ಹುಬ್ಬಳ್ಳಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯಿಂದ ಹುಬ್ಬಳ್ಳಿಯಲ್ಲಿಂದು ರಾಜ್ಯ ಮಟ್ಟದ ಜಲಶಕ್ತಿ ಅಭಿಯಾನ ಸಮಾರಂಭ ಜರುಗಿತು. ಡೆನಿಸನ್ಸ್ ಹೋಟೆಲ್ ಆವರಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟನೆ ಮಾಡಿದರು. ಆದರೆ ಅರ್ಥಪೂರ್ಣವಾಗಿ ನಡಯಬೇಕಾದ ಸಮಾರಂಭದಲ್ಲಿ ಸಚಿವರು ಕಂಡ ಕಂಡವರಿಗೆ ಕರೆದು ಕರೆದು ಪ್ರಶಸ್ತಿ ವಿತರಣೆ ಮಾಡುವ ಮೂಲಕ ಮಹಾ ಯಡವಟ್ಟು ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಮಾರಂಭದಲ್ಲಿ ಕೆರೆ, ಕಲ್ಯಾಣಿ, ನಾಲಾ ಪುನಶ್ಚೇತನ, ಗೋಕಟ್ಟೆ …
Read More »ಸಾರಿಗೆ ನೌಕರರ ಮೂಲ ವೇತನ ಎಷ್ಟು? ಆರಂಭಿಕ ಸಂಬಳ ಎಷ್ಟು ಸಿಗುತ್ತೆ?
ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗ ಶಿಫಾರಸ್ಸಿನ ಪ್ರಕಾರ ಸಂಬಳ ಜಾರಿ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ಮಾಡುತ್ತಿದ್ದಾರೆ. ಈ ನಡುವೆ ನೌಕರರ ಸಂಬಳದ ಬಗ್ಗೆ ತಪ್ಪು ವರದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಇಂದು ಯಾರಿಗೆ ಎಷ್ಟು ಆರಂಭಿಕ ವೇತನ ನೀಡಲಾಗುತ್ತದೆ ಎಂಬ ವಿವರವನ್ನು ಬಿಡುಗಡೆ ಮಾಡಿದೆ. ಚಾಲಕರು ಮೂಲ ವೇತನ – 12,400 ರೂ. ಮೂಲ ತುಟ್ಟಿಭತ್ಯೆ – 5,611 ರೂ. ಒಟ್ಟು ಮೂಲ …
Read More »2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ.
ಚೆನ್ನೈ: 2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ. 5 ಬಾರಿಯ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈ ತಂಡದ ವಿರುದ್ಧ ಇಲ್ಲಿಯಯವರೆಗೆ ಯಾರೂ 5 ವಿಕೆಟ್ ಪಡೆದಿರಲಿಲ್ಲ. ಆದರೆ ಈ ಬಾರಿ ಹರ್ಷಲ್ ಪಟೇಲ್ 5 ವಿಕೆಟ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಹರ್ಯಾಣದ ಮಧ್ಯಮ ವೇಗಿ ಬೌಲರ್ ಹರ್ಷಲ್ ಪಟೇಲ್ ಅವರನ್ನು ಕೊಹ್ಲಿ 5ನೇಯವರಾಗಿ ಬೌಲಿಂಗ್ ಇಳಿಸಿದ್ದರು. ಹರ್ಷಲ್ …
Read More »ಕಾಂಗ್ರೆಸ್ ಪಕ್ಷದ ಇತಿಹಾಸವೇ, ಈ ದೇಶದ ಇತಿಹಾಸ ” ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆ
ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಇವತ್ತು ಬಡಸ್ ಕೆ ಎಚ್ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಡಿ ಕೆ ಶಿವಕುಮಾರವರ ನೇತ್ರತ್ವದಲ್ಲಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆಯನ್ನು ಕೈಗೊಳ್ಳಲಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಅವಲೋಕಿಸುವ ಮುಖೇನ ಪ್ರಚಾರಕ್ಕೆ ಚಾಲನೆಯನ್ನು ನೀಡಲಾಯಿತು. ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಂತಹ ಕೊಡುಗೆಗಳನ್ನು ಸ್ಮರಿಸುತ್ತಾ ಅನೇಕ ಮಹನೀಯರು ಹಗಲು ರಾತ್ರಿಯನ್ನದೇ ದೇಶಕ್ಕಾಗಿ ದುಡಿದು ದೇಶವನ್ನು ಸುಭದ್ರವಾಗಿ …
Read More »ಎಬಿಡಿ ಸ್ಫೋಟಕ ಆಟ – ಕೊನೆಯ ಎಸೆತದಲ್ಲಿ ಆರ್‌ಸಿಬಿಗೆ ರೋಚಕ ಜಯ
ಚೆನ್ನೈ: ಹರ್ಷಲ್ ಪಟೇಲ್ ಭರ್ಜರಿ ಬೌಲಿಂಗ್, ಎಬಿಡಿ ವಿಲಿಯರ್ಸ್ ಅವರ ಸ್ಫೋಟಕ ಬ್ಯಾಟಿಂಗ್‍ನಿಂದಾಗಿ ಮುಂಬೈ ವಿರುದ್ಧ ಕೊನೆಯ ಎಸೆತದಲ್ಲಿ ಬೆಂಗಳೂರು ತಂಡ ಜಯವನ್ನು ಸಾಧಿಸಿ ಶುಭಾರಂಭ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 9 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಬೆಂಗಳೂರು 20ನೇ ಓವರಿನ ಕೊನೆಯ ಎಸೆತದಲ್ಲಿ ಒಂದು ರನ್ ಗಳಿಸುವ ಮೂಲಕ ಪಂದ್ಯವನ್ನು 2 ವಿಕೆಟ್‍ಗಳಿಂದ ಗೆದ್ದುಕೊಂಡಿತು. ಗೆದ್ದದ್ದು ಹೇಗೆ? …
