ಬೆಳಗಾವಿ-ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಲು ಹಿಂದೇಟು ಹಾಕುವ ಲಕ್ಷಣಗಳು ಕಾಣಿಸುತ್ತಿದ್ದು ಜಾತ್ಯಾತೀತ ಸಿದ್ಧಾಂತ ಎಂದು ಹೇಳಿಕೊಳ್ಳುವ ಆಮ್ ಆದ್ಮೀ..ದೆಹಲಿ ಬದಲಾ ಹೈ ಬೆಲಗಾಮ್ ಬದಲೇಗಾ ಎನ್ನುವ ಘೋಷಣೆಯೊಂದಿಗೆ ಪಾಲಿಕೆ ಚುನಾವಣೆಯಲ್ಲಿ ಎಂಟ್ರಿ ಹೊಡೆದಿದೆ. ಜೊತೆಗೆ ಅಕ್ಬರ್ ಓವೈಸಿಯ ಎಂಐಎಂ ಪಾರ್ಟಿಯೂ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ 58 ವಾರ್ಡುಗಳಲ್ಲಿ ಸ್ಪರ್ದಿಸುವ ನಿರ್ಧಾರ ಕೈಗೊಂಡಿದೆ. ಎಂಐಎಂ,ಆಮ್ ಆದ್ಮಿ ಪಾರ್ಟಿಯ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವೂ ಬೆಳಗಾವಿ ಪಾಲಿಕೆ …
Read More »ಅಗತ್ಯಬಿದ್ದರೆ ರಾಜ್ಯಸಭೆಯಲ್ಲಿ ನಡೆದ ಘಟನೆಗೆ ಸೂಕ್ತ ಕ್ರಮ : ಉಪ ರಾಷ್ಟಪತಿ ವೆಂಕಯ್ಯ ನಾಯ್ಡು
ಬೆಂಗಳೂರು: ರಾಜ್ಯಸಭೆ ಈಚೆಗೆ ನಡೆದ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಉಪ ರಾಷ್ಟಪತಿ ವೆಂಕಯ್ಯ ನಾಯ್ಡು, ಘಟನೆಗೆ ಸಂಬಂಧಿಸಿದಂತೆ ಅಗತ್ಯಬಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸಲು ಅವಕಾಶ ಇದೆ. ಆದರೆ, ಅದು ದೈಹಿಕ ಶಕ್ತಿ ಬಳಸಿಕೊಂಡು ಮಾಡುವಂತಹದ್ದಲ್ಲ. ಜನಪ್ರತಿನಿಧಿಗಳು ಇತರರಿಗೆ ಮಾದರಿ ಆಗಿರಬೇಕು. ನಮ್ಮ ನಡವಳಿಕೆಗಳು …
Read More »ಸಂಸತ್ ಕಲಾಪ ಹಾಳು ಮಾಡಿದ ಕಾಂಗ್ರೆಸ್, ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದೆ: ಸಚಿವ ಗೋವಿಂದ ಕಾರಜೋಳ
ಬೆಂಗಳೂರು: ದೇಶದ ಜ್ವಲಂತ ವಿಷಯಗಳ ಚರ್ಚೆ ಮಾಡುವ ಬದಲು ಸಂಸತ್ತಿನ ಕಲಾಪವನ್ನು ಬಲಿ ಕೊಟ್ಟು ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ದ್ರೋಹ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 22 ರಿಂದ ಆಗಸ್ಟ್ 13 ರವರೆಗೂ ಸಂಸದ ಕಲಾಪ ನಡೆದರೂ, ಅಲ್ಲಿ ವಿರೋಧ ಪಕ್ಷದವರು ಸರಿಯಾದ ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಕರೊನಾ, ದೇಶದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕಿತ್ತು. …
Read More »BJP ಸರಕಾರ ಬೀಳುತ್ತೆ ಎಂಬ ವಿಚಾರದಲ್ಲಿ ಯಾರ ಕನಸು ನನಸಾಗಲ್ಲ : ಕಾಂಗ್ರೆಸ್ ಗೆ ಕೋಟ ತಿರುಗೇಟು
ಚಿಕ್ಕಮಗಳೂರು : ಬಿಜೆಪಿ ಸರಕಾರ ಸುಭದ್ರ ಹಾಗೂ ಸುಸ್ಥಿರವಾಗಿದೆ, ನಮ್ಮ ಸರಕಾರ ಬೀಳುತ್ತೆ ಎಂಬ ವಿಚಾರದಲ್ಲಿ ಯಾರು ಕನಸು ಕಂಡರೂ ಅದು ನನಸಾಗುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು ಇನ್ನು ಆರು ತಿಂಗಳಲ್ಲಿ ಬಿಜೆಪಿ ಸರಕಾರ ಬಿದ್ದು ಹೋಗುತ್ತದೆ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರೀಯಿಸಿದ ಅವರು ಕನಸು ಕಾಣುವ ಹಕ್ಕು ಪ್ರತಿಯೊಬ್ಬರಿಗೂ ಇದೆ, ಕನಸು ಕಾಣುವುದು ತಪ್ಪಲ್ಲ, …
Read More »2022ರ ದಸರಾ ಹಬ್ಬದ ಮೊದಲೇ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಪೂರ್ಣ : ಪ್ರತಾಪ್ ಸಿಂಹ
ಮೈಸೂರು: ಮುಂದಿನ 2022ರ ದಸರಾ ಹಬ್ಬಕ್ಕೆ ಮುಂಚಿತವಾಗಿ ಬೆಂಗಳೂರು-ಮೈಸೂರು ಹತ್ತು ಪಥದ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನ ಮೊದಲ ಹಾಗೂ ಎರಡನೇ ಅಲೆ ಹಿನ್ನೆಲೆ ರಸ್ತೆ ಕಾಮಗಾರಿ ನಡೆಯೋದಿಲ್ಲ ಎಂಬ ಭಾವನೆ ಇತ್ತು. ಆದರೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 2022ರ ಮೈಸೂರು ದಸರಾ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಇಲ್ಲದೆ, ಸಂಪೂರ್ಣ ಕೇಂದ್ರ …
