Breaking News

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ- ರಾಷ್ಟ್ರೀಯ ಹೆದ್ದಾರಿ ಬಂದ್, ಟ್ರಾಫಿಕ್ ಜಾಮ್

ಹುಬ್ಬಳ್ಳಿ/ಮೈಸೂರು: ನಗರದಲ್ಲಿಂದು ಧಾರಾಕಾರವಾಗಿ ಮಳೆ ಸುರಿದಿದ್ದು, ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಹುಬ್ಬಳ್ಳಿಯ ಕುಂದಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ಸೇತುವೆ ಕಾಮಗಾರಿಯಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿತು. ಮಳೆಯ ನೀರು ಹೆಚ್ಚು ಬಂದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಾಕಷ್ಟು …

Read More »

ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಆಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಹಣಕಾಸಿನ ವ್ಯವಹಾರ, ಲೆಕ್ಕಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಕಾರಣ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಈ ಹಿಂದೆಯೂ ಇಡಿ ಮತ್ತು ಐಟಿ ದಾಳಿಯಾಗಿತ್ತು. ಆಗ …

Read More »

ಕೆ ಕಲ್ಯಾಣ ಪತ್ನಿ ಖಾತೆಯಿಂದ ಸುಮಾರು 19 ಲಕ್ಷ 80 ಸಾವಿರ ವರ್ಗಾವಣೆ

ಬೆಳಗಾವಿ: ಕನ್ನಡ ಚಿತ್ರರಂಗದ ಗಣ್ಯರಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಿದೆ. ಖ್ಯಾತ ಕನ್ನಡ ಸಾಹಿತಿ ಕೆ.ಕಲ್ಯಾಣ್ ಅವರ 14 ವರ್ಷದ ಮಧುರ ದಾಂಪತ್ಯವೀಗ ಬೀದಿಗೆ ಬಂದು ನಿಂತಿದೆ. ಇದಕ್ಕೆ ಕಾರಣವೇ ಮಾಟ-ಮಂತ್ರ ಹಾಗೂ ಮನೆ ಕೆಲಸದವಳು ಗಂಗಾ ಹಾಗೂ ಬೆಳಗಾವಿ ಗುರೂಜಿ ಶಿವಾನಂದ ವಾಲಿ ಎಂದು ಖುದ್ದು ಕನ್ನಡ ಚಿತ್ರರಂಗದ ಖ್ಯಾತ ಸಾಹಿತಿ ಕಲ್ಯಾಣ್ ಆರೋಪಿಸಿದ್ದಾರೆ. ಎಸ್‌ಪಿಬಿ ಬೆಂಗಳೂರಿಗೆ ಬಂದರೆ ತಪ್ಪದೇ ಇವರ ಮನೆಗೆ ಹೋಗುತ್ತಾರಂತೆ! ಬೆಳಗಾವಿ ಮಾಳಮಾರುತಿ ಪೊಲೀಸ್ …

Read More »

57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ/ಡಿಕೆಶಿ ಬೆನ್ನಿಗೆ ನಿಲ್ಲದ ಎಚ್ ಡಿಕೆ

ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆಯ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ 57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ ನೀಡಿದೆ. ತಮ್ಮ ಮನೆಯಲ್ಲಿ ಯಾವುದೇ ನಗದು ಸಿಕ್ಕಿಲ್ಲ ಎಂದು ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಹೇಳುತ್ತಿರುವ ಸಂದರ್ಭದಲ್ಲೇ ಸಿಬಿಐ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. 14 ಕಡೆಗಳಲ್ಲಿ ದಾಳಿ ಮಾಡಲಾಗಿದೆ. 74.93 ಕೋಟಿ ರೂ. ಅಕ್ರಮ ಆಸ್ತಿ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಬ ಸಿಬಿಐ ತಿಳಿಸಿದೆ.

Read More »

ಧೈರ್ಯ ದಿಂದಲೇ ಪಕ್ಷ ಸಂಘಟನೆ ಮಾಡಿ ನಿಮ್ಮೊಂದಿಗೆ ನಾನಿದ್ದೇನೆ :ಸತೀಶ್ ಜಾರಕಿಹೊಳಿ

  ಧೈರ್ಯ ದಿಂದಲೇ ಪಕ್ಷ ಸಂಘಟನೆ ಮಾಡಿ ನಿಮ್ಮೊಂದಿಗೆ ನಾನಿದ್ದೇನೆ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು ಗೋಕಾಕ: ಯಾವುದೇ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಗೋಕಾಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಸೂಚಿಸಿದರು. ಸೋಮವಾರದಂದು ಗೋಕಾಕ ಮತಕ್ಷೇತ್ರದ ಅಂಕಲಗಿ-ಅಕ್ಕತಂಗೇರಹಾಳ ಮತ್ತು ಖನಗಾಂವ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ …

Read More »

