ನವದೆಹಲಿ,ಜ.2- ಮಾಜಿ ಕ್ರಿಕೆಟ್ ಆಟಗಾರ ಹಾಗೂ ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ವುಡ್‍ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 48 ವರ್ಷದ ಗಂಗೂಲಿ ಅವರಿಗೆ ಲಘು ಹೃದಯಾಘಾತ ವಾಗಿದೆ. ಅದೃಷ್ಟವಶಾತ್ ತೊಂದರೆಯೇನಿಲ್ಲ. ಈಗ ಅವರು ಅರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ತಮ್ಮ ಮನೆಯ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಆಯಾಸಗೊಂಡಿದ್ದರು. ಕುಸಿದು ಬಿದ್ದರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ. ಪರೀಕ್ಷೆ …
Read More »ರೈತರ ಆದಾಯ ದ್ವಿಗುಣಕ್ಕೆ ಮೋದಿ ಸರ್ಕಾರದಿಂದ ಸಹಕಾರ : B.S.Y.
ಬೆಂಗಳೂರು, ಜ.2- ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಿಳಿಸಿದರು. ಇಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಸಿಎಫ್‍ಟಿಆರ್‍ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ …
Read More »ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 2.50 ಕೆ.ಜಿ. ಚಿನ್ನ ವಶ
ಬೆಂಗಳೂರು, ಜ.2- ಮಂಗಳೂರು ಮತ್ತು ಬೆಂಗಳೂರು ಅಂತಾತ್ಟರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಎರಡು ಕಡೆಯಿಂದ ಕಳ್ಳಸಾಗಾಣಿಕೆಯಾಗುತ್ತಿದ್ದ ಒಟ್ಟು 2.50 ಕೆ.ಜಿ. ಚಿನ್ನ ಪತ್ತೆಯಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯು ಗುಪ್ತಚರ ಅಧಿಕಾರಿಗಳು 1024 ಗ್ರಾಮ್ ತೂಕದ ಒಟ್ಟು 52,89,984 ರೂ. ಮೌಲ್ಯದ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಚಿನ್ನವನ್ನು ಪೆಸ್ಟ್ ರೂಪದಲ್ಲಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಆರೋಪಿ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು …
Read More »ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2,443 ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ
ಹಾವೇರಿ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2,443 ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 40 ವರ್ಷದೊಳಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅನುಸೂಚಿತ ಜಾತಿ, ಬುಡಕಟ್ಟು, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಹಿಂದುಳಿದ ವರ್ಗಗಳು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಛೇರಿಯಲ್ಲಿ ಅಥವಾ ಆಯ್ದ …
Read More »ಇದೇ ಜನವರಿ ಅಂತ್ಯದೊಳಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ರೈತರಿಗೆ ಶೇ. 100ಕ್ಕೆ ನೂರರಷ್ಟು ಬೆಳೆ ಪರಿಹಾರ: ಗೋವಿಂದ ಕಾರಜೋಳ
ಕಲಬುರಗಿ : ಇದೇ ಜನವರಿ ಅಂತ್ಯದೊಳಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ರೈತರಿಗೆ ಶೇ. 100ಕ್ಕೆ ನೂರರಷ್ಟು ಬೆಳೆ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕೆಡಿಪಿ ಸಭೆಯ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್ 13 ರಿಂದ 21 ವರೆಗೆ ಉಂಟಾದ ಅತಿವೃಷ್ಟಿಯಿಂದಾಗಿ 13,125 ಮನೆಗಳು ಹಾನಿಯಾಗಿವೆ. 13,12,50,000 ರೂ.ಗಳ …
Read More »ರಾಜ್ಯ ಹೈಕೋರ್ಟ್ʼನಿಂದ ಮಹತ್ವದ ಆದೇಶ: ʼಥರ್ಡ್ ಪಾರ್ಟಿ ವಿಮೆʼಯಿಂದ ಅಪಘಾತಕ್ಕೀಡಾದವ್ರಿಗೆ ʼಪರಿಹಾರ ಸಿಗಲ್ಲʼ
ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಥರ್ಡ್ ಪಾರ್ಟಿ ವಿಮೆಯಿಂದ ಅಪಘಾತಕ್ಕೀಡಾದವರಿಗೆ ಪರಿಹಾರ ನೀಡಲಾಗುವುದು. ಆದ್ರೆ, ಅಪಘಾತ ಮಾಡಿದ ವಾಹನದ ಹಿಂಬದಿ ಸವಾರ ಮತ್ತು ಸಹ ಪ್ರಯಾಣಿಕರಿಗೆ ಥರ್ಡ್ ಪಾರ್ಟಿ ವಿಮೆ ಪರಿಹಾರ ಸಿಗುವುದಿಲ್ಲ. ಆದ್ರೆ, ಪ್ರತ್ಯೇಕ ವಿಮೆ ಮೊತ್ತ ಭರಿಸಿದ್ರೆ ಮಾತ್ರ ಹಿಂಬದಿ ಸವಾರ, ಸಹ ಪ್ರಯಾಣಿಕರಿಗೂ ಪರಿಹಾರ ಅನ್ವಯವಾಗುತ್ತೆ. ಇಲ್ಲವಾದರೆ ವಿಮೆ ಕಂಪನಿ ಪರಿಹಾರ ನೀಡಬೇಕಿಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕಾನೂನಿನಡಿ …
Read More »ಬೆಳಗಾವಿಯಲ್ಲಿ ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಚ್ಡಿಕೆ ಆಗ್ರಹ January 2, 2021 belagavi Kan
ಬೆಂಗಳೂರು, ಜ.2- ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜ ಹಾರಿಸಲು ಕಷ್ಟ ಪಡಬೇಕಾದ ಪರಿಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೆ ಕೈಲಾಗದವರೆಲ್ಲಾ ಕನ್ನಡಿಗರ ಮೇಲೆ ಸವಾರಿ ಮಾಡಲು ಬರಬಹುದು ಎಂದು ಎಚ್ಚರಿಸಿದ್ದಾರೆ. ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ …
Read More »ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷಾ ಟೆಂಟೆಟಿವ್ ವೇಳಾಪಟ್ಟಿ
ಬೆಂಗಳೂರು – ರಾಜ್ಯದಲ್ಲಿ 2020-2021ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ರಾಜ್ಯಸರಕಾರ ಸಿದ್ಧತೆ ಮಾಡುತ್ತಿದೆ. ಮಂಗಳವಾರ ಅಥವಾ ಬುಧವಾರ ಈ ಎರಡೂ ಪರಿಕ್ಷೆಗಳ ಟೆಂಟೆಟಿವ್ ವೇಳಾಪಟ್ಟಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಮಾಹಿತಿ ನೀಡಿದ್ದಾರೆ. ಮಕ್ಕಳಿಗೆ ಓದುವುದಕ್ಕೆ ಸಾಕಷ್ಟು ಸಮಯಾವಕಾಶ ಇರುವಂತೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈಗ ಪ್ರಕಟಿಸಲಾಗುವ ವೇಳಾಪಟ್ಟಿಯೇ ಅಂತಿಮವೂ ಆಗಬಹುದು ಅಥವಾ ಅಲ್ಪಸ್ವಲ್ಪ …
Read More »ಕೋತಿಗಳ ಕಾಟಕ್ಕೆ ಹೈರಾಣಾದ ಗದಗದ ಪಾಪನಾಶಿ ಗ್ರಾಮಸ್ಥರು
ಗದಗ (ಜ. 2): ಗದಗ ಜಿಲ್ಲೆಯ ಪಾಪನಾಶಿ ಗ್ರಾಮದ ಜನರಿಗೆ ನೆಮ್ಮದಿಯಿಂದ ಜೀವನ ನಡೆಸಲು ಆಗದಂತಹ ಪರಿಸ್ಥಿತಿ ಎದುರಾಗಿದೆ. ಇಲ್ಲಿನ ಜನರು ಮನೆಯಿಂದ ಹೊರಗಡೆ ಬರಲು ಭಯ ಪಡುತ್ತಿದ್ದಾರೆ. ಅದರಲ್ಲೂ ಮಕ್ಕಳು, ಮಹಿಳೆಯರು ಜೀವವನ್ನು ಅಂಗೈಯಲ್ಲಿ ಹಿಡಿದುಕೊಂಡೆ ಓಡಾಡಬೇಕು. ಅಷ್ಟೊಂದು ಭಯಾನಕ ವಾತಾವರಣ ನಿರ್ಮಾಣವಾಗುವಂತೆ ವಾನರ ಸೈನ್ಯ ಮಾಡಿದೆ. ಹೌದು, ಕೋತಿಗಳ ಕಾಟಕ್ಕೆ ಇಡೀ ಗ್ರಾಮದ ಜನರು ಹೈರಾಣಾಗಿದ್ದಾರೆ. ಮಂಗಗಳ ಚೇಷ್ಟೆ ನೋಡಲು ಚಂದ. ಆದರೆ, ಅವುಗಳ ಉಪಟಳ ಹೆಚ್ಚಾದರೆ …
Read More »ರಾಜೀನಾಮೆ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ..!
ಚಿಕ್ಕಮಗಳೂರು(ಜ.02): 10 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆಮೇಲೆ ಡಿಐಜಿ, ಐಜಿ ಆಗಿ ಎಸಿ ರೂಮಲ್ಲಿ ಕೂತು ಕೆಲಸ ಮಾಡಲು ಆಸಕ್ತಿ ಇಲ್ಲ ಎಂದಾಗ, ಸಿದ್ಧಾರ್ಥ್ ಅಣ್ಣ(ಕೆಫೆ ಕಾಫಿ ಡೇ ಮಾಲೀಕ) ಮಾತ್ರ ಧೈರ್ಯವಾಗಿ ರಾಜೀನಾಮೆ ಕೊಡಿ, ನಾನಿದ್ದೇನೆ ಎಂದಿದ್ದರು. ನನ್ನ ರಾಜೀನಾಮೆಯನ್ನ ನಾವಿಬ್ಬರೂ ಸೇರಿ ನಿರ್ಧಾರ ಮಾಡಿದ್ದು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ. ಅಣ್ಣಾಮಲೈ ಅವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ …
Read More »