ಬೆಳಗಾವಿ: ಶಶಿಕಲಾ ಜೊಲ್ಲೆ ಅವರಿಗೆ ಮೊಟ್ಟೆ ಖಾತೆ ಬಿಟ್ಟು ಜಪ ಮಾಡುವಂತೆ ದೇವರ ಖಾತೆ ಕೊಟ್ಟಿದ್ದಾರೆ. ಅವರು ಮಾಡಿದ ಪಾಪಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲು ಈ ಖಾತೆ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೊಟ್ಟೆ ಖಾತೆ ನೀಡದೇ ಇರುವುದು ಒಳ್ಳೆಯ ಸಂಗತಿ, ಬೇರೆ ಖಾತೆ ಕೊಟ್ಟಿದ್ದಾರೆ. ದೇವರ ಜಪ ಮಾಡಲಿ, ಅಲ್ಲಿ ಮಾಡಿದ ತಪ್ಪನ್ನು ಪ್ರಾಯಶ್ಚಿತ ಮಾಡಿಕೊಳ್ಳಲು, ಪೂಜೆ …
Read More »ಎಂ.ಟಿ.ಬಿ, ನಿರಾಣಿ ಸೇರಿ ಬಿಜೆಪಿಯ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರ್ ಖಂಡ್ರೆ
ರಾಯಚೂರು: ಎಂ.ಟಿ.ಬಿ ನಾಗರಾಜ್, ನಿರಾಣಿ ಸೇರಿದಂತೆ ಬಿಜೆಪಿಯ ಅನೇಕ ಶಾಸಕರು ಕಾಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಟಿ.ಬಿ.ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಹಾಗೆ ನಿರಾಣಿ ಕೂಡ ಭೇಟಿಯಾಗಿದ್ದಾರೆ. ಇನ್ನೂ ಅನೇಕರು ಪಕ್ಷದ ಸಂಪರ್ಕದಲ್ಲಿದ್ದಾರೆ. ಆದರೆ, ಎಷ್ಟು ಶಾಸಕರು ಎಂದು ಈಗಲೇ ಹೇಳಲಿಕ್ಕಾಗದು ಎಂದರು. ರಾಜ್ಯದಲ್ಲಿ ಸರ್ಕಾರ ಅವಧಿ ಮುಗಿಸುವುದಿಲ್ಲ. ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ. ಆದರೆ, ಸರ್ಕಾರ …
Read More »ಸಾರಿಗೆ ನಿಗಮದ ನಿದ್ದೆಗೆಡಿಸಿದ ಗಾಂಜಾ ಸಾಗಣೆ! ಸದ್ಯದ ವ್ಯವಸ್ಥೆಯಲ್ಲಿ ಜಾಡು ಪತ್ತೆ ಅಸಾಧ್ಯ!
ಬೆಂಗಳೂರು: ಗಾಂಜಾ ಸಾಗಣೆಗೆ ಸರ್ಕಾರಿಬಸ್‌ಗಳನ್ನು ಸ್ವತಃ ಸಿಬ್ಬಂದಿ ಇಬ್ಬರು ಬಳಸಿಕೊಳ್ಳುತ್ತಿದ್ದ ಅಂಶ ಈಗ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳ ನಿದ್ದೆಗೆಡಿಸಿದ್ದು, ಬರುವ ದಿನಗಳಲ್ಲಿ ಇದರ ಜಾಡು ಪತ್ತೆ ಹಾಗೂ ಕಡಿವಾಣವೇ ದೊಡ್ಡ ಸವಾಲಾಗಿದೆ. ಬಸ್‌ಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಿರಿಯ ಸಹಾಯಕ ವಿಠಲ್ ಭಜಂತ್ರಿ ಹಾಗೂ ಚಾಲಕ ಕಂ ನಿರ್ವಾಹಕ ಶರಣ ಬಸಪ್ಪ ಕ್ಷತ್ರೀಯ ಎಂಬುವರು ಲಗೇಜುಗಳ ರೂಪದಲ್ಲಿ ಗಾಂಜಾವನ್ನು ವಿಜಯಪುರ ಮತ್ತು ಕಲಬುರಗಿಯಿಂದ ಬೆಂಗಳೂರಿಗೆ …
Read More »ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ : ರಮೇಶ್ ಜಾರಕಿಹೊಳಿ
ಬೆಳಗಾವಿ: ನನ್ನ ಮಿತ್ರ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಕ್ಕೆ ತುಂಬಾ ಸಂತಸವಾಗಿದೆ, ಅದೆಷ್ಟು ಸಂತೋಷವಾಗಿದೆ ಎಂದರೆ ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ ಎಂದು ಮಾಜಿ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ನೂತನ ಸಿಎಮ್ ಹಾಗು ನೂತನ ಸಚಿವ ಸಂಪುಟ ರಚನೆಯತ್ತ ರಾಜಕೀಯ ಬೆಳವಣಿಗೆಗಳ ನಡುವೆ ತಮ್ಮದೆ ಆದ ಲೆಕ್ಕಾಚಾರದಲ್ಲಿದ್ದ ಜಾರಕಿಹೊಳಿ ಬ್ರದರ್ಸ್ ಅಲ್ಲಲ್ಲಿ ಅಸಮಾಧಾನಗೊಂಡ ಸಚಿವರ ಭೇಟಿಗೆ …
Read More »ಇನ್ನಾದರೂ ಸುಳ್ಳು ಹೇಳುವುದನ್ನು ನಿಲ್ಲಿಸಿ’: ಶಾಸಕ ಶ್ರೀನಿವಾಸ್- ಸಂಸದ ಬಸವರಾಜ್ ಮಾತಿನ ಸಮರ
