ಆನೇಕಲ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ದರ್ಶನ್ ಆಪ್ತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತು ನಟ ಝೈದ್ ಖಾನ್ ಕೂಡ ವಿಜಯಲಕ್ಷಿö್ಮ ಜೊತೆಗೆ ಜೈಲಿಗೆ ಆಗಮಿಸಿದ್ದು, ಹಣ್ಣು-ಹಂಪಲು ತೆಗೆದುಕೊಂಡು ಬಂದು ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ. ಭೇಟಿ ವೇಳೆ ದರ್ಶನ್ ನಟ ಝೈದ್ ಖಾನ್‌ಗೆ ಮುಂದಿನ ಚಿತ್ರ ಬಗ್ಗೆ ಕೇಳಿದ್ದು, ಶಾಸಕ ದರ್ಶನ್ ಪುಟ್ಟಣ್ಣಯ್ಯ ದಚ್ಚುಗೆ …
Read More »ಸೆ.3, 4 ರಂದು ಚಿಕನ್ ಶಾಪ್ ಬಂದ್
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಸ ನಿರ್ವಹಣೆ ಮಾಡೋ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಇಲಾಖೆ ಸದ್ದಿಲ್ಲದೇ ಕೋಳಿ ಮಾಂಸ ಮಾರಾಟಗಾರರಿಗೆ ಹೊರೆಯೊಂದನ್ನ ಹಾಕಿದೆ. ಕಳೆದ 15 ದಿನಗಳಿಂದ ಹೊಸ ನೋಟಿಸ್‌ವೊಂದನ್ನು ಬಿಎಸ್‌ಡಬ್ಯೂಎಂಎಲ್ ನೀಡಿದ್ದು, ಪ್ರತಿ ಕೆಜಿ ಕೋಳಿ ಮಾಂಸದ ತ್ಯಾಜ್ಯಕ್ಕೆ 5 ರೂ. ನೀಡಬೇಕು ಎಂದು ಆದೇಶಿಸಿದೆ. ಈ ಆದೇಶವನ್ನ ವಿರೋಧಿಸಿ ಬೆಂಗಳೂರಿನ ಕೋಳಿ ಅಂಗಡಿ (Chicken Shops) ವ್ಯಾಪಾರಿಗಳು ಇದೇ ಗುರುವಾರ ಮತ್ತು ಶುಕ್ರವಾರ (ಸೆ.3-4) ತಮ್ಮ ಅಂಗಡಿಗಳಿಗೆ …
Read More »ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟು
ಬೆಂಗಳೂರು: ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಡಿಸಿಪಿ ಮೇಲೆಯೇ ಯುವ ಕಾಂಗ್ರೆಸ್ ಮುಖಂಡ ಗೂಂಡಾವರ್ತನೆ ತೋರಿ ಹಲ್ಲೆ ನಡೆಸಿದ್ದರೂ, ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾನುವಾರ ಸಂಜೆ ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಯತ್ನ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಚಾರ್ಜ್ ನಡೆಸಿದ್ದರು. ಲಾಠಿ ಚಾರ್ಜ್ ಸಂದರ್ಭದಲ್ಲಿ …
Read More »ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ವಿಜಯೇಂದ್ರ
ರಾಯಚೂರು: ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಲಿಂಗಸೂರಿನಿಂದ ಆರಂಭಗೊಂಡಿರುವ ಬಿಜೆಪಿ ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ಇದು ದಲಿತ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ, ಯುವಜನ ವಿರೋಧಿ, ಮಹಿಳಾ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನ ಎಂದು ಅವರು ಹೇಳಿದರು. ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿಕೆಶಿ ಕೇಳುತ್ತಾರೆ. …
