Breaking News

ಗೌರಿ-ಗಣೇಶ ಹಬ್ಬಕ್ಕೆ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಬಿಗ್‌ ಗಿಫ್ಟ್‌: ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆ ಹೆಚ್ಚಳ

ನವದೆಹಲಿ ; ಮುಂದಿನ ಮಾರುಕಟ್ಟೆ ವರ್ಷದಲ್ಲಿ ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್‌ಗೆ 10 ರೂ.ದಿಂದ 285 ರೂ.ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಲ್‌ಗೆ 10 ರೂ. ಹೆಚ್ಚಿಸುವ ಆಹಾರ ಸಚಿವಾಲಯದ ಪ್ರಸ್ತಾವವನ್ನು ಸಿಸಿಇಎ ಅಂಗೀಕರಿಸಿದೆ. ಇದು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸಿಗೆ …

Read More »

ಗೋಕಾಕ್‍ನ ಉಪ್ಪಾರಗಲ್ಲಿ, ಹಳೆದನದಪೇಟೆ, ಕುಂಬಾರಗಲ್ಲಿ, ಮಟನ್ ಮಾರ್ಕೆಟ್ ಮತ್ತು ಮಹಾಲಿಂಗೇಶ್ವರ ನಗರ ಜಲಾವೃತ

ಬೆಂಗಳೂರು: ಮಳೆಯಬ್ಬರ ತಗ್ಗಿದ್ದು, ಉತ್ತರ ಕರ್ನಾಟಕದಲ್ಲೂ ಪ್ರವಾಹ ಇಳಿಮುಖವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕೇವಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಬರಬಹುದು. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.ಕಳೆದ ಆರೇಳು ದಿನಗಳಿಂದ ಆಗುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಡ್ಯಾಂಗಳು ಬಹುತೇಕ …

Read More »

ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಬದಲಾವಣೆ : ಹೀಗಿದೆ ಬದಲಾದ ಪರೀಕ್ಷಾ ದಿನಾಂಕಗಳು

ಬೆಂಗಳೂರು : ದ್ವಿತೀಯ ಪಿಯುಸಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತ್ರ, ಆಗಸ್ಟ್ 10ರಂದು ಪೂರಕ ಪರೀಕ್ಷೆಯ ದಿನಾಂಕವನ್ನು ಕೂಡ ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಅದರಂತೆ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 18ರವರೆಗೆ ಪೂರಕ ಪರೀಕ್ಷೆಯ ವಿಷಯವಾರು ವೇಳಾ ಪಟ್ಟಿಯನ್ನು ಕೂಡ ಪ್ರಕಟಿಸಿತ್ತು. ಇಂತಹ ವೇಳಾಪಟ್ಟಿಯಲ್ಲಿ ಬದಲಾವಣೆಯನ್ನು ಮಾಡಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಕನಗವಲ್ಲಿ ಮಾಹಿತಿ ನೀಡಿದ್ದು, ಸೆಪ್ಟೆಂದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ …

Read More »

ರಸ್ತೆ ರಿಪೇರಿ ಮಾಡಿ, ಮನೆ ಪೂರ್ಣಗೊಳಿಸಿ- ಶೌರ್ಯ ಪ್ರಶಸ್ತಿ ಪಡೆದ ಬಾಲಕನ ಮನವಿ

ರಾಯಚೂರು: ಕಳೆದ ವರ್ಷ ಕೃಷ್ಣಾ ಪ್ರವಾಹಕ್ಕೆ ರಾಯಚೂರಿನ ದೇವದುರ್ಗದ ಹಿರೇರಾಯಕುಂಪಿ ಸೇತುವೆ ಮುಳುಗಡೆಯಾಗಿದ್ದಾಗ ಅಂಬುಲೆನ್ಸ್ ಗೆ ದಾರಿ ತೋರಿಸಿ ಶೌರ್ಯ ಮೆರೆದಿದ್ದ ಗ್ರಾಮದ ಬಾಲಕ ವೆಂಕಟೇಶ್‍ಗೆ ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿಯೂ ಬಂತು. ಆದರೆ ಗ್ರಾಮದ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಗೂಗಲ್ ಮಾರ್ಗದ ಹಿರೇರಾಯಕುಂಪಿ ಸೇತುವೆ ಎರಡು ಕಡೆ ಬಿರುಕು ಬಿಟ್ಟಿದೆ. ಸೇತುವೆ ನಿರ್ಮಾಣವಾಗಿ ಐದಾರು ವರ್ಷಗಳಷ್ಟೇ ಕಳೆದಿದ್ದರೂ ಸೇತುವೆ ಮೇಲಿನ ರಸ್ತೆ ಹದಗೆಟ್ಟಿದೆ. ಸೇತುವೆ ಬಳಿ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿವೆ. …

Read More »

ಕ್ಷೇತ್ರದಲ್ಲಿ ನಾಲ್ಕು ತಂಡಗಳನ್ನು ರಚಿಸುವ ಮೂಲಕ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಬಾಲಚಂದ್ರ ಜಾರಕಿಹೊಳಿ 

ಗೋಕಾಕ :  ಅರಭಾವಿ ಮತಕ್ಷೇತ್ರದ  ಶಾಸಕ ಬಾಲಚಂದ್ರ ಜಾರಕಿಹೊಳಿ  ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ.   ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ …

