಬಸ್ಗಳಿಗೆ ಮಸಿ: ಬೆಳಗಾವಿ-ಮಹಾರಾಷ್ಟ್ರ ಸಂಚಾರ ಸ್ಥಗಿತ
ಬೆಳಗಾವಿ, ಫೆಬ್ರವರಿ 23: ಕನ್ನಡ ಮಾತನಾಡು ಎಂದಿದ್ದಕ್ಕೆ ಕೆಎಸ್ಆರ್ಟಿಸಿ (KSRTC) ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮತ್ತೊಬ್ಬನನ್ನು ಬಂಧಿಸಲಾಗಿದೆ. 2 ದಿನಗಳ ಹಿಂದೆ ಕಂಡಕ್ಟರ್ ಮಹದೇವಪ್ಪ ದೂರು ದಾಖಲಿಸಿದ್ದರು. ಹೀಗಾಗಿ ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ್ದ ಪೊಲೀಸರು, ಇಂದು ಮತ್ತೋರ್ವ ಆರೋಪಿ ಮೋಹನ್ ಹಂಚಿನಮನಿ(25) ಅರೆಸ್ಟ್ ಮಾಡಿದ್ದಾರೆ. ಸದ್ಯ ಮಾರಿಹಾಳ ಠಾಣೆ ಪೊಲೀಸರಿಂದ ಒಟ್ಟು ಐವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಇನ್ನೂ …
Read More »ಕುಡಿಯುವ ನೀರು ವ್ಯರ್ಥ ಮಾಡಿದವರಿಗೆ ಜಲಮಂಡಳಿ ದಂಡಾಸ್ತ್ರ: 5.60 ಲಕ್ಷ ರೂ ವಸೂಲಿ
ಬೆಂಗಳೂರು,: ನಗರದಲ್ಲಿ ಕುಡಿಯುವ ನೀರಿನ ಕೊರತೆಯನ್ನು ತಪ್ಪಿಸಲು ಜಲಮಂಡಳಿ (BWSSB) ಇತ್ತೀಚೆಗೆ ಹೊಸ ಆದೇಶ ಹೊರಡಿಸಿತ್ತು. ಆ ಮೂಲಕ ಕುಡಿಯುವ ನೀರನ್ನು ವ್ಯರ್ಥಮಾಡಿದ್ದಲ್ಲಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿತ್ತು. ಆದರೂ ಸಿಲಿಕಾನ್ ಸಿಟಿಯ ಕೆಲ ಜನರು ಕುಡಿವ ನೀರು ವ್ಯರ್ಥಮಾಡಿದ ಹಿನ್ನಲೆ ದಂಡಾಸ್ತ್ರ ಪ್ರಯೋಗ ಮಾಡಲಾಗಿದೆ. ಆ ಮೂಲಕ ಬೇಸಿಗೆ ಆರಂಭದಲ್ಲೇ ಬೆಂಗಳೂರು ಜನತೆಗೆ ಜಲಮಂಡಳಿ ಶಾಕ್ ನೀಡಿದೆ. ಕುಡಿಯುವ ನೀರು ವ್ಯರ್ಥ ಮಾಡಿದವರಿಗೆ ಜಲಮಂಡಳಿ ದಂಡಾಸ್ತ್ರ ಪ್ರಯೋಗ ಮಾಡಿದೆ. 112 ಕೇಸ್ ದಾಖಲಾಗಿದ್ದು, …
Read More »ಜಾತ್ರೆಗೆ ಹೋಗೋದಾಗಿ ಹೇಳಿದ್ದ ಮಹಿಳೆ ಶವವಾಗಿ ಪತ್ತೆ
ಹಾವೇರಿ, ಫೆಬ್ರವರಿ 23: ಜಾತ್ರೆಗೆ ಎಂದು ಮನೆಯಿಂದ ಹೋಗಿದ್ದ ಮಹಿಳೆ (woman) ದಾರಿ ಮಧ್ಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅರೆ ಬೆತ್ತಲಾಗಿ ಬಿದ್ದಿದ್ದಳು. ಅದನ್ನು ಕಂಡ ದೇವಸ್ಥಾನದ ಪೂಜಾರಿ ಅಲ್ಲೆ ಇದ್ದ ಭಿಕ್ಷುಕರಿಗೆ ಹೇಳಿ ಬಟ್ಟೆ ಉಡಿಸಿ ಸ್ಥಳಿಯರ ಸಹಾಯದಿಂದ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ತೀವ್ರ ಹಲ್ಲೆಗೊಳಗಾದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಎಂಟು ದಿನದ ನಂತರ ಸಾವನಪ್ಪಿದ್ದಾರೆ. ಇದು ರೇಪ್ ಆ್ಯಂಡ್ ಮರ್ಡರ್ ಅಂತ ಸಂಬಂಧಿಕರು ಆರೋಪಿಸುತ್ತಿದ್ದಾರೆ.ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಮಹಿಳೆಯ …
