ಧಾರವಾಡ: ಕಳೆದ ಒಂದು ವಾರದಿಂದ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ. ನಾಳೆಯಿಂದ ಏಪ್ರಿಲ್ 17ರವರೆಗೆ ನಡೆಯಬೇಕಿದ್ದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಕೆ ಬಿ ಗುಡಸಿ ಮಾಹಿತಿ ನೀಡಿದ್ದಾರೆ. ಸಾರಿಗೆ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲದ ಕಾರಣ ಪರೀಕ್ಷೆ ಮುಂದೂಡಿದ್ದೇವೆ. ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಗುಡಸಿ …
Read More »ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಲೋಕಸಭಾ ಉಪ ಚುಣಾವಣೆಯ ಅಂಗವಾಗಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ ಯಾಚಿಸಿದೆ. ಅಭೂತಪೂರ್ವ ಜನ ಬೆಂಬಲ ದೊರೆಯುತ್ತಿರುವುದನ್ನು ನೋಡಿದರೆ ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ
Read More »ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮಕ್ಕೆ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ
ಬೆಳಗಾವಿ ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮದಕ್ಕೆ ಇವತ್ತು ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಸಲುವಾಗಿ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರವನ್ನು ಕೈಗೊಂಡು ಮತ ಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಬೀರದೇವರ ಮಂದಿರಕ್ಕೆ ಸಹ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ …
Read More »ಡಿ.ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್‍ಡೌನ್ ಬೇಡ. ಲಾಕ್‍ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ.:B.S.Y.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಪ್ರಾರಂಭವಾಗಿರುವುದರಿಂದ ಲಾಕ್‍ಡೌನ್ ಮಾಡಿ ಏನು ಪ್ರಯೋಜನ ಇಲ್ಲ. ಇದರ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಮಾತಾನಾಡಿದ ಡಿ.ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್‍ಡೌನ್ ಬೇಡ. ಲಾಕ್‍ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ. ಸರ್ಕಾರ ಅವರದೇನೋ ಮುಚ್ಚಿಕೊಳ್ಳೋಕೆ ಲಾಕ್‍ಡೌನ್ ಮತ್ತೊಂದು ಎಂಬ ಸುದ್ದಿ ಹಬ್ಬಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಮಗಿನ್ನು ಸರ್ವ ಪಕ್ಷಗಳ ಸಭೆಯ …
Read More »ಅವ್ವ-ಅಜ್ಜಿ ಜತೆ ಮದುವೆ ಮಾತುಕತೆಗೆ ಬಂದವ ಅಕ್ಕ-ತಂಗಿ ಮೇಲೆ ಮಚ್ಚುಬೀಸಿದ! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
ಹಾಸನ: ತಮ್ಮನನ್ನು ಮದುವೆಯಾಗಲು ಒಪ್ಪದ ಯುವತಿಯರಿಬ್ಬರ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚಾವು ಗ್ರಾಮದಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಹೋದರಿಯರಾದ ಯೋಗಿತಾ ಮತ್ತು ಪುಷ್ಪಿತಾ ಹಲ್ಲೆಗೊಳಗಾದವರು. ನಾಗರಾಜ್ ಹಲ್ಲೆ ಮಾಡಿದವ. ಈತನ ಸೋದರ ಮಾವನ ಮಕ್ಕಳು ಯೋಗಿತಾ ಮತ್ತು ಪುಷ್ಪಿತಾ. ಏ.12ರಂದು ಯೋಗಿತಾಳ ಜತೆ ತನ್ನ ತಮ್ಮನ ಮದುವೆ ಮಾತುಕತೆಗೆಂದು ತಾಯಿ ಹಾಗೂ ಅಜ್ಜಿ ಜತೆ ಸೋದರ ಮಾವನ ಮನೆಗೆ ನಾಗರಾಜ್ …
Read More »CBSE Board Exams 2021: ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ
ದೆಹಲಿ: ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್ಇ ಬೋರ್ಡ್ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ. …
Read More »ಕೊಪ್ಪಳದ ಕಿಷ್ಕಿಂದೆಯೇ ಹನುಮ ಹುಟ್ಟಿದ ಸ್ಥಳ; ಇಲ್ಲಿವೆ ಖಚಿತ ದಾಖಲೆಗಳು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ ಹುಟ್ಟಿದ ಸ್ಥಳ ಎಂದು ಹೆಸರಾದ ಅಂಜನಾದ್ರಿ ಪರ್ವತ ಇದೀಗ ಸುದ್ದಿಯಲ್ಲಿದೆ. ಟಿಟಿಡಿ ಹನುಮ ಹುಟ್ಟಿದ್ದು ನಮ್ಮಲ್ಲಿ ಎಂದು ಹೇಳ್ತಿದೆ. ಇತ್ತ ಕೊಪ್ಪಳ ಇತಿಹಾಸಕಾರರು, ಹನುಮ ಹುಟ್ಟಿದ್ದು ನಮ್ಮಲ್ಲಿ ಎನ್ನುತ್ತಿದ್ದಾರೆ. ಅಷ್ಕಕ್ಕೂ ಹನುಮ ಹುಟ್ಟಿದ ವಿವಾದ ಏನು ಎಂಬ ಈ ಆಸಕ್ತಿಕರ ಸ್ಟೋರಿ ಇಲ್ಲಿದೆ. ಕೊಪ್ಪಳ ಜಿಲ್ಲೆ ಕಿಷ್ಕಿಂದೆ ಹನುಮ ಹುಟ್ಟಿದ ಸ್ಥಳ ಎಂದು ಹೆಸರುವಾಸಿಯಾದ ಪ್ರದೇಶ. ಕಿಷ್ಕಿಂದೆ ಎಂದರೆ ಸಂಸ್ಕೃತದಲ್ಲಿ ಇಕ್ಕಟ್ಟಿನ ಪ್ರದೇಶ …
Read More »ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ’: ಯಶ್‌ಗೆ ಪತ್ರ ಬರೆದ ಸಾರಿಗೆ ನೌಕರರು?
ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯದಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಈ ಪ್ರತಿಭಟನೆಗೆ ನಟ ಯಶ್ ಅವರು ಬೆಂಬಲ ಕೊಡಬೇಕಾಗಿ ಸಾರಿಗೆ ನೌಕರರು ಒಕ್ಕೂಟ ಬರೆದಿದೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪತ್ರದಲ್ಲಿ ಯಾವುದೇ ಸಂಘಟನೆಯ ಅಧಿಕೃತ ಮುದ್ರೆ, ಸಹಿ, ದಿನಾಂಕ ಇಲ್ಲ. ಆದರೆ, ಯಶ್ ಅವರ ತಂದೆ …
Read More »ಕಾಂಗ್ರೆಸ್ನವರು ಬೆಲೆ ಏರಿಕೆಯನ್ನ ಇಶ್ಯೂ ಮಾಡುತ್ತಿದ್ದಾರೆ
ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವಕ್ಕೆ ಜನ ಬೆಂಬಲಿಸುತ್ತಿದ್ದಾರೆ ಯಾರೇ ಡಿಸ್ಟರ್ಬ್ ಮಾಡಿದರೂ ಜನ ಡಿಸ್ಟರ್ಬ್ ಆಗಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಎಂಇಎಸ್ ಅಭ್ಯರ್ಥಿ ಪರ ಶಿವಸೇನೆಯ ಸಂಜಯ್ ರಾವುತ್ ಪ್ರಚಾರ ವಿಚಾರವಾಗಿ ಮಾತನಾಡಿದ್ದಾರೆ. ಎಂಇಎಸ್ಆಗಲಿ, ಬೇರೆ ಯಾರೇ ಏನೇ ಮಾಡಿದರೂ ಆ ಪ್ರಯತ್ನ ಫಲಿಸೋದಿಲ್ಲ. ಯಾಕೆಂದರೆ ಜನ ತುಂಬು ಹೃದಯದಿಂದ ಮೋದಿಯವರನ್ನ ಬೆಂಬಲಿಸುತ್ತಿದ್ದಾರೆ. ಇವತ್ತು ಅದೇ ಟ್ರೆಂಡ್ಆಗಿದೆ, ಅದು …
Read More »ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಯು.ಟಿ.ಖಾದರ್ ಅವರ ಕಾರಿಗೆ ಅಪಘಾತ
ದಾವಣಗೆರೆ: ಇಲ್ಲಿನ ಆನಗೋಡು ಬಸ್ ನಿಲ್ದಾಣದ ಬಳಿ ಮಾಜಿ ಸಚಿವ ಯು.ಟಿ.ಖಾದರ್ ಅವರ ಕಾರಿಗೆ ಅಪಘಾತವಾಗಿದೆ. ನಟ ಶಂಕರ್ ನಾಗ್ ಕಾರಿಗೆ ಅಪಘಾತವಾದ ಸ್ಥಳದಲ್ಲೇ ಈ ಘಟನೆ ನಡೆದಿದೆ. ಮುಂದೆ ಹೋಗುತಿದ್ದ ಕಂಟೇನರ್‌ಗೆ ಖಾದರ್ ಅವರ ಕಾರು ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮಾಜಿ ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಹನಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಖಾದರ್ ಅವರು ಬೆಂಗಳೂರಿಗೆ …
Read More »