Read More »

ಅಮಾಯಕ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಚಿತ್ರದುರ್ಗ: ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಅಮಾನವೀಯ ಘಟನೆ ಚಿತ್ರದುರ್ಗದಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೋಳಗುಡ್ಡ ನಿವಾಸಿ ಜಯಸೂರ್ಯ, ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ ಪುರ ನಿವಾಸಿ ಮಾರುತಿ, ಶರತ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.  ಚಿತ್ರದುರ್ಗ ತಾಲೂಕಿನ ಅಡವಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೇರೊಂದು ಪ್ರಕರಣಕ್ಕೆ ತಳುಕು ಹಾಕಿ ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಹಲ್ಲೆಗೊಳಗಾದವರ ವಿರುದ್ಧವೇ ಹಲ್ಲೆಕೋರರು …

Read More »

ಚಿಕ್ಕೋಡಿ – ​ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ​ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ​ ​ ಮನೆ ಛಾವಣಿ ಕುಸಿದು ಬಿದ್ದು​ ಸದಲಗಾ ನಿವಾಸಿ​ ಕಲ್ಲಪ್ಪ ಪರಗೌಡ​  ನಿಧನ​ರಾದರು.​ ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ​ ಗಣೇಶ ಪ್ರಕಾಶ ಹುಕ್ಕೇರಿ​ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.​ ಅಲ್ಲದೆ, ​ ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ​ಹೇಳಿದರು.  ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗ​ಳನ್ನು ಮಂಜೂರು ಮಾಡಿಸಿ​ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ​ಈ ಸಂದರ್ಭದಲ್ಲಿ ತಾಲೂಕಿನ ಉಪ​ವಿಭಾಗಾ​ಧಿಕಾರಿ​ ರವೀಂದ್ರ ಕರಲಿಂಗಣ್ಣವರ, ಸದಲಗಾ​ ಸಿಪಿಐ​, ಪಿಎಸ್ಐ​ ಹಾಗೂ ತಹಶೀಲ್ದಾರ್ ​ ಉಪಸ್ಥಿತರಿದ್ದರು​.​

​ಚಿಕ್ಕೋಡಿ – ​ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಚಿಕ್ಕೋಡಿ – ​ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ​ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ​ ​ ಮನೆ ಛಾವಣಿ ಕುಸಿದು ಬಿದ್ದು​ ಸದಲಗಾ ನಿವಾಸಿ​ ಕಲ್ಲಪ್ಪ …

Read More »

ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ: ಪ್ರಮೋದ್ ಮುತಾಲಿಕ.

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕ್ರಿಯೆ ನೀಡಿರುವ ಮುತಾಲಿಕ್, ಬೆಂಗಳೂರು ಗಲಭೆಯಂತಹ ಸಾಕಷ್ಟು ಪ್ರಕ್ರಿಯೆಗಳು ನಮ್ಮ ರಾಜ್ಯದಲ್ಲಿ ನಡೆದಿದೆ. ಗಲಭೆ ಪ್ರಕರಣದ ಆರೋಪಿಯೊಬ್ಬನಿಗೆ ಐಸಿಸ್ ನಂಟು ಇದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕಿದೆ ಎಂದರು. ಬೆಂಗಳೂರಿನಲ್ಲಿ ಗಲಾಟೆಗಳು ನಡೆದ ಬಳಿಕ …

Read More »

ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ

ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರ ಎದುರೇ ಬಿಜೆಪಿ ಕಾರ್ಯಕರ್ತರು ಕಿತ್ತಾಡಿಕೊಂಡ ಘಟನೆ  ಅರಸಿಕೇರೆಯ ಚಲುವನಹಳ್ಳಿಯಲ್ಲಿ ಗುರುವಾರ ನಡೆದಿದೆ. ಮೂಲ ಬಿಜೆಪಿ ಕಡೆಗಣಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ ಮಾಡಿಕೊಂಡಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಚಿವ ಗೋಪಾಲಯ್ಯ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಮಾರ್ ಕಾರ್ಯಕರ್ತರ ಸಮಾಧಾನ ಪಡೆಸಲು ಹರಸಾಹಸ ಪಟ್ಟ ಪ್ರಸಂಗ …

Read More »

ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ:ಪೊಲೀಸ್ ಆಯುಕ್ತ ಕಮಲ್‍ ಪಂತ್

ಬೆಂಗಳೂರು: ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್‍ ಪಂತ್ ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.ಡಿಜೆ ಹಳ್ಳಿ ಪೊಲೀಸ್ ಠಾಣೆಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಲ್‍ ಪಂತ್, ಇವತ್ತು ಕರ್ಫ್ಯೂ ತೆರವು ಆದಮೇಲೆ ಯಾವ ಪರಿಸ್ಥಿತಿ ಇದೆ ಅನ್ನೋದನ್ನು ನೋಡೋಕೆ ಬಂದಿದ್ದೆ. ತನಿಖೆ ಯಾವ ರೀತಿ ನಡೆಯುತ್ತಿದೆ. ಮುಂದೆ ಏನು ಮಾಡಬೇಕು ಅನ್ನೋದನ್ನು ಚರ್ಚೆ ಮಾಡಿದ್ದೀವಿ. ನಮಗೆ ಯಾವುದೇ ರೀತಿಯ ಒತ್ತಡ ಇಲ್ಲ …

Read More »