Read More »ಛತ್ರಪತಿ ಶಿವಾಜಿ ಮಹಾರಾಜರ ಸುವರ್ಣ ಮಹೋತ್ಸವ ಮತ್ತು 398 ನೇ ಜನ್ಮದಿನ ಆಚರಣೆ
ಬೆಂಗಳೂರು : ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತು (ಕೆಕೆಎಂಪಿ) ಬೆಂಗಳೂರಿನ ವಸಂತ ನಗರದ ಕೆಕೆಎಂಪಿ ಕಲ್ಯಾಣ ಮಂಟಪದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 398 ನೇ ಜನ್ಮ ದಿನಾಚರಣೆಯ ಜೊತೆಗೆ ತನ್ನ ಸುವರ್ಣ ಮಹೋತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಕಾರ್ಯಕ್ರಮದಲ್ಲಿ ಗಣ್ಯರು, ಸಮುದಾಯ ಮುಖಂಡರು ಮತ್ತು ಫಲಾನುಭವಿಗಳು ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಗವಿಪುರಂ ಗೋಸಾಯಿ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ …
Read More »ವಿಕೋಪಕ್ಕೆ ತಿರುಗಿದ ಮುಸುರೆ ನೀರು ಚೆಲ್ಲುವ ವಿವಾದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!!!
ವಿಕೋಪಕ್ಕೆ ತಿರುಗಿದ ಮುಸುರೆ ನೀರು ಚೆಲ್ಲುವ ವಿವಾದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!!! ಮುಸುರೆ ನೀರು ಚೆಲ್ಲುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದು ಹಲ್ಲೆಯಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಗ್ರಾಮದಲ್ಲಿ ಮುಸುರೆ ನೀರು ಚೆಲ್ಲುವ ವಿಚಾರಕ್ಕೆ ಸಂಬಂಧಿಸಿದಂತೆ ಕೋಳಿಕೊಪ್ಪ ಗ್ರಾಮದ ರಾಕೇಶ ಜಾಧವ್ ಎಂಬಾತ ರಾಕೇಶ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾನೆ. …
Read More »ಆಸೀಫ ಸೇಠ್ ಫೌಂಡೇಶನ್ ದಿಂದ ಉಚಿತ ವೈದ್ಯಕೀಯ ಶಿಬಿರ
ಶಾಸಕ ಆಸೀಫ್ ಸೇಟ್ ಫೌಂಡೇಶನ್ ವತಿಯಿಂದ ಬೆಳಗಾವಿಯ ಅಶೋಕ್ ನಗರ ಸೇರಿದಂತೆ ಒಟ್ಟು ಐದು ಬಡಾವಣೆಗಳಲ್ಲಿಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿತ್ತು ಅಶೋಕನಗರದ ಉರ್ದು ಶಾಲೆ ಸೇರಿದಂತೆ ಒಟ್ಟು ಐದು ಬಡಾವಣೆಗಳಲ್ಲಿ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ ತಜ್ಞ ವೈದ್ಯರು ರೋಗಿಗಳನ್ನು ತಪಾಸನೆ ಮಾಡಿ ಚಿಕಿತ್ಸೆಯ ಸಲಹೆ ಸೂಚನೆಗಳನ್ನು ನೀಡಿದರು ಶಿಬಿರದಲ್ಲಿ ಔಷಧಗಳನ್ನೂ ಸಹ ಉಚಿತವಾಗಿ ನೀಡಲಾಯಿತು ಈ ಸಂದರ್ಭದಲ್ಲಿ ಶಿಬಿರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಶಾಸಕ ಆಸಿಫ್ ಸೇಠ ಅವರ ಪುತ್ರ ಅಮಾನ್ …
Read More »