ಬೆಂಗಳೂರು : ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ ನೀಡಿ ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ (Kalburgi Bench) ಆದೇಶ ನೀಡಿದೆ. ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ತೆರಳಿದ ಮಹಿಳೆಯಿಂದ ದೂರು ಸ್ವೀಕರಿಸಲು ಮತ್ತು ತನಿಖೆ ನಡೆಸಲು ವಿಫಲವಾದ ಪೊಲೀಸ್ ಇನ್ಸ್ ಪೆಕ್ಟರ್ ಗೆ ರಾಜ್ಯ ಹೈಕೋರ್ಟ್ ಈ ಅಪರೂಪದ ಶಿಕ್ಷೆ ಪ್ರಕಟಿಸಿದೆ. ಮುಂದಿನ ಒಂದು ವಾರಗಳ ತನಕ ಠಾಣೆಯ …
Read More »“ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿ: ಸಾಮಾಜಿಕ ಹೋರಾಟಗಾರರು, ಚಿತ್ರರಂಗದ ಗಣ್ಯರು,ಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು
ಬೆಂಗಳೂರು; ಜಾತಿಗಳಿಗೆ, ಮಠಗಳಿಗೆ ಕೋಟ್ಯಾಂತರ ಹಣವನ್ನು ನೀಡುತ್ತಾ “ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು. ಈ ಮೂಲಕ ಕನ್ನಡದ ಸಂಶೋಧನೆಗಳು, ಕನ್ನಡದ ಹಳಮೆಯನ್ನು ಸಾಧಿಸುತ್ತಲೇ ಕನ್ನಡದ ನಾಳೆಯನ್ನು ಕಟ್ಟಬಹುದಾದ ಕನ್ನಡದ್ದೇ ಕೆಲಸಗಳನ್ನು ಮಾಡಲು ಆದ್ಯತೆ ನೀಡಬೇಕು. ತುರ್ತಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಚಲನಚಿತ್ರ ನಿರ್ದೇಶಕ, ರಂಗಕರ್ಮಿ ಬಿ.ಸುರೇಶ ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ …
Read More »ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ? :
ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ‘’ ಬಿ.ಎಸ್. ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ …
Read More »ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ
ಬೆಂಗಳೂರು: ಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ನಿಶ್ಚಯವಾಗಿದ್ದು, ಡಿಸೆಂಬರ್ 28ರಂದು ವಿವಾಹ ನಡೆಯಲಿದೆ. ಮಗಳ ಮದುವೆ ತಯಾರಿಯಲ್ಲಿ ರಮೇಶ್ ಸಖತ್ ಬ್ಯುಸಿಯಾಗಿದ್ದು, ನಿಹಾರಿಕಾ ಅವರು ಅಕ್ಷಯ್ ಅವರನ್ನು ಕೈ ಹಿಡಿಯುತ್ತಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ. ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು …
Read More »ಜನವರಿ 1ರಿಂದ ದೇಶದ ಎಲ್ಲ 4 ಚಕ್ರ ಮೇಲ್ಪಟ್ಟ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ: ನಿತಿನ್ ಗಡ್ಕರಿ
ನವದೆಹಲಿ: ಜನವರಿ 1ರಿಂದ ದೇಶದ ಎಲ್ಲ 4 ಚಕ್ರ ಮೇಲ್ಪಟ್ಟ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಪ್ರಸ್ತುತ ದಿನಗಳಲ್ಲಿ ಫಾಸ್ಟ್ ಟ್ಯಾಗ್ ಉಪಯುಕ್ತವಾಗಿದ್ದು, ವಾಹನಗಳನ್ನು ಎಲ್ಲ ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸುವ ಅಗತ್ಯವಿಲ್ಲ. ಇದರಿಂದ ಸಮಯ ಹಾಗೂ ಇಂಧನ ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಸಹ ಈ ಕುರಿತು …
Read More »ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ.
ಬೆಂಗಳೂರು: ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಎಂಆರ್ ಬ್ಯಾನರ್ ನಲ್ಲಿ ತೆರೆಗೆ ಬರಲು ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ. ಮುತ್ತಪ್ಪ ರೈ ಈ ಹಿಂದೆ ನನ್ನ ಸಿನಿಮಾ ಅಥವಾ ಬುಕ್ ಬರೆಯುವ ಮುನ್ನ ಕುಟುಂಬದವರನ್ನು ಕೇಳಬೇಕೆಂದು ವಿಲ್ ಬರೆದಿದ್ದರು. ಆದರೆ ಎಂಆರ್ ಸಿನಿಮಾವನ್ನು ರವಿ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ಇವರು ಕುಟುಂಬಸ್ಥರನ್ನು ಕೇಳದೆ ಸಿನಿಮಾ ಮಾಡಿದ್ದಾರೆ ಎಂದು ಫಿಲಂ ಚೇಂಬರ್ ಮತ್ತು ನಿರ್ಮಾಪಕ ಸಂಘಕ್ಕೆ …
Read More »ಸಚಿವ ಸಂಪುಟ ಪುನರ್ ರಚನೆ ಮಾಡಲು ಹೈಮಾಂಡ್ ಬಹುತೇಕ ಒಪ್ಪಿಗೆ ಇಬ್ಬರು ಪ್ರಮುಖ ಸಚಿವರಿಗೆ ಕೋಕ್?