ಬೆಳಗಾವಿಯಲ್ಲಿ MBV ಸೇರಿ ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬೆಳಗಾವಿ: ಹತ್ರಸ್ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ-ಕೊಲೆ ಪ್ರಕರಣ ಖಂಡಿಸಿ ನಗರದಲ್ಲಿ  ಸೋಮವಾರ ಮಾನವ ಬಂಧುತ್ವ ವೇದಿಕೆ  ಹಾಗೂ ದಲಿತ ಸೇನೆ ಸೇರಿ ವಿವಿಧ  ಸಂಘಟನೆಯ ಪದಾಧಿಕಾರಿಗಳು  ಬೃಹತ್ ಪ್ರತಿಭಟನಾ ರ್ಯಾಲಿ  ನಡೆಸಿದರು. ಇಲ್ಲಿನ  ಡಾ. ಬಿ.ಆರ್.  ಅಂಬೇಡ್ಕರ್  ಉದ್ಯಾನವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ  ಪದಾಧಿಕಾರಿಗಳು ಚನ್ನಮ್ಮ ವೃತ್ತ ಮೂಲಕ  ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

Read More »

ಬೆಳಗಾವಿಯಲ್ಲಿ MBV ಸೇರಿ ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬೆಳಗಾವಿ: ಹತ್ರಸ್ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ-ಕೊಲೆ ಪ್ರಕರಣ ಖಂಡಿಸಿ ನಗರದಲ್ಲಿ  ಸೋಮವಾರ ಮಾನವ ಬಂಧುತ್ವ ವೇದಿಕೆ  ಹಾಗೂ ದಲಿತ ಸೇನೆ ಸೇರಿ ವಿವಿಧ  ಸಂಘಟನೆಯ ಪದಾಧಿಕಾರಿಗಳು  ಬೃಹತ್ ಪ್ರತಿಭಟನಾ ರ್ಯಾಲಿ  ನಡೆಸಿದರು. ಇಲ್ಲಿನ  ಡಾ. ಬಿ.ಆರ್.  ಅಂಬೇಡ್ಕರ್  ಉದ್ಯಾನವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ  ಪದಾಧಿಕಾರಿಗಳು ಚನ್ನಮ್ಮ ವೃತ್ತ ಮೂಲಕ  ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

Read More »

ಮೆಳವಂಕಿ ಸೇತುವೆ ಕುಸಿತ ಕೂಡಲೇ 50 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.

ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 50 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ಹಹಿಸಿ ಬೈಪಾಸ್ ರಸ್ತೆ ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ನಾಳೆಯಿಂದಲೇ ಕೆಲಸ ಆರಂಭಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …

Read More »

ರಾಜಕೀಯ ದುರುದ್ದೇಶದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆನ ದಾಳಿ ನಡೆಸಲಾಗಿದೆ: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ : ರಾಜಕೀಯ ದುರುದ್ದೇಶದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆನ ದಾಳಿ ನಡೆಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನೇನು ರಾಜ್ಯದಲ್ಲಿ ಬೈ ಎಲೆಕ್ಷನ್ ನಡೆಯುತ್ತಿದ್ದಿದೆ. ಇದರಿಂದ ಸರ್ಕಾರ ಅಧಿಕಾರವನ್ನು ಬಳಿಸಿಕೊಂಡು ಸಿಬಿಐ ದಾಳಿ ನಡೆಸಲಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ರಾಜಕೀಯ ದುರುದ್ದೇಶದಿಂದ ದಾಳಿ ನಡೆಯುತ್ತಿದೆ. ನಮ್ಮ ನಾಯಕರು ಸಮರ್ಥರಿದ್ದಾರೆ, ಸಮರ್ಥವಾಗಿ ಎಲ್ಲವನ್ನೂ ಎದುರಿಸುತ್ತಾರೆ ಎಂದು ಹೇಳಿದ್ದಾರೆ. ಯಾರನ್ನು ಸಹ …

Read More »

“ನನ್ ಹೊಟ್ಟೆ ಉರಿಸಬೇಡಿ, ನನ್ನ ಮಗನನ್ನ ಜೈಲಲ್ಲೇ ಇಟ್ಬಿಡಿ” : ಡಿಕೆಶಿ ತಾಯಿ ಆಕ್ರೋಶ

ಬೆಂಗಳೂರು, ಅ.5- ಸುಮ್ಮನೇ ನನ್ನ ಹೊಟ್ಟೆ ಯಾಕೆ ಉರಿಸುತ್ತಿರಾ ಏನಾದರೂ ಮಾಡಿಕೊಳ್ಳಲಿ. ಬೇಕಿದ್ದರೆ ನನ್ನ ಮಗನನ್ನು ಜೈಲಿನಲ್ಲೇ ಇಟ್ಟು ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕನಕಪುರ ತಾಲ್ಲೂಕಿನ ಕೋಡಿಹಳ್ಳಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ತಮ್ಮ ಆಕ್ರೋಶವನ್ನು ಹೊರ ಹಾಕಿದರು. ನಾನು ಅವಿದ್ಯಾವಂತೆ ಮತನಾಡಲು ಬರುವುದಿಲ್ಲ. ಸದ್ಯಕ್ಕೆ ನನಗೆ ಹುಷಾರಿಲ್ಲ. ನಾನೇನು ಮಾತನಾಡುವುದಿಲ್ಲ. ಹುಷಾರಾದ ಮೇಲೆ ಮಾತನಾಡುತ್ತೇನೆ ಎಂದಿದ್ದಾರೆ, ಸಿಬಿಐನವರು …

Read More »