ಬೆಂಗಳೂರು, : ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಕಳೆದ ಆರು ತಿಂಗಳುಗಳಿಂದ ನಡೆದಿದ್ದ ಚರ್ಚೆಗೆ ಬಿಜೆಪಿ ಹೈಕಮಾಂಡ್ ತಾತ್ಕಾಲಿಕವಾಗಿ ರೆಡ್ ಸಿಗ್ನಲ್ ಕೊಟ್ಟಿದೆ. ಹೈಕಮಾಂಡ್ ಬಯಸಿದಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಬಿ.ಎಸ್. ಯಡಿಯೂರಪ್ಪ ಅವರು ಬಹಿರಂಗ ಹೇಳಿಕೆ ಕೊಟ್ಟ ಬಳಿಕ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿತ್ತು. ಇದೇ ಸಂದರ್ಭದಲ್ಲಿ ಇನ್ನೇನೂ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಸಲಾಗುತ್ತದೆ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು. ಮೂರು ದಿನಗಳ …
Read More »ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ,ರಾಜ್ಯ ಸರ್ಕಾರ ವಜಾ ಮಾಡಲಿ – ಸಿದ್ದರಾಮಯ್ಯ
ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ …
Read More »ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತ
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತವಾಗಿದೆ. ನಾಳೆ ಹಾಗೂ ನಾಡಿದ್ದು ಬಸ್ ಸಿಬ್ಬಂದಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತದೆ. ಕರ್ತವ್ಯಕ್ಕೆ ಹಾಜರಾಗುವ ಮುನ್ನ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರೋದ್ರಿಂದ ನಾಳೆ ಆಯಾಯ ಘಟಕದಲ್ಲಿ ಟೆಸ್ಟಿಂಗ್ ಕ್ಯಾಂಪ್ ಇರಿಸಲಾಗುತ್ತದೆ. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಘಟಕದ ವ್ಯವಸ್ಥಾಪಕರು ಈಗಾಗಲೇ ಸೂಚನೆ ನೀಡಿದ್ದಾರೆ. ಎಲ್ಲಾ ಘಟಕದಲ್ಲಿಯೂ ಟೆಸ್ಟಿಂಗ್ ಕ್ಯಾಂಪ್ ಇರುತ್ತದೆ. ನಾಳೆ ಹಾಗೂ ನಾಡಿದ್ದು …
Read More »ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್
ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್ ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …
Read More »ರಾಜ್ಯ ರಾಜಕೀಯದಲ್ಲಿ ಸಂಚಲನಸೃಷ್ಟಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನಸೃಷ್ಟಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಮತ್ತಷ್ಟು ಗಟ್ಟಿಯಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲೇ ಸರ್ಕಾರ ಮುಂದುವರೆಯಲಿದೆ. ಯಡಿಯೂರಪ್ಪನವರೇ ನಮ್ಮ ನಾಯಕರು. ಈ ಬಗ್ಗೆ …
Read More »ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ , ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ.
ಬೆಳಗಾವಿ – ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಶುಕ್ರವಾರ ಮಾರ್ಕಂಡೇಯ ನದಿಯಲ್ಲಿ ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ. ಬುಧವಾರ ರಾತ್ರಿಯಿಂದಲೇ ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದರಿಂದ ಬೆಳಗಾವಿ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಎಲ್ಲೆಡೆ ಆತಂಕದ ವಾತಾವರಣ ಉಂಟಾಗಿದೆ. ಶುಕ್ರವಾರ ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಶನಿವಾರ ಮತ್ತೆ …
Read More »ಬಹಿರಂಗವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಶಿಸ್ತು ಕ್ರಮದ ಬಿಸಿ
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗುರ ಉಂಟು ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಕೇಂದ್ರ ಶಿಸ್ತು ಸಮಿತಿ ಶಿಫಾರಸ್ಸು ಮಾಡಿದೆ. ಲಿಂಗರಾಜ್ ಪಾಟೀಲ್ ನೇತೃತ್ವದ ಶಿಸ್ತು ಸಮಿತಿ ರಾಜ್ಯ ನಾಯಕರಿಗೆ ಈಗ ಬಿಸಿ ಮುಟ್ಟಿಸಿದೆ. ಕಳೆದ ಕೆಲವು ದಿನಗಳಿಂದ ಕೆಲವು ನಾಯಕರು ಮಾಧ್ಯಮಗಳ ಮೂಲಕ, ಬಹಿರಂಗವಾಗಿ ನಾಯಕತ್ವ ಬದಲಾವಣೆ ವಿಚಾರವಾಗಿ ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿದ್ದಾರೆ. ಇಂತಹವರ …
Read More »ಬಿಎಸ್ವೈ ಇಳಿದರೆ ನಮ್ಮಲ್ಲೇ ಪರ್ಯಾಯ ನಾಯಕರಿದ್ದಾರೆ-ಪಂಚಮಸಾಲಿ ಶ್ರೀ
ಬೆಂಗಳೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕತ್ವ ಇಲ್ಲ ಎಂಬುದು ಅವಮಾನ ಮಾಡುವ ಸಂಗತಿ. ಲಿಂಗಾಯತರಲ್ಲಿ ಅನೇಕ ಸಮರ್ಥ ನಾಯಕರಿದ್ದಾರೆ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದರೆ ಉತ್ತರ ಕರ್ನಾಟಕದ ನೆಲದಲ್ಲಿ ಪರ್ಯಾಯ ನಾಯಕರು ಇದ್ದಾರೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅರುಣ್ ಸಿಂಗ್ ಭೇಟಿ ಬಳಿಕ ಮಾತನಾಡಿದ ಅವರು, ನಮ್ಮ ಸಮುದಾಯದಲ್ಲಿ ಸಿಎಂ ಸ್ಥಾನಕ್ಕೆ ಪರ್ಯಾಯ ನಾಯಕರು ಅನೇಕರಿದ್ದಾರೆ. ನಿಜಲಿಂಗಪ್ಪ ಬಿಟ್ಟರೆ ಯಾರಾಗುತ್ತಾರೆ ಎಂದು ಪ್ರಶ್ನೆ ಬಂದಿತ್ತು. ನಂತರ ಎಸ್.ಆರ್.ಕಂಠಿ, ವೀರೇಂದ್ರ ಪಾಟೀಲ್, …
Read More »ಮಗು ಅಪಹರಣದ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು
ಪಣಜಿ: ಮಗುವಿನ ಅಪಹರಣ ಪ್ರಕರಣದಲ್ಲಿ ಶಂಕಿತ ಆರೋಪಿ ವಿಶ್ರಾಂತಿ ಗಾವಡೆಗೆ ಬಾಲ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತನಿಖಾ ಕಾರ್ಯ ಪೂರ್ಣಗೊಳ್ಳುವ ವರೆಗೆ ಮಗುವಿನ ಪಾಲಕರು ವಾಸಿಸುವ ಪರಿಸರಕ್ಕೆ ತೆರಳಬಾರದು ಎಂದು ನ್ಯಾಯಾಲಯವು ಶಂಕಿತ ಆರೋಪಿಗೆ ಷರತ್ತು ವಿಧಿಸಿದೆ. ಬಾಲ ನ್ಯಾಯಾಲಯದ ನ್ಯಾಯಾಧೀಶ ವಿಜಯಾ ಆಮರೆ ರವರು ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡು, 10,000 ರೂ ಮೌಲ್ಯದ ವಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ. ಈ ಪ್ರಕರಣದ ಸಾಕ್ಷೀದಾರರಾಗಿರುವ …
Read More »ಇಬ್ಬರು ಮಕ್ಕಳ ಮೇಲೆ ತಂದೆಯಿಂದಲೇ ನಿರಂತರ ಮಾನಭಂಗ
ಮಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ತಂದೆಯೇ ನಿರಂತರ ಮಾನಭಂಗ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದೀಗ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ವ್ಯಕ್ತಿ ಕೆಲವು ದಿನಗಳ ಹಿಂದೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ. ಇದಾದ ಬಳಿಕ ಪತ್ನಿ ತನ್ನ ಓರ್ವ ಪುತ್ರ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ತವರಿಗೆ ಹೋಗಿದ್ದಳು. ಈ ವೇಳೆ ಹೆಣ್ಣು ಮಕ್ಕಳ ತಂದೆಯ ಅನಾಚಾರದ ಬಗ್ಗೆ ಬಾಯ್ಬಿಟ್ಟಿದ್ದರು. ಕಳೆದೊಂದು ವರ್ಷದಿಂದ …
Read More »