ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮರಿ ಗ್ರಾಮದ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಪ್ರಚಾರ ನಡೆಸಿದರು. ದೇಶದ ಈಗಿನ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳಿಗೆ ಕಿಂಚಿತ್ತೂ ಕಾಳಜಿ ಇಲ್ಲ. ಪ್ರತಿಯೊಬ್ಬರೂ ಮತದ ಮೂಲಕ ಈ ಸರಕಾರಗಳಿಗೆ ತಕ್ಕ ಉತ್ತರ ನೀಡಬೇಕಿದೆ. ಈ ಸರ್ಕಾರಗಳು ಅಚ್ಛೇ ದಿನ್ ಎನ್ನುತ್ತ ತಮ್ಮ ಬೇಳೆ ಬೇಯಿಸಿಕೊಳ್ಳುವುದರಲ್ಲಿ ನಿರತವಾಗಿವೆ. ಅಗತ್ಯ …
Read More »ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಇನ್ನೆರಡು ದಿನಗಳಲ್ಲಿ ಪಾಲ್ಗೊಳ್ಳುವುದಾಗಿ ತಮಗೆ ತಿಳಿಸಿದ್ದಾರೆಂದ ಉಮೇಶ್ ಕತ್ತಿ
ಗೋಕಾಕ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನೋಪಯೋಗಿ ಕಾರ್ಯಕ್ರಮಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಮತದಾರರಲ್ಲಿ ಮನವಿ ಮಾಡಿದರು. ಅರಭಾವಿ ಮತಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ ಗ್ರಾಮಗಳಿಗೆ ತೆರಳಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥ ಸಭೆಯಲ್ಲಿ …
Read More »ಬಾಲಚಂದ್ರ ಜಾರಕಿಹೊಳಿ ಅವರು ತಮ್ಮೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಕೆಲವೊಂದು ಕಾರಣಾಂತರಗಳಿಂದ ಪ್ರಚಾರದಲ್ಲಿ ಭಾಗಿಯಾಗುತ್ತಿಲ್ಲ: ಕಟೀಲ
ಮೂಡಲಗಿ: ಕಾಂಗ್ರೇಸ್ ಪಕ್ಷ ಮೂರು ಹೋಳಾಗಿ ಅದೋಗತಿಗೆ ಬಂದಿಳಿದಿದೆ, ತಮ್ಮ ರಾಜಕೀಯ ಬೇಳೆಯನ್ನು ಬೆಳೆಸಿಕೊಳ್ಳುವಗೋಸ್ಕರ ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಸತೀಶ ಅವರ ರಾಜಕೀಯ ಮುಗಿಸಲು ಇದೊಂದು ಡಿಕೆಶಿ ಹೂಡಿರುವ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ ಕಟೀಲ ಹೇಳಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ರವಿವಾರ ಸಂಜೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ …
Read More »ಸತೀಶ್ ಜಾರಕಿಹೊಳಿ ಅವರಿಗೆ ಮೇದಾರ ಸಮಾಜದ ವತಿಯಿಂದ ಅತ್ತುತ್ತಮ ಬೆಂಬಲ
