ಚೆನ್ನೈಗಾನ ಗಂಧರ್ವ ಸಂಗೀತ ಲೋಕವನ್ನು ಅಗಲಿದ್ದಾರೆ. ಎಸ್‌ಪಿ ಬಾಲಸುಬ್ರಹ್ಮಣ್ಯಂ ಜೀವನದ ಈ ಘಟನೆಯನ್ನು ನಿಮ್ಮ ಮುಂದೆ ಇಡಲೇಬೇಕು. ಸಾಮಾನ್ಯವಾಗಿ ಗಾಯಕರು ಎಂದರೆ ಅವರಿಗೆ ಅವರದ್ದೇ ಆದ ನಿಯಮಗಳಿರುತ್ತವೆ. ಸುಮಧುರ ಕಂಠ ಕಾಪಾಡಿಕೊಳ್ಳಲು ನಿಯಮಗಳ ಪಾಲನೆ ಮಾಡುತ್ತಿರುತ್ತಾರೆ. ಆದರೆ ಎಸ್‌ಪಿಬಿ ಇದೆಲ್ಲದಕ್ಕೆ ಹೊರತಾಗಿದ್ದರು. SPB ಲವ್ ಸ್ಟೋರಿ; ಕಿಡ್ನಾಪ್ ಮಾಡಿ ಸಾವಿತ್ರಿ ವಿವಾಹವಾಗಿದ್ದರು! ದಿಗ್ಗಜ ಆರ್‌ಡಿ ಬರ್ಮನ್ ಅಂಥವರ ಸ್ನೇಹ ಎಸ್ ಪಿಬಿ ಅವರನ್ನು ಧೂಮಪಾನದ ಕಡೆ ಕರೆದುಕೊಂಡು ಹೋಗಿತ್ತು. ಒಂದು …
Read More »ಡ್ರಗ್ಸ್ ಪ್ರಕರಣ- ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೊಣೆ
ಮುಂಬೈ: ಬಾಲಿವುಡ್ ವುಡ್ ನಲ್ಲಿ ಕೂಡ ಡ್ರಗ್ಸ್ ಪ್ರಕರಣ ದಿನೇ ದಿನೇ ಹೊಸ ರೂಪವನ್ನು ಪಡೆದುಕೊಳ್ಳುತ್ತಿದ್ದು, ಇದೀಗ ನಟಿ ದೀಪಿಕಾ ಪಡುಕೊಣೆ ಅವರು ಎನ್‍ಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ 9.45ರ ಸುಮಾರಿಗೆ ದೀಪಿಕಾ ಅವರು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್‍ಸಿಬಿ) ಕಚೇರಿ ತಲುಪಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ದೀಪಿಕಾ ಜೊತೆ ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಹಾಗೂ ದೀಪಿಕಾ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ಕೂಡ ವಿಚಾರಣೆ ಎದುರಿಸಲಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಮೂವರು …
Read More »ನಿನ್ನೆ ಚಕ್ಕರ್, ಇಂದು ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರ್
ಮಂಗಳೂರು: ಡ್ರಗ್ಸ್ ಕೇಸ್‍ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿದ್ದ ಹಿನ್ನೆಲೆಯಲ್ಲಿ ಇಂದು ನಿರೂಪಕಿ ಅನುಶ್ರೀ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ. ಮಂಗಳೂರಿನ ಪಣಂಬೂರು ಠಾಣೆಯಲ್ಲಿ ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಶುಕ್ರವಾರವೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಹೋಗಿದ್ದರು. ಆದರೆ ಮಂಗಳೂರು ತಲುಪುತ್ತಿದ್ದಂತೆ ಅನುಶ್ರೀ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಪಣಂಬೂರು ಠಾಣೆಗೆ ಆಗಮಿಸಿದ್ದಾರೆ. ಸದ್ಯಕ್ಕೆ ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಪೊಲೀಸರಿಂದ ಅನುಶ್ರೀಯ ವಿಚಾರಣೆ ಆರಂಭಗೊಂಡಿದೆ. ಡ್ರಗ್ಸ್ ಪೆಡ್ಲರ್‌ಗಳ …
Read More »ದಸರಾಗೆ ದಿನಗಣನೆ ಆರಂಭ ಚೈನಾ ಬಲ್ಬ್‌ಗಳನ್ನು ಬ್ಯಾನ್ ಮಾಡಲಾಗಿದೆ.
