Breaking News

ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ಮಾಹಿತಿ ಸಂಗ್ರಹಿಸಿ: ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …

Read More »

ಕಬ್ಬಿನ ದರ ಘೋಷಿಸಿ ಕಾರ್ಖಾನೆ ಪ್ರಾರಂಭಿಸಿ’

ಕಾಗವಾಡ: ರಾಜ್ಯ ಸರ್ಕಾರ ಕಬ್ಬಿನ ಕಾರ್ಖಾನೆಗಳನ್ನು ನ.8ರ ನಂತರ ಪ್ರಾರಂಭಿಸಲು ಆದೇಶ ನೀಡಿದ್ದು, ತಾಲ್ಲೂಕಿನ ಕೆಲ ಕಾರ್ಖಾನೆಗಳು ಈಗಾಗಲೇ ಪ್ರಾರಂಭಗೊಂಡಿವೆ‌. ಕಬ್ಬಿನ ದರ ಘೋಷಣೆ ಮಾಡದೇ ಕಾರ್ಖಾನೆಗಳು ಪ್ರಾರಂಭಿಸಿಸಬಾರದೆಂದು ಆಗ್ರಹಿಸಿ ತಾಲ್ಲೂಕಿನ ಕಬ್ಬು ಬೆಳೆಗಾರ ರೈತರು ಮಂಗಳವಾರ ತಹಶೀಲ್ದಾರ್ ರಾಜೇಶ ಬುರ್ಲಿ ಮತ್ತು ಕಾಗವಾಡ ಪಿಎಸ್‌ಐ ಜಿ.ಜಿ ಬಿರಾದರ ಅವರಿಗೆ ಮನವಿ ಸಲ್ಲಿಸಿದರು.   ರೈತ ಮುಖಂಡ ಸುರೇಶ ಚೌಗುಲೆ ಮಾತನಾಡಿ, ಈ ಮೊದಲು ರಾಜ್ಯ ಸರ್ಕಾರ ನ.15 ರ …

Read More »

ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

ಮುಂಬೈ: ಜಾರ್ಖಂಡ್‌ ಚುನಾವಣೆಗಾಗಿ “ಇಂಡಿಯಾ’ ಒಕ್ಕೂಟ 7 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿರುವಂತೆಯೇ, ನ.20ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಗಾಗಿ ಬಿಜೆಪಿ, ಏಕನಾಥ ಶಿಂಧೆ ಬಣ ಶಿವಸೇನೆ, ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿಯನ್ನೊಳಗೊಂಡ “ಮಹಾಯುತಿ’ 10 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿದೆ.   “ಲಡ್ಕಿ ಬಹೆನ್‌ ಯೋಜನೆ’ ಅನ್ವಯ ನೀಡುವ ಮಾಸಿಕ ಮೊತ್ತವನ್ನು ಈಗಿನ 1500 ರೂ.ಗಳಿಂದ 2100 ರೂ.ಗೆ ಹೆಚ್ಚಿಸುವ ಭರವಸೆ ನೀಡಲಾಗಿದೆ. 25 ಲಕ್ಷ ಉದ್ಯೋಗ ಸೃಷ್ಟಿ, ರೈತರ ಸಾಲಮನ್ನಾ, ಪಿಎಂ ಕಿಸಾನ್‌ …

Read More »

ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರನ್ನು ಆಹ್ವಾನಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಡಿ. 9ರಿಂದ ಬೆಳಗಾವಿ ಜಂಟಿ ಅಧಿವೇಶನ ಪ್ರಾರಂಭವಾಗುವ ಸಾಧ್ಯತೆ ಇದೆ. ಜತೆಗೆ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಒಬಾಮಾ ಅವರೇ ನೆರವೇರಿಸುವ ಸಾಧ್ಯತೆ ಇದೆ. ಭಾಗವಹಿಸುವ ಕುರಿತಂತೆ ಒಬಾಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

Read More »

ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಹಲ್ಲೆ ಮಾಡಿದ ಗಾಯಕ ಮಾಳು ನಿಪನಾಳ

ಬೆಳಗಾವಿ: ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಯುವಕ ಹಾಗೂ ಈತನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹಲ್ಲೆ ಮಾಡಿದ್ದು, ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಖಪ್ಪ ಹಕ್ಯಾಗೋಳ ಹಾಗೂ ಸಹೋದರಿಗೆ ಗಾಯವಾಗಿದ್ದು, ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಹೊರವಲಯದಲ್ಲಿ ಯುವಕ ಹಾಗೂ ಆತನ ಸಹೋದರಿ ಬೈಕ್ ಮೇಲೆ ಸಂಚರಿಸುತ್ತಿದ್ದರು. ಈ ವೇಳೆ ನಾ ಡ್ರೈವರ್ ಹಾಡಿನ ಗಾಯಕ …

Read More »

ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಗದಗ: ಹೆಚ್ಚುತ್ತಿರುವ ಅರಣ್ಯ ನಾಶ, ನಗರೀಕರಣದ ಪರಿಣಾಮ ಜಿಲ್ಲೆಯ ಗಜೇಂದ್ರಗಡ, ನರಗುಂದ ಸೇರಿ ಪಕ್ಕದ ಕೊಪ್ಪಳ ಭಾಗದಲ್ಲಿ ತೋಳ-ನಾಯಿ, ನರಿ-ನಾಯಿ ರೂಪಾಂತರಿ ಮಿಶ್ರ ತಳಿಗಳು ಮೊಟ್ಟ ಮೊದಲ ಬಾರಿ ಪತ್ತೆಯಾಗಿವೆ. ಕೊಪ್ಪಳ ಹಾಗೂ ಗದಗ ಜಿಲ್ಲೆಯ ಗಡಿಭಾಗದಲ್ಲಿ ತೋಳ ಹಾಗೂ ನರಿಗಳ ಸಂಖ್ಯೆ ಹೆಚ್ಚಿವೆ. ಆಹಾರ ಅರಸಿ ಬರುಚ ಕುರಿಗಾಹಿಗಳ ಕುರಿಗಳ ಹಿಂಡಿನ ಮೇಲೆ ದಾಳಿ ಮಾಡುವುದು, ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಧಾವಿಸುತ್ತಿರುವ ತೋಳ ಹಾಗೂ ನರಿಗಳು, ಅಲ್ಲಿರುವ ನಾಯಿಗಳ …

Read More »

ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲ

ಬೆಂಗಳೂರು, : ಸಂಡೂರು ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ಕಳೆದ ಕೆಲವು ದಿನಗಳ ಹಿಂದೆ ಎಡಿಜಿಪಿ ಚಂದ್ರೇಶಖರ್​ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಇದೀಗ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.   ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ …

Read More »

ಕಲಬುರಗಿ ಮೂಲದ ಐಪಿಎಸ್ ಅಧಿಕಾರಿ ಅಮಿತ್ ಜವಳಗಿ ಅವರು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತ ಸಮೀಪದ ಚಂದನ್‌ ನಗರದ ಪೊಲೀಸ್ ಕಮಿಷನರ್ ಹುದ್ದೆಗೇರಿದ್ದಾರೆ.

ಕಲಬುರಗಿ: ಕಲಬುರಗಿ ಮೂಲದ ಐಪಿಎಸ್ ಅಧಿಕಾರಿ ಅಮಿತ್ ಜವಳಗಿ ಅವರು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತ ಸಮೀಪದ ಚಂದನ್‌ ನಗರದ ಪೊಲೀಸ್ ಕಮಿಷನರ್ ಹುದ್ದೆಗೇರಿದ್ದಾರೆ. ಪಶ್ಚಿಮ ಬಂಗಾಳದ ಚಂದನ್‌ನಗರ ವ್ಯಾಪ್ತಿಯ ಠಾಣೆಗಳಲ್ಲಿ ಆಸ್ತಿಗಳ ಡಿಜಿಟಲೀಕರಣ ಮಾಡಿ ಅವುಗಳಿಗೆ ಬಾರ್‌ ಕೋಡ್ ಅಳವಡಿಸಿದ ಸಾಧನೆಗಾಗಿ ಅಮಿತ್‌ ಅವರಿಗೆ ಪ‍್ರಸಕ್ತ ವರ್ಷದ ಭಾರತ ಸರ್ಕಾರದ ಇ-ಗವರ್ನನ್ಸ್ ಇಲಾಖೆಯ ರಾಷ್ಟ್ರೀಯ ಪ್ರಶಸ್ತಿಯು ಚಿನ್ನದ ಪದಕದೊಂದಿಗೆ ಲಭಿಸಿದೆ.   ಕಲಬುರಗಿಯ ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಾಥಮಿಕ ಶಿಕ್ಷಣವನ್ನು …

Read More »

ಮನೆ-ಮನೆಗೆ ಗಾಂಧಿ ಸಿದ್ಧಾಂತ ತಲುಪಿಸುತ್ತೇವೆ: ಎಚ್.ಕೆ.ಪಾಟೀಲ

ಬೆಳಗಾವಿ: ‘ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಗರದಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಮೂಲಕ ಗಾಂಧಿ ಅವರ ತತ್ವಗಳನ್ನು ಇನ್ನಷ್ಟು ಪ್ರಚುರಪಡಿಸುತ್ತೇವೆ. ಮನೆ-ಮನೆಗೆ ಗಾಂಧೀಜಿ ಸಿದ್ಧಾಂತ ತಲುಪಿಸುತ್ತೇವೆ’ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರೂ ಆಗಿರುವ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.   ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಾಂಧಿವಾದಿಗಳು ಹಾಗೂ ಹಿರಿಯರ ಜತೆ ಸಮಗ್ರವಾಗಿ ಚರ್ಚಿಸಿ, ಅಧಿವೇಶನದ ಇತಿಹಾಸ ಮರು ಸೃಷ್ಟಿಸುತ್ತೇವೆ’ ಎಂದರು. ‘ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಇಂದು ಭೇಟಿ …

Read More »

ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ ಬಂದ್

ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ ಬಂದ್   ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದು, ನವೆಂಬರ್ 20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದ್ದಾರೆ.   ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಮದ್ಯದಂಗಡಿ ಮಾಲೀಕರು ತಿರುಗಿ ಬಿದ್ದಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ, ಪ್ರಮೋಷನ್ ಗಾಗಿ ಹಣ ಸಂಗ್ರಹ ಮಾಡುತ್ತಿದ್ದಾರೆ. …

Read More »