ಬೆಳಗಾವಿ: ಬೆಳಗಾವಿ ಲೋಕಸಭಾ ಚುನಾವಣೆ ಎಲ್ಲರಲ್ಲೂ ಒಂದು ಕುತೂಹಲ ಮೂಡಿಸಿದೆ ದಿವಂಗತ ಸುರೇಶ್ ಅಂಗಡಿಯವರ ನಿಧನದ ನಂತರ ಬೆಳಗಾವಿಯಲ್ಲಿ ಚುನಾವಣೆ ರಂಗ ಜೋರಾಗಿಯೇ ನಡೆದಿದೆ.ಒಂದು ಕಡೆ ಬಿಜೆಪಿ ಪ್ರಚಾರ ಜೋರಾಗಿ ಆದ್ರೆ ಇನ್ನೊಂದು ಕಡೆ ಕಾಂಗ್ರೇಸ್ ಪಕ್ಷದ ಪ್ರಚಾರ ಇನ್ನು ಭರ್ಜರಿಯಾಗಿ ಸಾಗುತ್ತಿದೆ ಸತೀಶ್ ಜಾರಕಿಹೊಳಿ ಅವರ ಪ್ರಚಾರ ದಿನದಿಂದ ದಿನಕ್ಕೆ ಭರ್ಜರಿಯಾಗಿ ಸಾಗುತ್ತಿದ್ದು ಪ್ರತಿಯೊಂದು ಸಮಾಜದ ಜನ ಸತೀಶ್ ಜಾರಕಿಹೊಳಿ ಅವರ್ ಬೆಂಬಲಕ್ಕೆ ನಿಲ್ಲುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ …
Read More »ಜೈ ಭೀಮ.. ಜೈ ತುರಮರಿ.. ಜೈ ಸತೀಶಣ್ಣಾ..ಜಾರಕಿಹೊಳಿಯವರ ಪರ ಪ್ರಚಾರ ಕಾರ್ಯಕ್ರಮ
ಬೆಳಗಾವಿ ಗ್ರಾಮೀಣ ಕ್ಷೇತ್ರದ #ತುರಮರಿ ಗ್ರಾಮದ ದಲಿತ ಪರ ಇರುವ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುಣಾವಣೆಯ ಪ್ರಯುಕ್ತ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಪ್ರಚಾರ ಕಾರ್ಯಕ್ರಮ ಜರುಗಿತು. ಈಗಿನ ದೇಶದ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ ಬಿಜೆಪಿ ಸರ್ಕಾರಗಳಿಗೆ ಕಿಂಚಿತ್ತು ಕಾಳಜಿ ಇಲ್ಲದೇ ಇರುವುದು ಪ್ರತಿಯೊಬ್ಬ ಮತ ಮಹಾಪ್ರಭುವಿನ ಉತ್ತರವಾಗಿದೆ, ಈ ಸರ್ಕಾರಗಳು ಅಚ್ಛೇ ದಿನಗಳು ಬರ್ತಾವೆ ಅಂತಾ ಹೇಳ್ತಾ ಹೇಳ್ತಾ ತಮ್ಮ ಬೇಳೆಕಾಳುಗಳನ್ನು ಬೇಯಿಸಿಕೊಳ್ಳುವುದರಲ್ಲಿ …
Read More »ಮನೆ ಕಟ್ಟುವವರಿಗೆ ಸಿಹಿ ಸುದ್ದಿ ನೀಡಿದ ಗಣಿ ಸಚಿವ ಮುರುಗೇಶ್ ನಿರಾಣಿ
ಕಲಬುರಗಿ: ಗಣಿ ಇಲಾಖೆಯ ಸಿಬ್ಬಂದಿ ಅಧಿಕಾರಿಗಳಿಗೆ ಸಮವಸ್ತ್ರ ವಾಕಿ ಟಾಕಿ ಸೇರಿದಂತೆ ಅತ್ಯಾಧುನಿಕ ಸಾಧನಗಳ ವ್ಯವಸ್ಥೆ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಅವಘಡ ಸಂಭವಿಸದಂತೆ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಸ್ಪೋಟಕ ವಸ್ತುಗಳ ಸಾಗಾಟ, ಸಂಗ್ರಹಣೆಯ ಬಗ್ಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಉಚಿತ ಮರಳು ನೀತಿ ಜಾರಿಗೆ ತರಲು ನಿರ್ಧರಿಸಲಾಗಿದೆ. 10 ಲಕ್ಷ ರೂಪಾಯಿಯವರೆಗೆ ಒಂದು …
Read More »ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ: ಆರೋಗ್ಯ ಸಚಿವ ಡಾ.ಸುಧಾಕರ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಜನತೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡದೇ ಹೋದರೆ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಅನಿವಾರ್ಯ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್ ಅವರು, ಕೊರೊನಾ ನಿಯಂತ್ರಣಕ್ಕೆ ನಾವು ಒಂದೊಂದೇ ಹೆಜ್ಜೆಯನ್ನು ಇಡಬೇಕಾಗುತ್ತದೆ. ಜನ ಜಾಗೃತರಾಗಿದ್ದರೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಅವಶ್ಯಕತೆ ಬರುವುದಿಲ್ಲ. ಯಾವುದೇ ಆರ್ಥಿಕ …