Read More »ವಿಶ್ವ ಟೇಕ್ವಾಂಡೋ ಸ್ಪರ್ಧೆಯಲ್ಲಿ 3 ಚಿನ್ನದ ಪದಕ ಗೆದ್ದ ಹೆಬ್ಬಾಳದ ಎನ್‍ಎಫ್‍ಸಿ ಟೀಮ್
ಬೆಂಗಳೂರು: ಮಂಗೋಲಿಯಾದಲ್ಲಿ ನಡೆದ ವಿಶ್ವ ಟೇಕ್ವಾಂಡೋ ಸ್ಪರ್ಧೆಯಲ್ಲಿ ಬೆಂಗಳೂರಿನ ಹೆಬ್ಬಾಳದ ಎನ್‍ಎಫ್‍ಸಿ ಟೀಂ ಚಿನ್ನದ ಬೇಟೆಯಾಡಿದೆ. ಭಾರತವನ್ನ ಪ್ರತಿನಿಧಿಸಿದ್ದ ಎನ್‍ಎಫ್‍ಸಿಯ ಇಶ್ವಾಕ್ 2 ಚಿನ್ನ ಹಾಗೂ ಮಹಿಮಾ ಪಿ.ಜಿ 1 ಚಿನ್ನದ ಪದಕವನ್ನು ಗಳಿಸಿದ್ದಾರೆ. ಧೃತಿ ದೀಪಕ್ ಶಾಸ್ತ್ರಿ, ಸ್ಮಯಾನ್ ಚೇತನ್, ಪ್ರಕೃತಿ, ಪ್ರಣಮ್ಯ ಬೆಳ್ಳಿ ಪದಕವನ್ನು ಗಳಿಸಿದ್ದಾರೆ. ಇನ್ನುಳಿದಂತೆ ಡಿ.ಸಿ. ಸಿದ್ದೇಶ್ ಹಾಗೂ ದೀಪಕ್ ಮೋಹನ್ ಕಂಚಿನ ಪದಕವನ್ನು ಗಳಿಸಿದ್ದಾರೆ. ಒಟ್ಟಾರೆ ಎನ್‍ಎಫ್‍ಸಿ ಟೀಂ 3 ಚಿನ್ನ, 5 ಬೆಳ್ಳಿ, …
Read More »ಗದಗ ಜಿಲ್ಲೆಯಲ್ಲಿ ಬರ ವೀಕ್ಷಿಸಿದ ಸಿಎಂ ಡಿಕೆಶಿ – ಬರಪೀಡಿತವೆಂದು ಘೋಷಿಸುವುದಾಗಿ ಭರವಸೆ
ಗದಗ: ಜಿಲ್ಲೆಯ ಕದಂಪೂರದಲ್ಲಿ ಅನ್ನದಾತರ ಜಮೀನುಗಳಿಗೆ ತೆರಳಿ ಸಿಎಂ ಡಿಕೆ ಶಿವಕುಮಾರ್ ಅವರಿಂದು ಬರ ಪರಿಸ್ಥಿತಿಯ ಕುರಿತು ಪರಿಶೀಲಿನೆ ನಡೆಸಿದ್ದಾರೆ. ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಗದಗ ನಗರಕ್ಕೆ ಆಗಮನಿಸಿದ ಸಿಎಂ ಮುಂಡರಗಿ ತಾಲೂಕಿನ ಕದಂಪೂರ, ಗದಗ ತಾಲೂಕಿನ ಕುರ್ತಕೋಟಿ, ಹುಲಕೋಟಿಗೆ ಭೇಟಿ ನೀಡಿ, ಬರ ವೀಕ್ಷಣೆ ಮಾಡಿದರು. ಬಸವರಾಜ ರಾಯರೆಡ್ಡಿ, ಮಾಜಿ ಸಚಿವರು, ಶಾಸಕ ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ನಾಯಕರು ಮತ್ತು ಹಿರಿಯ ಅಧಿಕಾರಿಗಳು ಸಿಎಂಗೆ ಸಾಥ್ ನೀಡಿದರು. …
Read More »ಬರಪೀಡಿತ ಪಟ್ಟಿಗೆ ಜಗಳೂರು ಸೇರಿಸದಿದ್ರೆ ರಾಜೀನಾಮೆ ನೀಡುತ್ತೇನೆ: ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ
ದಾವಣಗೆರೆ: ಜಗಳೂರು ತಾಲೂಕನ್ನು ಸರ್ಕಾರ ಬರ ಪೀಡಿತ ತಾಲೂಕುಗಳ ಅಧಿಕೃತ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಗಳೂರಿನಲ್ಲಿ ಮಾತನಾಡಿದ ಅವರು, ನನ್ನ ತಾಲೂಕಿನ ಜನರಿಗೆ ನ್ಯಾಯ ಸಿಗದಿದ್ದರೆ ನಾನು ಶಾಸಕನಾಗಿ ಮುಂದುವರಿಯುವುದರಲ್ಲಿ ಅರ್ಥವಿಲ್ಲ. ಈ ನಿಟ್ಟಿನಲ್ಲಿ ನಾನು ಕಠಿಣ ಹಾಗೂ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಿದ್ಧನಾಗಿದ್ದೇನೆ ಎಂದರು. ಈ ಮೂಲಕ ತಾಲೂಕಿನ ಬರ …