ತುಮಕೂರು: 500 ಕೋಟಿ ರೂಪಾಯಿ ಅನುದಾನ ವಿಚಾರವಾಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಮತ್ತು ಸಂಸದ ಜಿ.ಎಸ್.ಬಸವರಾಜ್ ನಡುವೆ ಮಾತಿನ ಜಟಾಪಟಿ ನಡೆದ ಪ್ರಸಂಗ ಶನಿವಾರ ನಡೆಯಿತು. ಗುಬ್ಬಿ ತಾಲೂಕಿನ ಸಿ. ನಂದಿಹಳ್ಳಿಯಲ್ಲಿ ಬೆಸ್ಕಾಂ ವಿದ್ಯುತ್ ಎಂಎಸ್‌ಎಸ್ ಘಟಕ ಉದ್ಘಾಟನಾ ಸಮಾರಂಭದ ವೇಳೆ ಈ ಘಟನೆ ನಡೆದಿದೆ. ಭಾಷಣ ಮಾಡುವ ವೇಳೆ ಸಂಸದ ಬಸವರಾಜು ಅವರು, ಚೇಳೂರು ಹೋಬಳಿಯಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಕೇಂದ್ರ ಸರ್ಕಾರದಿಂದ 550 ಕೋಟಿ …
Read More »ಭದ್ರಾ ಮೇಲ್ದಂಡೆ ಶೀಘ್ರದಲ್ಲೇ ರಾಷ್ಟ್ರೀಯ ಯೋಜನೆಯಾಗಲಿದೆ: ಗೋವಿಂದ ಕಾರಜೋಳ
ಚಿತ್ರದುರ್ಗ, ಆಗಸ್ಟ್ 14: “ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಕಾಮಗಾರಿ ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ,” ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬೆಂಗಳೂರಿನಿಂದ ದಾವಣಗೆರೆಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಆಗಬೇಕು ಎನ್ನುವುದು ನಿಮ್ಮ ಆಸೆ ಹಾಗೂ …
Read More »ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?; ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಯಾವಾಗ ಎಂದು ಶುಕ್ರವಾರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್ ಮೇಲಿನ ಸುಂಕವನ್ನು ರೂ.3 ಇಳಿಸಿ ತಮಿಳುನಾಡು ಸರ್ಕಾರ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾನು …
Read More »ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ, ಯಾವುದೇ ಸಂದರ್ಭದಲ್ಲಿ ಪತನ:ಸಿದ್ದರಾಮಯ್ಯ
ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ ಎಂದರು. ಕೋವಿಡ್ ಮೂರನೇ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ.
ಬೆಂಗಳೂರು – ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆಗೆ ಸಜ್ಜಾಗುತ್ತಿದ್ದು, ಉಸ್ತುವಾರಿಗಳನ್ನು ನೇಮಿಸಲಾಗಿದೆ. ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಸ್ತುವಾರಿ ಸಚಿವಗೋವಿಂದ ಕಾರಜೋಳ ಮತ್ತು ಶಾಸಕ ಅಭಯ ಪಾಟೀಲ ಅವರಿಗೆ ಚುನಾವಣೆ ಹೊಣೆ ವಹಿಸಿದೆ. ಕಾಂಗ್ರೆಸ್ ಮಾಜಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಜವಾಬ್ದಾರಿ ನೀಡಿದೆ. ತನ್ಮೂಲಕ ಚುನಾವಣೆಗೆ ಎಲ್ಲ ಸಿದ್ಧತೆ ಆರಂಭವಾಗಿದೆ. ಬಿಜೆಪಿ ಹುಬ್ಬಳ್ಳಿ -ಧಾರವಾಡಕ್ಕೆ …
Read More »ಆಂಟಿ ಹಿಂದೆ ಬಿದ್ದು ಸಂಬಂಧ ಬೆಳೆಸಿ ಆಕೆಯಿಂದಲೇ ಹೆಣವಾದ ಯುವಕ
ಹಾವೇರಿ: ಮಹಿಳೆಯೊಬ್ಬಳು ಪ್ರಿಯಕರನನ್ನೇ ಕೊಲೆಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಧಾರವಾಡದ ನಾಗರಾಜ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಹಿಳೆಯ ಸಹವಾಸ ಮಾಡಿದ್ದ ನಾಗರಾಜ ಆಕೆಯಿಂದಲೇ ಕೊಲೆಯಾಗಿದ್ದಾನೆ. ಗಂಡ ಜೈಲಿಗೆ ಹೋದ ನಂತರ ಯುವಕನೊಂದಿಗೆ ಲವ್ವಿಡವ್ವಿ ಶುರುಮಾಡಿದ್ದ ಮಹಿಳೆ, ತನ್ನನ್ನು ಬಿಟ್ಟು ಬೇರೆ ಯುವತಿ ಮದುವೆಯಾಗಲು ಮುಂದಾಗಿದ್ದ ಯುವಕ ನಾಗರಾಜನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಧಾರವಾಡದ ಶೋಭಾ ಎಂಬಾಕೆಯೇ ಕೃತ್ಯವೆಸಗಿದ ಆರೋಪಿಯಾಗಿದ್ದಾಳೆ. ಮೊದಲೇ ಮದುವೆಯಾಗಿ ಹೆಣ್ಣು ಮಗುವಿದ್ದ ಶೋಭಾ ಗಂಡನನ್ನು ಬಿಟ್ಟು …
Read More »
Laxmi News 24×7