Read More »ಸವದತ್ತಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ,
ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದ ಅಂಗವಾಗಿ ಸವದತ್ತಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ ಜರುಗಿತು. “ಜನಸಾಮಾನ್ಯರಿಗೆ ಬೆಲೆ ಏರಿಕೆಯ ಮೂಲಕ ತೊಂದರೆ ನೀಡುತ್ತಿರುವ ಕೇಂದ್ರ ಸರ್ಕಾರಕ್ಕೆ ಉಪಚುನಾವಣೆಯಲ್ಲಿ ಜನರು ತಮ್ಮ ಶಕ್ತಿ ತೋರಿಸಬೇಕು” ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಎಂ.ಬಿ. ಪಾಟೀಲ, ಕೆ.ಎಚ್. ಮುನಿಯಪ್ಪ, ರುದ್ರಪ್ಪ ಲಮಾನಿ, ಕುಸುಮಾವತಿ ಶಿವಳ್ಳಿ, ಎಸ್.ಬಿ. ಘಾಟಗೆ, ಬಿ.ಆರ್. ಪಾಟೀಲ, ವಿಜಯ ಕಾಶಪ್ಪನವರ, ಆಲಕೋಡ ಹನುಮಂತಪ್ಪ, ವಿನಯ …
Read More »ನಾಲ್ಕನೇ ದಿನವೂ ಮುಂದುವರಿದ ಬಸ್ ಮುಷ್ಕರ – ಇವತ್ತೂ ಸಿಗಲ್ಲ KSRTC, BMTC ಬಸ್
ಬೆಂಗಳೂರು: ಕೆಎಸ್‍ಆರ್ ಟಿಸಿ, ಬಿಎಂಟಿಸಿ ನೌಕರರು ನಡೆಸ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇವತ್ತೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳು ಸಂಚಾರ ಮಾಡಲ್ಲ. ಇವತ್ತಿನಿಂದ ಸಾಲು ಸಾಲು ರಜೆ, ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಮುಷ್ಕರದ ಬಿಸಿ ತಟ್ಟಿದ್ದು, ಪ್ರಯಾಣಿಕರು ಪರದಾಡ್ತಿದ್ದಾರೆ. ಏಪ್ರಿಲ್ 12ರಂದು ಸಾರಿಗೆ ನೌಕರರು ತಟ್ಟೆ-ಲೋಟ ಚಳುವಳಿಗೆ ನಿರ್ಧರಿಸಿದ್ದಾರೆ. ಅಂದರೆ ಅಲ್ಲಿವರೆಗೂ ಮುಷ್ಕರ ಕೊನೆ ಆಗುವ ಲಕ್ಷಣಗಳಿಲ್ಲ. ಈ ನಡುವೆ ಮುಷ್ಕರ ನಿರತ ಬಿಎಂಟಿಸಿಯ 120 ಮಂದಿಯನ್ನು ಕೆಲಸದಿಂದ …
Read More »IPL 2021 Live Score, MI vs RCB: ಆರ್ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಸೀಸನ್ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …
Read More »1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ : ಅಶ್ವತ್ಥ್ ನಾರಾಯಣ್
ಮಂಗಳೂರು : ಸಾರಿಗೆ ನೌಕರರ ಸಂಬಳದ ವಿಚಾರವನ್ನು ಸ್ವಾಯತ್ತ ಸಂಸ್ಥೆಗಳಿಗೆ ಬಿಡಲಾಗಿದೆ. ಅವರ ಹಣಕಾಸಿನ ಪರಿಸ್ಥಿತಿಗೆ ಅನುಗುಣವಾಗಿ ಸಂಬಳಗಳು ನಿಗದಿಯಾಗಲಿದೆ ಎಂದು ಶುಕ್ರವಾರ ಮಂಗಳೂರಿನಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಸರ್ಕಾರ ಈಗಾಗಲೇ ಸಾಕಷ್ಟು ಅನುದಾನವನ್ನ ಬಿಡುಗಡೆ ಮಾಡಿದೆ. 1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ. ಕೋವಿಡ್ ಸಮಯದಲ್ಲಿ ಸಾರಿಗೆ ಸಂಸ್ಥೆಗಳಿಗೆ ತುಂಬಾ ನಷ್ಟವಾಗಿದೆ. ಇದರ ನಡುವೆ ಸಾರಿಗೆ ನೌಕರರ ಬೇಡಿಕೆಗಳನ್ನು …
Read More »18 ವರ್ಷ ಮೇಲ್ಪಟ್ಟವರು ಬೇಕಾದ ಧರ್ಮ ಆಯ್ಕೆ ಮಾಡಲು ಅರ್ಹರು : ಸುಪ್ರೀಂ ಕೋರ್ಟ್
ನವ ದೆಹಲಿ : 18 ವರ್ಷಕ್ಕಿಂತ ಮೇಲ್ಪಟ್ಟವರು ಯಾರಾದರೂ ತಮಗೆ ಹಿತವೆನ್ನಿಸುವ ಧರ್ಮವನ್ನು ಆರಿಸಲು ಮುಕ್ತರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಧಾರ್ಮಿಕ ಮತಾಂತರವನ್ನು ತಡೆಯುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಮ್ಮ ಧರ್ಮವನ್ನು ಆಯ್ಕೆ ಮಾಡಲು ಅನುಮತಿಸದೆ ಇರಲು ಯಾವುದೇ ಕಾರಣವಿಲ್ಲ. ನಾವು ಈ ಅರ್ಜಿಗೆ ಅನುಮತಿಯನ್ನು …
Read More »