Breaking News

600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯದ ಇಂದೋರ ಗ್ರಾಮದ ಧನಪಾಲಸಿಂಗ  ತೋಮರ, ರಾಜು ಕಂಠಿ ಬಂಧಿತ ಆರೋಪಿಗಳು. ರಾಷ್ಟೀಯ ಹೆದ್ದಾರಿ-04ರ  ನಿಪ್ಪಾನಿ ರಾಧನಗರ್ ರಸ್ತೆಯ ಮೂಲಕ ಗೋವಾದಿಂದ ಗುಜರಾತ್ ಗೆ ಮದ್ಯವನ್ನು ಸಾಗಿಸುತ್ತಿದ್ದ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.  20 ಲಕ್ಷದ ಬೆಲೆ ಬಾಳುವ ಲಾರಿ ಹಾಗೂ …

Read More »

ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ29ರಂದು ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚರ್ಚೆ

ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ ಇದೇ 29 ರಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ  ಪ್ರತಿಭಟನಾಕಾರರನ್ನುದ್ದೇಶಿಸಿ ಸಚಿವ ರಮೇಶ್ ಮಾತನಾಡಿ,  ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ನಾನೇ ಮೊದಲು ಸರ್ಕಾರಕ್ಕೆ 2018ರಲ್ಲಿ ಪತ್ರ ಬರೆದಿದ್ದೆ ಎಂದು ತಿಳಿಸಿದರು. ರಸ್ತೆ ಅಗಲೀಕರಣ ವೇಳೆ ಸಮಸ್ಯೆಯಾಗಲಿದೆ ಎಂಬ ಕಾರಣ ಆಗ ಪ್ರತಿಷ್ಠಾನೆ ಸಾಧ್ಯ ಆಗಿರಲಿಲ್ಲ. ಕಾನೂನು …

Read More »

ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಪೂರೈಸಿದ ಕಟೀಲ್ ಗೆ ಸಿಎಂ ಶುಭಾಶಯ

ಬೆಂಗಳೂರು,ಆ.27-ಆಡಳಿತಾರೂಢ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಅಕಾರ ಸ್ವೀಕಾರ ಮಾಡಿ ಒಂದು ವರ್ಷ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ. ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸೂರ್ತಿ ತುಂಬಿ ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡುತ್ತಿರುವ ನಿಮಗೆ ಶುಭ …

Read More »

ಒನ್ ಮ್ಯಾನ್ ತ್ರಿಬಲ್ ಆ್ಯಕ್ಟಿಂಗ್………….

ಚಿಕ್ಕಬಳ್ಳಾಪುರ: ತಾನು ಹೋಂ ಮಿನಿಸ್ಟರ್ ತಮ್ಮ ಮಹೇಶ್ ಬೊಮ್ಮಾಯಿ. ನಮ್ಮ ಸಂಬಂಧಿ ನಿಮ್ಮ ಸ್ಟೇಷನ್‍ಗೆ ಬರುತ್ತಾನೆ ಅವನ ಪರವಾಗಿ ಕೆಲಸ ಮಾಡಿಕೊಡಿ ಎಂದು ಕಾಲ್ ಮಾಡಿದ ನಕಲಿ ಮಿನಿಸ್ಟರ್ ತಮ್ಮ ಈಗ ಜೈಲುಪಾಲಾಗಿರೋ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಅಂದಹಾಗೆ ಮೂಲತಃ ದೊಡ್ಡಬಳ್ಳಾಪುರ ತಾಲೂಕಿನವನಾದ ಟಿಎನ್ ಬಸವರಾಜು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪಿಎಸ್‍ಐ ಲಕ್ಷ್ಮೀನಾರಾಯಣ ಅವರ ಮೊಬೈಲ್‍ಗೆ ಕರೆ ಮಾಡಿ ತಾನು ಗೃಹಸಚಿವ ಬಸವರಾಜು ಬೊಮ್ಮಾಯಿ ಸೋದರ ಮಹೇಶ್ …

Read More »

ರೈಲ್ವೆ ಬೈಸಿಕಲ್- ಇಂಡಿಯನ್ ರೈಲ್ವೆ ನೂತನ ಆವಿಷ್ಕಾರ

ನವದೆಹಲಿ: ಇಂಡಿಯನ್ ರೈಲ್ವೆ ಹೊಸ ರೈಲ್ವೆ ಬೈಸಿಕಲ್‍ನ್ನು ಆವಿಷ್ಕಾರಿಸಿದ್ದು, ರೈಲ್ವೆ ಟ್ರ್ಯಾಕ್ ಪರಿಶೀಲನೆ ಹಾಗೂ ರಿಪೇರಿ ಮಾಡುವ ಸಂದರ್ಭದಲ್ಲಿ ಸಿಬ್ಬಂದಿಗೆ ಸಹಕಾರಿ ಆಗಲಿದೆ. ಈ ಕುರಿತ ವಿಡಿಯೋವನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಜುಲೈನಲ್ಲಿ ಮಾಹಿತಿ ನೀಡಿ ಟ್ವೀಟ್ ಮಾಡಿದ್ದರು. ನೂತನವಾಗಿ ಅವಿಷ್ಕಾರಿಸಿರುವ ರೈಲ್ವೆ ಸೈಕಲ್ ಗಂಟೆಗೆ ಗರಿಷ್ಠ 15 ಕಿಮೀ ವೇಗದಲ್ಲಿ ತುಳಿಯಬಹುದಾಗಿದೆ. ಈಸ್ಟ್ ಕೋಸ್ಟ್ ರೈಲ್ವೆ ವಿಭಾಗ ಈ ರೈಲ್ವೆ ಸೈಕಲ್‍ಗಳನ್ನು ಅವಿಷ್ಕಾರಿಸಿದೆ. 30 ಕೆಜಿ ತೂಕವಿರುವುದರಿಂದ …