Read More »ಸರಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ : ಅಧಿಕಾರಿಗಳಿಗೆ ಸಚಿವೆ ಜೊಲ್ಲೆ ಸೂಚನೆ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆಯಾದ ಮೇಲೆ ಬುಧವಾರ ಶಶಿಕಲಾ ಜೊಲ್ಲೆಯವರು ನೂತನ ಕಚೇರಿ ಪೂಜೆ ನೆರವೇರಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಮುಜರಾಯಿ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎ. ಬಿ ಮತ್ತು ಸಿ ದರ್ಜೆಯ ದೇವಸ್ಥಾನಗಳ ಜಿಲ್ಲಾವಾರು ದೇವಸ್ಥಾನಗಳ …
Read More »ಸುಸೈಡ್ ನೋಟ್ ಬರೆದು ನಾಪತ್ತೆ ಆದ ಕುಟುಂಬ
ಬೆಂಗಳೂರು ;ಕೋವಿಡ್ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆ ಬಲು ಕಷ್ಟವಾಗಿದೆ. ಇದರ ಜೊತೆ ಅವಮಾನಗಳು ಇನ್ನಷ್ಟು ಬರೆ ಎಳೆದಿದ್ದು, ಬದುಕಲು ಆಗದು ಎಂದು ಕುಟುಂಬವೊಂದು ಸೂಸೈಡ್ ನೋಟ್ ಬರೆದು ನಾಪತ್ತೆಯಾಗಿರುವ ಪ್ರಕರಣ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕುಟುಂಬದ ಹುಡುಕಾಟಕ್ಕೆ ಮುಂದಾಗಿದ್ದಾರೆ. ಗಾಂಧಿ ಎಂಬ 43 ವರ್ಷದ ವ್ಯಕ್ತಿ ಟಿ ದಾಸರಹಳ್ಳಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರ ಹೆಂಡತಿ …
Read More »ಭೂ ಕಬಳಿಕೆಗೆ ನಕಲಿ ದಾವೆ: ವಕೀಲರ ಪರಿಷತ್ತು, ಸಂಘವೂ ಪಾರ್ಟಿ
ಬೆಂಗಳೂರು: ವಾರಸುದಾರರು ಉಪಯೋಗಿಸದ ಖಾಲಿ ಜಾಗವನ್ನು ಕೊಳ್ಳೆ ಹೊಡೆಯಲು ನಕಲಿ ಕಕ್ಷಿದಾರ-ಪ್ರತಿವಾದಿಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಲಪಟಾಯಿಸುತ್ತಿದ್ದ ಪ್ರಕರಣವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಿರುವ ಹೈಕೋರ್ಟ್, ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಮತ್ತು ಬೆಂಗಳೂರು ವಕೀಲರ ಸಂಘವನ್ನು ಪಾರ್ಟಿಗಳಾಗಿ ಒಳಗೊಳ್ಳುವಂತೆ ನಿರ್ದೇಶನ ನೀಡಿದೆ. ಮೋಸದ ಮಾರ್ಗದಿಂದ ಆಸ್ತಿ ಹಕ್ಕಿನ ರಾಜಿ ಡಿಕ್ರಿ ಪಡೆಯುತ್ತಿದ್ದ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ನ್ಯಾಯಮೂರ್ತಿ …
Read More »ಸಾಂತ್ವನ ಕೇಂದ್ರದಿಂದ ಸಿನಿಮೀಯ ರೀತಿಯಲ್ಲಿ ಪರಾರಿಯಾದ ಮಹಿಳಾ ಕೈದಿಗಳು!
ಬೆಂಗಳೂರು: ಇಲ್ಲಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಧಿಕಾರಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದ ಮೂಲದವರೆಂದು ತಿಳಿದುಬಂದಿದೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆಯಿಂದ 15 ಕೈದಿಗಳನ್ನು ಬಂಧಿಸಿದ್ದರು. ಅವರಲ್ಲಿ ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಸಂಬಂಧ 5 ಮಂದಿ ವಿದೇಶಿ ಮಹಿಳೆಯರನ್ನೂ ಬಂಧಿಸಲಾಗಿತ್ತು. ಈ ಐವರನ್ನು ಅವರ ದೇಶನ್ನೆ ವಾಪಸ್ ಕಳುಹಿಸುವ …
Read More »ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…!
ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್ ಬಂಗೇರರನ್ನು ಬಂಧಿಸಲಾಗಿತ್ತು. ಹರೀಶ್ ಬಂಗೇರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. …
Read More »
Laxmi News 24×7