Read More »ಪೊಲೀಸರ ವಿರುದ್ಧ ಹಲ್ಲೆ ಆರೋಪ ಮಾಡಿದ ರೇಣುಕಾಚಾರ್ಯ
ದಾವಣಗೆರೆ: ಗುಟ್ಕಾ ನಿಷೇಧ ಹಾಗೂ ಭದ್ರ ಮೇಲ್ದಂಡೆ ನೀರು ಬಿಡುಗಡೆ ಆದೇಶ ವಿರೋಧಿಸಿ ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾದಿಂದ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಎಂ.ಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ. ಅರುಣ ಸರ್ಕಲ್, ವಿದ್ಯಾರ್ಥಿ ಭವನ್, ರೇಣುಕಾ ಮಂದಿರ ಸೇರಿದಂತೆ ಹಲವು ಕಡೆ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಬಹುತೇಕ ಅಂಗಡಿ …
Read More »ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಬೈಕ್; ಸವಾರರಿಬ್ಬರು ಸ್ಥಳದಲ್ಲೇ ಸಾವು
ಗದಗ: ಮಣ್ಣು ತುಂಬಿದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಇಟಗಿ ಕ್ರಾಸ್ ಬಳಿ ನಡೆದಿದೆ. 65 ವರ್ಷದ ಶರಣಪ್ಪ ಜಾಲಿಹಾಳ, 59 ವರ್ಷದ ಸುರೇಶ ತಳವಾರ ಮೃತ ದುರ್ದೈವಿಗಳು. ಮೃತರು ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ನಿವಾಸಿಗಳು. ರೋಣದಿಂದ ಗಜೇಂದ್ರಗಡ ಕಡೆಗೆ ಅಕ್ರಮವಾಗಿ ಮಣ್ಣು ತುಂಬಿಕೊಂಡು ಅತಿವೇಗವಾಗಿ ಟಿಪ್ಪರ್ ಹೊರಟಿತ್ತು. ಇಟಗಿಯಿಂದ ಹೊಸಳ್ಳಿ ಕಡೆಗೆ ಬೈಕ್ ಸವಾರರು …
Read More »KPSC ಡೀಲಿಂಗ್ ಕೇಸ್ – 6 ಅಭ್ಯರ್ಥಿಗಳು ಅಪ್ರೂವರ್, 10 ಅಭ್ಯರ್ಥಿಗಳು ತಪ್ಪೊಪ್ಪಿಕೊಳ್ಳಲು ಸಿದ್ಧ!
ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ಹಗರಣ ಪ್ರಕರಣದಲ್ಲಿ ಸಿಐಡಿ ತನಿಖೆ ಚುರುಕುಗೊಂಡಿದ್ದು, ಪ್ರಮುಖ ಆರೋಪಿಗಳಾದ ಬಸವರಾಜ್ ಕನ್ನಾಳಿ ಹಾಗೂ ಗ್ಯಾನೇಂದ್ರಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಈ ಬೆನ್ನಲ್ಲೇ ಹಗರಣದಲ್ಲಿ ಭಾಗಿಯಾಗಿದ್ದ 10 ಅಭ್ಯರ್ಥಿಗಳು ಅಪ್ರೂವರ್ ಆಗಲು ಸಿದ್ಧವಿದ್ದು, ಸಿಐಡಿ ಮುಂದೆ ತಮ್ಮ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲು ಸಿದ್ಧರಾಗಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಭ್ಯರ್ಥಿಗಳ ಅಪ್ರೂವರ್ ಹೇಳಿಕೆಯನ್ನ ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಅಕ್ರಮದ ಗುಟ್ಟು ರಟ್ಟು ಮಾಡುತ್ತಿರುವ ಅಭ್ಯರ್ಥಿಗಳಲ್ಲಿ …
Read More »
Laxmi News 24×7