ಬಸವಕಲ್ಯಾಣ : ಬಸವಕಲ್ಯಾಣದಲ್ಲೇ ಐತಿಹಾಸಿಕ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಗೊಳಲ್ಲಿದೆ. ಮಾಜಿ ಸಚಿವ ಬಸವರಾಜ ಸೆಡಂ ಅವರಿಗೆ ಅನುಭವ ಮಂಟಪ ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ ಎಂದು ಸೋಮವಾರ ಬಸವಕಲ್ಯಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದೇ 17 ರಂದು ನಡೆಯಲಿರುವ ಉಪಚುನಾಣೆಯ ಪ್ರಚಾರಕ್ಕೆ ತೆರಳಿರುವ ಯಡಿಯೂರಪ್ಪ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿಯೂ ಗೆಲವು ಸಾಧಿಸುತ್ತದೆ ಎಂಬ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಮಲ್ಲಿಕಾರ್ಜುನ ಖರ್ಗೆ …
Read More »”ಉತ್ತರ ಕರ್ನಾಟಕಕ್ಕೆ ಪ್ರಮುಖ ಇಲಾಖೆಗಳ ಕಚೇರಿ ಸ್ಥಳಾಂತರಕ್ಕೆ ಕಾನೂನಾತ್ಮಕ ಹೋರಾಟ”
ಬೆಂಗಳೂರು, ಎ. 11: ಉತ್ತರ ಕರ್ನಾಟಕದ ಜನತೆಯ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಪ್ರಮುಖ ಇಲಾಖೆಯ ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಬೇಕು. ಈ ಕುರಿತಂತೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ರೈತರ ಅಭಿವೃದ್ದಿ ಸಂಘದ ಅಧ್ಯಕ್ಷ ಯಾಸೀರ್ ಜವಳಿ, ನ್ಯಾಯವಾದಿ ಶೇಖ್ ಸೌದ್ ತಿಳಿಸಿದ್ದಾರೆ. ರವಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿಯೇ ರಾಜ್ಯ ಸರಕಾರ ಗೆಜೆಟ್ ಹೊರಡಿಸಿ ಅನೇಕ ಪ್ರಮುಖ ಇಲಾಖೆ ಕಚೇರಿಗಳನ್ನು …
Read More »ಬಸವಕಲ್ಯಾಣದಲ್ಲಿ ಸಿಎಂ ಕಾರಿಗೆ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ
ಬೀದರ್ : ಉಪ ಚುನಾವಣೆ ಪ್ರಚಾರ ಹಿನ್ನೆಲೆ ಬಸವಕಲ್ಯಾಣ ನಗರಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪ ಅವರ ಕಾರನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಹಾಗೂ ಕಾರ್ಯಕರ್ತರು ತಡೆದು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಈ ವೇಳೆ ಮುತ್ತಿಗೆ ತಡೆಯಲು ಪೊಲೀಸರು ಹರಸಾಹಸ ಪಟ್ಟರು. ನಗರಕ್ಕೆ ಸಿ.ಎಂ ಆಗಮಿಸುತ್ತಿದಂತೆ ಮಲ್ಲಿಕಾರ್ಜುನ ಖೂಬಾ ನಿವಾಸದ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ಸಿಎಂ ಸಂಚರಿಸುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಸಿ.ಎಂ …
Read More »ಬೀದಿಗಿಳಿದ ಸಾರಿಗೆ ಕುಟುಂಬಸ್ಥರು ಬೆಳಗಾವಿಯಲ್ಲಿ ಪ್ರತಿಭಟನೆ
6ನೇ ವೇತನ ಆಯೋಗ ಜಾರಿ ಮಾಡುವಂತೆ ಸಾರಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ.ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರದ ನಡೆಗೆ ನೌಕರರ ಕುಟುಂಬಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಕ್ಕಳು, ಮಹಿಳೆಯರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಮಕ್ಕಳು ಕೈಯಲ್ಲಿ ತಟ್ಟೆ ಹಿಡಿದು ಬಾರಿಸುತ್ತಾ ವಿನೂನತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆರನೇ ವೇತನ ಅಸಯೋಗ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಸಾರಿಗೆ ನೌಕರರು …
Read More »ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಯುಗಾದಿ ಗಡುವು: ಕೋಡಿಹಳ್ಳಿ
ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಯುಗಾದಿ ಹಬ್ಬದ ಗಡುವು ನೀಡಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಅರಿತು ಮುಷ್ಕರ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ರವಿವಾರ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಮುಷ್ಕರ ನಿರತರೊಂದಿಗೆ ಮಾತನಾಡುವುದಿಲ್ಲ ಎಂದು ಪದೇಪದೆ ಹೇಳುತ್ತಿದೆ. ಈ …