Read More »

ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು …

Read More »

ನೀಟ್ , ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ  ಕಾಂಗ್ರೆಸ್ ನೇತೃತ್ವದಲ್ಲಿ ದೇಶದಾದ್ಯಂತ ನಾಳೆ ಪ್ರತಿಭಟನೆ

ಹೊಸದಿಲ್ಲಿ: ನೀಟ್ , ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ  ಕಾಂಗ್ರೆಸ್ ನೇತೃತ್ವದಲ್ಲಿ ದೇಶದಾದ್ಯಂತ ನಾಳೆ ಪ್ರತಿಭಟನೆ ನಡೆಯಲಿದೆ. ತೀವ್ರ ವಿರೋಧದ ನಡುವೆಯೂ ನೀಟ್‌ ಪರೀಕ್ಷೆಗೆ ಕೇಂದ್ರ ಸರ್ಕಾರ ಗ್ರೀನ್​ ಸಿಗ್ನಲ್​ ನೀಡಿದೆ. ಕೇಂದ್ರ ಸರ್ಕಾರ ಆದೇಶದ ಮೇರೆಗೆ ನೀಟ್‌ ಯುಜಿ-2020 ಪರೀಕ್ಷೆಗಳು ಸೆ.13ರಂದು ನಡೆಯಲಿವೆ.ಎಂಜಿನಿಯರಿಂಗ್‌ ಪ್ರವೇಶದ ಜೆಇಇ ಪರೀಕ್ಷೆ ಸೆ. 1-6ರವರೆಗೆ ನಿಗದಿಯಾಗಿದೆ. ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಬೇಕು. ಕೊರೊನಾ ಪರಿಸ್ಥಿತಿ ಸುಧಾರಿಸಿದ ಮೇಲೆ ನೀಟ್ …

Read More »

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ , ಸತೀಶ್ ಜಾರಕಿಹೊಳಿ  ಸೇರಿದಂತೆ ಸರ್ವ ಪಕ್ಷ ಸಭೆ ನಡೆಸಿ, ಒಮ್ಮತದಿಂದ   ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುತ್ತದೆ :ರಮೇಶ್ ಜಾರಕಿಹೊಳಿ

ಬೆಳಗಾವಿ : ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದವನ್ನು ಬಗೆಹರಿಸಲು  ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಸಭೆ ಆರಂಭವಾಗಿದೆ. ಈ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡವ ವಿಚಾರವಾಗಿ ಜಿಲ್ಲಾಡಳತದೊಂದಿಗೆ ಸಭೆ ನಡೆಸುತ್ತಿದ್ದೆನೆ. ಶನಿವಾರ ಸಚಿವ ಈಶ್ವರಪ್ಪ ಪೀರನವಾಡಿಗೆ ಭೇಟಿ ನೀಡಿ, ಮುಖಂಡರೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. …

Read More »

ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರವಾಗಿ ಕೆಲ ಸಂಘಟನೆಗಳು ಡಿಸಿ ಕಚೇರಿ ಎದುರಿನ ಸಂಗೊಳ್ಳಿ ರಾಯಣ್ಣ ರಸ್ತೆ ತಡೆದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ಸಾರಿಗೆ ಸಂಚಾರ ಅಸ್ತ್ಯವಸ್ಥವಾಯಿತು. ಬೆಳಗಾವಿಯ ಸುವರ್ಣ ಸೌಧ ದಿಂದ ರ್ಯಾಲಿ ಶುರು. Laxmi News 24×7 यांनी वर पोस्ट केले गुरुवार, २७ ऑगस्ट, २०२०   ಸಾರಿಗೆ ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಹರ ಸಾಹಸ ಪಟ್ಟು ಪ್ರತಿಭಟನಾಕಾರರ ಮನವೊಲಸಿ ಸುಗಮ …

Read More »

ಜೀವ ಹೋಗ್ತಿದೆ ಅಂದ್ರೂ ಡೋಂಟ್‍ಕೇರ್ – ಸೋಂಕಿತರಿಗೆ ಆಕ್ಸಿಜನ್ ನೀಡಲು ಆರ್ಡರ್ ಬರ್ಬೇಕಂತೆ

ನೆಲಮಂಗಲ: ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್‍ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಉಸಿರಾಟ ತೊಂದರೆ ಇದ್ದರೂ ಆಂಬುಲೆನ್ಸ್ ಗೆ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪವೊಂದು ಕೇಳಿಬಂದಿದೆ ನೆಲಮಂಗಲದ ಮಾದವಾರದಲ್ಲಿರುವ ಬಿಐಇಸಿ ಕೋವಿಡ್ ಕೇರ್ ಸೆಂಟರ್‍ನಲ್ಲಿದ್ದ ಸೋಂಕಿತರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಆದರೆ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್‍ನಲ್ಲಿ ಆಕ್ಸಿಜನ್ ವ್ಯವಸ್ಥೆ ಇಲ್ಲ. ಗಂಟೆಗಟ್ಟಲೇ ಕಾದರೂ ಸ್ಥಳಕ್ಕೆ ಅಂಬುಲೆನ್ಸ್ ಬರಲಿಲ್ಲ. ಅಲ್ಲದೆ ಉಸಿರು ಹೋಗ್ತಿದೆ ಅಂದರೂ ಇಲ್ಲಿ ಡೋಂಟ್ ಕೇರ್ ಎಂದಿದ್ದಾರೆ. ಉಸಿರಾಡಲು ಆಗ್ತಿಲ್ಲ ಅಂತ …

Read More »