ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2021 ಟೂರ್ನಿಯ 10ನೇ ಪಂದ್ಯವು ಇಂದು ಚೆನ್ನೈನ ಎಮ್.ಎ. ಚಿದಂಬರಂ ಮೈದಾನದಲ್ಲಿ ನಡೆಯುತ್ತಿದೆ. ಎರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್, ಕೋಲ್ಕತ್ತಾ ವಿರುದ್ಧ ಸೆಣೆಸಾಡುತ್ತಿದೆ. ಹತ್ತು ರನ್ ಗಳಿಸಸೋ ಮೊದಲೇ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್ಸಿಬಿ ತಂಡಕ್ಕೆ ಗ್ಲೆನ್ ಮ್ಯಾಕ್ಸ್ವೆಲ್ ಆಸರೆಯಾಗಿ ನಿಂತು 49 ಎಸೆತಗಳಲ್ಲಿ 9 ಫೋರ್ ಮತ್ತು 3 ಸಿಕ್ಸರ್ …
Read More »ಕೊರೋನದಿಂದ ಮಿತಿಮೀರಿದ ಸಾವು; ಸುಟ್ಟು ಭಸ್ಮವಾಯಿತು ವಿದ್ಯುತ್ ಚಿತಾಗಾರ ಮಷಿನ್
ಸೊಲ್ಲಾಪುರ: ಮಹಾಮಾರಿ ಕೊರೋನಾದಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈ ಸಮಯದಲ್ಲಿ ಸತ್ತವರ ಶವ ಸುಡಲು ಇದ್ದ ವಿದ್ಯುತ್ ಚಿತಾಗಾರದ ಮಷಿನ್ ಸುಟ್ಟುಹೋದ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ನಗರದಲ್ಲಿ ಇಂದು ನಡೆದಿದೆ. ಹೀಗಾಗಿ ಶವಗಳನ್ನ ಸುಡೋದಕ್ಕೂ ಸೊಲ್ಲಾಪುರ ಮಹಾನಗರ ಪಾಲಿಕೆ ಅಧಿಕಾರಿಗಳು ಪರದಾಟ ನಡೆಸುತ್ತಿದ್ದಾರೆ. ಸೊಲ್ಲಾಪುರ ನಗರದಲ್ಲಿ ಡೆಡ್ಲಿ ಕೊರೋನಾದಿಂದ ಪ್ರತಿನಿತ್ಯ 30ಕ್ಕೂ ಅಧಿಕ ಜನರ ಸಾವನ್ನಪ್ಪುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಗರದಲ್ಲಿದ್ದ ವಿದ್ಯುತ್ ಚಿತಾಗಾರದ ಮಷಿನ್ ಸುಟ್ಟುಹೋದ ಪರಿಣಾಮ ಗ್ಯಾಸ್ …
Read More »ವೀಕೆಂಡ್ ಮೋಜಿಗೆ ಬಂದಿದ್ದ ಯುವಕ-ಯುವತಿ ಜಲಪಾತದಿಂದ ಕೆಳಗೆ ಬಿದ್ದು ದಾರುಣ ಸಾವು
ಮಡಿಕೇರಿ ; ಇಲ್ಲಿಗೆ ಸಮೀಪದ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಶಶಿಕುಮಾರ್ (32) ಮತ್ತು ದಿವ್ಯ (20) ಎಂದು ಗುರುತಿಸಲಾಗಿದೆ. ಮೃತ ಶಶಿ ಕುಮಾರ್ ಸುಂಟಿಕೊಪ್ಪದ ಗುತ್ತಿಗೆದಾರ ರಾಮ ಎಂಬುವವರ ಪುತ್ರನಾಗಿದ್ದು ಅನೇಕ ವರ್ಷಗಳಿಂದ ಬೆಂಗಳೂರಿನ ಕಂಪೆನಿಯಲ್ಲಿ ಕೆಲಸ ಮಾಡುತಿದ್ದ. ಯುವತಿ ದಿವ್ಯಾ ಕೂಡ ಸುಂಟಿಕೊಪ್ಪದವಳೇ ಆಗಿದ್ದಾಳೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಲಿ ಜಲಪಾತದಲ್ಲಿ ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. …
Read More »ನಾಳೆ ಬೆಂಗಳೂರಿಗರಿಗೆ ಕಾದಿದೆ ‘ಲಾಕ್’ ಶಾಕ್..!