Read More »ಟ್ರ್ಯಾಕ್ಟರ್ ಕಂಪನಿಯ ಕಿರುಕುಳ : ದಯಾಮರಣ ಕೋರಿ ರೈತರಿಂದ ಅರ್ಜಿ
ವಿಜಯಪುರ : ಜಿಲ್ಲೆಯ ರೈತರೊಬ್ಬರು ಸೋಮವಾರ ಕುಟುಂಬ ಸಮೇತ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ದಯಾ ಮರಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಜಿಲ್ಲಾಡಳಿತ ಸ್ವೀಕೃತಿ ನೀಡಿದೆ. ವಿಜಯಪುರ ತಾಲೂಕಿನ ಕತ್ನಳ್ಳಿ (ಕತಕನಹಳ್ಳಿ) ಗ್ರಾಮದ ಹಿರಗಪ್ಪ ಕೆ. ಅಲ್ಲಾಪುರ ಎಂಬ ರೈತರೇ ದಯಾ ಮರಣಕ್ಕೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದವರು. ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗಳಿಗೆ ತಾವು ಸಲ್ಲಿಸಿರುವ ದಯಾ ಮರಣ ಕೋರಿಕೆ ಅರ್ಜಿಯನ್ನು ರವಾನಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ …
Read More »ಅಕ್ರಮವಾಗಿ ಆಧಾರ್ ಕಾರ್ಡ್ ತಯಾರಿಸಿದ್ದ ಮೂವರ ಬಂಧನ
ಡಿಸ್ಪೂರ್: ಅಕ್ರಮವಾಗಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ನಡೆದಿದೆ. ಆರೋಪಿಗಳನ್ನು ಡಿಪೆನ್ ಡೋಲಿ(29), ಬಿಟುಪನ್ ಡಿಯೋರಿ(27) ಮತ್ತು ಐಬಿ ಡಿಯೋರಿ(30) ಎಂದು ಗುರುತಿಸಲಾಗಿದೆ. ಈ ಮೂವರು ದಿಬ್ರುಗಢದಿಂದ 120ಕಿ.ಮೀ ದೂರದಲ್ಲಿರುವ ಲಖಿಂಪುರದವರು. ಆರೋಪಿಗಳು ಒಂದು ಆಧಾರ್ ಕಾರ್ಡ್ ತಯಾರಿಸಲು ತಲಾ 300 ರೂ. ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಅವರ ಬಳಿ ಇದ್ದ …
Read More »ಸಾರಿಗೆ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಆಕ್ರೋಶ
ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಕಳೆದ ಆರು ದಿನಗಳಿಂದ ಸಾರಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾರಿಗೆ ಸಿಬ್ಬಂದಿ ಕುಟುಂಬ ಸಮೇತರಾಗಿ ರಸ್ತೆಗಿಳಿದು ತಟ್ಟೆ ಹಾಗೂ ಲೋಟ ಬಡಿಯುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಕುಟುಂಬ ಸಮೇತ ಬಂದು ರಸ್ತೆ ಮಧ್ಯೆ ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ …
Read More »ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು: ಸಿಡಿ ಯುವತಿ?
ಬೆಂಗಳೂರು: ಇಂದು ಎಸ್‍ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಲು ಮುಂದಾದ ಸಿಡಿ ಯುವತಿ ಇದೀಗ ಮತ್ತೆ ಸಮಯಾವಕಾಶ ಕೇಳಿದ್ದಾರೆ. ಹೌದು. ಇದ್ದಕ್ಕಿದ್ದಂತೆ ಇಂದು ಸಿಡಿ ಯುವತಿ ಎಸ್‍ಐಟಿ ಅಧಿಕಾರಿಗಳ ಮುಂದೆ ಬಂದು, ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಹೇಳಿಕೆ ನೀಡಲು ಕೂಡ ಸಮಯವನ್ನು ಸಿಡಿ ಯುವತಿ ಕೇಳಿದ್ದಾರೆ. ವಕೀಲರು ಬಂದು ಹೇಳಿಕೆ …
Read More »ಹನಿ ಟ್ರ್ಯಾಪ್ಗೆ ಬಳಸಿ ಕೊಳ್ಳಲಾಗಿದೆ ಎಂದುಉಲ್ಟಾ ಹೊಡೆದ್ರ ಸಿಡಿ ಲೇಡಿ.?
;ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬೀಗ್ ಟ್ವಿಸ್ಟ್ ಸಿಕ್ಕಿದೆ. ಯುವತಿ ಹೇಳಿಕೆಯಿಂದ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಸಿಡಿ ಲೇಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಉಲ್ಟಾ ಹೊಡೆದಿದ್ದಾಳೆ. ಮತ್ತೊಮ್ಮೆ ಜಡ್ಜ್ ಮುಂದೆ ಹಾಜರು ಪಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾಳೆ. ನನ್ನನ್ನು ಹನಿ ಟ್ರ್ಯಾಪ್ ಗೆ ಬಳಸಿಕೊಂಡು ಈ ರೀತಿ ಕೃತ್ಯ ಎಸಲಾಗಿದ್ದು, ನರೇಶ್ ಗೌಡ , ಶ್ರವಣ್ ಅವರೇ ಕಾರಣ ಎಂದು ನೇರ ಆರೋಪ …
Read More »