ಮಾಜಿ ಶಾಸಕ ದಿವಂಗತ ವಿ.ವೈ. ಚವಾಣ್ ಅವರ ಪತ್ನಿ ಅನ್ನಪೂರ್ಣ ಚವಾಣ್ ನಿಧನರಾದರು. ಖಾನಾಪೂರದ ಸ್ಟೇಷನ್ ರಸ್ತೆಯ ನಿವಾಸಿ ಮತ್ತು ಮಾಜಿ ಶಾಸಕ ದಿವಂಗತ. ವಿ.ವೈ. ಚವಾಣ್ ಅವರ ಪತ್ನಿ ಅನ್ನಪೂರ್ಣ ವಿಠ್ಠಲರಾವ್ ಚವಾಣ್ (87 ವರ್ಷ), ಭಾನುವಾರ ಬೆಳಿಗ್ಗೆ 6.30 ಕ್ಕೆ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರು ನಾಲ್ಕು ಮಕ್ಕಳು, ಇಬ್ಬರು ವಿವಾಹಿತ ಹೆಣ್ಣುಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳನ್ನು ಒಳಗೊಂಡ ದೊಡ್ಡ ಕುಟುಂಬವನ್ನು ಅಗಲಿದ್ದಾರೆ. ಮಹಾರಾಷ್ಟ್ರ ಏಕೀಕರಣ …
Read More »ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಹಾಗೂ ಚಾಲಕರ ಮೇಲೆ ನಡೆದ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಬಸ್ಗಳ ಸಂಖ್ಯೆ ಕಡಿಮೆ
ಬೆಳಗಾವಿ : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಹಾಗೂ ಚಾಲಕರ ಮೇಲೆ ನಡೆದ ಹಲ್ಲೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ (ಬೆಳಗಾವಿ) ಬರುವ ಬಸ್ಗಳ ಸಂಖ್ಯೆ ಶನಿವಾರ ಕಡಿಮೆಯಾಗಿತ್ತು. ಸದ್ಯಕ್ಕೆ ಗಡಿವರೆಗೆ ಮಾತ್ರ ಬಸ್ಗಳು ಓಡಾಡುತ್ತಿವೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ ಮಾಹಿತಿ ನೀಡಿದ್ದಾರೆ. ಕೊಲ್ಹಾಪುರ ಮಾರ್ಗವಾಗಿ ಪ್ರತಿದಿನವೂ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯಿಂದ 30 ಬಸ್ ಬರುತ್ತಿದ್ದವು. ಆದರೆ, ಶನಿವಾರ 20 ಬಸ್ …
Read More »ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲ
ಧಾರವಾಡ : ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದವ್ವ ಹನುಮಂತಪ್ಪ ದಾನಪ್ಪನವರ ಎಂಬುವರ ಮನೆ ಅಗ್ನಿಗಾಹುತಿಯಾಗಿದೆ. ಮಧ್ಯಾಹ್ನ ಅಡುಗೆ ಮಾಡುವಾಗ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಹೊರಗೆ ಬರುತ್ತಿದ್ದಂತೆಯೇ ಇಡೀ ಮನೆಗೆ ಬೆಂಕಿ ಆವರಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಇದರಿಂದ ಮನೆಯೊಳಗಿನ ಸಾಮಗ್ರಿಗಳೆಲ್ಲ …
Read More »ಪತ್ನಿ ಜೊತೆ ಅಕ್ರಮ ಸಂಬಂಧಪತ್ನಿಯೊಂದಿಗೆ ಸರಸವಾಡಿದ ಸ್ನೇಹಿತನ ಕೊಂದ ಪತಿ
ಬೆಂಗಳೂರು: ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಂದು ಹಾಕಿದ ಘಟನೆ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಶಿರಾದ ಕಿಶೋರ್ ಕುಮಾರ್ (34) ಕೊಲೆಯಾದವ. ಕೃತ್ಯ ಎಸಗಿದ ಆರೋಪಿ ಸತೀಶ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಕಿಶೋರ್ ಕುಮಾರ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಸತೀಶ್ ರೆಡ್ಡಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಪೂರ್ಣ ವಿವರ: “ಕೆಜಿಎಫ್ನ ಸತೀಶ್ ರೆಡ್ಡಿ …
Read More »ಸಿ ಐ ಟಿ ಯು ದಿಂದ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ
ಸಿ ಐ ಟಿ ಯು ದಿಂದ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ ಅಂಗನವಾಡಿ ಸೇರಿದಂತೆ ವಿವಿಧ ಸಂಘಟಿತ ಅಸಂಘಟಿತ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ ಹಮ್ಮಿಕೊಂಡಿದ್ದಾರೆ ಸಿಐಟಿಯು ರಾಜ್ಯ ಸಮಿತಿಯ ಕರೆಯ ಮೇರೆಗೆ ಹಮ್ಮಿಕೊಳ್ಳಲಾಗಿರುವ ಈ ಮುಷ್ಕರವು ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯಲಿದೆ ಎಂದು ಈ …
Read More »ಪುಂಡಾಟಿಕೆ ಮೆರೆದವರನ್ನು ಗಡಿ ಪಾರು ಮಾಡಿ…ರಾಮಲಿಂಗಾ ರೆಡ್ಡಿ
ಬಸ್ಸಿಗಳಿಗೆ 2 ರಾಜ್ಯದಲ್ಲೂ ಮಸಿ ಬಳಿಯುವುದು ತಪ್ಪು; ಸಚಿವ ರಾಮಲಿಂಗಾರೆಡ್ಡಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪುಂಡಾಟಿಕೆ ಮೆರೆಯುವವರನ್ನು ಗಡಿಪಾರು ಮಾಡಬೇಕು. ಎರಡು ರಾಜ್ಯಗಳಲ್ಲಿಯೂ ಬಸ್ಸುಗಳಿಗೆ ಕಪ್ಪು ಮಸಿ ಬಳಿಯುವುದು ತಪ್ಪು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯುವಕನ ಹೆಸರಿಗೆ ಉಚಿತ ಟಿಕೇಟ್ ಪಡೆದಾಗ …
Read More »ತೀರಿಕೊಂಡ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರ ಮನೆಗೆ ಭೇಟಿಸಾಂತ್ವಾನ ಹೇಳಿದಸತೀಶ ಜಾರಕಿಹೊಳಿ
ತೀರಿಕೊಂಡ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರ ಮನೆಗೆ ಭೇಟಿ ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ -ಖಾನಾಪೂರ ತಾಲೂಕಿನ ನಂದಗಡದ ಗ್ರಾಮದ ನಿವಾಸಿ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆತ್ಮಧೈಯ ತುಂಬಿ ತಮ್ಮ ದುಃಖದಲ್ಲಿ ನಾವು ಸಹಭಾಗಿ ಯಾಗಿದ್ದು ದೇವರು ಅವರ ಆತ್ಮಕ್ಕೆ ಶಾಂತಿ …
Read More »ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನ
ಮೂಡಲಗಿ – ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ – ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಅಭಿಯನದಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಸುಮಾರು ೨೫೦೦ ಕ್ಕೂ ಹೆಚ್ಚು …
Read More »ಅಂಗನವಾಡಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ
ಅಂಗನವಾಡಿ ಶಿಕ್ಷಣದಲ್ಲಿ ಬದಲಾವಣೆ ತರುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಮೃಣಾಲ ಹೆಬ್ಬಾಳಕರ್ ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದಲ್ಲಿ ಎರಡು ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ನಂತರದಲ್ಲಿ ಅಂಗನವಾಡಿ ಶಿಕ್ಷಣದಲ್ಲಿ ಹಲವಾರು ಸಾಕಷ್ಟು …
Read More »ನಂದಗಡ ಮಹಾಲಕ್ಷ್ಮೀಯ ದರ್ಶನ ಪಡೆದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್
ನಂದಗಡ ಮಹಾಲಕ್ಷ್ಮೀಯ ದರ್ಶನ ಪಡೆದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಖಾನಾಪೂರ ತಾಲೂಕಿನ ನಂದಗಡದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ಯಾತ್ರೆಯ ನಿಮಿತ್ಯ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಸೇರಿದಂತೆ ಬಿಜೆಪಿಯ ಸದಸ್ಯರು ದೇವಿಯ ದರ್ಶನ ಪಡೆದರು. ಖಾನಾಪೂರ ತಾಲೂಕಿನ ನಂದಗಡದಲ್ಲಿ 24 ವರ್ಷಗಳ ಬಳಿಕ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆ ಬಿಜೆಪಿ …
Read More »