ಮೈಸೂರು: ಈಗ ದೇಶದೆಲ್ಲೆಡೆ ಆತ್ಮ ನಿರ್ಭರ ಭಾರತದ ಸದ್ದಿದೆ. ಈ ಬಾರಿ ದಸರೆಯಲ್ಲೂ ಆತ್ಮ ನಿರ್ಭರ ಭಾರತದ ಮಾತು ಬೆಳಕಿನ ರೂಪದಲ್ಲಿ ಪ್ರಜ್ವಲಿಸಲಿದೆ. ಅಂದರೆ ದಸರಾಗೆ ಚೈನಾ ಬಲ್ಬ್‌ಗಳನ್ನು ಬ್ಯಾನ್ ಮಾಡಲಾಗಿದೆ.ದಸರಾಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ ದಸರಾ ಸಿದ್ಧತೆಯೂ ಜೋರಾಗಿದೆ. ಅರಮನೆಯ ದೀಪಾಲಂಕಾರಕ್ಕಾಗಿ ಬಲ್ಬ್‌ಗಳ ಪರಿಶೀಲನೆ ಹಾಗೂ ಕೆಟ್ಟು ಹೋದ ಬಲ್ಬ್‌ಗಳನ್ನು ಬದಲಾಯಿಸುವ ಕೆಲಸ ಆರಂಭವಾಗಿದೆ. ಈ ಬಾರಿ ಮೈಸೂರು ದಸರಾ ದೀಪಾಲಂಕಾರದ ವಿಶೇಷತೆಯೆಂದರೆ ಆತ್ಮ ನಿರ್ಭರ ಭಾರತಕ್ಕೆ ಒತ್ತು …
Read More »ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ ಪಲ್ಟಿಯಾಗಿದೆ. ಪರಿಣಾಮ ಹೆದ್ದಾರಿಗೆ ಅಡ್ಡಲಾಗಿ ಗ್ಯಾಸ್ ಟ್ಯಾಂಕರ್ ಬಿದ್ದಿದ್ದು, ಟ್ಯಾಂಕರಿನಲ್ಲಿದ್ದ ಗ್ಯಾಸ್ ಸೋರಿಕೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸ್ …
Read More »ಗಾನ ಗಂಧರ್ವ ಎಸ್‍ಪಿ ಬಾಲಸುಬ್ರಹ್ಮಣ್ಯಂ (74) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಿತು.
ಚೆನ್ನೈ: ಗಾನ ಗಂಧರ್ವ ಎಸ್‍ಪಿ ಬಾಲಸುಬ್ರಹ್ಮಣ್ಯಂ (74) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಿತು. ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನ ರೆಡ್‍ಹಿಲ್ ಫಾರ್ಮ್ ಹೌಸ್‍ನಲ್ಲಿ ಎಸ್‍ಪಿಬಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಎಸ್‍ಪಿಬಿ ಪುತ್ರ ಚರಣ್ ಅವರು ತೆಲುಗು ಬ್ರಾಹ್ಮಣ ಸಂಪ್ರದಾಯದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದಾರಾಬಾದ್ ನಿಂದ ಪುರೋಹಿತರ ಆಗಮಿಸಿತ್ತು. ಸಿನಿಮಾ ರಂಗದ ಹಲವು ನಟ, ನಟಿಯರು, ಗಣ್ಯರು ಸೇರಿಂದರೆ ಗಾಯಕರು ಎಸ್‍ಪಿಬಿ …
Read More »ಸೈಲೆಂಟ್ ರಾಜಕಾರಣಿ ಎಂದೇ ಖ್ಯಾತಿ ಪಡೆದಿರುವ ಸತೀಶ ಜಾರಕಿಹೊಳಿ ಕಾಳಜಿ ವಹಿಸಿ ಕೈಗೊಂಡ ಕಾರ್ಯಗಳು ಈಗಾಗಲೇ ರಾಜ್ಯಾದ್ಯಂತ ಗಮನ ಸೆಳೆದಿವೆ.