ಬೆಂಗಳೂರು,ಏ.18- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಡಿವಾಣ ಹಾಕುವ ಕಾರಣಕ್ಕಾಗಿ ನಾಳೆಯ ಸಭೆಯ ಬಳಿಕ ಪ್ರತ್ಯೇಕ ಮಾರ್ಗಸೂಚಿಯನ್ನು ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಲಾಕ್ಡೌನ್, ಸೆಮಿಲಾಕ್ ಡೌನ್ ಇಲ್ಲವೇ ವಾರಂತ್ಯದ ಲಾಕ್ಡೌನ್ (ವೀಕ್ ಎಂಡ್) ಜಾರಿಯಾಗುವುದು ಬಹುತೇಕ ಖಚಿತ ಎಂಬ ಸುಳಿವನ್ನು ಪರೋಕ್ಷವಾಗಿ ನೀಡಿದ್ದಾರೆ. ಕೊರೊನಾ ಪಾಸಿಟಿವ್ ಹಿನ್ನಲೆಯಲ್ಲಿ ಮಣಿಪಾಲ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ …
Read More »ರೇವ್ ಪಾರ್ಟಿ ಆಯೋಜನೆ; ಮಹಿಳಾ ಹೆಡ್ ಕಾನ್ಸ್ ಟೇಬಲ್ ಅಮಾನತು
ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆಯೇ ಭರ್ಜರಿ ರೇವ್ ಪಾರ್ಟಿ ಆಯೋಜನೆ ಮಾಡಿ, ಪುತ್ರನ ಅಕ್ರಮಗಳಿಗೆ ಬೆಂಬಲ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಎಕನಾಮಿಕ್, ನಾರ್ಕೊಟಿಕ್ ಠಾಣೆ ಮಹಿಳಾ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಅಮಾನತು ಮಾಡಲಾಗಿದೆ. ಶ್ರೀಲತಾ ಅಮಾನತಾದ ಮಹಿಳಾ ಕಾನ್ಸ್ ಟೇಬಲ್. ರಾಜ್ಯದ 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆ ಏಪ್ರಿಲ್ 10ರಂದು ಹಾಸನ ಜಿಲ್ಲೆಯ ಹೈದೂರು ಗ್ರಾಮದ ರೆಸಾರ್ಟ್ ನಲ್ಲಿ ರಾಜಾರೋಷವಾಗಿ ರೇವ್ …
Read More »ಕೊರೊನಾ ಗೈಡ್ ಲೈನ್ ಉಲ್ಲಂಘಿಸಿ ಪರೀಕ್ಷೆ: ರ್ಯಾಂಕ್ ಬಂದವರಿಗೆ ಬಹುಮಾನದ ಆಮಿಷ – ಕರಿಯರ್ ಅಕಾಡೆಮಿ ಮೇಲೆ ಪೊಲೀಸರ ದಾಳಿ
ಧಾರವಾಡ: ಕೊರೊನಾ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಪರೀಕ್ಷೆ ನಡೆಸುತ್ತಿದ್ದ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಮೇಲೆ ಪೊಲೀಸರು ದಾಳಿ ನಡೆಸಿ ಪರೀಕ್ಷೆ ನಿಲ್ಲಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದೂ ಅಲ್ಲದೇ ರ್ಯಾಂಕ್ ಬಂದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿ, ಸಂಸ್ಥೆ ಪರೀಕ್ಷೆ ನಡೆಸುತ್ತಿತ್ತು. ಬಹುಮಾನದ ಆಸೆಗಾಗಿ ನೂರಾರು ವಿದ್ಯಾರ್ಥಿಗಳು ಕೊರೊನಾ ಭೀಕರತೆ ನಡುವೆಯೂ ಜೀವದ ಹಂಗುತೊರೆದು ಪರೀಕ್ಷೆ ಬರೆಯಲು ಬಂದಿದ್ದಾರೆ. ಸ್ಪರ್ಧಾತ್ಮಕ ಮಾದರಿ ಪರೀಕ್ಷೆ ಇದಾಗಿದ್ದು, ಪ್ರಥಮ ಬಹುಮಾನವಾಗಿ 75,000 …
Read More »Cinema ಮತ್ತೆ ವಿಜಯ್ ದೇವರಕೊಂಡ ಜೊತೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ
ಮುಂಬೈ: ಟಾಲಿವುಡ್ ರೌಡಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಿನ್ನೆ ಮುಂಬೈನಲ್ಲಿ ಮತ್ತೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಜಿಮ್ನಿಂದ ಹೊರಬರುವಾಗ ವಿಜಯ್ ದೇವರಕೊಂಡ ಟೋಪಿ ಹಾಗೂ ಮಾಸ್ಕ್ನಿಂದ ತಮ್ಮ ಮುಖ ಮುಚ್ಚಿಕೊಂಡಿದ್ದರೆ, ರಶ್ಮಿಕಾ ಆರಾಮಾಗಿ ಮಾಸ್ಕ್ ಧರಿಸದೇ ನಗುತ್ತಾ ಖುಷಿಯಿಂದ ಹೊರಬರುತ್ತಿರುವುದನ್ನು ಕಾಣಬಹುದಾಗಿದೆ. ಇಬ್ಬರು ತಮ್ಮ ಮುಂದಿನ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಬಹಳ ದಿನಗಳ ನಂತರ ಇದೀಗ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಕೆಲವು ದಿನಗಳ ಹಿಂದೆ …
Read More »ಲಾಕ್ ಡೌನ್ ಇಲ್ಲ ಆದರೆ ಕಠಿಣ ನಿಯಮ ಜಾರಿ :ಆರ್.ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಟಫ್ ರೂಲ್ಸ್ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಿದೆ. ಬಡವರಿಗೆ ತೊಂದರೆಯಾಗದಂತೆ ನಿಯಮ ಜಾರಿ …
Read More »ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೋರೋನಾ ಸೋಂಕು ದೃಢಪಟ್ಟಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಚಾರಕ್ಕೆ ಆಗಮಿಸಿದ್ದ …
Read More »ಬೆಳಗಾವಿಗೆ ಕೊರೊನಾ ಆತಂಕ ಶುರು ಇಂದು ಬರಲಿದೆ 500 ಜನರ ವರದಿ
ಬೆಳಗಾವಿ: ಉಪಚುನಾವಣೆ ಮುಗಿದ ಬೆನ್ನಲ್ಲೇ ಗಡಿಜಿಲ್ಲೆ ಬೆಳಗಾವಿಗೆ ಕೊರೊನಾ ಆತಂಕ ಶುರುವಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರ ಕೋವಿಡ್ ಟೆಸ್ಟ್ ವರದಿ ಇಂದು ಬರಲಿದೆ. ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕೆಲ ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಬೆಳಗಾವಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿಎಂ ಸಂಪರ್ಕಕ್ಕೆ ಬಂದ 500 …
Read More »
Laxmi News 24×7