Breaking News

ಸ್ಥಾನ ಪಡೆಯಲು ಅನ್ಯ ಮಾರ್ಗ ಅನುಸರಿಸದೆ ಪಕ್ಷಕ್ಕೆ ನಿಷ್ಠೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ: ಅಭಯ ಪಾಟೀಲ

ಬೆಳಗಾವಿ – ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯ ಬಿಜೆಪಿ ಸರಕಾರದ ನಡೆಯ ಬಗ್ಗೆ ಬೆಳಗಾವಿ ಶಾಸಕ ಅಭಯ ಪಾಟೀಲ ತೀವ್ರ ನೋವು ತೋಡಿಕೊಂಡಿದ್ದಾರೆ. ಜೊತೆಗೆ ಇವೆಲ್ಲ ತಾತ್ಕಾಲಿಕ ಎನ್ನುವ ಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಠೆ ಇದು ದೌರ್ಭಲ್ಯವಲ್ಲ ಎನ್ನುವ ಎಚ್ಚರಿಕೆ ಸಂದೇಶವನ್ನೂ ಬಿಜೆಪಿಗೆ ಮತ್ತು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ. ತೀವ್ರ ನೋವು ತೋಡಿಕೊಂಡ ಶಾಸಕ ಅಭಯ ಪಾಟೀಲ …

Read More »

ಬ್ರಾ ವಿಚಾರಕ್ಕೆ ಜಗಳವಾಡಿದ ಪತ್ನಿಯಿಂದ ಡಿವೋರ್ಸ್​ಗೆ ಡಿಮ್ಯಾಂಡ್..!

ಸಣ್ಣ ಸಣ್ಣ ವಿಚಾರಕ್ಕೆ ಡಿವೋರ್ಸ್​ ತೆಗೆದುಕೊಂಡ ಅದೆಷ್ಟೂ ದಂಪತಿಯ ಕತೆಯನ್ನ ನಾವು ಕೇಳಿದ್ದೇವೆ. ಚೀನಾದಲ್ಲೂ ದಂಪತಿ ನಡುವೆ ಬ್ರಾ ವಿಚಾರಕ್ಕಾಗಿ ಶುರುವಾದ ಜಗಳ ಡಿವೋರ್ಸ್​ವರೆಗೆ ಹೋಗಿ ತಲುಪಿದೆ. ತನ್ನ ಪತಿ ಚಿಕ್ಕ ಸೈಜ್​ ಬ್ರಾ ತಂದಿದ್ದಕ್ಕೆ ಕೋಪಗೊಂಡ ಪತ್ನಿ ರಾದ್ದಾಂತ ಎಬ್ಬಿಸಿದ್ದು ಮಾತ್ರವಲ್ಲದೇ ವಿಚ್ಚೇದನ ಬೇಕೆಂದು ಪಟ್ಟು ಹಿಡಿದಿದ್ದಾಳೆ. ಈ ವಿಚಾರ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ಸದ್ದು ಮಾಡ್ತಿದೆ. ಚೀನಾದ ಗುಂಜಾವೋ ಪ್ರಾಂತ್ಯದ ನಿವಾಸಿಗಳಾದ ಲುವೋ ಹಾಗೂ ಯಾಂಗ್​ …

Read More »

