ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಕುರಿತು ಜನಾಂಗೀಯ ನಿಂದನೆಯ ಮಾಡಿರುವ ಆರೋಪದ ಮೇಲೆ ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಜೆಡಿಎಸ್ ಬೆಂಗಳೂರು ಮಹಾನಗರ ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಶಿವಾಜಿನಗರ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅಹಮ್ಮದ್ ಮನೆಯ ಪ್ರವೇಶ ದ್ವಾರದ …
Read More »ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು: ಯತ್ನಾಳ್
ವಿಜಯಪುರ: “ಅಶ್ಲೀಲ ಸಿಡಿ ಇಟ್ಟುಕೊಂಡು ಮಂತ್ರಿಯಾಗಲು, ಎಂಎಲ್ ಸಿ ಆಗಲು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾಗಿರುವುದು ಏನೂ ಇಲ್ಲ” ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು” ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ನಾನು ಮಂತ್ರಿ ಆಗಲು ಯಾರಿಗೂ ಹಣ …
Read More »ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬಹುದು ಎಂದ ರಮೇಶ್ ಕುಮಾರ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎನ್ನಬೇಡಿ. ಅವರು ಮಂತ್ರಿಯಾಗಿದ್ದಾಗ ಮಾಡಬೇಕಾದ ಸಾಧನೆ ಮಾಡಿದ್ದಾರೆ. ಜನರಿಗೆ ಇಷ್ಟವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ. ಮಾಜಿ ಮುಖ್ಯಮಂತ್ರಿ ಎಂದರೆ ಅದನ್ನು ಉಪ್ಪಿನಕಾಯಿ ಹಾಕಬೇಕೆ? ಎಂದಿದ್ದಾರೆ. ಡಾ.ರಾಮನೋಹರ ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಪುಸ್ತಕವೊಂದರ ಲೋಕಾರ್ಪಣೆ ಕಾಯಕ್ರಮದಲ್ಲಿ ಆಯೋಜಕರು ಸಿದ್ದರಾಮಯ್ಯ …
Read More »ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ
ಬೆಳಗಾವಿ– ವಿಧಾನಪರಿಷತ್ ಸರಕಾರದ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಕುರಿತು ಅವರು ಫೋಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಇಂದು ಬೆಳಗ್ಗೆ ಟೆಸ್ಟ್ ಮಾಡಿದಾಗಿ ಕೊರೋನಾ ದೃಢಪಟ್ಟಿದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಕೋರಿದ್ದಾರೆ. ಕೊರೋನಾದಿಂದಾಗಿ ಅವರು ಲೋಕಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿಯುವಂತಾಗಿದೆ.
Read More »ನ್ಯಾಯಾಧೀಶರು ಸಿಟ್ಟಾಗಿದ್ದು ಕುಮಾರಸ್ವಾಮಿ ವಿರುದ್ಧ ಬಂಧನ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ
ರಾಮನಗರ: ನ್ಯಾಯಾಲಯದ ಎಚ್ಚರಿಕೆ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ರಾತ್ರಿ ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದರು. ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಪ್ರಕರಣವೊಂದರ ವಿಚಾರಣೆಗೆ ಗೈರಾಗಿದ್ದರು. ಎಚ್.ಡಿ. ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ ಕಾರಣ ಕುಮಾರಸ್ವಾಮಿ ಕ್ವಾರಂಟೈನ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಬಂದಿಲ್ಲ ಎಂದು ಎಚ್ ಡಿಕೆ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ಇದಕ್ಕೆ ನ್ಯಾಯಾಧೀಶರು ಸಿಟ್ಟಾಗಿದ್ದು, …
Read More »ರಾಜ್ಯದಲ್ಲಿ 4,553 ಹೊಸ ಸೋಂಕು ಪ್ರಕರಣ ದಾಖಲು
ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಸತತ ಐದನೇ ದಿನ ಕೂಡ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 4,553 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 39,092ಕ್ಕೆ ತಲುಪಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 7 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಮತ್ತೆ 2,787 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.47 ಲಕ್ಷ ದಾಟಿದೆ. ಮೈಸೂರು (260), ಕಲಬುರ್ಗಿ …
Read More »ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ
ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೆ ಸಂದರ್ಭದಲ್ಲಿ ಶಿವಾಜಿ ಮಹಾರಾಜ, ಡಾ.ಬಿ.ಆರ್.ಅಂಬೇಡ್ಕರ್, ಸಂಗೋಳಿ ರಾಯಣ್ಣ ಪ್ರತಿಮೆಗಳಿಗೆ ಹೂವು ಮಾಲೆ ಹಾಕಿ ಗೌರವಿಸಲಾಯಿತು ಮತ್ತು ಪೀರಣವಾಡಿ ದರ್ಗಾಗೆ ಭೆಟ್ಟಿ ನೀಡಿ ದರ್ಶನ ಪಡೆಯಲಾಯಿತು. “ಕೇವಲ ಮಾತನಾಡುವುದರಿಂದ ರಾಮರಾಜ್ಯ ನಿರ್ಮಾಣವಾಗುವುದಿಲ್ಲ. ಪ್ರತಿ ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರ ರಾಮರಾಜ್ಯ ನಿರ್ಮಾಣವಾಗಲು ಸಾಧ್ಯ. ಸಂಸದರು ಪ್ರತಿ …
Read More »ಪ್ರಧಾನಿ ಮೋದಿ ಬಳಿ ಸೆಲೆಬ್ರಿಟಿಗಳ ಬರ್ತ್ ಡೇ ವಿಶ್ ಮಾಡಲು ಸಮಯವಿದೆ, ರೈತರಿಗಾಗಿ ಸಮಯವಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಸತೀಶ್ ಜಾರಕಿಹೊಳಿ ಮತಯಾಚನೆ ಕೈಗೊಂಡಿದ್ದಾರೆ. ಮರಾಠಾ ಸಮುದಾಯ ಓಲೈಕೆಗೆ ಕಾಂಗ್ರೆಸ್ ಕಸರತ್ತು ಮಾಡಿದ್ದು ಕೇಸರಿ ಪೇಟ ಧರಿಸಿ ಸತೀಶ್ ಜಾರಕಿಹೊಳಿ ಮತಯಾಚನೆ ಕೈಗೊಂಡಿದ್ದಾರೆ. ಮರಾಠಿ ಭಾಷಿಗರೇ ಹೆಚ್ಚಾಗಿರುವ ಯಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಮತ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್ ಜೊತೆಗೆ …
Read More »ರಾಮ ಮಂದಿರ ನಿರ್ಮಾಣದಿಂದ ರಾಮರಾಜ್ಯ ಆಗಲ್ಲ, ರೈತರ ಬಳಿ ಬರಲು ಮೋದಿಗೆ ಸಮಯ ಇಲ್ಲ : ಸತೀಶ್ ಜಾರಕಿಹೊಳಿ ವಾಗ್ಧಾಳಿ
ಬೆಳಗಾವಿ : ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ಇದುವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ, ಸೆಲೆಬ್ರಿಟಿಗಳ ಬರ್ಥ್ ಡೇ ಗೆ ವಿಶ್ ಮಾಡಲು ಸಮಯ ಇದೆ, ಆದರೆ ರೈತರ ಬಳಿ ಬರಲು ಪ್ರಧಾನಿ ಮೋದಿಗೆ ಸಮಯ ಇಲ್ಲ ಎಂದು ‘ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ …
Read More »ಸಿಡಿ ಪ್ರಕರಣ : ಕಾಂಗ್ರೆಸ್‍ನ ಮಾಜಿ ಶಾಸಕರಿಬ್ಬರಿಗೆ ಎಸ್‍ಐಟಿ ನೋಟೀಸ್..!
ಬೆಂಗಳೂರು,ಏ.4-ದಿನಕ್ಕೊಂದು ವಿಚಿತ್ರ ತಿರುವು ಪಡೆಯುತ್ತಿರುವ ಸಿ.ಡಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಎಸ್‍ಐಟಿ ನಿರ್ಧರಿಸಿದೆ. ಸಿ.ಡಿ ಬಹಿರಂಗವಾದ ಬಳಿಕ ಚಿತ್ರ,ವಿಚಿತ್ರ ತಿರುವುಗಳು ಪಡೆಯುತ್ತಿದ್ದು, ಒಂದಷ್ಟು ದಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಸುತ್ತಲೇ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಈ ಹೊಸದಾಗಿ ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರ ಹೆಸರುಗಳು ತಳುಕು ಹಾಕಿಕೊಂಡಿವೆ. ಹೀಗಾಗಿ ಸಿ.ಡಿ ಪ್ರಕರಣ ಮತ್ತೊಂದು ರೀತಿಯ ತಿರುವು ಪಡೆಯುತ್ತಿದೆ. …
Read More »