ಹಿಂದಿ ಕಿರುತೆರೆಯ ಖ್ಯಾತ ನಟ ಅನಿರುದ್ಧ್ ದೇವ್ ಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪತಿ ಶೀಘ್ರ ಚೇತರಿಕೆ ಹಾರೈಸಿ ಎಂದು ಪತ್ನಿ ಶುಭಿ ಅಹುಜಾ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪತಿ ಅನುರುದ್ಧ್ ಭೋಪಾಲ್ ಆಸ್ಪತ್ರೆಗೆ ಅನಿರುದ್ಧ ದಾಖಲಾಗಿದ್ದು, ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆಂದು ಅಹುಜಾ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ನಾನು ನನ್ನ 2 ತಿಂಗಳ …
Read More »ಬೆಳಗಾವಿಯಲ್ಲಿ ಬದಲಾದ ಚಿತ್ರಣ ; ಮಂಗಳಾ ಅಂಗಡಿಗೆ ಹಿನ್ನಡೆ, ಜಾರಕಿಹೊಳಿಗೆ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮುನ್ನಡೆ ಗಳಿಸಿದ್ದಾರೆ. ಎರಡರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು ಬೆಳಗಾವಿ ದಕ್ಷಿಣ ಹಾಗೂ ಗೋಕಾಕ ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಮುಂದಿದ್ದಾರೆ. ಉಳಿದಂತೆ ಅರಭಾವಿ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಸವದತ್ತಿ- ಯಲ್ಲಮ್ಮ ಹಾಗೂ ರಾಮದುರ್ಗದಲ್ಲಿ ಕಾಂಗ್ರೆಸ್ ಮುನ್ನಡೆ …
Read More »ಸೋಲು, ಗೆಲುವನ್ನು ಒಪ್ಪಬೇಕು, ಮಮತಾಗೆ ಕೊಡಬಾರದ ಕಾಟ ನೀಡಿದ್ದರು – ಡಿಕೆಶಿ
ಬೆಂಗಳೂರು: ನಾವು ನೀವೆಲ್ಲಾ ಫಲಿತಾಂಶ ನೋಡ್ತಿದಿವಿ ಸೋಲನ್ನು ಒಪ್ಪಬೇಕು. ಗೆಲುವನ್ನು ಒಪ್ಪಬೇಕು ಇದು ಪ್ರಜಾಪ್ರಭುತ್ವದ ನಿಯಮವಾಗಿದೆ. ಮಸ್ಕಿಯಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿದ್ದೇವೆ. ಕಾರ್ಯಕರ್ತರು ಯಾರೂ ಸಂಭ್ರಮ ಮಾಡಬಾರದು ಕೋವಿಡ್ ನಿಯಮ ಪಾಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದ್ದಾರೆ. ಬೈ ಎಲೆಕ್ಷನ್ ಚುನಾವಣಾ ಫಲಿತಾಂಶ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಸ್ಕಿಯಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿದ್ದೇವೆ. ಮಸ್ಕಿ ಕ್ಷೇತ್ರದ ಅಭ್ಯರ್ಥಿ ತುರುವಿಹಾಳ್‍ಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ. …
Read More »ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ ಇಲ್ಲಾ ಸಾರ್ 30 ಸಾವಿರ ಓಟ್‍ನಲ್ಲಿ ಗೆಲ್ಲುತ್ತೇನೆ ಎಂದ ಸತೀಶ್ ಜಾರಕಿಹೊಳಿ
ಬೆಂಗಳೂರು: ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೆಳಗಾವಿ ಕ್ಷೇತ್ರದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರಿಗೆ ಹೇಳಿದ್ದಾರೆ ಉಪಚುನಾವಣೆಯಲ್ಲಿ ಇಗಾಗಲೇ ಮಸ್ಕಿ ಕ್ಷೇತ್ರದಲ್ಲಿ ಗೆಲುವಿನ ನಗೆಬೀರಿರುವ ಕಾಂಗ್ರೆಸ್ ಬೆಳಗಾವಿ ಕ್ಷೇತ್ರದ ರಿಸಲ್ಟ್‍ಗಾಗಿ ಕಾಯುತ್ತಿದೆ. ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ. ಇಲ್ಲಾ ಸಾರ್ 30 ಸಾವಿರ ಓಟ್‍ನಲ್ಲಿ ಗೆಲ್ಲುತ್ತೇನೆ ಎಂದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಒಳ್ಳೆದಾಗಲಿ ಗೆದ್ದು ಬಾ ಎಂದ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆಯಲ್ಲಿ ಮಸ್ಕಿ …
Read More »ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್
ಮೈಸೂರು: ಬಸವಕಲ್ಯಾಣ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು. ಆದರೆ ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ. ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ …
Read More »RCB Blue Jersey: ಒಂದು ವರ್ಷದಿಂದ ನಮಗಾಗಿ ಹೋರಾಡಿದ್ದೀರಿ! ನೀಲಿ ಜೆರ್ಸಿ ತೊಟ್ಟು ಕೊರೊನಾ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸಲಿದೆ ಆರ್‌ಸಿಬಿ
ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಆವೃತ್ತಿಯಲ್ಲೂ ಎರಡು ವಿಭಿನ್ನ ಜರ್ಸಿಗಳಲ್ಲಿ ಕಣಕ್ಕೆ ಇಳಿಯುತ್ತದೆ. ವಿರಾಟ್ ಕೊಹ್ಲಿ ತಂಡವು ಪ್ರತಿ ಐಪಿಎಲ್‌ನಲ್ಲಿ ಹಸಿರು ವಿಶೇಷ ಜರ್ಸಿ ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಈ ಮೂಲಕ ಪರಿಸರದ ಸುರಕ್ಷತೆಯ ಕುರಿತು ಅರಿವು ಮೂಡಿಸುತ್ತದೆ. ಈ ಬಾರಿ, ದೇಶದಲ್ಲಿ ಕೊರೊನಾದಿಂದ ಉಂಟಾದ ಬಿಕ್ಕಟ್ಟನ್ನು ಮನದಲ್ಲಿಟ್ಟುಕೊಂಡು ಆರ್‌ಸಿಬಿ ಮತ್ತೊಮ್ಮೆ ಸಾರ್ವಜನಿಕರಲ್ಲಿ ಜಾಗೃತಗೊಳಿಸಲು ತಮ್ಮ ಜರ್ಸಿಯಿಂದ ಜನರಿಗೆ ಸಹಾಯ ಮಾಡಲು ನಿರ್ಧರಿಸಿದೆ. ಈ ಸಮಯದಲ್ಲಿ, …
Read More »ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಕೇಶ್ವಾಪುರದಲ್ಲಿ
ಹುಬ್ಬಳ್ಳಿ: ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯ ಕೇಶ್ವಾಪುರದಲ್ಲಿ ನಡೆದಿದೆ. ಕಳೆದ 3 ದಿನಗಳ ಹಿಂದೆ ಮಂಜುನಾಥ್‌ಗೆ ಕೊವಿಡ್ ದೃಢಪಟ್ಟಿತ್ತು. ಮನೆಯಲ್ಲೇ ಹೋಂ ಐಸೋಲೇಷನ್‌ನಲ್ಲಿದ್ದ ಮಂಜುನಾಥ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಕಾಶ್ ಪಾಕ್೯ ನಿವಾಸಿ ಮಂಜುನಾಥ್ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಥವಾ ಇಂದು ಕೆಮ್ಮು ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆಕ್ಸಿಜನ್ ಸಿಕ್ಕಿಲ್ಲ …
Read More »30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..
ಸತೀಶ್ ಜಾರಕಿಹೊಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಏನಯ್ಯ ಟೆನ್ಶನ್ ಕೊಡ್ತಿದಿಯ ಅಂದರಂತೆ, ಏನಿಲ್ಲ ಸರ್ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಅಂದ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಹೊಸ ತಿರುವು ಮೂಡಿಸುತ್ತಿದೆ ಇಲ್ಲಿಯವರೆಗೂ 64 ರೌಂಡ ಮತದಾನ ಮುಗಡಿದ್ದು ಇನ್ನು ಕೆಲವು ಸುತ್ತುಗಳು ಬಾಕಿ ಇವೆ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ …
Read More »B negative ಪ್ಲಾಸ್ಮಾಗಾಗಿ ಡಿಸಿಪಿ ಇಶಾ ಪಂತ್ ಹುಡುಕಾಟ.. ಸಹಾಯಕ್ಕಾಗಿ ಮನವಿ
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಬೆಡ್ ಇಲ್ಲ, ಆಕ್ಸಿಜನ್ ಕೊರತೆ ಮುಂತಾದ ಸಮಸ್ಯೆಗಳಿಂದ ಕೊರೊನಾ ವಾರಿಯರ್ಸ್ ಪರದಾಡುವಂತಾಗಿದೆ. ಇದೀಗ ಸ್ವತಃ ಐಪಿಎಸ್ ಅಧಿಕಾರಿ ಇಶಾ ಪಂತ್ ಅವರಿಗೂ ಸೂಕ್ತ ಪ್ಲಾಸ್ಮಾ ದಾನಿಗಳು ಸಿಗುತ್ತಿಲ್ಲ. ಕಮಾಂಡ್ ಸೆಂಟರ್ ಡಿಸಿಪಿ ಇಶಾ ಪಂತ್ ಕಳೆದ ಎರಡು ದಿನಗಳಿಂದ B-(ಬಿ ನೆಗೆಟಿವ್) ಪ್ಲಾಸ್ಮಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದ್ರೆ ಎಲ್ಲಿಯೂ ಕೂಡ ಸಿಕ್ತಿಲ್ಲವಂತೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ …
Read More »ಮತ ಎಣಿಕೆ ಸಮಯದಲ್ಲಿ ಗಲಾಟೆ : ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರ ಪೊಲೀಸರ ವಶ!
ರಾಯಚೂರು: ಮತ ಎಣಿಕೆ ಮಾಹಿತಿ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದು ಕೋಣೆಯಲ್ಲಿ ಕೂರಿಸಿರುವ ಘನಟೆ ನಡೆದಿದೆ. ಬಸನಗೌಡ ತುರ್ವಿಹಾಳ ಸಹೋದರ ಸಿದ್ದನಗೌಡ ತುರ್ವಿಹಾಳ ಕರ್ತವ್ಯನಿರತ ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಡಿಸಿ ಆರ್.ವೆಂಕಟೇಶಕುಮಾರ್ ಮಧ್ಯಪ್ರವೇಶಿಸಿ ಅವರನ್ನು ವಶಕ್ಕೆ ಪಡೆಯಿರಿ ಎಂದು ಸೂಚಿಸಿದರು. ಬಳಿಕ ಪೊಲೀಸರು ಅವರನ್ನು ನ್ಯೂಸ್ ರೂಂ ಕರೆದಯೊಯ್ದು ಕೂಡಿಸಿದರು. …
Read More »