ಮೈಸೂರು: ಜ. 14ರಂದು ‘ಸೀತಾ ಸ್ವಯಂವರ’ ನಾಟಕ ಪ್ರದರ್ಶನ

ಮೈಸೂರು: ಸುಬ್ಬಯ್ಯನಾಯ್ಡು ಅಭಿನಯ ರಂಗ ತರಬೇತಿ ಶಿಬಿರದ ಕಲಾವಿದರು ನಟಿಸಿರುವ ‘ಸೀತಾ ಸ್ವಯಂವರ’ ನಾಟಕ ಪ್ರದರ್ಶನವು ಜ. 14ರಂದು ಸಂಜೆ 6.30ಕ್ಕೆ ರಂಗಾಯಣದ ‘ವನರಂಗ’ದಲ್ಲಿ ನಡೆಯಲಿದೆ. ಇದು ಕೊರೊನಾ ಲಾಕ್‌ಡೌನ್‌ ನಂತರ ರಂಗಾಯಣದ ಮೊದಲ ಹೊಸ ನಾಟಕ ಎನಿಸಿದೆ. ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್‌ನ ಅಧ್ಯಕ್ಷ ಎನ್.ವಿ.ಫಣೀಶ್‌ ನಾಟಕದ ಕರಪತ್ರ ಬಿಡುಗಡೆ ಮಾಡಲಿದ್ದಾರೆ. ಎಂ.ಎಲ್.ಶ್ರೀಕಂಠೇಗೌಡ ಅವರ ಈ ನಾಟಕದ ರಂಗ ವಿನ್ಯಾಸವನ್ನು ಎಚ್.ಕೆ.ದ್ವಾರಕನಾಥ್ ನಿರ್ವಹಿಸಿದ್ದು, ಜೀವನ್‌ಕುಮಾರ್ ಬಿ ಹೆಗ್ಗೂಡು …

Read More »

ನಾನು ಮಾಡಿದ ತಪ್ಪೇನು: ಸಿಎಂಗೆ ಎಚ್. ನಾಗೇಶ್ ಪ್ರಶ್ನೆ? ರಾಜಿನಾಮೆ ನೀಡಲು ಒಪ್ಪಿಗೆ

ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಾನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ರಾಜಿನಾಮೆಗೆ ಕಾರಣ ಹೇಳಿಲ್ಲ, ಆದರೆ ಸಚಿವ ಸ್ಥಾನಕ್ಕೆ ಸಮಾನಾಂತರವಾದ ಹುದ್ದೆ ನೀಡುತ್ತಾರಂತೆ, ಸಿಎಂ ಮಾತಿಗೆ ಬೆಲೆಕೊಟ್ಟು ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ರಾಜಿನಾಮೆ ಕೊಡುವಂತ ತಪ್ಪು ನಾನೇನು ಮಾಡಿಲ್ಲ, ನನ್ನ ವಿರುದ್ಧ ಯಾವುದೇ ದೂರುಗಳಿಲ್ಲ, ಹೀಗಿದ್ದರೂ ಜನರಲ್ ಆಗಿ ರಾಜಿನಾಮೆ ಕೊಡಲು …

Read More »

ನಾನು ಇಲ್ಲಿ ತನಕ ಗೋ, ಹಂದಿ ಮಾಂಸ ತಿಂದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು : ನಾನು ಇಲ್ಲಿ ತನಕ ಗೋ, ಹಂದಿ ಮಾಂಸ ತಿಂದಿಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು, ಇದೇ ವೇಳೆ ಅವರು ಮಾತನಾಡಿ, ನಾನು ಇಲ್ಲಿ ತನಕ ಗೋ, ಹಂದಿ ಮಾಂಸ ತಿಂದಿಲ್ಲ ಒಂದು ವೇಳೇ ತಿನ್ನಬೇಕು ಅಂತ ಅನ್ನಿಸಿದರೇ ತಿನ್ನುವೇ, ಆಹಾರ ಪದ್ದತಿ ನನ್ನ ಹಕ್ಕು, ಅದನ್ನು ಯಾರು ಕೂಡ ಪ್ರಶ್ನೆ …

Read More »

ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕು.: ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ: ನಮ್ಮ ಟೀಂ ನ ಇನ್ನೂ ಹಲವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಮಾರ್ಚ್-ಏಪ್ರಿಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಸಂಪುಟ ಪುನರಚನೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ. ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಆಗ ಸ್ಥಾನ ಸಿಗುವ ವಿಶ್ವಾಸವಿದೆ ಎಂದೂ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ಇಂದು 7 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದು, ಮಾರ್ಚ್-ಏಪ್ರಿಲ್ಲ್ ನಲ್ಲಿ ನಡೆಯಲಿರುವ ಸಂಪುಟ ಪುನಾರಚನೆಯಲ್ಲಿ ಇಂದು ಸಚಿವ ಸ್ಥಾನ …

Read More »

ನಿಮಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವೀಡಿಯೋ ಸಂಕಲನ, ಅಭಿನಯ ತರಬೇತಿ ಬೇಕಾ.? ಹಾಗಿದ್ದರೇ ಇಲ್ಲಿದೆ ಸುವರ್ಣ ಅವಕಾಶ.!

ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 30 ವರ್ಷ ವಯೋಮಿತಿಯೊಳಗಿನ ಯುವತಿ/ಯುವಕರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಚಲನಚಿತ್ರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ 30 ವರ್ಷ ವಯೋಮಿತಿಯೊಳಗಿನ ಯಾವುದೇ ಪದವೀಧರ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ …

Read More »

CD’ ಇಟ್ಟುಕೊಂಡು ಸಿಎಂ ಬಿಎಸ್‌ವೈಗೆ ಬ್ಲ್ಯಾಕ್ ಮೇಲ್ : ಹೊಸ ಬಾಂಬ್‌ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಚಿವ ಸ್ಥಾನದಿಂದ ವಂಚಿತರಾದ ಶಾಸಕರು ಬಿಜೆಪಿ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ವರಿಷ್ಠರು ವಾರ್ನಿಂಗ್ ನೀಡಿದರೂ ಜಗ್ಗದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಸೇರಿ ಕಾಂಗ್ರೆಸ್ ನಾಯಕರನ್ನು ಕೂಡ ಖರೀದಿ …

Read More »

ಪಂಚಮಸಾಲಿ ಲಿಂಗಾಯಿತರ ʼಪಾದಯಾತ್ರೆ ರದ್ಧಾಗಿಲ್ಲʼ: ʼ2 ಲಕ್ಷʼ ಜನ ಬೆಂಗಳೂರಿಗೆ ಬರೋದು ನಿಶ್ಚಿತ

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ನಾಳೆ (ಜನವರಿ 14) ನಡೆಯಲಿರುವ ಪಾದಯಾತ್ರೆ ರದ್ದಾಗಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಮುರಿಗೇಶ್‌ ನಿರಾಣಿಯವ್ರಿಗೆ ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆ, ಪಂಚಮಸಾಲಿ ಪೀಠದಿಂದ ನಡೆಯುವ ಪಾದಯಾತ್ರೆ ರದ್ಧಾಗಿದೆ ಎನ್ನಲಾಯ್ತು. ಅದ್ರಂತೆ, ಮುರುಗೇಶ್‌ ನಿರಾಣಿಯವ್ರು ಕೂಡ ಶ್ರೀಗಳು ತನ್ನ ಪಾದಯಾತ್ರೆ ನಿರ್ಣಯವನ್ನ ಹಿಂಪಡೆದಿದ್ದಾರೆ ಎಂದು ಹೇಳಿದ್ರು. ಆದ್ರೆ, ಈ ಹೇಳಿಕೆಗೆ ಕೂಡಲಸಂಗಮದಿಂದ ಬೆಂಗಳೂರಿಗೆ …

Read More »

ಸಂಪುಟ ವಿಸ್ತರಣೆ ಬಳಿಕ ಸಚಿವರ ಖಾತೆ ಬದಲಾವಣೆ

ಬೆಂಗಳೂರು,ಜ.13- ಸಂಪುಟ ವಿಸ್ತರಣೆ ಮಾತ್ರವೆಂದು ನಿಟ್ಟುಸಿರು ಬಿಟ್ಟಿದ್ದ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಬಿಜೆಪಿ ಹೈಕಮಾಂಡ್ ಅಘಾತ ನೀಡಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಳಿಕ ಸಚಿವರ ಖಾತೆ ಬದಲಾವಣೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಬಳಿಕ ತಮ್ಮ ಬಳಿ ಇರುವ ಖಾತೆಗಳನ್ನು ಹಂಚುವುದರೊಂದಿಗೆ ಹಲವು ಸಚಿವರ ಖಾತೆ ಬದಲಾವಣೆಗೂ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದು, ಪ್ರಮುಖವಾಗಿ ಹಿರಿಯ ಸಚಿವರ …

Read More »