Read More »ಪ್ರಯಾಣಿಕರ ಗಮನಕ್ಕೆ.. ನಾಳೆ ಇನ್ನಷ್ಟು ತೀವ್ರಗೊಳ್ಳಲಿದೆ ಸಾರಿಗೆ ಮುಷ್ಕರ
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆ ರಾಜ್ಯಾದ್ಯಂತ ಮುಷ್ಕರ ಇನ್ನಷ್ಟು ತೀವ್ರಗೊಳಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ, ಸರ್ಕಾರ ಸಾರಿಗೆ ಸಿಬ್ಬಂದಿಗಳ ಮುಷ್ಕರ ಹತ್ತಿಕ್ಕಲು ಯತ್ನಿಸುತ್ತಿದೆ. ಹಲವು ಸಂಘಟನೆಗಳ ಬಸ್ ಗಳ ಓಡಾಟ ನಡೆಸಿದೆ. ಮುಷ್ಕರದಲ್ಲಿ ಪಾಲ್ಗೊಂಡ ನೌಕರರನ್ನು ವರ್ಗಾವಣೆ ಮಾಡಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ದಬ್ಬಾಳಿಕೆ ಹೇರುತ್ತಿದೆ. ಸರ್ಕಾರದ …
Read More »ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಫಿಕ್ಸ್..!?
ಬೆಂಗಳೂರು,ಏ.11- ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪ್ರಾಥಮಿಕ ಹಂತದಲ್ಲಿ 10 ದಿನಗಳ ಕಾಲ ಲಾಕ್‍ಡೌನ್ ಜಾರಿ ಮಾಡುವುದು ಸೂಕ್ತ ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ಮಾಡಿದೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ 10 ದಿನ ಲಾಕ್‍ಡಾನ್ ಜಾರಿ ಮಾಡುವುದು ಸೂಕ್ತ. ಇದರ ಫಲಿತಾಂಶವನ್ನು …
Read More »ಬೆಳಗಾವಿ ಉಪಚುನಾವಣೆ | ಸೇವೆಯೇ ಶ್ರೀರಕ್ಷೆ ಎಂದ ಸತೀಶ ಜಾರಕಿಹೊಳಿ
ಬೆಲೆ ಏರಿಕೆ ಮತ್ತು ಅನುಕಂಪದ ಅಲೆ ಇವೆರಡರ ನಡುವಿನ ಸ್ಪರ್ಧೆಯ ಕಣದಂತೆ ಬೆಳಗಾವಿ ಉಪಚುನಾವಣೆಯ ಕಣ ಬದಲಾಗಿದೆ. ಇಬ್ಬರು ಪ್ರಬಲ ಅಭ್ಯರ್ಥಿಗಳು ತಮ್ಮ ಯೋಜನೆಗಳನ್ನು, ಆತಂಕಗಳನ್ನು ಹಾಗೂ ಯಶಸ್ಸಿನ ನಿರೀಕ್ಷೆಗಳನ್ನು ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. *ಅಭ್ಯರ್ಥಿಯಾಗಿ ಹೇಗೆ ಸಮರ್ಥಿಸಿಕೊಳ್ತೀರಿ? ಸಂಘಟನೆ ಮಾಡುವವರು, ಈ ಭಾಗದಲ್ಲಿ ಪರಿಚಯ ಇರುವವರು ಬೇಕಾಗಿತ್ತು. ಮುಂಚಿನಿಂದಲೂ ಕೆಲಸ ಮಾಡುವವರಿದ್ದರೆ ಹೆಚ್ಚು ಅನುಕೂಲವಾಗುತ್ತದೆ. ಶ್ರಮದ ಅಗತ್ಯವಿರುವುದಿಲ್ಲ ಎಂದು ಪಕ್ಷ ನನ್ನನ್ನು ಆಯ್ಕೆ ಮಾಡಿದೆ. *ಬೆಂಬಲಿಗರ ಪ್ರತಿಕ್ರಿಯೆ ಹೇಗಿದೆ? ಎರಡು …
Read More »