ನವದೆಹಲಿ: ಬಹಳ ದಿನಗಳಿಂದ ಸಚಿವರಾಗಬೇಕು ಅಂತ ಒಂಟಿ ಕಾಲಿನಲ್ಲಿ ನಿಂತಿದ್ದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ಪುನರ್ ರಚನೆ ಮಾಡಲು ಹೈಮಾಂಡ್ ಬಹುತೇಕ ಒಪ್ಪಿಗೆ ಸಿಕ್ಕಿದೆ. ಇನ್ನು ವಿಸ್ತರಣೆಗಿಂತ ಪುನರ್ ರಚನೆ ಮಾಡಲಿದ್ದು ಹಾಲಿ ಇಬ್ಬರು ಸಚಿವರಿಗೆ ಕೋಕ್ ನೀಡಲಿದ್ದಾರೆ. ಇನ್ನು ಎಲ್ಲಾ ಸ್ಥಾನಗಳನ್ನು ತುಂಬಲಿದ್ದು, ಈಗಾಗಲೇ ಬಿಎಸ್ ವೈ ಪಟ್ಟಿ ಹೈಕಮಾಂಡ್ ಗೆ ರವಾನಿಸಿದ್ದಾರೆ ಅಂಥ ಉನ್ನತ ಮೂಲಗಳು ತಿಳಿಸಿವೆ. ಇನ್ನು ಇದೇ …
Read More »ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು.
ಗೋಕಾಕ: ಹಿರಿಯ ಸಹಕಾರಿ, ಮಹಾಲಕ್ಷ್ಮೀ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಾಳಾಸಾಹೇಬ ಮಾಂಗಳೇಕರ ಅವರ ಮಾರ್ಗದರ್ಶನದಲ್ಲಿ ಮತ್ತು ಗ್ರಾಹಕರ ಸಹಕಾರದಿಂದ ನಮ್ಮ ಬ್ಯಾಂಕು ಪ್ರಸಕ್ತ ಸಾಲಿನಲ್ಲಿ 1.70 ಕೋಟಿ ರೂಗಳ ಲಾಭ ಗಳಿಸಿದೆ ಎಂದು ಇಲ್ಲಿನ ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು. ಬ್ಯಾಂಕಿನ 44ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಅರ್ಬನ್ ಬ್ಯಾಂಕ್ ಗ್ರಾಹಕರ ಹಿತಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಅತ್ತುತ್ತಮವಾದ ಸೇವೆಯನ್ನು …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿಂದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.
ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿಂದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ಇಲ್ಲಿಯ ಕೆಎಮ್ಎಫ್ ಪ್ರಧಾನ ಕಛೇರಿಯಲ್ಲಿ ನಂದಿನಿ ಸಿಹಿ ಉತ್ಸವ …
Read More »ಐಎಸ್ಡಿ ಕಚೇರಿಗೆ ಬೀಗ ಜಡಿದ ಎಡಿಜಿಪಿ ಭಾಸ್ಕರ್ ರಾವ್
ಶಿವಮೊಗ್ಗ, ಡಿ.24- ಇಲ್ಲಿನ ಡಿಎಆರ್ ಆವರಣದಲ್ಲಿರುವ ಆಂತರಿಕ ಭದ್ರತಾ ವಿಭಾಗದ ಕಚೇರಿಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳ ನಿರಾಸಕ್ತಿಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಕಚೇರಿಗೆ ಬೀಗ ಜಡಿದಿದ್ದಾರೆ. ಎರಡು ದಿನಗಳ ಹಿಂದೆ ಭಾಸ್ಕರ್ ರಾವ್ ಶಿವಮೊಗ್ಗದಲ್ಲಿ ಆಂತರಿಕ ಭದ್ರತಾ ವಿಭಾಗದ ಕಚೇರಿಗೆ ಭೇಟಿ ನೀಡಿದಾಗ ಇಲ್ಲಿನ ಸಿಬ್ಬಂದಿಗಳ ಕಾರ್ಯ ವೈಖರಿಯ ಪರಿಶೀಲನೆ ನಡೆಸಿ ತಿಂಗಳ ಹಿಂದೆಯೇ ಸೂಚನೆ ಕೊಟ್ಟಿದ್ದರೂ ಸ್ಪೋಟಕ ಸಂಗ್ರಹ ಮತ್ತು …
Read More »