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೊರೋನಾ ಸಂಕಷ್ಟದಲ್ಲಿ ಜನರ ಕಾಳಜಿ ವಹಿಸಿ ಕೈಗೊಂಡ ಕಾರ್ಯಗಳು ಈಗಾಗಲೇ ರಾಜ್ಯಾದ್ಯಂತ ಗಮನ ಸೆಳೆದಿವೆ. ಸೈಲೆಂಟ್ ರಾಜಕಾರಣಿ ಎಂದೇ ಖ್ಯಾತಿ ಪಡೆದಿರುವ ಸತೀಶ ಜಾರಕಿಹೊಳಿ ಅವರು ಲಾಕ್ ಡೌನ್ ಜಾರಿಯಾದಾಗಿನಿಂದಲೂ ಜನರ ಅವಶ್ಯಕತೆಗಳನ್ನು ಪೂರೈಸುವ ಪ್ರಯತ್ನ ಮಾಡಿ ದೇಶಾದ್ಯಂತ ಸುದ್ದಿಯಾಗಿದ್ದರು. ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಖರ್ಚಿನಲ್ಲಿ ಅಷ್ಟೇ ಅಲ್ಲದೇ ತಮ್ಮ ರೆಸಾರ್ಟ್ ನ್ನೆ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಈಗ ಮತ್ತೊಂದು ಜನಪರ …
Read More »ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಜನಾಧಿಕಾರ ಸಂಘರ್ಷ ಪರಿಷತ್ ದೂರು ಸಲ್ಲಿಸಿದ್ದಾರೆ.
ಬೆಂಗಳೂರು : ಕಮಿಷನ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಜನಾಧಿಕಾರ ಸಂಘರ್ಷ ಪರಿಷತ್ ದೂರು ಸಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಚಯ ನಿರ್ಮಾಣ ಕಂಪೆನಿಯಿಂದ ಬಿ.ವೈ.ವಿಜಯೇಂದ್ರ ಕೋಟ್ಯಂತರ ರೂಪಾಯಿ ಕಮಿಷನ್ ಪಡೆದಿದ್ದಾರೆಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಈ ದೂರು ನೀಡಲಾಗಿದೆ. ವಸತಿ ಸಮುಚ್ಚಯ ನಿರ್ಮಾಣದ ರಾಮಲಿಂಗಂ ಕನ್ವಕ್ಷನ್ಸ್ ಕಂಪೆನಿಯಿಂದ ನಗದು ಮತ್ತು ಆರ್‍ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿದೆ ಎಂದು …
Read More »ಮಾಳ ಮಾರುತಿ ಪೋಲೀಸರು ಗಾಂಜಾ ಮಾರಾಟಗಾರರ ಸೆರೆ ಹಿಡಿದಿದ್ದು, 5.5 ಕೆಜಿ ಗಾಂಜಾ ಜಪ್ತಿ ಮಾಡಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ: ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಪ್ರತ್ಯೇಕ ಪ್ರಕರಣ ಭೇದಿಸಿದ್ದಾರೆ. ಎಸಿಪಿ ನಾರಾಯಣ ಬರಮನಿ ಅವರ ಮಾರ್ಗದರ್ಶನದಲ್ಲಿ ನಗರದ ಬಾಯಪಾಸ್ ಸಮೀಪ್ ಹೋಲ್ ಸೆಲ್ ಹಣ್ಣು ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮಲ್ಲಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈತನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಇಬ್ಬರನ್ನು ಕಿಂಕ್ ಪೀನ್ ಗಳನ್ನು ಬಂಧಿಸಿ ಒಟ್ಟು 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. …
Read More »ವಾಟ್ಸಪ್ ಡ್ರಗ್ಸ್ ಗ್ರೂಪ್‍ಗೆ ದೀಪಿಕಾ ಅಡ್ಮಿನ್ – ಎನ್‍ಸಿಬಿ ಮಾಹಿತಿ ರಿವೀಲ್
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ತನಿಖೆಯನ್ನು ಚುರುಕುಗೊಳಿಸಿದ್ದು, ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ರಕುಲ್‍ಪ್ರೀತ್ ಸಿಂಗ್ ಹಾಗೂ ಸಾರಾ ಅಲಿ ಖಾನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಡ್ರಗ್ಸ್ ಕುರಿತು ಚಾಟ್ ಮಾಡುತ್ತಿದ್ದ ವಾಟ್ಸಪ್ ಗ್ರೂಪ್‍ಗೆ ದೀಪಾಕಾ ಪಡುಕೋಣೆ ಅಡ್ಮಿನ್ ಆಗಿದ್ದರು ಎಂದು ಸ್ವತಃ ಎನ್‍ಸಿಬಿ ಮೂಲಗಳು ತಿಳಿಸಿವೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ …
Read More »