ಬೆಳಗಾವಿ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಬೇಕೆಂದು ನಗರದ ಚನ್ನಮ್ಮ ವೃತ್ತದಲ್ಲಿ ನಗರ ಸಂಚಾರ ಪೊಲೀಸರು ವಿಶೇಷ ಅಭಿಯಾನ ನಡೆಸಿದರು. ನಗರದಲ್ಲಿ ರಸ್ತೆ ಅಪಘಾತದಲ್ಲಿ ವಾಹನ ಸವಾರರು ಹೆಲ್ಮೆಟ್ ಧರಸಿದೆ ಮೃತಪಟ್ಟ ಘಟನೆ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಮೊದಲು ಹೆಲ್ಮೆಟ್ ಧರಿಸದ ಪೊಲೀಸ್ ಸಿಬ್ಬಂದಿಗಳಿಗೆ ದಂಡ ವಿಧಿಸಿದ್ದ ಸಂಚಾರ ಪೊಲೀಸರು ಈಗ ಸಾರ್ವಜನಿಕರು ಹೆಲ್ಮೆಟ್ ಧರಿಸದವರ ವಿರುದ್ಧ ವಿಶೇಷ ಅಭಿಯಾನ …
Read More »ಸಮುದಾಯ ಭವನ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ.
ಮುತ್ನಾಳ ಗ್ರಾಮದ ಶ್ರೀ 1008 ಚಂದ್ರಪ್ರಭು ತೀರ್ಥಂಕರ ಜಿನ ಮಂದಿರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮುದಾಯ ಭವನ ಹಾಗೂ ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಬೆಳಗ್ಗೆ ಉದ್ಘಾಟಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸಮುದಾಯ ಭವನ ನಿರ್ಮಾಣಗೊಂಡಿದೆ. ಕ್ಷೇತ್ರದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕೆಲಸ-ಕಾರ್ಯಗಳಿಗೆ ಸಹೋದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೊದಲ ಪ್ರಾಶಸ್ತ್ಯ ನೀಡುತ್ತಿದ್ದು, ಸರ್ವ …
Read More »ಭವಿಷ್ಯ ಹೇಳುತ್ತಿರುವ ಆರ್. ಅಶೋಕ ಬಳಿ ನಾನು ಕೂಡ ಭವಿಷ್ಯ ಕೇಳಲು ಹೋಗಿ ಬರ್ತೇನೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ನನಗೂ ಜ್ಯೋತಿಷ್ಯ ಶಾಸ್ತ್ರದ ಚಟವಿದೆ. ಆರ್. ಅಶೋಕ ಬೋರ್ಡ ಹಾಕಿಕೊಂಡಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡು ತಾವೂ ಕೂಡ ಅವರ ಬಳಿ ಜ್ಯೋತಿಷ್ಯ ಕೇಳಿ ಬರುತ್ತೇನೆಂದು ಸಿಎಂ ಬದಲಾವಣೆ ಭವಿಷ್ಯ ನುಡಿದಿರುವ ವಿಪಕ್ಷ ನಾಯಕ ಆರ್. ಅಶೋಕ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದರು. ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ನೀಡಿರುವ ಹೇಳಿಕೆ ಟಾಂಗ್ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನಗೂ ಜ್ಯೋತಿಷ್ಯ ಶಾಸ್ತ್ರದ …
Read More »ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??
ಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡ ಗೃಹ ಸಚಿವ ಜಿ. ಪರಮೇಶ್ವರ ಅವರು ನಮ್ಮ ಕೆಲಸ ಕಾರ್ಯಗಳನ್ನು ಪರಿಶೀಲಿಸಲು ವಾಚಡಾಗ್ ಸ್ಥಾನವನ್ನು ನೀಡಿದ್ದೇವೆ. ನಮ್ಮ ತಪ್ಪುಗಳಿಗೆ ಸಕಾರಾತ್ಮಕ ಸಲಹೆಗಳನ್ನು ನೀಡಿದರೇ ಅವುಗಳನ್ನು ಸ್ವೀಕರಿಸುತ್ತೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂದ ಕೆಪಿಸಿಸಿ …
Read More »ದೇವಸ್ಥಾನ ಬಂದ ಬಗ್ಗೆ ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ ಶೇರ್ ಮಾಡಬೇಡಿ
ಉಗರಗೋಳ: ‘ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಯಲ್ಲಮ್ಮ ದೇವಸ್ಥಾನವನ್ನು ಎರಡ್ಮೂರು ವರ್ಷದ ಅವಧಿಗೆ ಬಂದ್ ಮಾಡಲಾಗಿದೆ. ದೇವಿ ದರ್ಶನಕ್ಕೆ ಅವಕಾಶವಿಲ್ಲ ಎಂದು ಹಲವು ಭಕ್ತರು ವಿಚಾರಿಸುತ್ತಿದ್ದಾರೆ. ಅದು ಶುದ್ಧಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ. ಯಲ್ಲಮ್ಮ ದೇವಸ್ಥಾನದಲ್ಲಿ ಎಂದಿನಂತೆ, ದೇವಿಗೆ ವಿಶೇಷ ಪೂಜೆ ನೆರವೇರುತ್ತಿದೆ. …
Read More »ರಸ್ತೆ ಮೇಲೆ ಹೋಗೆಯುಗಿಳಿದ ಸರ್ಕಾರಿ ಬಸ್;RTO ಅವರೆ ಇದು ರಸ್ತೆ ನಿಯಮ ಉಲ್ಲಂಘನೆ ಅಲ್ವಾ ;ನೆಟ್ಟಿಗರು ಪ್ರಶ್ನೆ
ಅಥಣಿ: ಕೆಎಸ್‌ಆರ್‌ಟಿಸಿ ಬಸ್ಸು ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…! ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ. ಆದ್ರೆ ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಇದು ಅಥಣಿ ಪಟ್ಟಣದಿಂದ-ಪಾಂಡೆಗಾವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ ಎಸ್ ಆರ್ ಟಿ …
Read More »‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.
ಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಧ್ವಜ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ I’m god ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರು ಜವಾಬ್ದಾರಿ ಹೊತ್ತುಕೊಂಡಿದ್ದಾರೆ. …
Read More »ಕುಸ್ತಿಕಥೆಯಲ್ಲಿ ರಾಜವರ್ಧನ್..ಫೆ.7ಕ್ಕೆ ‘ಗಜರಾಮ’ ರಿಲೀಸ್.
ಬೆಂಗಳೂರು: ಟ್ರೇಲರ್ ಹಾಗೂ ಹಾಡಿನ ಮೂಲಕ ಸದ್ದು ಮಾಡುತ್ತಿರುವ ಗಜರಾಮ ಸಿನಿಮಾ ಫೆಬ್ರವರಿ 7ಕ್ಕೆ ತೆರೆಗೆ ಬರ್ತಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ನಟನೆ ಮೂಲಕ ಗುರುತಿಸಿಕೊಂಡಿರುವ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಹೀರೋ ಆಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಬಿಡುಗಡೆಗೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಈ ಹಿನ್ನೆಲೆ ಚಿತ್ರತಂಡ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ ನಟ ರಾಜವರ್ಧನ್ ಮಾತನಾಡಿ, …
Read More »ರೋರಿಂಗ್ ಸ್ಟಾರ್ ಶ್ರೀಮುರಳಿ ಸಿನಿಮಾಗೆ ಬಹುಬೇಡಿಕೆ ಸಂಗೀತ ನಿರ್ದೇಶಕ ಎಂಟ್ರಿ…’ಪರಾಕ್’ಗೆ ಚರಣ್ ರಾಜ್ ಟ್ಯೂನ್.
ಬೆಂಗಳೂರು: ಅರ್ಜುನ್ ಜನ್ಯ, ಹರಿಕೃಷ್ಣ ನಂತರ ಕನ್ನಡ ಚಿತ್ರರಂಗದ ಸಂಗೀತ ಲೋಕದಲ್ಲಿ ಹೊಸ ಅಲೆ ಎಬ್ಬಿಸುತ್ತಿರುವವರು ಚರಣ್ ರಾಜ್. ಚರಣ್ ಸಂಗೀತ ನಿರ್ದೇಶಕನಕ್ಕೆ ಪ್ರತ್ಯೇಕ ಪ್ರೇಕ್ಷಕ ವರ್ಗ ಹುಟ್ಟುಕೊಂಡಿದೆ. ‘ಟಗರು’, ‘ಸಲಗ’, ‘ಸಪ್ತ ಸಾಗರದಾಚೆ ಎಲ್ಲೋ’ ಭೀಮ, ಬ್ಯಾಡ್ ಮ್ಯಾನರ್ಸ್, ಹೆಡ್ ಬುಷ್, ಜೇಮ್ಸ್ ಮುಂತಾದ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿರುವ ಕನ್ನಡ ಚಿತ್ರರಂಗದ ಪ್ರತಿಭಾವಂತ ಗೀತ ಸಂಯೋಜಕ ಚರಣ್ ರಾಜ್ ಈಗ ಪರಾಕ್ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕ್ಲಾಸ್ ಹಾಗೂ …
Read More »ಸಚಿವ ಹೆಚ್ಕೆ ಪಾಟೀಲರಿಗೆ ಸಿಎಂ ಆಗುವ ಯೋಗ?ಇಮ್ಮಡಿ ಸಿದ್ದರಾಮೇಶ್ವರಶ್ರೀ
ಗದಗ, ಫೆಬ್ರವರಿ 02: ಸಚಿವ ಹೆಚ್.ಕೆ.ಪಾಟೀಲರಿಗೆ (H. K. Patil) ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ದರಾಮೇಶ್ವರಶ್ರೀ ಹೇಳಿದ್ದಾರೆ. ನಗರದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಹೆಚ್.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಇತ್ತು. ಸಚಿವ ಹೆಚ್.ಕೆ.ಪಾಟೀಲರು 2-3 ಬಾರಿ ಸಿಎಂ ಆಗಿರುತ್ತಿದ್ದರು. ಎಸ್ಎಂ ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಅವರ ಹೆಸರು ಕೇಳಿಬಂದಿತ್ತು. ತಡವಾಗಿಯಾದರೂ ಹೆಚ್.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಕೂಡಿಬರಲಿ …
Read More »